ಫಾದರ್ ಮುಲ್ಲರ್ ಸೇವಾ ಸಂಸ್ಥೆಯಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಹೋಮಿಯೋಪಥಿ ಪದವಿ ಹಾಗೂ ಹೋಮಿಯೋಪಥಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ 33ನೇ ಪದವಿ ಪ್ರದಾನ ಸಮಾರಂಭವನ್ನುಕಂಕನಾಡಿಯ ಫಾದರ್ ಮುಲ್ಲರ್‍ಕನ್ವೆನ್ಷನ್ ಸೆಂಟರ್‍ನಲ್ಲಿದಿನಾಂಕ29.04.2023ರಂದುಹಮ್ಮಿಕೊಳ್ಳಲಾಗಿದೆ.ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯವು 1985ರಿಂದ ಹೋಮಿಯೋಪಥಿ ವೈದ್ಯಕೀಯ ಪದ್ದತಿಯಲ್ಲಿಅತ್ಯುನ್ನತ ಸೇವೆಯನ್ನು ಸಲ್ಲಿಸುತ್ತಾ, ಹೋಮಿಯೋಪಥಿಚಿಕಿತ್ಸೆಯುಎಲ್ಲಾ ವಿಭಾಗದಜನರಿಗೂತಲುಪುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ.ಸಂಸ್ಥೆಯು‘ಗುಣಪಡಿಸು’ ಮತ್ತು‘ಸಾಂತ್ವನಿಸು’(Heal & Comfort)ಎಂಬ ಧ್ಯೇಯೊಕ್ತಿಯೊಂದಿಗೆ ಸಮಾಜ ಸೇವೆಯನ್ನು ಮಾಡುತ್ತಿದೆ. ಈ ಮಹಾವಿದ್ಯಾಲಯವುರಾಜೀವ್‍ಗಾಂಧಿಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದಗುರುತಿಸಲ್ಪಟ್ಟಿದ್ದು, ಹೋಮಿಯೋಪಥಿರಾಷ್ಟ್ರೀಯ ಪರಿಷತ್ತು ಮತ್ತುಆಯುಷ್‍ಇಲಾಖೆ, ನವದೆಹಲಿ ಇವುಗಳ […]

Read More

ಶ್ರೀನಿವಾಸಪುರ: ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಶಕ್ತಿ ತುಂಬಬೇಕು. ಇನ್ನೊಮ್ಮೆ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ತರಬೇಕು ಎಂದು ಕೇಂದ್ರ ಸಂಸದೀಯ ಹಾಗೂ ಸಂಸ್ಕøತಿ ಸಚಿವ ಅರ್ಜುನ್‍ರಾಮ್ ಮೇಘ್ವಾಲ್ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳು ಸಮಾಜದ ಎಲ್ಲ ವರ್ಗದ ಜನರ ಆಶೋತ್ತರಗಳ ಈಡೇರಿಕೆಗೆ ಪೂರಕವಾಗಿವೆ ಎಂದು ಹೇಳಿದರು.ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆಯಂಥ […]

Read More

22 ಎಪ್ರಿಲ್ 2023: ಆಶಾವಾದಿ ಪ್ರಕಾಶನಾನ್ ಕೊಂಕಣಿ ಕವಿತೆಂಚ್ಯಾ ಗಝಲಾಂಚ್ಯಾ ಪ್ರಕಾರಾಚೆರ್ ಚಲಯಿಲ್ಲ್ಯಾ ಜಾಗತಿಕ್ ಕೊಂಕಣಿ ಡಿಜಿಟಲ್ ಕವಿಗೋಶ್ಟಿ ಎಪ್ರಿಲಾಚ್ಯಾ 22 ತಾರಿಕೆರ್, ಸನ್ವಾರಾ ಸಾಂಜೆರ್ 4:30 ಥಾವ್ನ್ 6:30 ಪರ್ಯಾಂತ್ ಮಾಂಡುನ್ ಹಾಡ್ಲಿ. ಮ್ಯಾಂಚೆಸ್ಟಾರ್ ಥಾವ್ನ್ ಲಾರೆನ್ಸ್ ವಿ. ಬಾರ್ಬೋಜಾನ್ ಸೂತ್ರ್-ಸಂಚಾಲನ್ ಕರುನ್ 21 ತಾರಿಕೆರ್ ಹ್ಯಾ ಸಂಸಾರಾಕ್ ಅಧೇವ್ಸ್ ಮಾಗ್‌ಲ್ಲ್ಯಾ ನಾಮ್ನೆಚ್ಯಾ ಗಜಾನನ್ ಜೋಗಾಚ್ಯಾ ಅತ್ಮ್ಯಾಕ್ ಶಾಂತಿ ಮಾಗುನ್ ದೋನ್ ಮಿನುಟಾಂಚೆಂ ಮಾವ್ನ್ ಪ್ರಾರ್ಥನ್ ಕೆಲೆಂ. ಗೊಂಯ್ಚ್ಯಾ ನಾಮ್ನೆಚಿ ಕವಯತ್ರಿ ಬಾಯ್ ಗ್ವಾದಲುಪ್ ಡಾಯಸಾಚ್ಯಾ […]

Read More

ಶ್ರೀನಿವಾಸಪುರ: ಪಟ್ಟಣದ ಗಂಗೋತ್ರಿ ಪದವಿ ಪೂರ್ವ ಕಾಲೇಜು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರೇಂಕ್ ಪಡೆದುಕೊಂಡಿದೆ. ಕಾಲೇಜಿನ ವಿದ್ಯಾರ್ಥಿ ಎಸ್.ಎಂ.ಕೌಶಿಕ್ 596 (99.33) ಅಂಕ ಗಳಿಸಿ ರಾಜ್ಯಕ್ಕೆ ಮೊದಲಿಗರೆನಿಸಿದ್ದಾರೆ.ಫಲಿತಾಂಶ ಬರುತ್ತಿದ್ದಂತೆ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪ್ರಥಮ ರೇಂಕ್ ಗಳಿಸಿದ ವಿದ್ಯಾರ್ಥಿ ಎಸ್.ಎಂ.ಕೌಶಿಕ್ ಅವರಿಗೆ ತಂದೆ ಎಸ್.ಸಿ.ಮುರಳಿನಾಥ್ ಕೇಕ್ ತಿನ್ನಿಸಿ ಸಂತೋಷ ಹಂಚಿಕೊಂಡರು.‘ನನ್ನ ಈ ಸಾಧನೆಗೆ ಉಪನ್ಯಾಸಕರು ಹಾಗೂ ಪೋಷಕರ ಪ್ರೋತ್ಸಾಹ ಕಾರಣ. ನಾನು ಆದಿನದ ಪಾಠಗಳನ್ನು ಆ […]

Read More

ಶ್ರೀನಿವಾಸಪುರ : ಪೊಲೀಸ್ ಪೇದೆಯ ಸಾಹಸ ಮತ್ತು ಮಾನವೀಯತೆ ಮೆರೆದಿದ್ದು, ನಗರದ ಚಿಕ್ಕಬಳ್ಳಾಪುರ ರಸ್ತೆಯ ರಹಮತ್ ನಗರದಲ್ಲಿ ತಡರಾತ್ರಿಯಲ್ಲಿ ಈ ದುರ್ಘಟನೆ ಜರುಗಿದೆ. ನಗರದ ಗಲ್‌ಪೇಟೆ ಪೊಲೀಸ್ ಠಾಣೆಯ ಪೇದೆ ಹೆಚ್.ರಾಜಣ್ಣ ಮತ್ತು ಚಾಲಕ ಡಿ.ಎ.ಆರ್‌ನ ಮಂಜುನಾಥಶೆಟ್ಟಿ ಅವರು ೧೧೨ ವಾಹನದಲ್ಲಿ ರಾತ್ರಿ ಗಸ್ತಿಗೆ ನಿಯೋಜನೆ ಗೊಂಡಿದ್ದರು.ಶ್ರೀನಿವಾಸಪುರ ವೃತ್ತದಿಂದ ಅರಹಳ್ಳಿ ಕಡೆ ೧೧೨ ವಾಹನ ಹೋಗುತ್ತಿದ್ದ ಸಂದರ್ಭದಲ್ಲಿ ಶುಕ್ರವಾರ ಮುಂಜಾನೆ ೩.೨೬ರ ಸಮಯದಲ್ಲಿ ಸುಮಾರು ೨೦ ರಿಂದ ೨೫ ಬೀದಿ ನಾಯಿಗಳ ಗುಂಪೊದು ದಾಳಿಯ ದೃಶ್ಯ ಕಂಡು […]

Read More

As a part of Founders day Celebration of IMJ Institutions, Moodlakatte , many Community Service activities are under taken. ‘Samrakshana’ is one such activity which was done in association with town municipality, Kundapura, which was aimed to clean up Kundapura city. Clean drive was done from shasthri circle to Kundapura midtown 50 students of IMJ […]

Read More

ಶ್ರೀನಿವಾಸಪುರ: ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಮತದಾರರು ಜೆಡಿಎಸ್ ಬೆಂಬಲಿಸಬೇಕು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಏರ್ಪಡಿಸಿದ್ದ ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಡಿನ ಅಭಿವೃದ್ಧಿ ಬಗ್ಗೆ ಕೈಗೊಂಡಿರುವ ದೀಕ್ಷೆ ಸಾಕಾರಗೊಳ್ಳಲು, ಮತದಾರರು ಶಕ್ತಿ ತುಂಬಬೇಕು ಎಂದು ಹೇಳಿದರು.ಜೆಡಿಎಸ್‍ನ ಜಲಧಾರೆ ಯೋಜನೆ ಜಿಲ್ಲೆಗೆ ವರದಾನವಾಗಲಿದೆ. ಈ ಯೋಜನೆಯಡಿ ಜಿಲ್ಲೆಗೆ ಕುಡಿಯಲು ಹಾಗೂ ವ್ಯವಸಾಯಕ್ಕೆ ಯೋಗ್ಯವಾದ ನೀರು ಪೂರೈಸಲಾಗುವುದು. ಪಂಚರತ್ನ ಯೋಜನೆ ಸಮಾಜದ ಎಲ್ಲ […]

Read More

ಬಿಷಪ್ ಮತ್ತು ಕೆಥೋಲಿಕ್ ಚರ್ಚ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂ|ಫಾ|ಡಾ|.ಜೆ.ಬಿ.ಸಲ್ಡಾನ್ಹಾ ಮತ್ತು ರಾಯ್ ಕ್ಯಾಸ್ತಲಿನೊ ಹಾಗೂ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಅಧ್ಯಕ್ಷರಾದ ಶ್ರೀ ಸ್ಟ್ಯಾನಿ ಲೋಬೋ ಮಂಗಳೂರಿನ ಪೋಲಿಸ್ ಆಯುಕ್ತರನ್ನು ಭೇಟಿ ಮಾಡಿ, ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ|ಪ್ರಸಾದ್ ಭಂಡಾರಿ ಅವರು ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮಂಗಳೂರಿನ ಪೋಲಿಸ್ ಆಯುಕ್ತರಾದ ಕುಲ್‍ದೀಪ್ ಕುಮಾರ್ ಜೈನ್ ಐ.ಪಿ.ಎಸ್. ಭರವಸೆ ನೀಡಿದರು. ನಿಯೋಗದಲ್ಲಿ […]

Read More

ಮೂಡ್ಲಕಟ್ಟೆ ತಾಂತ್ರಿಕ ಮಹಾ ವಿದ್ಯಾನಿಲಯದ, ಕುಂದಾಪುರ ಪ್ಲೆಸ್‍ಮೆಂಟ್ ಮತ್ತು ಟ್ರೆನೀಂಗ್ ವಿಭಾಗವು ಬೆಂಗಳೂರಿನ ಬಿ.ಎಂ.ಎಸ್ ಕಾಲೀಜಿನ ಪ್ಲೆಸ್‍ಮೆಂಟ್ ಡಿನ್ ಆದ ಡಾ. ಪ್ರದೀಪಾರಿಂದ ವಿದ್ಯಾರ್ಥಿಗಳಿಗೆ ಪ್ಲೆಸ್‍ಮೆಂಟ್‍ನ ಟಿಪ್ಸ್ ಮತ್ತು ಟ್ರಿಕ್ಸಗಳ ಮೇಲೆ ವಿಶೇಷ ಉಪನ್ಯಾಸ ಏರ್ಪಡಿಸಿದ್ದರು. ಡಾ. ಪ್ರದೀಪಾರವರು ವಿದ್ಯಾರ್ಥಿಗಳಿಗೆ ತಾವು ಯಾವ ಕಂಪನಿಯಲ್ಲಿ ಕೆಲಸವನ್ನು ನೀರೀಕ್ಷಿಸುತ್ತೀರೊ ಆ ಕಂಪನಿಯ ಬಗ್ಗೆ ಹಾಗೂ ತೆಗೆದುಕೊಳ್ಳುವ ಜವಬ್ದಾರಿಯ ಬಗ್ಗೆ ಆದಷ್ಟು ತಿಳಿದುಕೊಂಡೇ ಕ್ಯಾಂಪಸ ಪ್ಲೆಸ್‍ಮೆಂಟ್‍ಗೆ ಹೋದರೆ ಒಳ್ಳೆಯದು ಎಂದು ಹೇಳಿದರು. ಅತ್ಯಂತ ಹಿಂದುಳಿದ ಪ್ರದೇಶದಿಂದ ಬಂದು ಭಾರತದಲಿಯೇ ಒಂದು […]

Read More
1 70 71 72 73 74 198