ಬೆಂಗಳೂರು: ಮಾ.27: 28-03-2022 ರಿಂದ ದಿನಾಂಕ 11-04-2022ರವರೆಗೆ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಫೈನಲ್ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಬರುವುದು ಕಡ್ಡಾಯವಾಗಿದೆ. ಒಂದು ವೇಳೆ ವಸ್ತ್ರ ಸಂಹಿತೆಯನ್ನು ಪಾಲಿಸದೇ ಇದ್ದರೇ ಪರೀಕ್ಷೆಗೆ ನೋ ಎಂಟ್ರಿ ಎಂಬುದಾಗಿ ಶಿಕ್ಷಣ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯು ದಿನಾಂಕ 28-03-2022ರಿಂದ ದಿನಾಂಕ 11-04-2022ರವರೆಗೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಪತಂಜಲಿ ಮುದ್ರಾ ಯೋಗ ಶಿಕ್ಷಣಸಮಿತಿಯ ಪ್ರಧಾನ ಯೋಗ ಶಿಕ್ಷಕ ವೆಂಕಟೇಶ ಬಾಬು ಅವರಿಗೆ ಶುಕ್ರವಾರ ಸಮಿತಿ ವತಿಯಿಂದ ಗುರು ನಮನ ಅರ್ಪಿಸಿದರು.

Read More

JANANUDI.COM NETWORK ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ 11 ವರ್ಷ ಪ್ರಾಯದ ವಿದ್ಯಾರ್ಥಿ ತಕ್ಶಿಲ್ (Thakshil) ಮೆದುಳು ಕೇನ್ಸರ್ ನಿಂದ ಬಳಲುತ್ತಿದ್ದು K.M.C. ಮಣಿಪಾಲ್ ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈತನ ಚಿಕಿತ್ಸೆಗಾಗಿ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯಿಂದ ರೂಪಾಯಿ ಹತ್ತು ಸಾವಿರ ದೇಣಿಗೆ ನೀಡಲಾಯಿತು. ಈ ಕಾರ್ಯಕ್ರಮ ದಲ್ಲಿ ರೆಡ್ ಕ್ರಾಸ್ ಸಭಾಪತಿ ಗಳಾದ ಶ್ರೀ ಎಸ್ ಜಯಕರ ಶೆಟ್ಟಿ, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯ ರು ಗಳಾದ […]

Read More

JANANUDI.COM NETWORK ಬೆಂಗಳೂರು: ಬರೇ 16 ವರ್ಷದ ಬಾಲಕನನ್ನು ಮನೆ ಮುಂದೆ ನಿಲ್ಲಿಸಿರುವ ಆಟೋಗಳನ್ನು ಕಳವು ಮಾಡುತ್ತಿದ್ದ ಆರೋಪದ ಮೇಲೆ ಕೆಂಗೇರಿ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ.ಬಂಧಿತ ಆರೋಪಿಯ ವಿರುದ್ಧ ಕೆಂಗೇರಿ, ಕಾಮಾಕ್ಷಿಪಾಳ್ಯ, ಚಂದ್ರಲೇಔಟ್, ಕುಂಬಳಗೋಡು ಹಾಗೂ ಶೇಷಾದ್ರಿಪುರಂ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಆರೋಪಿಯು ಮನೆ ಮುಂದೆ ನಿಲ್ಲಿಸಿದ ಆಟೋಗಳನ್ನೇ ಟಾರ್ಗೆಟ್​ ಮಾಡುತ್ತಿದ್ದ. ಮನೆ ಮುಂದೆ ನಿಲ್ಲಿಸಿದ್ದ ಆಟೋಗಳ ವಯರ್​ ಕಿತ್ತು, ಡೈರೆಕ್ಟ್ ಮಾಡಿ ಸ್ಟಾರ್ಟ್ ಮಾಡಿಕೊಂಡು ಪರಾರಿಯಾಗುತ್ತಿದ್ದ.ಇಷ್ಟು ಸಣ್ಣ ಪ್ರಾಯ್ದಲ್ಲೇ ಇಲ್ಲಿವರೆಗೂ […]

Read More

JANANUDI.COM NETWORK ಹಾಸನ: ಭೀಕರ ಅಪಘಾತವೊಂದರಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನದ ಬೇಲೂರು ರಸ್ತೆಯ ಸಂಕೇನಹಳ್ಳಿ ಬಳಿ ನಡೆದಿದೆ.ಬಸ್ ಹಾಗೂ ಆಲ್ಟೋ ಕಾರು ನಡುವೆ ಈ ಭೀಕರ ಅಪಘಾತ ನಡೆದಿದ್ದು, ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಐವರು ವಿದ್ಯಾರ್ಥಿಗಳು ಈ ಅಪಘಾತಕ್ಕೆ ಬಲಿಯಾಗಿದ್ದಾರೆ.ಕಾರಿನಲ್ಲಿ ಇದ್ದ ಬೇಲೂರು ವಿದ್ಯಾ ವಿಕಾಸನ ಪದವಿ ಪೂರ್ವ ಕಾಲೇಜಿನ ದ್ವೀತಿಯ ಪಿ.ಯು.ಸಿ. ಯ ವಿದ್ಯಾಥಿಗಳಾದ ಅಕ್ಮಲ್ (೧೮) ಜೆಲಾನಿ (೧೯) ತೌಹಿದ್ (೧೮) ಕೈಫ್ (೧೮) ಸ್ಥಳದಲ್ಲೆ ಮ್ರತ ಪಟ್ಟರೆ, ರಿಹಾನ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕರಾಗಿ ಆಯ್ಕೆಯಾದ ಡಾ|| ವೈ.ಎ ನಾರಾಯಣಸ್ವಾಮಿ ಪಟ್ಟಣಕ್ಕೆ ಆಗಮಿಸಿದ ವೇಳೆಯಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಅದ್ದೂರಿ ಸ್ವಾಗತ ಮಾಡಲಾಯಿತು.ಪಟ್ಟಣದ ಇಂದ್ರಾಭವನ ವೃತ್ತದಲ್ಲಿ ತಾಲ್ಲೂಕು ಬಿಜೆಪಿ ಘಟಕದ ಮುಖಂಡರು ಡಾ|| ವೈ.ಎ ನಾರಾಯಣಸ್ವಾಮಿ ರವರನ್ನು ಅದ್ದೂರಿಯಾಗಿ ಸ್ವಾಗತಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿ ಗೌರವಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಪರ ಕಾರ್ಯಕ್ರಮಗಳು ಮತ್ತು ಬಿಜೆಪಿ ಪಕ್ಷದ ವರಿಷ್ಠರಿಗೆ ಜೈಕಾರಗಳನ್ನು ಕೂಗಿ ಸಂಬ್ರಮಿಸಿ ವೈ.ಎ ನಾರಾಯಣಸ್ವಾಮಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಸಂಸದ ಮುನಿಸ್ವಾಮಿಅವರಿಗೆ ನಿಜವಾದದೇಶಭಕ್ತಿಯಿದ್ದರೆಆರ್‍ಎಸ್‍ಎಸ್‍ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಲಿ ಎಂದುಅಂಜುಮಾನ್‍ಇಸ್ಲಾಮಿಯಾಅಧ್ಯಕ್ಷಜಮೀರ್‍ಅಹಮದ್ ಸವಾಲು ಹಾಕಿದರು.ನಗರದಕ್ಲಾಕ್‍ಟವರ್‍ನಲ್ಲಿ ಜಿಲ್ಲಾಡಳಿತದ ಸಹಕಾರದೊಂದಿಗೆರಾಷ್ಟ್ರಧ್ವಜ ಹಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಮಾತನಾಡದ ಸಂಸದ ಮುನಿಸ್ವಾಮಿ ಸದಾ ಹಿಂದು-ಮುಸ್ಲಿಂ ಬಂಧುಗಳ ಮಧ್ಯೆ ಜಗಳ ತಂದಿಡುವ ಹೇಳಿಕೆಗಳನ್ನು ನೀಡುತ್ತಿರುತ್ತಾರೆ.ಯಾರಿಗೂ ಭಯಪಟ್ಟು ನಾವು ಧ್ವಜ ಹಾರಿಸಿಲ್ಲ. ನಮ್ಮರಾಷ್ಟ್ರಭಕ್ತಿಯನ್ನು ನಾವು ಸಾಬೀತು ಪಡಿಸಿದ್ದೇವೆ. ದೇಶಪ್ರೇಮದ ಬಗ್ಗೆ ನಮಗೆ ಇವರು ಪಾಠ ಮಾಡಬೇಕಿಲ್ಲಎಂದುಕಿಡಿಕಾರಿದರು.ನಾವು ಕ್ಲಾಕ್‍ಟವರ್ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದೇವೆ. ಅದೇರೀತಿ ಸಂಸದರುಆರ್‍ಎಸ್‍ಎಸ್ ಕಚೇರಿಗಳ ಮೇಲೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ನಗರದಗಡಿಯಾರಗೋಪುರದಲ್ಲಿ ಶನಿವಾರ ಸ್ಥಳೀಯ ಅಲ್ಪಸಂಖ್ಯಾತ ಮುಖಂಡರ ಸಹಕಾರದೊಂದಿಗೆ ಜಿಲ್ಲಾಡಳಿತ ಹಾಗೂ ಪೊಲೀಸ್‍ ಇಲಾಖೆಯುತ್ರಿವರ್ಣಧ್ವಜ ಹಾರಿಸುವಲ್ಲಿ ಯಶಸ್ವಿಯಾಯಿತು.ಎರಡು ದಿನಗಳ ಹಿಂದಷ್ಟೇ ಸಂಸದಎಸ್.ಮುನಿಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಗಡಿಯಾರಗೋಪುರಕ್ಕೆತ್ರಿವರ್ಣವನ್ನು ಬಳಿಸಿ, ಗೋಪುರದ ಮೇಲ್ಭಾಗದಲ್ಲಿತ್ರಿವರ್ಣಧ್ವಜವನ್ನು ಹಾರಿಸುವ ಸಲುವಾಗಿ ತಾವುಏಕಾಂಗಿಯಾಗಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು.144 ಸೆಕ್ಷನ್‍ಅವಧಿ ಮುಗಿದ ಮಾ.21 ರ ನಂತರ ನೂರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿ ಈ ಕುರಿತು ಡಿಸಿ ಮತ್ತು ಎಸ್ಪಿಗೆ ಮನವಿ ಸಲ್ಲಿಸಿದ್ದರು.ಗಡಿಯಾರಗೋಪುರ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಹಾಗೂ ಕೋಲಾರದಲ್ಲಿ ಹಿಜಾಬ್ ಸಂಬಂಧ […]

Read More

JANANUDI.COM NETWORK ಬೆ೦ಗಳೂರು: 15000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.ಬೆ೦ಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1-8ನೇ ತರಗತಿ ಶಾಲೆಗಳಲ್ಲಿ 36,000 ಶಿಕ್ಷಕರ ಕೂರತೆಯಿದೆ. ಅದರಲ್ಲಿ 21 ಸಾವಿರ ಗಣಿತ ಶಿಕ್ಷಕರ ಕೊರತೆ ಇದೆ ಎಂದು ತಿಳಿಸುತ್ತಾ, ಹೀಗಾಗಿ ಉತ್ತಮ ಗುಣಮಟ್ಟದ ಶಿಕ್ಷಣಕಕ್ಕಾಗಿ ಶಿಕ್ಷಕರ ನೇಮಕಾತಿಗೆ ಇಲಾಖೆ ಮುಂದಾಗಿದೆ ಎ೦ದರು.ಹೈದರಾಬಾದ್‌-ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದ್ದು, ಉಳಿದೆಡೆ. 10 ಸಾವಿರ ಶಿಕ್ಷಕರ ನೇಮಕಾತಿಗೆ […]

Read More
1 91 92 93 94 95 198