JANANUDI.COM NETWORK ಶಿವಮೊಗ್ಗ: ರಾಜಕೀಯ ಪ್ರೇರಿತವಾಗಿ ಕಾಲೇಜು ಕ್ಲಾಸ್ ಒಳಗೆ ಬಂದ ಕೇಸರಿ ಶಾಲು, ಬೀದಿ ಬೀದಿಯಲ್ಲಿ ಕೇಸರಿ ಶಾಲು ಸುತ್ತಿದ ಬಳಿಕ ಯೋಚನೆಗೂ ನಿಲುಕದಂತೆ, ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ಹಾರಿಸುವ ಧ್ವಜ ಸ್ತಂಭ ಏರಿ ಕೇಸರಿ ಶಾಲನ್ನು ಹಾರಿಸಿದ ಅಘಾರಕಾರಿ ಘಟನೆ ನಡೆದಿದೆ.ವಿದ್ಯಾರ್ಥಿನಿಯರಿಗೆ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿ, ಕೇಸರಿ ಶಾಲು ಧರಿಸಿ ಬಂದ ಕೆಲವು ವಿದ್ಯಾರ್ಥಿಗಳು ಕಾಲೇಜಿನ ಧ್ವಜಸ್ತಂಭ ಏರಿ ಕೇಸರಿ ಧ್ವಜ ಹಾರಿಸಿದ್ದು, […]

Read More

ವರದಿ:  ವಾಲ್ಟರ್ಮೊಂತೇರೊ, ಬೆಳ್ಮಣ್ಣು ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಂಯುಕ್ತ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದ ಬಳಿ ಸಂಘದ ಸದಸ್ಯರಿಂದ ಶ್ರಮದಾನ ಕಾರ್ಯಕ್ರಮ ಜರಗಿತು.ಶ್ರಮದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂಧರ್ಭದಲ್ಲಿ ನಂದಳಿಕೆ ಅಬ್ಬನಡ್ಕ […]

Read More

JANANUDI.COM NETWORK ಕುಂದಾಪುರ; “ವಿವಿಧ ಕ್ಷೇತ್ರಗಳಲ್ಲಿ ಸ್ಮರಣೀಯ ಸಾಧನೆ ಮಾಡಿರುವ ಎ.ಜಿ.ಕೊಡ್ಗಿ ಅವರನ್ನು ಕುಂದಪ್ರಭ ಗೌರವಿಸುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯ” ಎಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್. ಹೇಳಿದರು.ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಫೆ. 4 ರಂದು ಕುಂದಪ್ರಭ ಸಂಸ್ಥೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ 3ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ.ಕೊಡ್ಗಿ ಅವರಿಗೆ ‘ಕೋ.ಮ. ಕಾರಂತ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವನ್ನು […]

Read More

JANANUDI.COM NETWORK ಕುಂದಾಪುರ, ಫೆ.7: ಮೂಲತ ಹೇರಿಕುದ್ರು ನಿವಾಸಿ, ನಿವ್ರತ್ತ ಮೀನುಗಾರಿಕಾ ಬಂದರು ಅಧಿಕಾರಿ ಜೊಸೇಫ್ ಫೆರ್ನಾಂಡಿಸ್ (81) ಅಲ್ಪ ಕಾಲದ ಅಸೌಖ್ಯದಿಂದ ಉಡುಪಿ ಮೂಡುತೊನ್ಸೆಯ ಪುತ್ರನ ಗ್ರಹದಲ್ಲಿ ಫೆಬ್ರವರಿ 6 ರಂದು ನಿಧನರಾದರು.ಇವರು ಗಂಗೊಳ್ಳಿ, ಮಲ್ಪೆ, ಹಂಗಾರಕಟ್ಟೆ ಮುಂತಾದ ಮೀನುಗಾರಿಕಾ ಬಂದರುಗಳಲ್ಲಿ ಸೇವೆ ಸಲ್ಲಿಸಿದ್ದರು. ಸೌಮ್ಯ ಸ್ವಭಾವದ ಅವರು ದಕ್ಷ ಅಧಿಕಾರಿಯಾಗಿ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಮ್ರತರು ಪತ್ನಿ, ಮೂವರು ಪುತ್ರರರು ಒರ್ವ ಪುತ್ರಿ ಮತ್ತು ಅಪಾರ ಬಂಧು ಮಿತ್ರರರನ್ನು ಅಗಲಿದ್ದಾರೆ.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರ ಜಿಲ್ಲಾ ಮಾಜಿ ಯೋಧರ ಟ್ರಸ್ಟ್‍ವತಿಯಿಂದ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬಲಮಂದೆ ಗ್ರಾಮದಲ್ಲಿ ಮಾಜಿ ಯೋಧರ ಮಕ್ಕಳಿಗಾಗಿ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ತೆರೆಯಲಾಗುತ್ತಿದ್ದು, ಫೆ.3 ರಂದು ವಿದ್ಯುಕ್ತವಾಗಿ ಉದ್ಘಾಟನೆಯಾಗಲಿದೆಯೆಂದು ಟ್ರಸ್ಟಿನ ಅಧ್ಯಕ್ಷ ಎಚ್.ಜಗನ್ನಾಥನ್ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಲಮಂದೆ ಗ್ರಾಮದಲ್ಲಿರುವ ಅಗತ್ಯಮೂಲ ಸೌಕರ್ಯಗಳನ್ನು ಬಳಸಿಕೊಂಡು ಬೆಂಗಳೂರಿನ ಸಿ ಫಾರ್ ಸೊಸೈಟಿವತಿಯಿಂದ ನೀಡಿರುವ ಕಂಪ್ಯೂಟರ್‍ಗಳನ್ನು ಬಳಸಿಕೊಂಡು ತರಬೇತಿ ಕೇಂದ್ರವನ್ನು ಆರಂಭಿಸಲಾಗುತ್ತಿದ್ದು, ಬಂಗಾರಪೇಟೆ ತಹಸೀಲ್ದಾರ್ ಫೆ.3 ರಂದು ಬೆಳಿಗ್ಗೆ 10.30 […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ , ಜನಸ್ನೇಹಿ ಬಜೆಟ್ , ಮಧ್ಯಮ ವರ್ಗದವರು ಉಸಿರಾಡುವಂತಾಗಿದೆ . ತೆರಿಗೆ ಪಾವತಿಗೆ ೨ ವರ್ಷ ಅವಧಿ ವಿಸ್ತರಣೆ ಶುಭ ಸುದ್ದಿ , ಜನ ತಮ್ಮ ಸಂಪಾದನೆಯನ್ನು ಪಾರದರ್ಶಕವಾಗಿಟ್ಟುಕೊಳ್ಳಲು ಸಹಕಾರಿಯಾಗಲಿದೆ . ಇದೊಂದು ಜನಪರವಾದ ಬಜೆಟ್ ಆಗಿದೆ ಎಂದು ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿದ್ದಾರೆ .

Read More

JANANUDI.COM NETWORK ಶಿರ್ವ:ಪ್ರಸ್ತುತ ದಿನದಿಂದ ದಿನಕ್ಕೆ ಉದ್ಯೋಗಕ್ಕಾಗಿ ಪೈಪೋಟಿ ಹೆಚ್ಚುತ್ತಿದ್ದು, ನಿವೇಶನ ನೀಡುವುದು ಸವಾಲಿನ ಕೆಲಸವಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಜೊತೆಗೆ ಹಳೆದು ಉನ್ನತ ಉದ್ಯೋಗಗಳಿಗೆ ಸಜ್ಜುಗೊಳಿಸುವುದುರಲ್ಲಿ ತರಬೇತಿ ಮತ್ತು ಜೀವನದ ವಿವಿಧ ಕೌಶಲ್ಯಗಳ ಸರಿಯಾದ ಮಾಹಿತಿ,ಮಾರ್ಗದರ್ಶನ ನೀಡುವುದರಲ್ಲಿ ಸಂಸ್ಥೆಯ ಜೊತೆಗೆ ಹೆತ್ತವರು ಹಾಗೂ ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಮಿಜಾರು ಮೈಟ್ ಕಾಲೇಜಿನ ಒಡಂಬಡಿಕೆ ಅನ್ವಯ ಏರ್ಪಡಿಸಿದ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ, ಜಾಗೃತಿ […]

Read More

ಶ್ರೀನಿವಾಸಪುರ: ಜನರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಸಂಪನ್ಮೂಲ ವ್ಯಕ್ತಿ ದೀಪ ಹೇಳಿದರು.ತಾಲ್ಲೂಕಿನ ಹೊದಲಿ ಗ್ರಾಮದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆರೋಗ್ಯ ಅರಿವು ಕಾರ್ಯಕ್ರಮದಡಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಜನರು ಆರೋಗ್ಯವೇ ಭಾಗ್ಯ ಎಂಬ ಮಾತಿನಲ್ಲಿ ನಂಬಿಕೆ ಇಡಬೇಕು. ಆರೋಗ್ಯ ಕೆಟ್ಟರೆ ಸರಿಪಡಿಸಿಕೊಳ್ಳುವುದು ಕಷ್ಟ. ಹಾಗಾಗಿ ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ […]

Read More

JANANUDI.COM NETWORK ಉಳ್ಳಾಲ, ಸಮುದ್ರಕ್ಕೆ ಜಿಗಿದ ಪ್ರಿಯತಮೆಯನ್ನು ರಕ್ಷಿಸಲು ಸಮುದ್ರಕ್ಕೆ ಜಿಗಿದ ಪ್ರಿಯತಮ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.ಮೃತರನ್ನು ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ (28) ಯಾನೆ ಲಾಯ್ ಎಂದು ಗುರುತಿಸಲಾಗಿದೆ.ಕೋಟೆಕಾರು ಪಾಣೀರು ನಿವಾಸಿ ಅಶ್ವಿತಾ ಫೆರಾವೊ (22) ಅವರು ಆತ್ಮಹತ್ಯೆಗೆ ಯತ್ನಿಸಿ ಸೋಮೇಶ್ವರದಲ್ಲಿ ಶುಕ್ರವಾರ ಸಂಜೆ ಸಮುದ್ರಕ್ಕೆ ಹಾರಿದ್ದರು. ಇವಳನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ ಲಾಯ್ಡ್ ಮ್ರತಪಟ್ಟಿದ್ದಾರೆ.ಕರಾವಳಿ ಕಾವಲು ಪಡೆಯವರು ಯುವತಿಯನ್ನು ರಕ್ಷಿಸುವಲ್ಲಿ ಸಫಲರಾಗಿದ್ದು […]

Read More