
ಕುಂದಾಪುರ, ಆ.13: ಕುಂದಾಪುರ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಇವರ 75 ನೇ ಹುಟ್ಟು ಹಬ್ಬ ಸನಿಹದಲ್ಲಿರುವಾಗ ಕುಂದಾಪುರ ಕಥೊಲಿಕ್ ಸ್ತ್ರೀ ಸಂಘಟನೆ ಮತ್ತು ಸ್ತ್ರೀ ಸ್ವಸಹಾಯ ಸಂಘಗಳಿಂದ ಚರ್ಚ್ ಸಭಾಭವನದಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಲಾಯಿತು.ಸಹಾಯಕ ಧರ್ಮಗುರು ವಂ| ಅಶ್ವಿನ್ ಆರಾನ್ನಾ ಫಾ||ಸ್ಟ್ಯಾನಿ ತಾವ್ರೊ ಅವರಿಗೆ ಶುಭ ಕೋರುತ್ತಾ ‘ನಮಗೆ ಧರ್ಮಗುರುಗಳಿಗೆ ಯಾಜಕೀ ದೀಕ್ಷೆ ಪಡೆದದ್ದು ಅದು ಶಾಸ್ವತವಾಗಿರುತ್ತೆ, ಆದರೆ ಚರ್ಚಗಳಲ್ಲಿ ಅಧಿಕ್ರತ ಸೇವೆ ಮಾಡಲಿಕ್ಕೆ ಆಗುವುದಿಲ್ಲ. ವಯಸ್ಸಿನ ದೆಸೆಯಿಂದ ನಿವ್ರತ್ತಿ […]

ಕುಂದಾಪುರ.ಆ. 7: ಕತ್ತಲೆಯಲ್ಲಿ ಯೇಸು ಕ್ರಿಸ್ತರ ಶಿಲುಭೆ ಅಥವ ಯೇಸು ಕ್ರಿಸ್ತರ ಶವ ರೂಪದ ಪ್ರತಿಮೆ ಇಟ್ಟು ದೀಪಗಳ ಬೆಳಕಿನಲ್ಲಿ ನೆಡೆಸುವಂವತಹ ತೈಝೆ ಪ್ರಾರ್ಥನೆ ಕುಂದಾಪುರ ರೋಜರಿ ಚರ್ಚಿನಲ್ಲಿ ಐ.ಸಿ.ವೈ.ಎಮ್ ಸಂಘಟನೆ ನೇತ್ರತ್ವದಲ್ಲಿ ಏರ್ಪಡಿಸಲಾಗಿತ್ತು. ಭಾನುವಾರ ಜು.6 ರಂದು ಸಂಜೆ ಬೆಳಕು ಇರುವಾಗ ವಂ|ಧರ್ಮಗುರು ಸಿರಿಲ್ ಲೋಬೊ ಭಾರತೀಯ ಕ್ರೈಸ್ತ ಯುವ ಜನರಿಗೆ ಪ್ರವಚನ ನೀಡಿದರು. ಸಂಜೆ ಕತ್ತಲಾದ ನಂತರ ಯೇಸು ಕ್ರಿಸ್ತರ ಶಿಲುಭೆಯನ್ನು ಇಟ್ಟು ದೀಪಗಳನ್ನು ಉರಿಸಿ, ಗೀತೆ ಗಾಯನ, ಆರಾದನೆಯೊಂದಿಗೆ ತೈಝೆ ಪ್ರಾರ್ಥನೆಯನ್ನು […]

ಕುಂದಾಪುರ, ಆ.4: ಸ್ಥಳೀಯ ಪವಿತ್ರ ರೋಜರಿ ಮಾತಾ ಇಗರ್ಜಿಯಲ್ಲಿ ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ಸೆಕ್ಯೂಲರ ಮೇಳದ ಧರ್ಮಗುರುಗಳ ಪಾಲಕ ಸಂತ ಜೋನ್ ಬ್ಯಾಪ್ಟಿಸ್ಟ್ ಮಾರೀ ವಿಯಾನ್ನಿ ಇವರು ಇಹ ಲೋಕ ತ್ಯಜಿಸಿದ ದಿನ ಅಗೋಸ್ತ್ 4 ರಂದು ಕುಂದಾಪುರ ಇಗರ್ಜಿಯ ಧರ್ಮಗುರುಗಳು ಬಲಿಪೂಜೆಯನ್ನು ಅರ್ಪಿಸಿ ಅವರ ಸ್ಮರಣೆ ಆಚರಿಸಿದರು. ಇಗರ್ಜಿಯ ಸಹಾಯಕ ಧರ್ಮಗುರು ವಂ| ಅಶ್ದಿನ್ ಆರಾನ್ನ ಪವಿತ್ರ ಬಲಿದಾನವನ್ನು ಅರ್ಪಿಸಿ “ನಮಗಾಗಿ ನಿಮ್ಮ ಪ್ರಾರ್ಥನೆಗಳು ಅಗತ್ಯವಾಗಿವೆ, ನಾವು ನಮ್ಮ ಗುರು ದಿಕ್ಷೆಯನ್ನು ಸರಿಯಾಗಿ […]

ಕುಂದಾಪುರ, ಜು.31: ಈ ಸಾಲಿನ ಭಾರತೀಯ ಚಾರ್ಟೆಟ್ ಅಕೌಂಟೆಡ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಕುಂದಾಪುರ ಚರ್ಚ್ ಗಾಯನ ಪಂಗಡದ ಸದಸ್ಯರಾದ ವಿನಾರ್ಡ್ ಡಿಕೋಸ್ತಾ ಇವರನ್ನು ಜು.30 ರಂದು ಗಾಯನ ಮಂಡಳಿಯ ಪರವಾಗಿ ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ವೇದಿಕೆಯಲ್ಲಿದ್ದ ಅಥಿತಿಗಳ ಜೊತೆ ಫಲ, ಪುಷ್ಪ, ಹಾರ, ಶಾಲು ಹೊದಿಸಿ, ಪೇಟ ತೋಡಿಸಿ, ರೋಜರಿ ಮಾತೆಯ ಪ್ರತಿಮೆ ನೀಡಿ ಸನ್ಮಾನಿಸಿದರು ಸನ್ಮಾನಿಸಿದ ಅವರು “ವಿನಾರ್ಡ್ ನಮ್ಮ ಕುಂದಾಪುರದ ಸುಪುತ್ರ, ಆತನು ಕಲಿಯಲು ಎಷ್ಟು ಚುರುಕೊ, ಅಷ್ಟೆ ದೈವ […]

ಕುಂದಾಪುರ,ಜು.30: ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಅಜ್ಜ-ಅಜ್ಜಿ ಹಾಗೂ ಹಿರಿಯರ ದಿನಾಚರಣೆಯನ್ನು (30-7-230) ಆಚರಿಸಲಾಯಿತು. ಮೊದಲಿಗೆ ಚರ್ಚಿನಲ್ಲಿ ಕøತ್ಞತಾ ಪೂರ್ವಕ ಬಲಿದಾನವನ್ನು ಅರ್ಪಿಸಲಾಯಿತು.ಉಡುಪಿ ಧರ್ಮಪ್ರಾಂತ್ಯದ ಛಾನ್ಸಲರ್ ಅ|ವಂ|ರೋಶನ್ ಡಿಸೋಜಾ ಪವಿತ್ರ ಬಲಿದಾನವನ್ನು ಅರ್ಪಿಸಿ ‘ನಾವು ನಮ್ಮ ಹಿರಿಯವರ ಹತ್ತಿರ ಕಲಿಯಬೇಕಾದ್ದು ತುಂಬಾ ಇದೆ, ನಮ್ಮಲ್ಲಿ ವಿಧ್ಯೆ, ಶಿಕ್ಷಣ, ದೊಡ್ಡ ದೊಡ್ಡ ಪದವಿಗಳಿರಬಹುದು, ಆದರೆ ಹಿರಿಯರಲ್ಲಿರುವ ಅನುಭವ ನಮ್ಮಲ್ಲಿ ಇಲ್ಲ. ಅವರಲ್ಲಿ ಜೀವನದ ಅಪಾರ ಅನುಭವ ಇದೆ, ಅವರು ಅಮಗಿರುವ ಸವಲತ್ತುಗಳು ಇಲ್ಲದೇಯು, ನಮಕ್ಕಿಂತ ಹೆಚ್ಚು ಶ್ರಮಪಟ್ಟು ನಮ್ಮನ್ನು […]

ಕುಂದಾಪುರ, ಜು.17: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಇವರಿಂದ ಮೇ 2023 ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ತೆರ್ಗಡೆಯಾದ ಕುಂದಾಪುರದ ವಿನಾರ್ಡ್ ಜೆ. ಡಿಕೋಸ್ತಾ ಇವರನ್ನು ಕುಂದಾಪುರ ಕಥೊಲಿಕ್ ಸಭಾ ಘಟಕವು ಭಾನುವಾರ (ಜು.16) ನಡೆದ ಸಮಾರಂಭದಲ್ಲಿ ಕಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕರಾದ ಅ|ವಂ| ಸ್ಟ್ಯಾನಿ ತಾವ್ರೊ ಮುಂದಾಳತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಕಥೊಲಿಕ್ ಸಭಾ ಕೇಂದ್ರಿಯ ಮಾಜಿ ಅಧ್ಯಕ್ಷ ಕಿರಣ್ ಕ್ರಾಸ್ಟೊ, ಕುಂದಾಪುರ ವಲಯ ಕಥೊಲಿಕ್ ಸಭಾದ ಅಧ್ಯಕ್ಷ ವಿಲ್ಸನ್ ಡಿಆಲ್ಮೇಡಾ, […]

ಕುಂದಾಪುರ, ಜು.16: ಕುಂದಾಪುರ ಹೋಲಿ ರೋಜರಿ ಮಾತಾ ಚರ್ಚಿನಲ್ಲಿ ಸ್ಥಳಿಯ ಸಂತ ಜೋಸೆಫ್ ಕಾನ್ವೆಂಟಿನ ಆಪೊಸ್ತಲಿಕ್ ಕಾರ್ಮೆಲ್ ಸಂಸ್ಥೆಯ ಧರ್ಮ ಭಗಿನಿಯರು, ತಮ್ಮ ಪಾಲಕಿ ಕಾರ್ಮೆಲ್ ಮಾತೆಯ ಹಬ್ಬವನ್ನು ಜುಲಾಯ್ 16 ರಂದು ಆಚರಿಸಿದರು.ಹಬ್ಬದ ಬಲಿದಾನವನ್ನು ರೋಜರಿ ಮಾತಾ ಚರ್ಚಿನ ಪ್ರಧಾನ ಧರ್ಮಗುರು ಅ|ವಂ| ಅ|ವಂ|ಸ್ಟ್ಯಾನಿ ತಾವ್ರೊ ದಿವ್ಯ ಬಲಿ ಪೂಜೆಯನ್ನು ಅರ್ಪಿಸಿ ಕಾರ್ಮೆಲ್ ಮಾತೆಯ ಮಹತ್ವವನ್ನು ವಿವರಿಸಿ “ದೇವರ ವಾಕ್ಯಗಳು ಮುತ್ತಿನಂತೆ, ಅವಗಳನ್ನು ಕಳೆದುಕೊಳ್ಳದೆ ಸಂಪಾದಿಸಿಕೊಳ್ಳಬೇಕು. ಕಾರ್ಮೆಲ್ ಮಾತೆ ನಮ್ಮ ರಕ್ಷಕಿ, ಅವಳು ಕಾರ್ಮೆಲ್ ಮೇಳದ ಧರ್ಮಗುರುಗಳಿಗೆ […]

ಕುಂದಾಪುರ, ಜು. 16: ಕುಂದಾಪುರ ಹೋಲಿ ರೋಜರಿ ಚರ್ಚಿನ ಜನಸಾಮಾನ್ಯರ ಆಯೋಗ ಮತ್ತು ಕುಂದಾಪುರ ಘಟಕ ಕಥೊಲಿಕ್ ಸಭಾ ವತಿಯಿಂದ ಮೊದಲು ಚರ್ಚಿನನಲ್ಲಿ ಕ್ರತ್ಞತಾ ಬಲಿದಾನವನ್ನು ಅರ್ಪಿಅಸಾಲಾಯಿತು.ನಂತರ ನೆಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕರಾದ ಅ|ವಂ| ಸ್ಟ್ಯಾನಿ ತಾವ್ರೊ ಮುಖ್ಯ ಅತಿಥಿಯಾಗಿ 1981 ಇಸವಿಯಿಂದ ನಡೆದು ಬಂದ ಕಥೊಲಿಕ್ ಸಭಾ ಸಂಘಟನೇಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅಧ್ಯಕ್ಷರುಗಳಿಗೆ ಶಾಲು ಹೊದೆಸಿ ಹೂ ನೀಡಿ ಸನ್ಮಾನಿಸಲಾಯಿತು.ಕಥೊಲಿಕ್ ಸಭಾದ ಅಧ್ಯಕ್ಷರಾಗಿ ಈ ಹಿಂದೆ ಸೇವೆ ಸಲ್ಲಿಸಿದ […]

ಕುಂದಾಪುರ, ಜು.10: ಕುಂದಾಪುರ ಹೋಲಿ ರೋಜರಿ ಚರ್ಚಿನ ವೈ.ಸಿ.ಎಸ್. ಸಂಘಟನೇಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನೆಡೆದಿದ್ದು, ಭಾನುವಾರ ಜು.9 ರಂದು, ಹೋಲಿ ರೋಜರಿ ಚರ್ಚಿನಲ್ಲಿ ಸಂಘಟನೆ ಕ್ರತ್ಞತಾ ಪೂರ್ವಕ ಬಲಿದಾನವನ್ನು ಅರ್ಪಿಸಿ, ಅಂದಿನ ಪ್ರಾರ್ಥನ ವಿಧಿಯನ್ನು ಸಂಘಟನಾ ಸದಸ್ಯರು ನಡೆಸಿಕೊಟ್ಟು, ಪ್ರಮಾಣವಚನವನ್ನು ಸ್ವೀಕರಿಸಿದರು. ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಮತ್ತು ಸಹಯಕ ಧರ್ಮಗುರು ವಂ|ಅಶ್ವಿನ್ ಆರಾನ್ನಾ ಬಲಿದಾನವನ್ನು ಅರ್ಪಿಸಿ ಪ್ರಮಾಣ ವಚನ ಭೋದಿಸಿದರು. ಸಂಘಟನೇಯ ಸಚೇತಕಿ ಶೈಲಾ ಡಿಆಲ್ಮೇಡಾ, ಪಾಲನ ಮಂಡಳಿ ಉಪಾಧ್ಯಕ್ಷೆ ಶಾಲೆಟ್ ರೆಬೆಲ್ಲೊ, […]