ಕುಂದಾಪುರ: ನಾಮಪತ್ರ ಸಲ್ಲಿಕೆ, ಚುನಾವಣೆ ಪ್ರಚಾರ, 13 ರಿಂದ 15 ವರ್ಷದ ವಿದ್ಯಾರ್ಥಿಗಳಿದ ಮತದಾನ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯ ಆಯ್ಕೆ. ಇದು ಕುಂದಾಪುರದ ಪ್ರತಿಷ್ಠಿತ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಮಕ್ಕಳ ವಿದ್ಯಾರ್ಥಿ ಸರಕಾರದ ಚುನಾವಣೆಯಲ್ಲಿ ಕಂಡು ಬಂದ ದೃಶ್ಯ. ಶಾಲೆಯ ವಿವಿಧ ಚಟುವಟಿಕೆಗಳಾದ ಶೈಕ್ಷಣಿಕ ಕಾರ್ಯಕ್ರಮದ ಜತೆಗೆ ಸಾಂಸ್ಕೃತಿಕ, ಕ್ರೀಡೆ, ಶಾಲೆ ಸ್ವಚ್ಛತೆ, ಊಟ ಇನ್ನಿತರ ಚಟುವಟಿಕೆಗಳಲ್ಲಿ ಜವಾಬ್ದಾರಿ ತೆಗೆದುಕೊಂಡು ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಈ ಚುನಾವಣೆ ನಡೆಸಲಾಗಿಯಿತು. ಅಲ್ಲದೇ ಪಠ್ಯದಲ್ಲಿದ್ದನ್ನು ಪ್ರಾತ್ಯಕ್ಷಿಕವಾಗಿ ತೋರಿಸಿ […]

Read More

ಕೋಲಾರ:- ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹೆಚ್ಚುವರಿ ಕೌನ್ಸಿಲಿಂಗ್ ಸರ್ವರ್ ಸಮಸ್ಯೆ ನಡುವೆಯೂ ಯಶಸ್ವಿಯಾಗಿ ನಡೆದಿದ್ದು, ಗೊಂದಲಗಳಿಗೆ ಅವಕಾಶವಿಲ್ಲದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಖುದ್ದು ನೇತೃತ್ವ ವಹಿಸಿದ್ದರು.ನಗರದ ಡಿಡಿಪಿಐ ಕಚೇರಿಯ ಎಸ್‍ಎಸ್‍ಎ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳಬೇಕಾಗಿದ್ದ ಪ್ರಾಥಮಿಕ ಶಾಲಾ ಹೆಚ್ವುವರಿ ಶಿಕ್ಷಕರು,ಮುಖ್ಯಶಿಕ್ಷಕರ ಕೌನ್ಸಿಲಿಂಗ್‍ಗೆ ಸರ್ವರ್ ಸಮಸ್ಯೆ ಎದುರಾದ ಕಾರಣ ಸುಮಾರು 2 ಗಂಟೆಗಳ ಕಾಲ ವಿಳಂಬವಾಯಿತು.12 ಗಂಟೆ ಸುಮಾರಿಗೆ ಸರ್ವರ್ ಸಮಸ್ಯೆ ಸರಿಹೋಗುತ್ತಿದ್ದಂತೆ ಮೊದಲಿಗೆ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ […]

Read More

ಕೆ.ಜಿ.ಎಫ್., ಜೂ. 17 : ಭಾರತರತ್ನ ಡಾ|| ಬಿ.ಆರ್.ಅಂಬೇಡ್ಕರ್ ಶಿಕ್ಷಣ ಮತ್ತು ಕಲ್ಯಾಣ ಸಂಘದ ವತಿಯಿಂದ ಕರ್ನಾಟಕ ರಾಜ್ಯದ ನೂತನ ಗೃಹ ಸಚಿವ ಡಾ|| ಜಿ.ಪರಮೇಶ್ವರ್ ಅವರಿಗೆ ಜನಮೆಚ್ಚಿದ ಜನನಾಯಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಗೃಹ ಸಚಿವರ ಗೃಹ ಕಛೇರಿಯಲ್ಲಿ ಸಂಘದ ಗೌರವಾಧ್ಯಕ್ಷ ಡಾ|| ಪೂರ್ಣೇಶನ್‍ರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಜೆ.ರಾಜೇಶ್, ಪ್ರಧಾನ ಕಾರ್ಯದರ್ಶಿ ಡಾ|| ಆರ್.ಪ್ರಭುರಾಂ, ಖಜಾಂಚಿ ಜೀವನದಿಯರಾಜೇಶ್ ಅವರುಗಳು ಉಪಸ್ಥಿತರಿದ್ದರು. ನಿವೃತ್ತ ಐಎಎಸ್ ಡಾ|| ತಂಗರಾಜ್ ಅವರು ಮುಖ್ಯ ಅತಿಥಿಗಳಾಗಿದ್ದರು.ಗೃಹ ಸಚಿವ […]

Read More

ಕರ್ನಾಟಕದಲ್ಲಿ ಮುಂದಿನ ಐದು ದಿನ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ    ರಾಜ್ಯದ ಹವಾಮಾನ ಇಲಾಖೆ ಇಂದು ಹೊಸ ಮುನ್ಸೂಚನೆ ನೀಡಿದೆ. ಅದರಂತೆ ಮುಂದಿನ ಐದು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ.    ಅರಬ್ಬಿ ಸಮುದ್ರದಲ್ಲಿ ರೂಪಗೊಂಡ ಚಂಡಮಾರುತದಿಂದ ಮುಂಗಾರು ದುರ್ಬಲಗೊಂಡಿತ್ತು. ಇದೀಗ ಮುಂಗಾರು ಮತ್ತೆ […]

Read More

ಬೆಂಗಳೂರು, ಜೂ.17: ರಾಜ್ಯದ ಪ್ರತಿಷ್ಠಿತ ಸೇಂಟ್ ಜೋಸೆಫ್ ಶಾಲೆ ಸಿಬಿಎಸ್‍ಇ ಶಾಲಾ ಶೈಕ್ಷಣಿಕ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸಮಾರಂಭ ಜರುಗಿತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕ್ರತರಾದ ಮೇಜರ್ ಪ್ರದೀಪ್ ಆರ್ಯ (ಐ ಆರ್ ಎಸ್) ಪ್ರಸ್ತುತ ಕಮಿಷನರ್ ಆದಾಯ ಇಲಾಖೆ ಬೆಂಗಳೂರು,ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. “ಸಾಧನೆಗೆ ವೈಫಲ್ಯಗಳು ಮುಖ್ಯವಲ್ಲ, ಗೆಲ್ಲುವ ಗುರಿ ಮುಖ್ಯ” ಇದಕ್ಕೆ ವಿದ್ಯಾರ್ಥಿಗಳ ನಿರಂತರ ಪ್ರಯತ್ನ ಬೇಕು ಎನ್ನುವ ಮೂಲಕ ಪ್ರದೀಪ್ ಆರ್ಯರವರು ತಮ್ಮಬದುಕಿನ ಅನುಭವ […]

Read More

Abhaya a Womens’ Forum conducted a counselling session on 12th June 2023 in the college auditorium. Mrs Precilla D’Silva, The Former HOD of Dept. of Zoology and Dean of Biology Sciences of St Aloysius College, Mangaluru was the resource person. Ms Crystal, Dept. of Mathematics welcomed and introduced the chief guest and the I PUC […]

Read More

ದೋರ್ನಹಳ್ಳಿ : ಹಬ್ಬದ ದಿನದಂದು ಮಂಗಳವಾರ 2023 13 ಜೂನ್ 2023 ರಂದು ನಡೆಯಿತು ಬೆಳಿಗ್ಗೆ 5 ರಿಂದ ಸಂಜೆ 5.30 ರವರೆಗೆ ಸಾಮೂಹಿಕ ಪೂಜೆಗಳು ನಡೆದವುಹಬ್ಬದ ಪವಿತ್ರ ಪ್ರಸಾದದ ಆರಾಧನೆಯನ್ನು ಬೆಳಿಗ್ಗೆ 10 ಗಂಟೆಗೆ ಕನ್ನಡದಲ್ಲಿ ಆಚರಿಸಲಾಯಿತು, ಮೈಸೂರು ಧರ್ಮಪ್ರಾಂತ್ಯದ ಧರ್ಮಪ್ರಚಾರಕ ಆಡಳಿತಾಧಿಕಾರಿ ಅತಿ ವಂ. ಡಾ.ಬರ್ನಾರ್ಡ್ ಮೊರಾಸ್ ಮುಂದಾಳ್ವತದಲ್ಲಿ ದಿವ್ಯ ಬಲಿದಾನವನ್ನು ಅರ್ಪಿಸಿ ಪವಾಡ ಮೂರ್ತಿಯ ಆಶಿರ್ವಾದವನ್ನು ನೀಡಿದರು.ರೆ.ಫಾ. ಬಿಷಪ್ ಕಾರ್ಯದರ್ಶಿ ಕ್ಲಿಫರ್ಡ್ ಧರ್ಮೋಪದೇಶವನ್ನು ಬೋಧಿಸಿದರು. ರೆ.ಫಾ. ಎನ್.ಟಿ. ಜೋಸೆಫ್, ರೆಕ್ಟರ್, ಸಂತ ಅಂತೋನಿ […]

Read More

ಕೋಲಾರ:- ಜಿಲ್ಲಾದ್ಯಂತ ಜೂ.12 ರಿಂದ 7 ಕೇಂದ್ರಗಳಲ್ಲಿ ಆರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಕಳೆದ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ 1215 ಹಾಗೂ ಖಾಸಗಿಯಾಗಿ 322 ಮಂದಿ ವಿದ್ಯಾರ್ಥಿಗಳು ಸೇರಿದಂತೆ 1537 ಮಂದಿ ಕುಳಿತಿದ್ದು, ಯಾವುದೇ ಗೊಂದಲಕ್ಕೆಡೆ ಇಲ್ಲದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್‍ರಾಜಾ ಸೂಚನೆ ನೀಡಿದರು.ತಮ್ಮ ಕಚೇರಿಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷಾ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಮಾರ್ಚ್ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಹಾಜರಾತಿ ಕೊರತೆಯಿಂದ ಪರೀಕ್ಷೆ ಅವಕಾಶ ಕಳೆದುಕೊಂಡಿದ್ದ […]

Read More
1 66 67 68 69 70 198