ಶ್ರೀನಿವಾಸಪುರ 5: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಗೆ ಆಯ್ಕೆಯಾಗಿರುವ ಪದಾಧಿಕಾರಿಗಳು ಮುಖ್ಯ ಎಲ್ಲರೂ ಒಬ್ಬರಿಗೊಬ್ಬರು ಸಹಕಾರದೊಂದಿಗೆ ಸಮಿತಿಯನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿಸ ಬೇಕು ಎಂದು ನೌಕರರ ಸಂಘದ ತಾಲೂಕು ಅಧ್ಯಕ್ಷ ಬಂಗವಾದಿ ನಾಗರಾಜ್ ಸಲಹೆ ನೀಡಿ, ನೂತನ ಸಮಿತಿಗೆ ಶುಭಹಾರೈಸಿದರು.ಪಟ್ಟಣದ ನೌಕರರ ಭವನದಲ್ಲಿ ಶನಿವಾರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ತಾಲೂಕು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಮಾತನಾಡಿದರು.ಜಿಲ್ಲಾಧ್ಯಕ್ಷ ಜಿ.ಶ್ರೀನಿವಾಸ್, ಜಿಲ್ಲಾ ಸಂಚಾಲಕ ಡಿ.ಎನ್.ಮುಕುಂದ, ಜಿಲ್ಲಾ ಸಂಘನಾ ಕಾರ್ಯದರ್ಶಿ ಸಿ.ವಿ.ನಾಗರಾಜ್, ಜಿಲ್ಲಾ ಖಜಾಂಚಿ ಕೆ.ವಿ.ಜಗನ್ನಾಥ್, ಕಸಾಪ ತಾಲೂಕು ಅಧ್ಯಕ್ಷೆ […]
ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯನ್ನು ಕೇವಲ ಸಾಲ ನೀಡುವ ಅಥವಾ ಲಾಭ ಮಾಡುವ ಉದ್ದೇಶದಿಂದ ಪ್ರಾರಂಭಿಸಿದ್ದಲ್ಲ. ಸಮುದಾಯದ ಜನರ ಸರ್ವಾಂಗೀಣ ಬೆಳವಣಿಗೆಗಾಗಿ ಹಲವು ಕಾರ್ಯಕ್ರಮಗಳನ್ನು ಪರಿಚಯಿಸಲು ಮತ್ತು ಆ ಮೂಲಕ ಗ್ರಾಮೀಣ ಜನರನ್ನು ಸ್ವಾವಲಂಬಿಗಳು ಮತ್ತು ಸಶಕ್ತರಾಗಿಸುವ ಉದ್ದೇಶದಿಂದ ಯೋಜನೆ ರೂಪುಗೊಂಡಿದೆ. ಈ ಎಲ್ಲಾ ಅನುಷ್ಠಾನಗಳಿಗೆ ಸಾಲದ ಬೆಂಬಲವೂ ಅಗತ್ಯವಿರುವುದರಿಂದ ಸಾಲ ಯೋಜನೆ ಪರಿಚಯಿಸಲಾಗಿದೆ. ಆದರೆ, ಕ್ಷೇತ್ರದ ವತಿಯಿಂದ ಸಾಲ ನೀಡುವುದಿಲ್ಲ. ಬ್ಯಾಂಕ್ ಒದಗಿಸುವ ಸಾಲಗಳಿಗೆ ಕ್ಷೇತ್ರದ ದೃಢೀಕರಣವಿರುತ್ತದಷ್ಟೇ ಎಂದು ಶ್ರೀ ಕ್ಷೇತ್ರ […]
ಕೋಲಾರ:- ತಾಲ್ಲೂಕಿನಾದ್ಯಂತ ಬಿದ್ದ ಆಲಿಕಲ್ಲು ಮಳೆಯಿಂದ ಸತತ ಎರಡು ತಿಂಗಳಿಂದ ಬೆಂಕಿಯ ಕಾವಲಿಯಾಗಿದ್ದ ಇಳೆ ತಂಪಾದರೂ, ಅನೇಕ ಕಡೆ ಟಮೋಟೋ,ಮಾವುಮತ್ತಿತರ ಬೆಳೆಗಳಿಗೆ ಹಾನಿಯಾದ ವರದಿಯಾಗಿದೆ.ಸಂಜೆ ಸುಮಾರು 5-30ರ ಸುಮಾರಿಗೆ ಆರಂಭಗೊಂಡ ಮಳೆ ಕೇವಲ 20 ನಿಮಿಷ ಸುರಿಯಿತಾದರೂ ಮಳೆಯ ರಭಸ ಹಾಗೂ ಆಲಿಕಲ್ಲಿಗೆ ಜನಜೀವನ ಅಸ್ತವ್ಯಸ್ತಗೊಂಡಿತು.ಮಳೆ ಜತೆಗೆ ಬಿರುಗಾಳಿ ಬೀಸಿದ್ದರಿಂದಾಗಿ ಗಾಳಿಯ ಹೊಡೆತಕ್ಕೆ ಅನೇಕ ಕಡೆ ತೋಟಗಾರಿಕಾ ಬೆಳೆಗಳು ನಾಶವಾಗಿದೆ, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಕಷ್ಟಕ್ಕೀಡಾಯಿತು.
ಕುಂದಾಪುರ: ಜೆಸಿಐ ಕುಂದಾಪುರ ಸಿಟಿಯ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗು ಮಾಹಿತಿ ಕಾರ್ಯಕ್ರಮ ಕುಂದಾಪುರ ದ ಚೈತನ್ಯ ವ್ರಶಾಶ್ರಮ ಸಭಾಗಂಣದಲ್ಲಿ ಜರುಗಿತುಕೌಶಲ್ಯ ಅಭಿವೃದ್ಧಿ ತರಬೇತಿ ಹಾಗು ಮಾಹಿತಿ ಕಾರ್ಯಕ್ರಮ ವನ್ನು ಕುಂದಾಪುರ ದ ಪುರಸಭೆ ಮಾಜಿ ಸದ್ಯಸೆ ಸಿಸಿಲಿ ಕೋಟ್ಯಾನ್ ಉದ್ಘಾಟನೆ ನೆರೆವೇರಿಸಿದರು ಜೆಸಿಐ ಕುಂದಾಪುರ ಸಿಟಿ ಯಾ ಅಧ್ಯಕ್ಷೆ ಡಾ ಸೋನಿ ಅಧ್ಯಕ್ಷತೆ ವಹಿಸಿದರು ಈ ಸಂದರ್ಭದಲ್ಲಿ ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಪೂರ್ವ ಅಧ್ಯಕ್ಷ ಗಿರೀಶ್ ಹೆಬ್ಬಾರ್ […]
ಕೋಲಾರ : ಪತ್ರಕರ್ತರು ಸ್ವಾಭಿಮಾನ ಮತ್ತು ನಿರ್ದಾಕ್ಷಿಣ್ಯ ಮನೋಭಾವ ಉಳಿಸಿ ಕೊಂಡು ವೃತ್ತಿ ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಆದರೆ , ಇಂದಿನ ಬಹುತೇಕ ಪತ್ರಕರ್ತರಲ್ಲಿ ಈ ಎರಡೂ ಗುಣಗಳ ಕೊರತೆ ಕಂಡುಬರುತ್ತಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ವಿಷಾದಿಸಿದರು. ಕೆ ಯು ಡಬ್ಲ್ಯೂ ಜೆ ವಾರ್ಷಿಕ ದತ್ತಿ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಪತ್ರಕರ್ತ ಎಂ.ಜಿ. ಪ್ರಭಾಕರ್ ಅವರನ್ನು ಪತ್ರಕರ್ತರ ಭವನದಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಂಗಳವಾರ ಅಭಿನಂದಿಸಿ ಅವರು […]
ಆಶಾವಾದಿ ಪ್ರಕಾಶನಾನ್ 2008 ಇಸ್ವೆಚೊ ದಾಯ್ಜ್ ವರ್ಸಾಚೊ ಕಥಾಕಾರ್ ಮ್ಹಳ್ಳೊ ವರ್ಸಾಚೊ ಪುರಸ್ಕಾರ್ ನಾಮ್ನೆಚೊ ಕೊಂಕಣಿ ಕಥಾಕಾರ್ ಸ್ಟೇನ್ ಅಗೇರಾ ಮುಲ್ಕಿ ಹಾಂಕಾಂ, 2009 ಇಸ್ವೆಚೊ ದಾಯ್ಜ್ ವರ್ಸಾಚೊ ಕಥಾಕಾರ್ ಪುರಸ್ಕಾರ್ ನಾಮ್ನೆಚೊ ಕೊಂಕಣಿ ಕಥಾಕಾರ್ ಕ್ಲೆರೆನ್ಸ್ ಕೈಕಂಬ ಹಾಂಕಾಂ ದಿಲ್ಲೊ. ಆತಾಂ 2023 ವರ್ಸಾಚೊ ಕೆವಿನ್ ಡಿ’ಮೆಲ್ಲೊ ಸ್ಮಾರಕ್ ಪಯ್ಣಾರಿ ವರ್ಸಾಚೊ ಕಥಾಕಾರ್ ಪುರಸ್ಕಾರ್ ಅಖಿಲ್ ಭಾರತೀಯ್ ಮಟ್ಟಾರ್ ಜಾಹೀರ್ ಕೆಲಾ. ರುಪಯ್ 10,000 ನಗ್ದೆನ್ ತಶೆಂಚ್ ಡಿಜಿಟಲ್ ಶಿಫಾರಸ್ ಪತ್ರ್ ಆಟಾಪ್ಚ್ಯಾ ಹ್ಯಾ ಸರ್ತೆಂತ್ […]
Bengaluru, February 27, 2023: Karnataka Regional Service of Communion (KRSC) organised two days Diocesan Service of Communion (DSC) Leaders Orientation as well as rejuvenation training program at Palana Bhavana, Archdiocese of Bangalore on February 25th and 26th. February 25th, Day 1; Day began at 8:30am with Registration. At 8:45am Praise and Worship was led by […]
ಕುಂದಾಪುರ, ಫೆ.೨೨: ಕರ್ನಾಟಕ ರಾಜ್ಯಕ್ಕೆ, ಭಾರತ ದೇಶಕ್ಕೆ ಸರ್ವ ರಂಗಗಳಲ್ಲೂ ಅದ್ಭುತವಾದ ಕೊಡುಗೆಗಳನ್ನು ನೀಡಿದ ವಿಶಿಷ್ಟ ಊರು ಕುಂದಾಪುರದ ಹೆಮ್ಮೆಯಾದ ವಿಶಿಷ್ಟ ಭಾಷೆಯಾದ ಕುಂದಾಪ್ರ ಕನ್ನಡ ಭಾಷೆಯ ಅಕಾಡೆಮಿ ಸ್ಥಾಪನೆಯ ಬೇಡಿಕೆಯನ್ನು ತಿಳುವಳಿಕೆಯ ಕೊರತೆಯಿಂದ ಮತ್ತು ಉದ್ಧಟತನದಿಂದ ಎಕಾಎಕಿ ತಿರಸ್ಕರಿಸಿದ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರ ವರ್ತನೆಯು ಮೂವತ್ತು ಲಕ್ಷಕ್ಕೂ ಹೆಚ್ಚು ಕುಂದಾಪ್ರ ಕನ್ನಡ ಭಾಷಿಗರನ್ನು ರೊಚ್ಚಿಗೆಬ್ಬಿಸಿದೆ. ಕುಂದಾಪ್ರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆಯ ದಶಕಗಳ ಬೇಡಿಕೆಯ […]