ಕುಂದಾಪುರದ ಹೊಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ ರಾಜಸ್ಥಾನದ ಜೈಪುರದಲ್ಲಿ ನಡೆದ 67ನೇ ರಾಷ್ಟ್ರಮಟ್ಟದ 14ರ ವಯೋಮಾನದ “ಬಾಲಕಿಯರ ಯೋಗಾಸನ” ಸ್ಪರ್ಧೆಯಲ್ಲಿ ಟಾಪ್ 10 ರಲ್ಲಿ 7ನೇ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾಳೆ. ಹಾಗೇ ರಾಷ್ಟ್ರಮಟ್ಟದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಕರ್ನಾಟಕವು ಪ್ರಪ್ರಥಮ ಬಾರಿಗೆ 4 ಸ್ಥಾನ ಪಡೆದಿದ್ದು ಇದು ಕರ್ನಾಟಕ್ದವರಿಗೆ ಹೆಮ್ಮೆಯ ವಿಷಯವಾಗಿದೆಇವಳ ಈ ಸಾಧನೆಗೆ ಸಂಸ್ಥೆಯ ಸಂಚಾಲಕರು,ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದನೆ […]

Read More

ಗಮನಾರ್ಹ ಸಾಧನೆಯೊಂದರಲ್ಲಿ ಮುಂಬೈನ 18 ವರ್ಷದ ವೇದಾಂತ್ ನಾಗರಕಟ್ಟೆ ಅವರು 2023 ರಲ್ಲಿ ಚೆಸ್‌ನಲ್ಲಿ ಒಂದು ವರ್ಷದಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್‌ಗಳನ್ನು ಹೆಚ್ಚಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ವೇದಾಂತ್ ಅವರ ಕುಟುಂಬ ಅಂಕೋಲಾ ಮೂಲದವರಾಗಿದ್ದಾರೆ. 2023ರ ಏಪ್ರಿಲ್ ಮತ್ತು ಸೆಪ್ಟೆಂಬರ್ ನಡುವೆ 622 ಅಂಕಗಳ ಅದ್ಭುತ ಏರಿಕೆ ಸಾಧಿಸಿದ ವೇದಾಂತ್ ಈಗ ಪ್ರತಿಷ್ಠಿತ ಎಫ್‌ಎಂ ಟೈಟಲ್ ಹೊಂದಿದ್ದಾರೆ ಮತ್ತು 2320 ರ ಅಸಾಧಾರಣ ರೇಟಿಂಗ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ವೇದಾಂತ್ ಅವರ ಅಜ್ಜ ರಮೇಶ್ […]

Read More

ಇಂಟರ್ ನ್ಯಾಶನಲ್ ಒಪನ್ ಕರಾಟೆ ಛಾಂಪಿಯೆನ್ ಶಿಪ್ ನಲ್ಲಿ ಕುಂದಾಪುರದ ಝಾರಳಿಗೆ ಕಟಾದಲ್ಲಿ ಚಿನ್ನ ಕಮಿಟೆಯಲ್ಲಿ ಕಂಚಿನ ಪದಕ ದೊರೆತಿದೆಕುಂದಾಪುರ, ಜ.28: ತಾರೀಕು 21 ಜನವರಿಯಲ್ಲಿ ನಡೆದ ಮುಂಬಯಿಯ ಅಂದೇರಿಯಲ್ಲಿ ಎಷಿಯಾಕಪ್ 7 ನೇ ಎಷಿಯನ್ ಶೀಟೊ ಆರ್ ವೈ ಯು ಕರಾಟೆ – ಡಿ ಒ ಆಸೋಶೀಯೆಶನ್ ಇವರು ನೆಡೆಸಲ್ಪಟ್ಟ ಇಂಟರ್ ನ್ಯಾಶನಲ್ ಒಪನ್ ಕರಾಟೆ ಛಾಂಪಿಯೆನ್ ಶಿಪ್ ನಲ್ಲಿ 12-13 ವರ್ಷದ ವಯೋಮಿತಿಯಲ್ಲಿ ಕುಂದಾಪುರದ ಝಾರಳಿಗೆ ಕಟಾದಲ್ಲಿ ಚಿನ್ನದ ಪದಕ ಮತ್ತು ಕಮಿಟೆ ವಿಭಾಗದಲ್ಲಿ […]

Read More

ಕುಂದಾಪುರ, ಜ.25:ತಾರೀಕು 21 ಜನವರಿಯಲ್ಲಿ ನಡೆದ ಮುಂಬಯಿಯ ಅಂದೇರಿಯಲ್ಲಿ ಎಷಿಯಾ ಕಪ್ 7 ನೇ ಎಷಿಯನ್ ಶೀಟೊ ಆರ್ ವೈ ಯು ಕರಾಟೆ –ಡಿ ಒ ಆಸೋಶೀಯೆಶನ್ ಇವರು ನೆಡೆಸಲ್ಪಟ್ಟ ಇಂಟರ್ ನ್ಯಾಶನಲ್ ಒಪನ್ ಕರಾಟೆ ಛಾಂಪಿಯೆನ್ ಶಿಪ್ ನಲ್ಲಿ 9 ವರ್ಷದ ವಯೋಮಿತಿಯ ಕಟಾ ಮತ್ತು ಕಮಿಟೆ ವಿಭಾಗದಲ್ಲಿ ಕುಂದಾಪುರದ ಅರ್ನೊನ್ ಡಿಆಲ್ಮೇಡ ಇವನಿಗೆ ಚಿನ್ನದ ಪದಕ ದೊರಕಿದೆ.ಈತ ಕುಂದಾಪುರದ ವಿಲ್ಸನ್ ಮತ್ತು ಜ್ಯೋತಿ ಡಿಆಲ್ಮೇಡ ಇವರ ಪುತ್ರನಾಗಿದ್ದು, ಇತನಿಗೆ ಕೆ ಡಿ ಎಫ್ ಸಂಸ್ಥೆಯ […]

Read More

ಅಹ್ಮದಾಬಾದ್: ಇಂದು ಅಹಮದಬಾದಿನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ವಿಶ್ವಕಪ್ 2023 ರ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು‌ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿತ್ತು. ಇದನ್ನು ಸಮರ್ಥಿಸಿದ ಆಸ್ಟ್ರೇಲಿಯಾ ಬೌಲರ್ ಗಳು ಅತ್ಯುತ್ತಮ ಬೌಲಿಂಗ್ ಮಾಡಿ ಭಾರತದ ಮೊತ್ತವನ್ನು ಕೇವಲ 240 ರನ್ನಿಗೆ ನಿಯಂತ್ರಿಸಿದರು. ಭಾರತದ ಬ್ಯಾಟಿಂಗ್ ಬಿರುಸನ್ನೆ ಪಡೆಯಲಿಲ್ಲ. ಮಂದಗತಿ ಬ್ಯಾಟಿಂಗ್ ಭಾರತಕ್ಕೆ ಮುಳುವಾಯಿತು. ಈ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ಆರಂಭದಲ್ಲಿ ಕೇವಲ 47 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇದನ್ನು ವಿಕ್ಷೀಸಿದ […]

Read More

ಕುಂದಾಪುರ: ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಉಡುಪಿ ಜಿಲ್ಲೆಯ ವತಿಯಿಂದ ಶಾಲಾ ಮತ್ತು ಕಾಲೇಜ್ ಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಟೂರ್ನಮೆಂಟ್ ನವೆಂಬರ್ 6ರಿಂದ ನವೆಂಬರ 14, 2023ರ ವರೆಗೆ ಕುಂದಾಪುರದಲ್ಲಿ ಆಯೋಜಿಸಲಾಗಿದೆಂದು ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷಿನಿನ ಅಧ್ಯಕ್ಷರಾದ ಗೌತಮ್ ಶೆಟ್ಟಿ ಅವರು ತಿಳಿಸಿದ್ದಾರೆ.ಈ ಪಂದ್ಯಾಟವು ಶಾಲಾ ಮತ್ತು ಕಾಲೇಜು ಮಟ್ಟ ಇದ್ದು, ಈದು ಎರಡು ಹಂತಗಳಲ್ಲಿ ನಡೆಯಲಿದೆ.1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಶಾಲಾ ಮಟ್ಟದಲ್ಲಿ, ಪಿಯುಸಿಯಿಂದ ಡಿಗ್ರಿವರೆಗಿನ ವಿದ್ಯಾರ್ಥಿಗಳು ಕಾಲೇಜು ಮಟ್ಟದಲ್ಲಿ ಸ್ಪರ್ಧಿಸಬಹುದಾಗಿದೆ. ಇದು 1೦ […]

Read More

ಕುಂದಾಪುರ: ಅ:06: ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್&ಕಾಮರ್ಸ್ ಕಾಲೇಜು ಮೂಡ್ಲಕಟ್ಟೆ, ಕುಂದಾಪುರದಲ್ಲಿ “ಐಕ್ಯಂ”ನ ಅಂಗವಾಗಿ ಕುಂದಾಪುರದ ಗಾಂಧಿ ಮೈದಾನದಲ್ಲಿ ಕ್ರೀಡೋತ್ಸವವು ಅತ್ಯುತ್ತಮವಾಗಿ ನೆರವೇರಿತು. ಟಾರ್ಪಿಡೋಸ್ ಕ್ರಿಕೆಟ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ಗೌತಮ್ ಶೆಟ್ಟಿ ಇವರು ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ರೀಡೆಯಲ್ಲಿಯೂ ನಾವು ನಮ್ಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ. ನಮ್ಮನ್ನು ನಾವು ಮೊದಲು ಪ್ರೀತಿಸಿದರೆ ಜೀವನದಲ್ಲಿ ಎಲ್ಲವನ್ನೂ ಸಾಧ್ಯಗೊಳಿಸಬಹುದು.“ಎಲ್ಲವೂ ಸಾಧ್ಯ ಆದರೆ ಸುಲಭವಲ್ಲ”. ಮೊದಲು ನಾವು ನಮ್ಮನ್ನು ಪ್ರೀತಿಸುವುದನ್ನು ಕಲಿಯಬೇಕು ಮತ್ತು ನಮ್ಮಲ್ಲಿ ಧನಾತ್ಮಕ […]

Read More

ಕೊಲಂಬೊ: ಏಷ್ಯಾ ರಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ 10 ವಿಕೆಟ್‌ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಭಾರತ ಏಷ್ಯಾ ಕಪ್‌ ಮುಡಿಗೇರಿಸಿಕೊಂಡಿದೆ. ದಾಖಲೆಯ 8ನೇ ಬಾರಿ ಭಾರತ ತಂಡ ಏಷ್ಯಾ ಕಪ್ ಛಾಂಪಿಯನ್ ಆಗಿ ಹೊರಹೊಮ್ಮಿದೆ. ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದಲಂಕಾ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿತ್ತು. ಆದರೆ ಮೊಹಮ್ಮದ್‌ ಸಿರಾಜ್‌ ಮಾರಕ ದಾಳಿಗೆ ತತ್ತರಿಸಿದ ಲಂಕಾ ಕೇವಲ 15.2 ಓವರ್‌ಗಳಲ್ಲಿ 50 […]

Read More

ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಟೊರ್ಪೆಡೋಸ್ ಇವರು ಕರ್ನಾಟಕ ಟೇಬಲ್ ಟೆನ್ನಿಸ್ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗೌತಮ್ ಶೆಟ್ಟಿ ಅವರು ಭಾನುವಾರ ಧಾರವಾಡದಲ್ಲಿ ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು ಮುಂದಿನ ನಾಲ್ಕು ವರ್ಷಗಳ ಕಾಲ ಅವರು ಅಧಿಕಾರದಲ್ಲಿ ಇರಲಿದ್ದಾರೆ. ಆಯ್ಕೆಯ ಬಳಿಕ ಸ್ಪೋರ್ಟ್ಸ್ ಕನ್ನಡದೊಂದಿಗೆ ಮಾತನಾಡಿದ ಗೌತಮ್ ಶೆಟ್ಟಿ “ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇದು ಪ್ರಯೋಜನಕಾರಿ,ಏಕಾಗ್ರತೆ ಹೆಚ್ಚಿಸುವ ಆಟಗಳಲ್ಲಿ ಟೇಬಲ್ ಟೆನಿಸ್ ಕೂಡ […]

Read More