JANANUDI NEWS NETWORK (EDITOR : BERNARD D’COSTA) ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಳೆ ಹೆಚ್ಚಾಗಿರುವ ಶಾಲೆಗಳಿಗೆ ಕಳೆದ ಹಲವು ದಿನಗಳಿಂದ ರಜೆ ಘೋಷಿಸಲಾಗಿದ್ದು, ಮಂಗಳೂರಿನಲ್ಲಿ ಮತ್ತು ಉಡುಪಿ ಜಿಲೆಯಲ್ಲಿ ಇಂದು ಶಾಲೆಗಳು ತೆರೆದಿವೆ. ಈ ನಡುವೆ ಶಾಲೆಗಳಿಗೆ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ವಿದ್ಯಾರ್ಥಿಗಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳ ಶಾಲೆಗಳಿಗೆ ಆಯಾ ಶಾಲಾ ಮುಖ್ಯೋಪಾಧ್ಯಾಯರೇ ಅಧಿಕಾರಿಗಳ ಸಹಮತ ಪಡೆದು ರಜೆ ಘೋಷಿಸಬಹುದು […]
JANANUDI NEWS NETWORK (EDITOR : BERNARD D’COSTA) ದೇಶಾದ್ಯಂತ ಉಂಟಾಗಿರುವ ಹವಾಮಾನ ವೈಪರಿತ್ಯಗಳು ಸದ್ಯ ಕೊನೆಗೊಳ್ಳುವ ಲಕ್ಷಣಗಳಿಲ್ಲ. ಇವುಗಳು ಜುಲೈ 19ರವರೆಗೂ ಮುಂದುವರಿಯುವ.ಸಾಧ್ಯತೆ ಇದೆ ಎಂದು ತಿಳಿದು ಬಂದಿದ್ದು, ಈ ಕಾರಣಗಳಿಂದ ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಕೇರಳ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ ಭಾರಿ ಮಳೆಯಾಗುವ. ಮುನ್ಸೂಚನೆ ಇದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಹಾರಾಷ್ಟ್ರ ತತ್ತರಿಸಿದ್ದು, ಮುಂದಿನ 24 […]
JANANUDI NEWS NETWORK (EDITOR : BERNARD D’COSTA) ಜಪಾನ್‌ನ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನ ಮಂತ್ರಿ ಅಬೆ ಅವರು ನಾರಾ ನಗರದಲ್ಲಿ ಸುಮಾರು ಗುರುವಾರ ಭಾರತೀಯ ಕಾಲಮಾನ 10:30 ಗಂಟೆಗೆ ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಸುಮಾರು ಗುಂಡು ಹಾರಿಸಲಾಗಿತ್ತು.ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಜಪಾನ್‌ನ ಮಾಜಿ ಪ್ರಧಾನಿ ಶ್ರೀ ಶಿಂಜೊ ಅಬೆ ಅವರು ನಿಧಾನ ಹೊಂದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿವೆ ಅವರಿಗೆ 67 ವರ್ಷ ಪ್ರಾಯವಾಗಿತ್ತು.ಪಬ್ಲಿಕ್ ಬ್ರಾಡ್‌ಕಾಸ್ಟರ್ ಎನ್‌ಎಚ್‌ಕೆ ಪ್ರಕಾರ, ಜಪಾನ್‌ನ ಮಾಜಿ […]
JANANUDI NEWS NETWORK (EDITOR : BERNARD D’COSTA) ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು. ಮುಂಜಾನೆಯಿಂದಲೇ ವರುಣಾನ ಆರ್ಭಟ ಜೋರಾಗಿದ್ದು, ಅದರಲ್ಲಿಯೂ ಕರಾವಳಿ, ಮಲೆನಾಡು ಜಿಲ್ಲೆಗಳು ಭಾರಿ ಮಳೆಯಿಂದ ತತ್ತರಿಸಿ ಹೋಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ. ಧಾರಾಕಾರ ಮಳೆಯಾಗುತ್ತಿದ್ದು, ವಿದ್ಯುತ್ ಕಂಬಗಳು, ಬೃಹತ್ ಮರಗಳು ನೆಲಕ್ಕೆ ಉರುಳಿವೆ,. ಉತ್ತರ ಕನ್ನಡ, ದಕ್ಷಿಣ:ಕನ್ನಡ ಜಿಲ್ಲೆಗಳ ಹಲವು ಗ್ರಾಮಗಳಲ್ಲಿ ರಸ್ತೆ ಸಂಪರ್ಕಗಳು ಕಡಿತಗೊಂಡಿವೆ, […]
JANANUDI.COM NETWORK ” ಪೃಕೃತಿಯ ಮೂಲಭೂತ ಸಂಗತಿಗಳನ್ನು ತಿಳಿಸುವ ಮೂಲಕ ಹೊಸ ಚಿಂತನೆಗೆ ದಾರಿ ಮಾಡಿಕೊಡುವ ವಿಜ್ಞಾನ ವಿಭಾಗದ ವಿಷಯಗಳ ಆಳದ ವಿಚಾರಗಳನ್ನು ಕಲಿಯುವಲ್ಲಿ ಸಿ.ಇ.ಟಿ, ಜೆ. ಇ. ಇ, ನೀಟ್ ಕೋಚಿಂಗ್ ಸಹಕಾರಿಯಾಗಿದೆ. ಇಂಥ ಕೋಚಿಂಗ್ ಪಡೆದ ಪರಿಣಿತರಿಗೆ ಉನ್ನತ ವ್ಯಾಸಂಗಕ್ಕೆ ಸಂಬಂಧ ಪಟ್ಟ ಸಂಶೋಧನಾ ಕೇಂದ್ರಗಳಲ್ಲಿ ಸಾಕಷ್ಟು ಅವಕಾಶಗಳಿವೆ ” ಎಂದು ಉಡುಪಿಯ ಪೂರ್ಣ ಪ್ರಜ್ಞ ಕಾಲೇಜಿನ ಮಾಜಿ ಪ್ರಾಂಶುಪಾಲರು ಮತ್ತು ಪೂರ್ಣ ಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಡಾ. ಅನಂತ ಪದ್ಮನಾಭ ಭಟ್ […]
JANANUDI.COM NETWORK Bangaluru: “Success is a ladder that cannot be climbed with your hands in your pocket.” Our school celebrated Annual Prize Day in our school auditorium. On this special day, former IAS officer Mr M Lakshminarayana, Chairman Karnataka Panchayat Delimitation Commission was the Chief guest. He was welcomed and felicitated by the heads of […]
JANANUDI.COM NETWORK ಚಾಮರಾಜನಗರ: ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ವಲ್ಲಿಯನ್ನು ಡೋಲಿ ಮಾಡಿಕೊಂಡು ಗರ್ಭಿಣಿಯನ್ನು ಅದರಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಘಟನೆ ಚಾಮರಾಜನಗರ ಹನೂರು ತಾಲೂಕಿನ ದೊಡ್ಡಾಣೆ ಗ್ರಾಮದಲ್ಲಿ ನಡೆದಿದೆ.ದೊಡ್ಡಾಣೆ ಗ್ರಾಮದ ಶಾಂತಲಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಯಾವುದೇ ಸಾರಿಗೆ ಸಂಪರ್ಕ ಲಭಿಸದೇ 8 ಕಿಮೀ ದೂರದ ಮಾರ್ಟಳ್ಳಿ ಆಸ್ಪತ್ರೆಗೆ ಡೋಲಿಯಲ್ಲಿ ಸಾಗಿಸಿದ್ದು ಸದ್ಯ ಶಾಂತಲಾ ಅವರ ಚೊಚ್ಚಲ ಹೆರಿಗೆಯಲ್ಲಿ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದು ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಕಾಡಿನೊಳಗೆ ಇರುವ […]
“ಸುಗಂಧಿ ಚಲನ ಚಿತ್ರ ಕಾರಂತರ ಜೀವಂತಿಕೆಯನ್ನು ಕಟ್ಟಿಕೊಡುವುದರಲ್ಲಿ ಯಶಸ್ವಿಯಾಗಿದೆ. ಸರ್ವರೂ ಚಿತ್ರ ನೋಡಿ, ತಂಡದದವರನ್ನು ಪ್ರೋತ್ಸಾಹಿಸ ಬೇಕು” ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಕೋಟದ ಸಮಾನ ಮನಸ್ಕ ಆಸಕ್ತರು ಕೂಡಿ ನಿರ್ಮಿಸಿದ “ಸುಗಂಧಿ” ಕನ್ನಡ ಚಲನ ಚಿತ್ರದ ಪ್ರೀಮಿಯರ್ ಶೋ ವನ್ನು ಕೋಟೇಶ್ವರದ ಭಾರತ್ ಸಿನಿಮಾಸ್ ನ ಮಲ್ಟಿಪ್ಲೆಕ್ಸ್ ನಲ್ಲಿ ಆದಿತ್ಯವಾರ ಉದ್ಘಾಟಿಸಿ ಅವರು ಶುಭ ಹಾರೈಸಿದರು.ನಿರ್ಮಾಪಕ, ಶಿಕ್ಷಕ ನರೇಂದ್ರ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವೀಕೆಂಡ್ ಶೋ […]
JANANUDI.COM NETWORK ಕುಂದಾಪುರ: ಕೋಟೇಶ್ವರದ ಗೋಪಾಡಿಯ ಮೀನುಗಾರ ಗೋಪಾಲರ ಮನೆ ಸಂಪೂರ್ಣವಾಗಿ ಅಜೀರ್ಣಾವಸ್ಥೆಯಲ್ಲಿರುವುದನ್ನು ಕಂಡು ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ನೂತನವಾಗಿ ಮನೆಯನ್ನು ಕಟ್ಟಿ ಅವರಿಗೆ ಹಸ್ತಾಂತರಿಸಲಾಯಿತು. ನೂತನ ಮನೆಯನ್ನು ಮಾಜಿ ರೋಟರಿ ಜಿಲ್ಲಾ ಗವರ್ನರ್ ಅಭಿನಂದನ ಶೆಟ್ಟಿ ಉದ್ಘಾಟಿಸಿದರು. ಅಸಿಸ್ಟೆಂಟ್ ಗವರ್ನರ್ ಜಯಪ್ರಕಾಶ ಶೆಟ್ಟಿ ವೈ, ಮಖ್ಯ ಅತಿಥಿಯಾಗಿ ಆಗಮಿಸಿದ್ದರು. ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಮಹೇಂದ್ರ ಶೆಟ್ಟಿ ಮನೆಯ ಮಾಲಕ ಗೋಪಾಲರಿಗೆ ಹಸ್ತಾಂತರಿಸಿದರು. ಇನ್ನರ್ ವೀಲ್ ಕ್ಲಬ್‍ನ ಶಾಂತಾ ಕಾಂಚನ್ ಉಪಸ್ಥಿತರಿದ್ದರು. ರೋಟರಿ ಸದಸ್ಯರು […]