JANANUDI.COM NETWORK ಬೆಂಗಳೂರು: ಬೆಂಗಳೂರು  ನಗರದ ಕೇಂದ್ರ ಭಾಗ ಇಂದು ಅಕ್ಷರಶಃ ನೀಲಿ ಸೈನ್ಯದಿಂದ ಕೂಡಿಹೋಗಿತ್ತು. ಮೆಜೆಸ್ಟಿಕ್ ಸುತ್ತಮುತ್ತ, ರೈಲು ನಿಲ್ದಾಣದಿಂದ ವಿಧಾನಸೌಧಕ್ಕೆ ಹೋಗುವ ರಸ್ತೆ ಸಂಪೂರ್ಣವಾಗಿ ನೀಲಿ ಸಾಗರದಂತೆ ಕಾಣುತಿತ್ತು. ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಿಗೆ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ನಡೆಸಿದ ಐತಿಹಾಸಿಕ ಪ್ರತಿಭಟನೆಯ ಕಾರಣದಿಂದ ಎಲ್ಲೆಲ್ಲೂ ನೀಲಿ ಭಾವುಟಗಳು, ಅಂಬೇಡ್ಕರ್ ಭಾವಚಿತ್ರಗಳು, ಜೈಭೀಮ್ ಘೋಷಣೆಗಳು ರಾಹಧಾನಿಯಲ್ಲಿ ಮೊಳಗಿದವು. ರಾಜ್ಯದ ನಾನಾ ಮೂಲೆಗಳಿಂದ […]

Read More

JANANUDI.COM NETWORK ಬೆಂಗಳೂರು: ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಸ್ಯಾಂಡಲ್​ವುಡ್ ಹಿರಿಯ ನಟ ರಾಜೇಶ್ ಶನಿವಾರ ನಿಧನ ಹೊಂದಿದರು ರಾಜೇಶ್‌ (87) ಅವರು ಶನಿವಾರ ಮುಂಜಾನೆ 2.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ.೧೫೦ ಕ್ಕೂ ಹೆಚ್ಚು ಚಿತ್ರಗಳಲ್ಲಿ […]

Read More

JANANUDI.COM NETWORK ಬೆಂಗಳೂರು: ರಾಜ್ಯದಲ್ಲಿ ವಿವಿಧ ಧರ್ಮಗಳ ಅಹಿಷ್ಣುತೆ ಹೆಚ್ಚಾಗಿರುವ ಈ ಸಂದರ್ಭ ರಾಜ್ಯದಲ್ಲಿ ಕೋಲಾರದಲ್ಲಿ ಯೇಸುವಿನ ಪ್ರತಿಮೆಯನ್ನು ನಾಶ ಮಾಡಿರುವ ಸಮಾಜ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ಈ ಘಟನೆಗೆ  ಕರ್ನಾಟಕದ ಕಥೋಲಿಕ್ ಬಿಷಪ್‌ಸ್ವಾಮಿಗಳು ತೀವ್ರ ನೋವನ್ನು ವ್ಯಕ್ತಪಡಿಸಿದ್ದಾರೆ.ಕೋಲಾರದಲ್ಲಿನ ಪ್ರತಿಮೆಯನ್ನು “ಅತ್ಯಂತ ಅಸಭ್ಯ ಮತ್ತು ನೋವಿನ ರೀತಿಯಲ್ಲಿ” ಮತ್ತು ನ್ಯಾಯಾಲಯದ ಸೂಕ್ತವಾದ ಆದೇಶವಿಲ್ಲದೆ ಕೆಡವಲಾಗಿದೆ ಎಂದು ಕರ್ನಾಟಕ ಪ್ರಾದೇಶಿಕ ಕಥೋಲಿಕ್ ಬಿಷಪ್ಸ್ ಕೌನ್ಸಿಲ್ (ಕೆಆರ್‌ಸಿಬಿಸಿ) ವಕ್ತಾರ ಫಾ| ಫೌಸ್ಟಿನ್ ಲೋಬೋ ಬೇಸರ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನ ಆರ್ಚ್‌ಡಯಾಸಿಸ್ ಅಡಿಯಲ್ಲಿ […]

Read More

JANANUDI.COM NETWORK ಬೆಂಗಳೂರು,ಫೆ.18: ಜನವರಿ 26, ಗಣರಾಜ್ಯೋತ್ಸವದಂದು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಿಗೆ ಅವಮಾನಿಸಿರುವ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರ ಮೇಲೆ ಕ್ರಮಕ್ಕೆ ಆಗ್ರಹಸಿ ವಿವಿಧ ಸಂಘಟನೆಗಳಿಂದ ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ಪ್ರಾಧಿಕಾರಕ್ಕೆ ನ್ಯಾಯಾಧೀಶರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ..ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ವಿಧಾನಸೌಧ ಚಲೋ ಹಾಗೂ ಹೈಕೋರ್ಟ್ ಚಲೋ ಪ್ರತಿಭಟನೆಯು ನಾಳೆ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿದ್ದು, ಪ್ರತಿಭಟನೆಯ ಕಾವನ್ನು […]

Read More

JANANUDI.COM NETWORK ಬೆಂಗಳೂರು, ಫೆ.18:  ಹೈಕೋರ್ಟ್ ಮಧ್ಯಂತರ ಆದೇಶವು ಸಿಡಿಸಿ (ಕಾಲೇಜು ಅಭಿವೃದ್ಧಿ ಸಮಿತಿ) ಇರುವ ಪದವಿಪೂರ್ವ ಕಾಲೇಜುಗಳಿಗೆ ಮಾತ್ರ ಅನ್ವಯ. ಎಂದು ತಿಳಿಸಿದೆ. ಅದನ್ನು ಹೊರತುಪಡಿಸಿ ಯಾವುದೇ ಪದವಿ ಕಾಲೇಜು ಅಥವಾ ಹೈಸ್ಕೂಲ್ ಅಥವಾ ಅಲ್ಪಸಂಖ್ಯಾತ ಇಲಾಖೆಯ ಅಧೀನದ ಶಾಲೆಗಳಿಗೆ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ ಅವಸ್ಥಿ ಒತ್ತಿ ಹೇಳಿದ್ದಾರೆ. ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಯವರ ತ್ರಿ ಸದಸ್ಯ ಪೀಠ ಇಂದು ಈ ಸೂಚನೆ ನೀಡಿದೆ. […]

Read More

JANANUDI.COM NETWORK ಬೆಂಗಳೂರು: ಕೆಂಪುಕೋಟೆ ಮೇಲಿರುವ ರಾಷ್ಟ್ರಧ್ವಜ ಇಳಿಸಿ ಕೇಸರಿ‌ ಧ್ವಜ ಹಾರಿಸುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ನೀಡಿದ ಹೇಳಿಕೆಗೆ ಇಂದು “ಇದು ರಾಷ್ಟ್ರಧ್ವಜಕ್ಕೆ ಅಗೌರವ ಸೂಚಿಸಿದಂತೆ, ಇವರ ಮೇಲೆ ರಾಷ್ಟ್ರ ದ್ರೋಹಿ ಪ್ರಕರಣ ದಾಖಲಿಸಬೇಕು, ಮತ್ತು ಅವರನ್ನು ಸಚಿವ ಸ್ಥಾನದಿಂದ ಈಶ್ವರಪ್ಪ ಕೈ ಬಿಡಬೇಕು ” ಎಂದು ಆಗ್ರಹಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿ ಈಶ್ವರಪ್ಪರನ್ನು ವಜಾ ಮಾಡಲು ನಿಲುವಳಿ ಸೂಚನೆ ಮಂಡಿಸಲು ಕಾಂಗ್ರೆಸ್ ಸಿದ್ಧವಾಗಿದೆ.ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ […]

Read More

JANANUDI.COM NETWORK ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಕರಾಳ ಘಟನೆ ನಡೆದಿದೆ.ಮೃತರನ್ನು ತಮಿಳುನಾಡು ಮೂಲದ ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಎಂದು ಗುರುತಿಸಲಾಗಿದೆ. ಗಾಯಗೊಂಡವರು ಸಿರಿ ಕೃಷ್ಣ ಮತ್ತು ಅಂಕಿತಾ ರೆಡ್ಡಿ ಎಂದು ಗುರುತಿಸಲಾಗಿದೆ.ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳು ಕೋಲಾರದ ಕೆಫೆ ಕೇಂದ್ರದಿಂದ ಹಿಂದಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ […]

Read More

JANANUDI.COM NETWORK ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್ ಪೊಲೀಸ ಬಂದೋಬಸ್ತಿನೊಂದಿಗೆ ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣ ಗುಡ್ಡವೊಂದರಲ್ಲಿ ಕ್ರಿಶ್ಚಿಯನ್ ಸಮುದಾಯವು ಪ್ರಾರ್ಥನಾಲಯಕ್ಕೆ ಸಂಬಂಧ ಪಟ್ಟ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಲಾಗಿದೆ. ತಹಸಿಲ್ದಾರ್ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪರಿ ಪರಿಯಾಗಿ ಬೇಡಿಕೊಂಡರು ಕೇಳದೆ ಈ ಕ್ರತ್ಯವನ್ನು ಮಾಡಿದ್ದಾರೆಈ ದೇವಾಲಯ ಇದ್ದ ಭೂಮಿಯ ಪ್ರಕರಣವು ಇನ್ನೂ ಹೈಕೊರ್ಟಿನಲ್ಲಿದ್ದು, ಇಂದು ವಿಚಾರಣೆ ಇತ್ತು, ಅದಕ್ಕೂ […]

Read More

JANANUDI.COM NETWORK ಉಡಪಿ: ಹಿಜಾಬ್‌ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಾವೇ ಕೋರ್ಟ್ ಮೊರೆ ಹೋಗಲು ತಿಳಿಸಿದೆನೆಂದು ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ ತಿಳಿಸಿದ್ದಾರೆ.“ಹಿಜಾಬ್‌ವಿರೋಧ ಆರಂಭವಾದ ಬಳಿಕ ನಾವು ಕಾಲೇಜಿಗೆ ಭೇಟಿ ನೀಡಿದೆವು. ಆಗ ಅಲ್ಲಿ ಹಿಜಾಬ್‌ ಅವಕಾಶ ಇರಲಿಲ್ಲ ಎಂದುತಿಳಿಯಿತು . ಅದಕ್ಕೆ ವಿದ್ಯಾರ್ಥಿಗಳಿಗೆ ಕೋರ್ಟ್‌ಗೆ ನಾವೇ ಹೋಗಲು ಹೇಳಿರುವುದು. ನಾವೇ ಅವರಿಗೆ ವಕೀಲರ ವ್ಯವಸ್ಥೆ ಮಾಡಿರುವುದು ಕೂಡ ನಾವೇ. ಕೋರ್ಟ್ ಹೋಗುವುದು ಅವರ ಹಕ್ಕು” ಎಂದು ಅಮೃತ್ ಶೆಣೈ ತಿಳಿಸಿದ್ದಾರೆ. ಉಡುಪಿ ತಾಲೂಕು ಸೌಧದಲ್ಲಿ ನಡೆದ […]

Read More
1 84 85 86 87 88 187