ಕುಂದಾಪುರ: ಸ್ಥಳೀಯ ಸಂತ ಮೇರಿಸ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಪಿ ಯು ವಿದ್ಯಾರ್ಥಿ ನಿಶಾಂತ್ ಡಿಸೋಜಾ ಚೆಸ್ ಆಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚೆಸ್ ಆಟದಲ್ಲಿ ಅತೀವ ಆಸಕ್ತಿಯನ್ನು ಹೊಂದಿದ್ದು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡು ಚೆಸ್ ಮಾಸ್ಟರ್ ಬಿರುದು ಗಳಿಸಿರುವ ನಿಶಾಂತ್ ಡಿಸೋಜಾ, 2023 ರ ಹೊಸವರ್ಷದ ಪ್ರಾರಂಭದಲ್ಲೇ ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಆಶ್ರಯದಲ್ಲಿ ನ್ಯೂ ತುಮಕೂರು ಜಿಲ್ಲಾ ಚೆಸ್ ಸಂಸ್ಥೆ ಹಾಗೂ ಎಂ.ಎಂ.ಚೆಸ್ ಡೆವಲಪ್ ಮೆಂಟ್ ಟ್ರಸ್ಟ್ ಇವರ ಆಶ್ರಯದಲ್ಲಿ ತುಮಕೂರಿನಲ್ಲಿ […]

Read More

ಬರ್ಮಿಂಗ್ಸ್ಯಾಮ್‌; ಜುಲೈ 29 ರಿಂದ ಆರಂಭಗೊಂಡಿದ್ದ ಕಾಮನ್‌ ವೆಲ್ತ್ ಗೇಮ್ಸ್‌ ಇಂದು ಮುಕ್ತಾಯಗೊಂಡಿತು. ಭಾರತೀಯ ಆಟಗಾರರು ಈ ಬಾರಿ ಅದ್ಭುತ ಪ್ರದರ್ಶನ: ನೀಡುವ ಮೂಲಕ ಒಟ್ಟು 63 ಷದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಸಲದ ಕಾಮನ್‌ದೆಲ್ಪ್‌ ಗೇಮ್ಸ್‌ನಲ್ಲಿ ಭಾರತ ಒಟ್ಟು 22 ಚಿನ್ನ, 16 ಬೆಳ್ಳಿ ಹಾಗೂ 23 ಕಂಚು ಸೇರಿದಂತೆ ಒಟ್ಟು 61 ಪದಕ ಸಂಪಾದಿಸಿ ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡಿದೆ. ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪುರುಷರ ಹಾಕಿಯಲ್ಲಿ ಭಾರತ ಬೆಳ್ಳಿ ಗೆಲ್ಲುವುದರೊಂದಿಗೆ ದೇಶದ […]

Read More

JANANUDI.COM NETWORK ಕ್ರಿಕೆಟ್ ಲೋಕದ ದಂತಕತೆ, ಪ್ರಖ್ಯಾತ ಲೆಗ್ ಸ್ಪಿನ್ನರ್ ಆಸ್ಟ್ರೇಲಿಯಾದ ಶೇನ್ ವಾರ್ನ್ ನಿಧನ ಹೊಂದಿದ್ದಾರೆಅವರು 52 ವಯಸ್ಸಿನ ಶೇನ್ ವಾರ್ನ್ ಥೈಲ್ಯಾಂಡ್‌ನ ಕೊಹ್ ಸಮುಯಿಯಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ವರದಿ ಮಾಡಿವೆ. ಲಭ್ಯವಿರುವ ಮಾಹಿತಿ ಪ್ರಕಾರ ಶೇನ್ ವಾರ್ನ್ ತಮ್ಮ ವಿಲ್ಲಾದಲ್ಲಿ ಯಾವುದೇ ಪ್ರತಿಕ್ರಿಯೆ ಇಲ್ಲದೆ ನಿಸ್ತೇಜವಾಗಿದ್ದಂತೆ ಕಂಡುಬಂದಿದ್ದು, ಅವರನ್ನು ತಕ್ಷಣವೇ ಅವರ ವೈದ್ಯಕೀಯ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆ ನೀಡಲು ಪ್ರಯತ್ನ ಮಾಡಿದ್ದಾರೆ. ಆದರೆ ಅದರಿಂದ ಯಾವ ಪ್ರಯೋಜನವೂ ಆಗಲಿಲ್ಲ.ಅವರ ನಿಧನವನ್ನು […]

Read More

JANANUDI.COM NETWORK ಕೆ.ಎಲ್. ರಾಹುಲ್ ಕ್ರಿಕೆಟ್ ಆಟದಲ್ಲಿ ವೀರರಾಗಿದ್ದಾರೆ, ಈಗ ದಾನವೀರನೆಂಬ ಖ್ಯಾತರಾಗಿದ್ದಾರೆ. ಯಾರಿಗೂ ತಿಳಿಯದಂತೆ ಆದ್ರೆ ಈಗ ಕೆ.ಎಲ್. ರಾಹುಲ್ ಸಮಾಜ ಸೇವೆ ಮಾಡುತಿದ್ದರು, ಅವರಿಗ ಬಹು ದೊಡ್ಡ ಮೊತ್ತ ದಾನ ಮಾಡಿ ತನ್ನ ಮಾನವಿಯತೆಯ ಗುಣಗಳಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ.ಇದೀಗ ಕೆ.ಎಲ್. ರಾಹುಲ್ ಅವರು 11 ವರ್ಷದ ಬಾಲಕನ ಜೀವ ಉಳಿಸಲು 31 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಇತರ ಕ್ರೀಡಾಳುಗಳಿಗೆ ಮಾದರಿಯಾಗಿದ್ದಾರೆವರದ್ ನಲ್ವಾಡೆ ಎಂಬ 11 ವರ್ಷದ […]

Read More

JANANUDI.COM NETWORK ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಮುಂಬೈ- ಭಾರತ ತಂಡದ ಮಾಜಿ ನಾಯಕ, ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರು ತಂಡದ ಹೆಡ್ ಕೋಚ್ ಆಗಿ ಬುಧವಾರ ನಡೆದ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸಭೆಯಲ್ಲಿ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಅವರು ಮುಂಬರುವ ನವೆಂಬರ್ 17 ರಿಂದ ನ್ಯೂಜಿಲೆಂಡ್ ವಿರುದ್ದದ ಸರಣಿಯಿಂದ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.ತಂಡದ ಹೆಡ್ ಕೋಚ್ ಆಗಿರುವ […]

Read More

JANANUDI.COM NETWORK ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ, ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪುನಿಯಾ65 ಕೆಜಿ ವಿಭಾಗದ ಫ್ರೀಸ್ಟೈಲ್ ಪಂದ್ಯದಲ್ಲಿ ಬಜರಂಗ್ ಪುನಿಯಾ ಕಜಕಿಸ್ತಾನದ ದೌಲತ್ ನಿಯಾಜ್ಬೆಕೋವ್ ವಿರುದ್ಧ8-0 ಅಂತರದ ಭರ್ಜರಿ ಗೆಲುವು ಸಾಧಿಸಿದರು.ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಕುಸ್ತಿಯಲ್ಲಿ ಮತ್ತೊಂದು ಪದಕ ಒಲಿದಿದ್ದು, ಭಾರತ ಅಥ್ಲೀಟ್ ಬಜರಂಗ್ ಪುನಿಯಾ ಕಂಚಿನ ಪದಕ ಜಯಿಸಿದ್ದಾರೆಇಂದು ನಡೆದ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್ಬೆಕೋವ್ ವಿರುದ್ಧ ಗೆಲುವು ದಾಖಲಿಸಿ […]

Read More

JANANUDI.COM NETWORK ಭಾರತದ ನೀರಜ್ ಚೋಪ್ರಾ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ನೀರಜ್ ಚೋಪ್ರಾ ಹೆಮ್ಮೆಯ ಕ್ರೀಡಾಪಟು ಎಂಬ ಖ್ಯಾತಿಗೆ ಒಳಗಾದರು. ನೀರಜ್ ಚೋಪ್ರಾ ಭಾರತದ ಹೆಸರನ್ನು ಕ್ರೀಡಾ ಕ್ಷೇತ್ರದಲ್ಲಿ ಮಿನುಗುವಂತೆ ಮಾಡಿದ್ದಾರೆ ಟೋಕಿಯೋ (ಜಪಾನ್):ಭಾರತದ ನೀರಜ್ ಚೋಪ್ರಾ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಅಹರ್ತಾ ಸುತ್ತಿನಲ್ಲಿ 86.59 ಎಸೆದು ನೇರವಾಗಿ ಫೈನಲ್ ತಲುಪಿದ್ದ ನೀರಜ್ ಚೋಪ್ರಾ, ಫೈನಲನಲ್ಲಿ 87.58 ಮಿ. ದೂರ […]

Read More

JANANUDI.COM NETWORK ಟೋಕಿಯೋ ಒಲಿಂಪಿಕ್ಸ್ನಲ್ಲಿ ಯಾರೂ ನಿರೀಕ್ಷಿಸಿರದ ಗಾಲ್ಫ್ ಕ್ರೀಡೆಯಲ್ಲಿ, ಪ್ರಥಮ ಭಾರಿ ಸ್ಪರ್ಧೆಗೆ ಮಾಡಳಿದ ಅದಿತಿ ಅಶೋಕ್ ಭಾರತದ ಪರವಾಗಿ ಅಮೋಘ ಪ್ರದರ್ಶನ ನೀಡಿತಾದರೂ ಪದಕ ಗೆಲ್ಲುವಲ್ಲಿ ವಿಫಲವಾದರು.ಆದರೆ ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಒಲಿಂಪಿಕ್ಸ್ನಲ್ಲಿ ಇತಿಹಾಸ ಬರೆದು ನಾಲ್ಕನೇ ಸ್ಥಾನ ಪಡೆದುಕೊಂಡಿದ್ದು ಸ್ವಲ್ಪದರಲ್ಲೆ ಕಂಚಿನ ಪದಕ ಕೈತಪ್ಪಿದೆ.ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೇ ವಿಭಾಗದಲ್ಲಿ ಅದಿತಿ 3ನೇ ಸುತ್ತಿನ ಅಂತ್ಯಕ್ಕೆ 2ನೇ ಸ್ಥಾನದಲ್ಲಿದ್ದರು. ಶನಿವಾರ ನಡೆದ ಸುತ್ತಿನಲ್ಲಿ ಅದಿತಿ ಮೂರನೇ ಸ್ಥಾನ ಪಡೆದುಕೊಂಡರಾದರೂ ನ್ಯೂಜಿಲೆಂಡ್ನ […]

Read More

JANANUDI.COM NETWORK ಟೋಕಿಯೋ,ಆ.5: ಭಾರತೀಯ ಹಾಕಿ ಪುರುಷರ ತಂಡ ಇತಿಹಾಸ ನಿರ್ಮಿಸಿದೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತೀಯ ಪುರುಷರು 5-4ರಿಂದ ಜರ್ಮನಿ ತಂಡವನ್ನು ಸೋಲಿಸಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ 5ನೇ ಪದಕ ಲಭಿಸಿದೆ. ಆದರೆ ತಂಡ ಸ್ಪರ್ಧೆಯಲ್ಲಿ ಟೀಮ್ ಇಂಡಿಯಾಕ್ಕೆ ಲಭಿಸುತ್ತಿರುವ ಮೊದಲನೇ ಪದಕವಿದು. ಅಷ್ಟೇ ಅಲ್ಲ, ಸುಮಾರು 41 ವರ್ಷಗಳ ಬಳಿಕ ಭಾರತೀಯ ಹಾಕಿ ತಂಡಕ್ಕೆ ಒಲಿಂಪಿಕ್ಸ್ನಲ್ಲಿ ಲಭಿಸುತ್ತಿರುವ ಮೊದಲನೇ ಕಂಚಿನ ಪದಕ ಇದಾಗಿದೆ.ಹೌದು.. ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ ಪುರುಷ […]

Read More