JANANUDI.COM NETWORK ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರಗುಂದದಲ್ಲಿ ವೆಂಬಲ್ಲಿ ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ, ಅವರ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶಿಲುಬೆ ಹಾಕಲಾಗಿದೆ ಎಂದು ಆರೋಪಿಸಿದ ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಪೊಲೀಸರು ಬಜರಂಗ ದಳದ ಪ್ರಾಂತ್ಯ ಸಂಚಾಲಕ ರಘು ಸೇರಿ ಹಲವಾರು ಬಜರಂಗ ದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ […]

Read More

JANANUDI.COM NETWORK ಕೊರೊನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವೀಕೆಂಡ್ ಕಪ್ರ್ಯೂ ಜಾರಿ ಮಾಡಲಾಗಿದ್ದು ವಿಶೇಷವಾಗಿ ಬೆಂಗಳೂರಲ್ಲಿ ಶಾಲೆಗಳನ್ನು ಎರಡು ವಾರಗಳ ಕಾಲ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಮಂಗಳವಾರ ತಜ್ಞರ ಜೊತೆಗಿನ ಸಭೆ ಬಳಿಕ ಅಶೋಕ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕಫ್ರ್ಯೂ ಇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.9 ಮತ್ತು 10ನೇ ತರಗತಿ ಹೊರತುಪಡಿಸಿ ಇನ್ನುಳಿದ 1ರಿಂದ 8ನೇ ತರಗತಿ ನಾಳೆಯಿಂದಲೇ(ಬುಧವಾರ) ಬಂದ್ […]

Read More

JANANUDI.COM NETWORK ದ.ಕ. ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ 3ನೇ ಡೋಸ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜ.10ರಂದು ಜಿಲ್ಲಾಡಳಿತ ಚಾಲನೆ ನೀಡಲಿದೆಯೆಂದು, ಈ ಕುರಿತ ಮಾರ್ಗಸೂಚಿ ಇನ್ನಷ್ಟೇ ಬರಬೇಕಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಸೋಮವಾರ 15-18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದನ್ನು ತಿಳಿಯಪಡಿಸಿದಾರು.ಜಿಲ್ಲೆಯಲ್ಲಿ ಇದುವರಿಗೆ […]

Read More

JANANUDI.COM NETWORK ಗ್ರಾಮೀಣ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಡಿಜಿಟಲ್ ವಹಿವಾಟುಗಳನ್ನು ಹೆಚ್ಚಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಹೊಸ ಸೌಲಭ್ಯನ್ನು ಪರಿಚಯಿಸಿದೆ. ಪ್ರತಿ ವಹಿವಾಟಿಗೆ ರೂ 200 ವರೆಗೆ ಇ0ಟರ್ನೆಟ್ ಇಲ್ಲದೇ ಆಫ್ ಲೈನ್ ನಲ್ಲಿ ಪಾವತಿಗಳನ್ನು ಪಾವತಿಸಲು ಅನುಮತಿ ನೀಡಿದೆ. ಇದು ಒಟ್ಮಾರೆ ರೂ 2,000 ಮಿತಿಗೆ ಒಳಪಟ್ಟಿರುತ್ತದೆ ಎಂದು ತಿಳಿಸಿದೆ.ಈ ಯೋಜನೆಯಡಿ ಕಾರ್ಡ್, ವ್ಯಾಲೆಟ್ ಬಳಸಿ ಒ0ದು ಬಾರಿಗೆ ಗರಿಷ್ಠ 200 ರು.ನ0ತೆ ಒ0ದು ದಿನಕ್ಕೆ ಗರಿಷ್ಠ 2000 ರೂ ಹಣ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪೋಷಕರು ಮಕ್ಕಳಿಗೆ ಕಡ್ಡಾಯವಾಗಿ ಕೊರೊನಾ ವಿರುದ್ಧ ಲಸಿಕೆ ಕೊಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಸೇವೆ ಶ್ಲಾಘನೀಯ, ವೈದ್ಯರು, ವೈದ್ಯಕೀಯ ಸಿಬ್ಬಂದಿ, ವಿವಿಧ ಸೇವಾ ಸಂಘ ಸಂಸ್ಥೆಗಳ ಕಾರ್ಯಕರ್ತರು ಪ್ರಾಣದ […]

Read More

JANANUDI.COM NETWORK ಕುಂದಾಪುರ: ಶಾಲಾ ಕಾಲೇಜುಗಳಲ್ಲಿ 15ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕೋವಿಡ್ ವಿರುದ್ದ ಲಸಿಕೆ ನೀಡುವ ಅಭಿಯಾನ ರಾಜ್ಯಾದ್ಯಂತ ಆರಂಭಗೊಂಡಿದ್ದು, ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.ಕುಂದಾಪುರದ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಬರ್ಟ್ ಡಿ ಸೋಜಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಅಸುಂತಾ ಲೋಬೋ ವಹಿಸಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಮೂಹ ಸಂಪನ್ಮೂಲ ವ್ಯಕ್ತಿ ಶಂಕರ ಶೆಟ್ಟಿ, ಡಾ.ಪ್ರತಿಭಾ ಕಾರಂತ,ಡಾ.ಪೂರ್ಣಿಮಾ,ದಾದಿಯಾರಾದ […]

Read More

JANANUDI.COM NETWORK ಕುಂದಾಪುರ, ಜ.3: ಗುಲ್ವಾಡಿ ಟಾಕೀಸ್ ಎಂಬ ಖ್ಯಾತ ನಾಮ ಗಳಿಸಿದ ಗುಲ್ವಾಡಿಯಲ್ಲಿ ಮುಂದಿನ ತಿಂಗಳು ಬಿಡುಗಡೆಯಾಗುವ “ಆ 90 ದಿನಗಳು” ಚಲನ ಚಿತ್ರದ ಫಸ್ಟ್ ಲೂಕ್ ಪೋಷ್ಟರ್, ಟ್ರೇಲರ್ ಬಿಡುಗಡೆ, ಮತ್ತು ಅದೇ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು.ನಿವ್ರತ್ತ ಸೆಲ್ಸ್ ಎಂಡ್ ಟ್ಯಾಕ್ಸ್ ಸಹಾಯಕ ಕಮಿಷನರ್ತಾಗಿದ್ದ ಉಡುಪಿ ಮೂಲದವರಾದ ರೊನಾಲ್ಡ್ ಲೋಬೊ ಇವರು ಈ ಚಲನ ಚಿತ್ರದ ನಿರ್ಮಾಪಕರು, ನಿರ್ದೇಶಕರು, ಮೂಲ ಕಥಾ ಬರಹಾಗಾರಾಗಿದ್ದಾರೆ.ಈ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತವರು ಯಾಕುಬ್‍ಖಾದರ್ ಗುಲ್ವಾಡಿಯವರು, ಜೊತೆಗೆ […]

Read More

JANANUDI.COM NETWORK ಎಮ್‍ಇಎಸ್ ನಿಷೇಧಕ್ಕೆ ಆಗ್ರಹಿಸಿ ನಾಳೆ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಪ್ರತಿಭಟನೆ ವಾಪಸ್ : ವಾಟಳ್ ನಾಗರಾಜ್ಬೆ0ಗಳೂರು: ಎಮ್‍ಇಎಸ್ ನಿಷೇಧಕ್ಕೆ ಆಗ್ರಹಿಸಿ ನಾಳೆ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಪ್ರತಿಭಟನೆ ವಾಪಸ್ ಪಡೆಯಲಾಗಿದೆ ಎ0ದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.ಸಿಎ0 ಬಸವರಾಜ್ ಬೊಮ್ಮಾಯಿ ಭೇಟಿ ಮಾಡಿ ಮಾತುಕತೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಎ0ಇಎಸ್ ವಿμÉೀಧಕ್ಕೆ ಒತ್ತಾಯಿಸಿ ನಾಳೆ ಕರ್ನಾಟಕ ಬ0ದ್ ಗೆ ಕರೆ ನೀಡಲಾಗಿತ್ತು. ಆದರೆ ಬಂದ್ ನಿ0ದಾಗಿ […]

Read More

JANANUDI.COM NETWORK ಕುಂದಾಪುರ: ದೊಡ್ಡ ಲೇಖಕನಾಗುವುದು ಎಷ್ಟು ಮುಖ್ಯವೋ, ಒಳ್ಳೆಯ ಮನುಷ್ಯನಾಗುವುದೂ ಅಷ್ಟೇ ಮುಖ್ಯ. ಸಮನ್ವಯ, ಸಹಬಾಳ್ವೆ ಹಾಗೂ ಸರ್ವೋದಯಗಳಂಥ ಮೌಲ್ಯಗಳ ಮೂಲಕ ಶ್ರೀ ರಾಮಕೃಷ್ಣ ಪರಮಹಂಸರ ಆಧ್ಯಾತ್ಮಿಕತೆ, ವಿನೋಭಾ ಭಾವೆಯವರ ತಾತ್ವಿಕತೆ ಮೇಳೈಸಿದ ಕುವೆಂಪುರವರ ಬದುಕು- ಬರಹಗಳನ್ನು ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಬೇಕು ” ಎಂದು ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನ ಉಪಪ್ರಾಂಶುಪಾಲರೂ, ಕನ್ನಡ ವಿಭಾಗದ ಮುಖ್ಯಸ್ಥರೂ ಆದ  ಡಾ. ರೇಖಾ ಬನ್ನಾಡಿಯವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗವು ರಾಷ್ಟ್ರಕವಿ […]

Read More
1 85 86 87 88 89 181