ಕೋಲಾರ ಸೆಪ್ಟೆಂಬರ್ 18 : ಕೋಲಾರ ಜಿಲ್ಲೆಯ ಹಲವುಸಮಸ್ಯೆಗಳ ವಿಚಾರವಾಗಿ ಮಾಜಿ ಮುಖ್ಯಮಂತ್ರಿಹೆಚ್.ಡಿ.ಕುಮಾರಸ್ವಾಮಿರವರಿಗೆ ಸಾಮಾಜಿಕ ಕಾರ್ಯಕರ್ತ ಗೌರಿಪೇಟೆಕೆ.ಎನ್.ರವೀಂದ್ರನಾಥ್ ರವರು ಮನವಿ ಸಲ್ಲಿಸಿದರು.ಮೊದಲನೇಯದಾಗಿ ಮೇಕೆದಾಟು ಯೋಜನೆಯನ್ನುಅನುμÁ್ಠನಗೊಳಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆಕುಡಿಯುವ ನೀರನ್ನು ಪೂರೈಸಲು ಯೋಜನೆಯನ್ನುರೂಪಿಸಲು ಎರಡನೇಯದಾಗಿ ಕೋಲಾರ ಜಿಲ್ಲೆಗೆ ಸರ್ಕಾರಿವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಲಿಟಿಆಸ್ಪತ್ರೆಯನ್ನು ಮಂಜೂರು ಮಾಡುವ ಮತ್ತುಮೂರನೆಯದಾಗಿ ಕೋಲಾರ ನಗರಸಭೆಯಲ್ಲಿ 418 ವಿವಿಧಹುದ್ದೆಗಳು ಮಂಜೂರಾತಿ ಇದ್ದು ಇದರಲ್ಲಿ 275 ಮಂದಿಕಾರ್ಯನಿರ್ವಹಿಸುತ್ತಿದ್ದು ಬಾಕಿ ಇರುವ 143 ಹುದ್ದೆಗಳನ್ನುಶೀಘ್ರವಾಗಿ ತುಂಬುವಂತೆ ಕೋರಿ ಮನವಿ ಪತ್ರ ಸಲ್ಲಿಸಿದರು.ಕೋಲಾರ ಜಿಲ್ಲೆಯ […]

Read More

ಕುಂದಾಪುರ ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ. 20 % ಡಿವಿಡೆಂಡ್ ಘೋಷಿಸಲಾಯಿತು ಕುಂದಾಪುರದ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶ್ರೀ ಜಾನ್ಸನ್ ಡಿ’ ಅಲ್ಮೇಡಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ನಿರ್ದೇಶಕ ಶ್ರೀ ಡೇರಿಕ್ ಡಿ ಸೋಜಾ ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು ವರದಿ ಸಾಲಿನ ಅಂತ್ಯಕ್ಕೆ ಒಟ್ಟು 3940 ಸದ್ಯಸ್ಯರಿಂದ 91.87 ಲಕ್ಷ ಪಾಲು ಬಂಡವಾಳ ಹಾಗೂ 122.59 ಕೋಟಿ ರೂ […]

Read More

” ಅಂತರ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕಬಡ್ಡಿ ಪಂದ್ಯವು ಎಲ್ಲ ಜಿಲ್ಲೆಗಳ ಮೂಲೆ ಮೂಲೆಗಳಲ್ಲೂ ಪಸರಿಸುವಲ್ಲಿ  ಇಂಥ ರೋಚಕ ಪಂದ್ಯಾಟಗಳು  ಸಹಕಾರಿಯಾಗಿವೆ. ” ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಶ್ರೀ ಸೀತಾರಾಮ್ ನಕ್ಕತ್ತಾಯ ಇವರು ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ -ಇದರ ಸಹಯೋಗದಲ್ಲಿ ಆಯೋಜಿಸಲಾದಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ‌ ಮಾತನಾಡಿದರು. ಮುಖ್ಯ ಅತಿಥಿಯಾಗಿ‌ ಆಗಮಿಸಿದ ಕುಂದಾಪುರ ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಯವರಾದ ಶ್ರೀ […]

Read More

ಕುಂದಾಪುರ: ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಸೆಪ್ಟಂಬರ್ 13 ರಂದು ಹಣ್ಣುಹಂಪಲು ವಿತರಿಸುವ ಮೂಲಕ ಕೇಂದ್ರ ಮಾಜಿ ಸಚಿವ ದಿ. ಆಸ್ಕರ್‌ ಫೆರ್ನಾಂಡಿಸ್‌ ಅವರ್ ಪ್ರಥಮ ಪುಣ್ಯತಿಥಿಯನ್ನು ಆಸ್ಕರ್‌ ಫೆರ್ನಾಂಡಿಸ್‌ ಅಭಿಮಾನಿ ಬಳಗವರು ಆಚರಿಸಿದರು. ಕುಂದಾಪುರದ ಸರಕಾರಿ ಆಸ್ಪತ್ರೆಯ ಎಲ್ಲಾ ರೋಗಿಗಳಿಗೆ ಹಣ್ಣು ಹಂಪಲು ಗಳನ್ನು ಆಸ್ಕರ್‌ ಫೆರ್ನಾಂಡಿಸ್‌ ಅಭಿಮಾನಿ ಬಳಗವರು ವಿತರಿಸಿದರು.     ಈ ಸಂದರ್ಭದಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ಅಭಿಮಾನಿ ಬಳಗದ ಪ್ರಮುಖರಾದ ಮಂಜಿತ್‌ ನಾಗರಾಜ್‌, ಬರ್ನಾಡ್ ಡಿಕೋಸ್ತಾ, ಪವನ್ ಬಂಗೇರ, ಕಿಶನ್, ಭರತ್ ರಾವ್, […]

Read More

ಬಾಗಲಕೋಟೆ: ದಿನಾಂಕ 11-09-2022 ರಂದು ಬಾಗಲಕೋಟೆ ನಗರದ ಕಲಾ ಭವನದಲ್ಲಿ ಹಿರಿಯ ದಲಿತ ಚಿಂತಕರು ಹಾಗೂ ಸಂಸ್ಥಾಪಕ ಅಧ್ಯಕ್ಷರು ಪ್ರಜಾ ಪರಿವರ್ತನ ವೇದಿಕೆಯ ಪರಶುರಾಮ ಮಹಾರಾಜನವರ್ ಕಾಂಗ್ರೆಸ್ ಪಕ್ಷಕ್ಕೆ ನೂರಾರು ಬೆಂಬಲಿಗರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಸಾಹುಕಾರ ಸಮ್ಮುಖದಲ್ಲಿ ಸೇರ್ಪಡೆಯಾದರು.

Read More

ಕುಂದಾಪುರ, ಸೆ.9:  ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಎಂಟು ಶಾಖೆಗಳಲ್ಲಿ ದುಡಿಯುತ್ತಿರುವ ಉದ್ಯೋಗಿಗಳಿಗಾಗಿ ಕೌಶಲ್ಯ ಅಭಿವೃದ್ಧಿ,  ದಕ್ಷತೆ, ಹಾಗೂ ಗ್ರಾಹಕರ ಸಂಬಂಧ ಕಾರ್ಯಾಗಾರ ನಡೆಯಿತು. ಹೋಟೆಲ್ ಶಿವಪ್ರಸಾದ್ ಗ್ರಾಂಡ್ ನ ಸಭಾಂಗಣದಲ್ಲಿ ನಡೆದ ಈ ಕಾರ್ಯಗಾರವನ್ನು ಸಂಸ್ಥೆಯ ಮಾರ್ಗದರ್ಶಕರಾದ ಅತೀ ವಂದನೀಯ ಸ್ಟ್ಯಾನಿ ತಾವ್ರೋ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.  ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ರೋಟೇರಿಯನ್ ಪಿ. ಡಿ. ಜಿ. ಅಭಿನಂದನ್ ಶೆಟ್ಟಿ, ಹೋಟೆಲ್ ಉದ್ಯಮಿ, ಕುಂದಾಪುರ. ವಾಸುದೇವ ಕಾರಂತ್,  ಸಿಂಡಿಕೇಟ್ ಬ್ಯಾಂಕ್  […]

Read More

ಕುಂದಾಪುರ/ಜಗಳೂರು(ಸೆ.09):  ನೀಟ್‌ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆಯಲ್ಲಿ ಮನನೊಂದ ಕುಂದಾಪುರದ ವಡೇರಹೋಬಳಿ ಜೆಎಲ್‌ಬಿ ರಸ್ತೆ ನಿವಾಸಿ ರಘುವೀರ್‌ ಶೆಟ್ಟಿ ಎಂಬವರ ಪುತ್ರ ಸಾಯೀಶ್‌ ಶೆಟ್ಟಿ(18) ಕುಂದಾಪುರ ಸಂಗಮ್ ಬಳಿಯ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ನೀಟ್‌ ಪರೀಕ್ಷೆ ಫಲಿತಾಂಶ ಬುಧವಾರ ರಾತ್ರಿಯಷ್ಟೇ ಪ್ರಕಟವಾಗಿತ್ತು. ಶಿವಮೊಗ್ಗದ ಕಾಲೇಜಲ್ಲಿ ಓದುತ್ತಿದ್ದ ಸಾಯೀಶ್‌ ಕಲಿಕೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದ್ದ. ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಮತ್ತೊಂದು ಪ್ರಕರಣ ಇದೇ ರೀತಿ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರದ ಹಿನ್ನೆಲೆಯಲ್ಲಿ ದಾವಣಗೆರೆ […]

Read More

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. […]

Read More

ಕುಂದಾಪುರ: ಅಗಸ್ಟ್ 18 ರಿಂದ 22 ರ ವರೆಗೆ ನಡೆದ  ಶಿವಮೊಗ್ಗ ಓಪನ್ 3 ನೇ ಅಂತರಾಷ್ಟ್ರೀಯ ಕರಾಟೆ 22 ರ ಪಂದ್ಯಾವಳಿಯಲ್ಲಿ ಬ್ಲ್ಯಾಕ್ ಬೆಲ್ಟ್ ವಿಘ್ನೇಶ್ ಮಧುಸೂದನ್ ನಾಯಕ್ ಹುಣ್ಸೆಮಕ್ಕಿ ಇವನು  ಕಟಾ ಮತ್ತು ಕುಮೀಟ್ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾನೆ. ಇವನು ಮಧುಸೂದನ್ ಮತ್ತು ಶಶಿಕಲಾ  ದಂಪತಿಯ ಪುತ್ರನಾಗಿದ್ದಾನೆ.

Read More
1 78 79 80 81 82 198