ಗಂಟಾಲ್ಕಟ್ಟೆ : 6 ಮಾಯ್ 2023: ಆಶಾವಾದಿ ಪ್ರಕಾಶನಾನ್ ಐ.ಸಿ.ವೈ.ಎಮ್ ಆನಿ ವೈ.ಸಿ.ಎಸ್ ಹಾಂಚ್ಯಾ ಸಹಯೋಗಾಖಾಲ್ ಗಂಟಾಲ್ಕಟ್ಟೆಚ್ಯಾ ನಿತ್ಯಾದಾರ್ ಮಾಯೆಚ್ಯಾ ಇಗರ್ಜೆಚ್ಯಾ ಸಭಾಸಾಲಾಂತ್ ಆದೇಸಾಚೆಂ ಸಾಹಿತಿಕ್ ಕಾರ್ಯಾಗಾರ್ ಚಲವ್ನ್ ವ್ಹೆಲೆಂ.ಫಿರ್ಗಜೆಚೊ ವಿಗಾರ್ ಮಾ|ಬಾ|ರೊನಾಲ್ಡ್ ಡಿಸೋಜಾಚ್ಯಾ ಅಧ್ಯಕ್ಷ್‌ಪಣಾಖಾಲ್, ಮಾಗ್ಣ್ಯಾಂತ್ ಸುರ್ವಾತ್ ಕರುನ್ ಹ್ಯಾ ಕಾರ್ಯಾಗಾರಾಚೆಂ ಉಗ್ತಾವಣ್ ಜಾತಚ್ ಅಪ್ಲ್ಯಾ ಯೆವ್ಕಾರ್ ಉಲವ್ಪಾಂತ್ “ಕೊಂಕಣಿ ಭಾಸೆಚೊ ಮೋಗ್ ಕರ್ಚೊ, ತಿಚೊ ಪೋಸ್ ಕರ್ಚಿ ಜವಾಭ್ದಾರಿ ಆಮಾಂ ಸರ್ವಾಂಚಿ ಜಾಲ್ಲ್ಯಾನ್ ತ್ಯಾ ಇರಾದ್ಯಾನ್ ಆಮ್ಚ್ಯಾ ಸಮಾಜೆಂತ್ ಆಸ್ಚ್ಯಾ ಸಾಹಿತಿಕ್ ತಾಲೆಂತಾಕ್ ವ್ಹಳ್ಕುನ್, […]

Read More

ಶ್ರೀನಿವಾಸಪುರ: ಮತದಾರರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಜಿ.ಆರ್.ಶ್ರೀನಿವಾಸರೆಡ್ಡಿ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದ ಬಳಿಕ ಮಾತನಾಡಿ, ಬಿಜೆಪಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಸ್ಥಳೀಯ ಕಾಂಗ್ರೆಸ್ ಮುಖಂಡರು ಬಿಜೆಪಿಯೊಂದಿಗೆ ಜೆಡಿಎಸ್ ಸಮೀಕರಿಸಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು..ಕ್ಷೇತ್ರದ ಜನರ ಸೇವೆ ಮಾಡುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ತಾಲ್ಲೂಕಿನಲ್ಲಿ ಬಿಜೆಪಿ ಸಂಘಟನೆ ಬಲವಾಗಿದೆ. ಮುಖಂಡರು ಹಾಗೂ ಕಾರ್ಯಕರ್ತರು ಮತದಾರರನ್ನು ನೇರವಾಗಿ ಸಂಪರ್ಕಿಸಿ ಮತಯಾಚನೆ ಮಾಡುತ್ತಿದ್ದಾರೆ. ಮತದಾರರಿಂದಲೂ ಉತ್ತಮ ಸ್ಪಂದನೆ […]

Read More

Photos : Steevan Colaco ಉಡುಪಿ: ಅತಿ ವಂದನೀಯ ಧರ್ಮಗುರು ಸ್ಟ್ಯಾನಿ ಬಿ ಲೋಬೋ ಅವರು ಯಾಜಕೀ ದೀಕ್ಷೆಯ ೫೦ ಸಂವತ್ಸರಗಳನ್ನು ಪುರೈಸಿದ ಸ್ಮರ್ಣಾಥ ಮೇ 4, 2023 ರಂದು ಉದ್ಯಾವರ ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚಿನಲ್ಲಿ ಭಕ್ತಿಪೂರ್ವಕ ಬಲಿದಾನ ದಿವ್ಯ ಬಲಿದಾನವನ್ನು ಅರ್ಪಿಸುವ ಮೂಲಕ  ತಮ್ಮ ದೀಕ್ಷೆಯ ಸುವರ್ಣಮಹೋತ್ಸವವನ್ನು ಚರ್ಚಿನ ಭಕ್ತಾಧಿಗಳೊಂದಿಗೆ ಹಾಗೂ ಹಲವಾರು ಬಿಷಪ್ ಮತ್ತು ಧರ್ಮಗುರುಗಳೊಂದಿಗೆ ಆಚರಿಸಿಕೊಂಡರು.     ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೊ, ಬಳ್ಳಾರಿ  ಧರ್ಮಪ್ರಾಂತ್ಯದ ಬಿಷಪ್ […]

Read More

ಕುಂದಾಪುರ : ನಾವು ಎಲ್ಲಾ ಧರ್ಮದವರ ಜೊತೆಯಿದ್ದೇವೆ, ನಮ್ಮದು ಜಾತ್ಯಾತೀತ ಪಕ್ಷ, ಜೊತೆಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್. ಅದರಲ್ಲಿ ಇರುವ ಪ್ರಮುಖ ಐದು ಅಂಶಗಳು. ಗೃಹಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ ಈ ಭರವಸೆಗಳನ್ನು ನಾವು ನೀಡಿದ್ದೆವೆ. ಖಂಡಿತಾ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಇವುಗಳನ್ನು ಅನುಷ್ಟಾನ ಮಾಡಲಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ಹೇಳಿದರು. […]

Read More

ಕುಂದಾಪುರ : ಸ್ಥಳೀಯ ಸರ್ಕಾರಿ ಆಸ್ಪತ್ರೆಯ ಬೆಡ್ಡಿನ ಮೇಲೆ ಸೂರನ್ನು ದ್ರಷ್ಟಿಸುತ್ತಾ ಉದ್ದಕ್ಕೂ ಮೈ ಚೆಲ್ಲಿ ಬಿದ್ದಿರುವ ಇವರ ಹೆಸರು ಚಂದ್ರ ದೇವಾಡಿಗ.ಊರು ಬೈಂದೂರು ತಾಲೂಕಿನ ಕಂಬದ ಕೋಣೆ. ಕೂಲಿ ನಾಲಿಯ ಜತೆ ತೆಂಗಿನ ಮರದ ಕಾಯಿ ಕೀಳುವ ಕಾಯಕ ಮಾಡಿ ಜೀವನ ಸಾಗಿಸುತ್ತಿದ್ದ ಇವರದ್ದು ಪತ್ನಿ ಹಾಗೂ 2 ಪುಟ್ಟ ಮಕ್ಕಳ ಸಣ್ಣ ಸಂಸಾರ.ಅವತ್ಯಾಕೋ ವಿಧಿ ಕಾರಣವಿಲ್ಲದೆ ಮುನಿದು ಬಿಟ್ಟಿತು. ಪಕ್ಕದ ಗ್ರಾಮದೊರ್ವರ ತೋಟದಲ್ಲಿ ತೆಂಗಿನ ಕಾಯಿ ಕೀಳಲು ಮರ ಹತ್ತಿದರು.ಅದೇನಾಯಿತೋ ಗೊತ್ತಿಲ್ಲ ತಲೆ ಸುತ್ತು […]

Read More

ಫಾದರ್ ಮುಲ್ಲರ್ ಸೇವಾ ಸಂಸ್ಥೆಯಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಹೋಮಿಯೋಪಥಿ ಪದವಿ ಹಾಗೂ ಹೋಮಿಯೋಪಥಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ 33ನೇ ಪದವಿ ಪ್ರದಾನ ಸಮಾರಂಭವನ್ನುಕಂಕನಾಡಿಯ ಫಾದರ್ ಮುಲ್ಲರ್‍ಕನ್ವೆನ್ಷನ್ ಸೆಂಟರ್‍ನಲ್ಲಿದಿನಾಂಕ29.04.2023ರಂದುಹಮ್ಮಿಕೊಳ್ಳಲಾಗಿದೆ.ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯವು 1985ರಿಂದ ಹೋಮಿಯೋಪಥಿ ವೈದ್ಯಕೀಯ ಪದ್ದತಿಯಲ್ಲಿಅತ್ಯುನ್ನತ ಸೇವೆಯನ್ನು ಸಲ್ಲಿಸುತ್ತಾ, ಹೋಮಿಯೋಪಥಿಚಿಕಿತ್ಸೆಯುಎಲ್ಲಾ ವಿಭಾಗದಜನರಿಗೂತಲುಪುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ.ಸಂಸ್ಥೆಯು‘ಗುಣಪಡಿಸು’ ಮತ್ತು‘ಸಾಂತ್ವನಿಸು’(Heal & Comfort)ಎಂಬ ಧ್ಯೇಯೊಕ್ತಿಯೊಂದಿಗೆ ಸಮಾಜ ಸೇವೆಯನ್ನು ಮಾಡುತ್ತಿದೆ. ಈ ಮಹಾವಿದ್ಯಾಲಯವುರಾಜೀವ್‍ಗಾಂಧಿಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದಗುರುತಿಸಲ್ಪಟ್ಟಿದ್ದು, ಹೋಮಿಯೋಪಥಿರಾಷ್ಟ್ರೀಯ ಪರಿಷತ್ತು ಮತ್ತುಆಯುಷ್‍ಇಲಾಖೆ, ನವದೆಹಲಿ ಇವುಗಳ […]

Read More

ಶ್ರೀನಿವಾಸಪುರ: ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಶಕ್ತಿ ತುಂಬಬೇಕು. ಇನ್ನೊಮ್ಮೆ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ತರಬೇಕು ಎಂದು ಕೇಂದ್ರ ಸಂಸದೀಯ ಹಾಗೂ ಸಂಸ್ಕøತಿ ಸಚಿವ ಅರ್ಜುನ್‍ರಾಮ್ ಮೇಘ್ವಾಲ್ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳು ಸಮಾಜದ ಎಲ್ಲ ವರ್ಗದ ಜನರ ಆಶೋತ್ತರಗಳ ಈಡೇರಿಕೆಗೆ ಪೂರಕವಾಗಿವೆ ಎಂದು ಹೇಳಿದರು.ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆಯಂಥ […]

Read More

22 ಎಪ್ರಿಲ್ 2023: ಆಶಾವಾದಿ ಪ್ರಕಾಶನಾನ್ ಕೊಂಕಣಿ ಕವಿತೆಂಚ್ಯಾ ಗಝಲಾಂಚ್ಯಾ ಪ್ರಕಾರಾಚೆರ್ ಚಲಯಿಲ್ಲ್ಯಾ ಜಾಗತಿಕ್ ಕೊಂಕಣಿ ಡಿಜಿಟಲ್ ಕವಿಗೋಶ್ಟಿ ಎಪ್ರಿಲಾಚ್ಯಾ 22 ತಾರಿಕೆರ್, ಸನ್ವಾರಾ ಸಾಂಜೆರ್ 4:30 ಥಾವ್ನ್ 6:30 ಪರ್ಯಾಂತ್ ಮಾಂಡುನ್ ಹಾಡ್ಲಿ. ಮ್ಯಾಂಚೆಸ್ಟಾರ್ ಥಾವ್ನ್ ಲಾರೆನ್ಸ್ ವಿ. ಬಾರ್ಬೋಜಾನ್ ಸೂತ್ರ್-ಸಂಚಾಲನ್ ಕರುನ್ 21 ತಾರಿಕೆರ್ ಹ್ಯಾ ಸಂಸಾರಾಕ್ ಅಧೇವ್ಸ್ ಮಾಗ್‌ಲ್ಲ್ಯಾ ನಾಮ್ನೆಚ್ಯಾ ಗಜಾನನ್ ಜೋಗಾಚ್ಯಾ ಅತ್ಮ್ಯಾಕ್ ಶಾಂತಿ ಮಾಗುನ್ ದೋನ್ ಮಿನುಟಾಂಚೆಂ ಮಾವ್ನ್ ಪ್ರಾರ್ಥನ್ ಕೆಲೆಂ. ಗೊಂಯ್ಚ್ಯಾ ನಾಮ್ನೆಚಿ ಕವಯತ್ರಿ ಬಾಯ್ ಗ್ವಾದಲುಪ್ ಡಾಯಸಾಚ್ಯಾ […]

Read More

ಶ್ರೀನಿವಾಸಪುರ: ಪಟ್ಟಣದ ಗಂಗೋತ್ರಿ ಪದವಿ ಪೂರ್ವ ಕಾಲೇಜು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರೇಂಕ್ ಪಡೆದುಕೊಂಡಿದೆ. ಕಾಲೇಜಿನ ವಿದ್ಯಾರ್ಥಿ ಎಸ್.ಎಂ.ಕೌಶಿಕ್ 596 (99.33) ಅಂಕ ಗಳಿಸಿ ರಾಜ್ಯಕ್ಕೆ ಮೊದಲಿಗರೆನಿಸಿದ್ದಾರೆ.ಫಲಿತಾಂಶ ಬರುತ್ತಿದ್ದಂತೆ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪ್ರಥಮ ರೇಂಕ್ ಗಳಿಸಿದ ವಿದ್ಯಾರ್ಥಿ ಎಸ್.ಎಂ.ಕೌಶಿಕ್ ಅವರಿಗೆ ತಂದೆ ಎಸ್.ಸಿ.ಮುರಳಿನಾಥ್ ಕೇಕ್ ತಿನ್ನಿಸಿ ಸಂತೋಷ ಹಂಚಿಕೊಂಡರು.‘ನನ್ನ ಈ ಸಾಧನೆಗೆ ಉಪನ್ಯಾಸಕರು ಹಾಗೂ ಪೋಷಕರ ಪ್ರೋತ್ಸಾಹ ಕಾರಣ. ನಾನು ಆದಿನದ ಪಾಠಗಳನ್ನು ಆ […]

Read More
1 80 81 82 83 84 209