JANANUDI.COM NETWORK ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್ ಪೊಲೀಸ ಬಂದೋಬಸ್ತಿನೊಂದಿಗೆ ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣ ಗುಡ್ಡವೊಂದರಲ್ಲಿ ಕ್ರಿಶ್ಚಿಯನ್ ಸಮುದಾಯವು ಪ್ರಾರ್ಥನಾಲಯಕ್ಕೆ ಸಂಬಂಧ ಪಟ್ಟ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಲಾಗಿದೆ. ತಹಸಿಲ್ದಾರ್ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪರಿ ಪರಿಯಾಗಿ ಬೇಡಿಕೊಂಡರು ಕೇಳದೆ ಈ ಕ್ರತ್ಯವನ್ನು ಮಾಡಿದ್ದಾರೆಈ ದೇವಾಲಯ ಇದ್ದ ಭೂಮಿಯ ಪ್ರಕರಣವು ಇನ್ನೂ ಹೈಕೊರ್ಟಿನಲ್ಲಿದ್ದು, ಇಂದು ವಿಚಾರಣೆ ಇತ್ತು, ಅದಕ್ಕೂ […]
JANANUDI.COM NETWORK ಉಡಪಿ: ಹಿಜಾಬ್ಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಾವೇ ಕೋರ್ಟ್ ಮೊರೆ ಹೋಗಲು ತಿಳಿಸಿದೆನೆಂದು ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ ತಿಳಿಸಿದ್ದಾರೆ.“ಹಿಜಾಬ್ವಿರೋಧ ಆರಂಭವಾದ ಬಳಿಕ ನಾವು ಕಾಲೇಜಿಗೆ ಭೇಟಿ ನೀಡಿದೆವು. ಆಗ ಅಲ್ಲಿ ಹಿಜಾಬ್ ಅವಕಾಶ ಇರಲಿಲ್ಲ ಎಂದುತಿಳಿಯಿತು . ಅದಕ್ಕೆ ವಿದ್ಯಾರ್ಥಿಗಳಿಗೆ ಕೋರ್ಟ್ಗೆ ನಾವೇ ಹೋಗಲು ಹೇಳಿರುವುದು. ನಾವೇ ಅವರಿಗೆ ವಕೀಲರ ವ್ಯವಸ್ಥೆ ಮಾಡಿರುವುದು ಕೂಡ ನಾವೇ. ಕೋರ್ಟ್ ಹೋಗುವುದು ಅವರ ಹಕ್ಕು” ಎಂದು ಅಮೃತ್ ಶೆಣೈ ತಿಳಿಸಿದ್ದಾರೆ. ಉಡುಪಿ ತಾಲೂಕು ಸೌಧದಲ್ಲಿ ನಡೆದ […]
JANANUDI.COM NETWORK ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಆಪತ್ಭಾಂಧವ ಎಂದೇ ಕರೆಯಲ್ಪಡುವ ಆಸೀಫ್ ನಡೆಸುತ್ತಿರುವ ಪ್ರತಿಭಟನೆ 7 ನೇ ದಿನಕ್ಕೆ ಕಾಲಿಟ್ಟಿದೆ.ದಿನಾಲು ವಿವಿಧ ವಿಶಿಷ್ಠ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಸಿಫ್ ಇಂದು ತನ್ನ ದೇಹಕ್ಕೆ ಕಬ್ಬಿಣದ ಸರಪಳಿಯನ್ನು ಕಟ್ಟಿಕೊಂಡು 2 ಗಂಟೆಗಳ ಕಾಲ ಕಂಬಕ್ಕೆ ಕಟ್ಟಿಕೊಂಡಿದ್ದ ಆಸಿಫ್ ಅವರ ಆರೋಗ್ಯ ಬಿಸಿಲಿನಿಂದ ಹದಗೆಟ್ಟಿದ್ದು, ಸುರತ್ಕಲ್ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದರೂ ಆಸೀಫ್ ಚಿಕಿತ್ಸೆ ನಿರಾಕರಿಸಿದ್ದಾರೆ. ಟೋಲ್ ಗೇಟ್ ಮುಚ್ಚುವವರೆಗೂ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ವಕ್ಸ್ ಬೋರ್ಡ್ ನಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳುವುದರ ಜೊತೆಗೆ ಮಸೀದಿ , ಈದ್ಯಾ , ಸ್ಮಶಾನಗಳನ್ನು ಅಭಿವೃದ್ಧಿಪಡಿಸಿಕೊಂಡು ಅಲ್ಪ ಸಂಖ್ಯಾತ ಬಂದುಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಶಾಸಕ ಕೆ.ಆರ್ ರಮೇಶ್ ಕುಮಾರ್ ರವರು ತಿಳಿಸಿದ್ದಾರೆ . ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಅಲ್ಪ ಸಂಖ್ಯಾತರ ಸಭೆಯಲ್ಲಿ ರಮೇಶ್ ಕುಮಾರ್ ಮಾತನಾಡಿ ಪಟ್ಟಣ ಮತ್ತು ತಾಲ್ಲೂಕಿನ ಬಹುತೇಕ ಮುಸ್ಲಿಂ ಸಮಾಜ ವಿರುವ ಹಳ್ಳಿಗಳಲ್ಲಿ ಮಸೀದಿ , ಸ್ಮಶಾನ , […]
JANANUDI.COM NETWORK ಕುಂದಾಪುರ, ಫೆ.12: ಲೂರ್ದ್ ಮಾತೆಯ ಹಬ್ಬದಂದು ಫೆಬ್ರವರಿ 11 ರಂದು ಸಂಜೆ ಅತ್ಯಂತ ಪ್ರಾಚೀನ ದೇವಾಲಯವಾದ ಹೋಲಿ ರೋಜರಿ ದೇವಾಲಯದ ವಠಾರದಲ್ಲಿರುವ ಲೂರ್ದ್ ಮಾತೆಯ ಗ್ರೊಟ್ಟೊದ ಎದುರುಗಡೆ ಲೂರ್ದ್ ಮಾತೆಯ ಹಬ್ಬದ ಪ್ರಯುಕ್ತ ಭಕ್ತಿಭಾವದ ಜಪಮಾಲ ಭಕ್ತಿಯನ್ನು ಆಚರಿಸಲಾಯಿತು.ರೋಜರಿ ಚರ್ಚಿನ ಭಕ್ತರು ಜಪಮಾಲಾ ಭಕ್ತಿಯಲ್ಲಿ ಶ್ರದ್ದಾ ಭಕ್ತಿಯಿಂದ ಪಾಲ್ಗೊಂಡರು. “ರೋಜರಿ ಮಾತೆಯು ಫ್ರಾನ್ಸ್ ದೇಶದ ಲೌರ್ಡೆಸ್ ಎಂಬಲ್ಲಿ ಬರ್ನಾಡೇಟ್ ಸೌಬಿರಸ್ ಎಂಬ 14 ವರ್ಷದ ಹೆಣ್ಣು ಮಗಳಿಗೆ 1858 ರಲ್ಲಿ, 18 ಭಾರಿ ದರ್ಶನ […]
JANANUDI.COM NETWORK ಬೆಂಗಳೂರು,10: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಗೆ ವಯ್ಸ್ಕರಲ್ಲಿ ಹೆಚ್ಚು ಜನ ಸಾವನ್ನಪ್ಪದೆ, ಜನ ಸಾಮಾನ್ಯರಲ್ಲಿ ಆತಂಕ ಕಡಿಮೆಯಾದರೂ, ಇದೀಗ ಆತಂಕಕಾರಿ ಅಂಕಿ-ಅಂಶಗಳು ಬಹಿರಂಗವಾಗಿದೆ.ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯಲ್ಲಿ ಪುಟ್ಟ ಮಕ್ಕಳು ಹೆಚ್ಚು ಬಲಿಯಾಗಿದ್ದು ಬಹಿರಂಗವಾಗಿದ್ದು ಕಳೆದ 23 ದಿನದಲ್ಲಿ ಬರೋಬ್ಬರಿ 25 ಮಕ್ಕಳು ಕೋವಿಡ್ ಮೂರನೇ ಅಲೆಗೆ ಬಲಿಯಾಗಿದ್ದಾರೆ. ಇದರಲ್ಲಿ, 7 ಮಕ್ಕಳು ಒಂದು ವರ್ಷ ಕ್ಕಿಂತ ಕಡಿಮೆ ಪ್ರಾಯದ ಮಕ್ಕಳು ಎನ್ನುವುದನ್ನು ಅಂಕಿ-ಅಂಶಗಳು ತಿಳಿಸಿದೆ.ರಾಜ್ಯದಲ್ಲಿ 4 ದಿನದ ಹಸುಗೂಸೂ ಸೇರಿದಂತೆ 18 ವರ್ಷದವರೆಗಿನ […]
JANANUDI.COM NETWORK ಬೆಂಗಳೂರು: ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ನಾವು ಎಣಿಸಿಕೊಂಡಂತ್ತೆ ಸಾಮಾನ್ಯ ಸಮಸ್ಯೆಗೆ ತಿರುಗದೆ, ಗಂಭೀರ ಸಮಸ್ಯೆಗೆ ದಾರಿಯಾದಂತ್ತೆ ಕಾಣುತ್ತದೆ. ಇದೀಗ ಈ ಸಮಸ್ಯೆ ಹಲವು ಸ್ತರಗಳನ್ನು ಮುಟ್ಟಿದೆ. ಶಾಲೆಗಳಲ್ಲಿ ಧಾರ್ಮಿಕ ವಿಚಾರ ಯಾಕೆ ಎಂದು ಪ್ರಶ್ನೆ ಬಂದಿದ್ದು, ಸಮವಸ್ತ್ರದಲ್ಲಿ ಸಮವಸ್ತ್ರದಲ್ಲಿ ಸಮಾನತೆ ಕಾಣಬೇಕು ಎಂಬ ಒತ್ತಾಯ ಕಂಡು ಬಂದಿರುವ ಹಿನ್ನೆಲೆಯಲ್ಲಿ, ಕನ್ನಡದ ನಟ ಚೇತನ್ ಜಾತ್ಯತೀತ ಪ್ರಶ್ನೆ ಎತ್ತಿ, ಗಂಭೀರವಾದ ಸಂದೇಶ ನೀಡಿದ್ದಾರೆ.“ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳಿಂದ ದೇವರ ಚಿತ್ರಗಳನ್ನು ತೆಗೆದು […]
JANANUDI.COM NETWORK ಸಂಗೀತದಲ್ಲಿ ಬಹಳ ಆಸಕ್ತಿಯನ್ನು ವಿದ್ಯಾರ್ಥಿ ಜೀವನದಲ್ಲಿ ಮೈಗೂಡಿಸಿಕೊಂಡಿದ್ದ ಕೋಡಿ ಜನಾರ್ಧನ ಶೆಣೈ ಅವರು, 1970 ರಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಅಭಿಮಾನದಿಂದ ಪತ್ರ ಬರೆದಿದ್ದರು.‘ಲತಾ’ ಅವರು ಶೆಣೈಯವರ ಸಂಗೀತಾಭಿಮಾನಕ್ಕೆ ಸಂತೋಷಗೊಂಡು ಪತ್ರದೊಂದಿಗೆ ಸಹಿ ಹೊಂದಿದ್ದ ತಮ್ಮ ಫೋಟೋ ಸಹ ಕಳುಹಿಸಿದ್ದರು. ಕುಂದಾಪುರದ ಶ್ರೀ ಗಣೇಶ್ ನೋವೆಲ್ಟಿಸ್ನ ಮಾಲಕರಾದ ಕೆ. ಜನಾರ್ಧನ ಶೆಣೈ ಹಲವು ಪ್ರಖ್ಯಾತ ಸಂಗೀತಗಾರರ ಪತ್ರ ಮತ್ತು ಛಾಯಾಚಿತ್ರ ಹೊಂದಿದ್ದು, ಲತಾ ಮಂಗೇಶ್ಕರ್ ಅವರ ಪತ್ರ ಮತ್ತು […]
JANANUDI.COM NETWORK ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ ಕೆ ಸಿಂಗ್ ಅವರ ಮಾರ್ಗದರ್ಶನದಲ್ಲಿ ಒಂದು ದಿನದ ಶಸ್ತ್ರ ತರಬೇತಿ ಶಿಬಿರವು ಏರ್ಪಡಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ!ಹೆರಾಲ್ಡ್ ಐವನ್ ಮೋನಿಸ್ ರವರು ಶಸ್ತ್ರಾಸ್ತ್ರವನ್ನು ಹೇಗೆ ನಿರ್ವಹಣೆ ಮಾಡಬಹುದೆಂದು ಪ್ರತಿಯೊಬ್ಬ ಕ್ಯಾಡೆಟ್ಗಳು ಪ್ರತ್ಯಕ್ಷವಾಗಿ ಅನುಭವ ಪಡೆದುಕೊಳ್ಳುವುದು ಅತೀ ಅಗತ್ಯ ಮುಂದೆ ವಿವಿಧ ಉದ್ಯೋಗಾವಕಾಶಗಳಿಗೆ ಇದು ಸಹಕಾರಿ ಎಂದು […]