
JANANUDI.COM NETWORK ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ಡಾ!ಹೆರಾಲ್ಡ್ ಐವನ್ ಮೋನಿಸ್ ರವರು ಪ್ರಕೃತಿಯ ರಕ್ಷಣೆ ಮತ್ತು ಪೋಷಣೆ ಯನ್ನು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾವಣೆಗೊಂಡ ವಾತಾವರಣವನ್ನು ನಾವು ನೋಡುತ್ತಿದ್ದೇವೆ. ನಮ್ಮ ಪರಿಸರ ರಕ್ಷಣೆ ಮತ್ತು ಗಿಡಗಳ ಪೋಷಣೆ ಯನ್ನು ಮಾಡದಲ್ಲಿ ಮುಂದೆ ಮುಂದಿನ […]

JANANUDI.COM NETWORK ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಕರ್ನಾಟಕ ಸರಕಾರ ವಜಾ ಗೊಳಿಸಿ ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ. ರೋಹಿತ್ ಚಕ್ರತೀರ್ಥ ಅವರ ಸಮಿತಿಯು ಶಾಲಾ ಪಠ್ಯಕ್ಕೆ ಹೆಡ್ಗೇವಾರ್ ಅವರ ಲೇಖನ, ಚಕ್ರವರ್ತಿ ಸೂಲಿಬೆಲೆ ಬರೆದಿರುವ ಲೇಖನ ಸೇರ್ಪಡೆ, ಕೆಲವು ಲೇಖಕರ ಪಾಠಗಳ ವಿಕ್ರತಿ, ಕುವೆಂಪು, ಬಸವಣ್ಣಗೆ ಪಠ್ಯಪುಸ್ತಕದಲ್ಲಿ ಅವಮಾನ ಮಾಡಿದ್ದ ಈ ಹಲವು ಕಾರಣಗಳಿಂದ ಸಾಹಿತಿ, ರಾಜಕಾರಣಿಗಳಿಂದ , ವಿಚಾರವಾದಿಗಳಿಂದ, ಇತಿಹಾಸ ತಿರುವಿಚೆಕೆ ಮಾಡಿದಕ್ಕೆ ರೋಷಿ ಹೋದ ಜನರಿಂದ ತೀವ್ರ […]

JANANUDI.COM NETWORK ಕುಂದಾಪುರ: ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೂನ್ 19 ರಂದು ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತಮ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳಿಗೆ ಸಹಾಯ ಧನ ವಿತರಣೆ ಮಾಡಲಾಗುತ್ತದೆ.ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತಮ ಅಂಕ ಪಡೆದ ಮುಂದಿನ ಶಿಕ್ಷಣಕ್ಕೆ ದಾಖಲಾದ 600ಕ್ಕೂ ಹೆಚ್ಚು ಅಂಕ ಗಳಿಸಿದ ಕುಂದಾಪುರ ಹಾಗೂ ಬೈಂದೂರು ತಾಲ್ಲೂಕಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಫಾರಂಗಳನ್ನು “ಕುಂದಪ್ರಭ”, ನಾರಾಯಣ ಗುರು ಕಾಂಪ್ಲೆಕ್ಸ್, […]

ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಪೋಷಕರು ಗುಣಮಟ್ಟದ ಶಿಕ್ಷಣ ಪಡೆಯಲು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ತಿಳಿಸಿದರು . ಪಟ್ಟಣದ ತ್ಯಾಗರಾಜ ನಗರ ( ಬೈರೆಡ್ಡಿ ಶಾಲೆ ) ಗೆ ಸೋಮವಾರ ಬೇಟಿ ನೀಡಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗು ಮೂಲಭೂತ ಸೌಲ ಭ್ಯಗಳನ್ನು ಪರಿಶೀಲಿಸಿ ಮಾತ ನಾಡಿದರು . ಶಾಲಾವರಣದಲ್ಲಿ ಶಿಥಿಲ ಗೊಂಡಿರುವ 6 ಕೊಠಡಿ […]

JANANUDI.COM NETWORK ಬೆಂಗಳೂರು: ಬಿಜೆಪಿ ಸರ್ಕಾರ ಬಂದ ಮೇಲೆ ಯಾವ ಚರಿತ್ರೆಯನ್ನು ಓದಿಕೊಳ್ಳಬೇಕು ಎನ್ನುವುದೇ ಕಷ್ಟವಾಗಿದೆ. ಆರೆಸ್ಸೆಸ್ ನವರು ಮೂಲತಃ ಭಾರತದವರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಮಾಜಿ ಪ್ರಧಾನಿ ದಿವಂಗತ ಜವಾಹರ್ಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಆರೆಸ್ಸೆಸ್ ನವರು ಮೂಲತಃ ಭಾರತದವರಾ? ಆರೆಸ್ಸೆಸ್ ನವರು ದ್ರಾವಿಡರಾ? ನಾವು ಅದೆಲ್ಲ ಚರ್ಚೆ ಮಾಡುವುದು ಬೇಡ ಅಂತಿದ್ದೇವೆ ಅಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ […]

JANANUDI.COM NETWORK ರಾಮನಗರ: ರಾಜ್ಯದಲ್ಲಿ ಹಲವು ಆಕ್ರಮ ನೇಮಕಾತಿ ಹಗರಣಗಳ ಸಾಲು ಸಾಲು ನಡೆಯುತ್ತಾ ಇದ್ದು ಇದೀಗ ಎಸ್.ಎಸ್.ಎಲ್.ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಬೆಳಕಿಗೆ ಬಂದು ಆರೋಪಿಗಳನ್ನು ಬಂದಿಸಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಚೆಯ ಪ್ರಶ್ನೆ ಪತ್ರಿಕೆಗಳನ್ನ ಪರೀಕ್ಷೆ ಆರ0ಭಕ್ಕೂ ಮುನ್ನವೇ ವಾಟ್ಸಪ್ ಮೂಲಕ ಕಳುಹಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟು ಇದೀಗ ಶಿಕ್ಷಕರು ಸೇರಿದ0ತೆ ಹಲವರು ಇದೀಗ ಫೊಲೀಸರ ಅತಿಥಿಯಾಗಿದ್ದಾರೆ. ಎಸ್.ಎಸ್.ಎಲ್.ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸ0ಬ0ಧಿಸಿ ಮಾಗಡಿ ಫೊಲೀಸರು 10 ಆರೋಪಿಗಳನ್ನು […]

JANANUDI.COM NETWORK “135 ವರ್ಷಗಳಿಂದ ಕಾಂಗ್ರೆಸ್ ರಾಷ್ಟ್ರದ ಏಕತೆ. ಅಖಂಡತೆ, ಅಭಿವ್ರದ್ದಿಗೆ ಮಹತ್ವದ ಕೊಡುಗೆ ನೀಡಿದೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ. ರಾಮ ರಾಜ್ಯದ, ಕಲ್ಪನೆಗೂ ಸಾಕಷ್ಟು ವತ್ಯಾಸವಿದೆ. ಗಾಂಧೀಜಿಯವರ ರಾಮ ರಾಜ್ಯದಲ್ಲಿ ಎಲ್ಲ ಧರ್ಮಿಯರೂ ಸೌಹಾರ್ದತೆಯಿಂದ ಬದುಕುವ ಕನಸಿದೆ.ಮಹಿಳೆ ನಡುರಾತ್ರಿಯಲ್ಲಿ ಏಕಾಂಕಿಯಾಗಿ. ಸುರಕ್ಷಿತವಾಗಿ ಮನೆ ಸೇರಬೇಕು ಎಂಬ ಕಲ್ಪನೆಯಿದೆ. ಆದರೆ ಬಿ ಜೆ ಪಿ ಯವರ ರಾಮ ದಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಿದೆ. ಜಾತಿ, ಧರ್ಮಗಳ ನಡುವೆ ವಿಷ ಬಿತ್ತಲಾಗಿದೆ. ರಾಷ್ಟ್ರದ ಐಕ್ಕತೆಗೆ ಧಕ್ಕೆ […]

JANANUDI.COM NETWORK ಹುಬ್ಬಳ್ಳಿ : ನಗರದ ಬೈಪಾಸ್ ಸಮೀಪ ಟ್ರ್ಯಾಕ್ಟರ್, ಬಸ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.25 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಇಂದು ಮುಂಜಾನೆ ನಡೆದಿದೆ.ಅಪಘಾತದಲ್ಲಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ತಾರಿಹಾಳ ಬೈಪಾಸ್ನಲ್ಲಿ ಸಂಭವಿಸಿದ ಈ ಘಟನೆಯಲ್ಲಿ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಹಾಗೂ ದಾರಿ ಮಧ್ಯೆ ಎಂದು 8 ಮಂದಿ ಈ ಅಘಟನೆಯಲ್ಲಿ ಇಹ ತ್ಯಜಿಸಿದ್ದಾರೆ.ಗಾಯಗೊಂಡಿರುವ 25 ಮಂದಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. […]

ವರದಿ : ಮಝರ್, ಕುಂದಾಪುರ ಕುಂದಾಪುರ : ಬ್ರಹ್ಮಾವರದಲ್ಲಿ ಬೆಂಗಳೂರು ಮೂಲದ ಪ್ರೇಮಿಗಳು ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇವರ ಮದುವೆಗೆ ಮನೆಯವರು ನಿರಾಕರಿಸಿದ್ದರಿಂದ ಮನೆಗಳಿಂದ ಓಡಿ ಬಂದ ಜೋಡಿ ವಿವಶರಾಗಿ ಸಾವಿನ ಕದವನ್ನು ಭೀಕರವಾಗಿ ತಟ್ಟಿದ್ದಾರೆನ್ನಲಾಗಿದೆ. ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಒಬ್ಬರನ್ನೊಬ್ಬರು ಸತ್ತು ಹೋಗುವಷ್ಟು ಪ್ರೀತಿಸುತಲಿದ್ದು ಇಬ್ವರ ಮನೆಯಲ್ಲೂ ಇವರ ಪ್ರೀತಿಗೆ ವಿರೋಧವಿತ್ತೆನ್ನಲಾಗಿದೆಕೊನೆಗೂ ಓಡಿ ಹೋಗಿ ಮದುವೆಯಾಗುವ ನಿರ್ಧಾರಕ್ಕೆ ಬಂದ ಜೋಡಿ ಎರಡು […]