ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ರಜತಾದ್ರಿ ಮಣಿಪಾಲ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು ಕಾರ್ಕಳ ಇವರ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ U14 ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ತುಳಸಿ ವಿದ್ಯಾ ಮಂದಿರದ ವಿದ್ಯಾರ್ಥಿಗಳಾದ ಸಾಕ್ಷರ್ ಶೆಟ್ಟಿ ( 8th ) ಹಾಗೂ ಆಶಿಕ್ ( 6th ) ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆದು ನಮ್ಮ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ‌. ಇವರಿಗೆ ಆಡಳಿತ […]

Read More

ಉಡುಪಿ ಜಿಲ್ಲೆಯ ಹೆಮ್ಮೆಯ ಆಧಾರಸ್ತಂಭವಾದ ಎಸ್‌ವಿವಿಎನ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲಾ ಕ್ರಿಕೆಟ್ ತಂಡವು ಹೆಸ್ಕೊಟ್ಟೂರು ಮೈದಾನದಲ್ಲಿ ನಡೆದ ಮೈಸೂರು ಡಿವಿಷನ್ ಪಂದ್ಯಗಳಲ್ಲಿ ಧೈರ್ಯ ಮತ್ತು ವೈಭವವನ್ನು ಪ್ರದರ್ಶಿಸಿತು.ರೋಮಾಂಚಕ ಫೈನಲ್‌ನಲ್ಲಿ, ಉಡುಪಿ ಜಿಲ್ಲಾ ತಂಡವು ಸಾಂಪ್ರದಾಯಿಕ ಎದುರಾಳಿಗಳಾದ ದಕ್ಷಿಣ ಕನ್ನಡ ತಂಡವನ್ನು ಸೋಲಿಸಿ, ಅಕ್ಟೋಬರ್ 2025 ರಲ್ಲಿ ಕೋಲಾರದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಪ್ರತಿಷ್ಠಿತ ಸ್ಥಾನವನ್ನು ಗಳಿಸಿತು.ಈ ಗಮನಾರ್ಹ ಸಾಧನೆಗಾಗಿ ಯುವ ಮತ್ತು ಕ್ರಿಯಾಶೀಲ ಎಸ್‌ವಿವಿಎನ್ ಬಾರ್ಕೂರ್ ಕ್ರಿಕೆಟ್ ತಂಡ ಮತ್ತು ಅವರ ಬಹುಮುಖ ತರಬೇತುದಾರ […]

Read More

Triple Triumph for St Aloysius English Medium School, Urwa – Qualifies for Mysore Division Handball Championship ಮಂಗಳೂರು; ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತೀ ಪ್ರೌಢಶಾಲೆ ಉಳ್ಳಾಲ  ಇದರ ವತಿಯಿಂದ ನಡೆದ ದಕ್ಷಿಣ ಕನ್ನಡಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ  17 ರ ವಯೋಮಿತಿಯ ಬಾಲಕರ ತಂಡ, 14ರ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ತಂಡ  ಪ್ರಥಮ ಸ್ಥಾನ ಗಳಿಸಿ ಚಾಮರಾಜನಗರದಲ್ಲಿ ನಡೆಯುವ  ಮೈಸೂರು ವಿಭಾಗೀಯ […]

Read More

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯುವರಾಜ ಕುಂದರ್ ಇವರು ವಾರಾಣಸಿಯ ಸಂತ ಅತುಲನಂದ್ ಕಾನ್ವೆಂಟ್ ಶಾಲೆಯಲ್ಲಿ ಸೆಪ್ಟೆಂಬರ್ 10ರಿಂದ 13ರವರೆಗೆ ನಡೆದ ಸಿಬಿಎಸ್ಇ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ 400 ಮೀಟರ್ ಓಟದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈಗಾಗಲೆ 200 ಮೀ ಓಟದಲ್ಲಿ ಚಿನ್ನದ ಪದಕ ಗೆದ್ದಿರುವ ಯುವರಾಜ ಕುಂದರ್ ಅವರ ಅಪೂರ್ವ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿ ಅಲ್ಮೇಡ ಅವರು ಯುವರಾಜ ಕುಂದರ್ ಹಾಗೂ ಅವರ […]

Read More

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯುವರಾಜ ಕುಂದರ್ ಇವರು ವಾರಾಣಸಿಯ ಸಂತ ಅತುಲನಂದ್ ಕಾನ್ವೆಂಟ್ ಶಾಲೆಯಲ್ಲಿ ಸೆಪ್ಟೆಂಬರ್ 10ರಿಂದ 13ರವರೆಗೆ ನಡೆದ ಸಿಬಿಎಸ್‌ಇ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಲ್ಲಿ 200 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿ ಅಲ್ಮೇಡ ಅವರು ಈ ಅಪೂರ್ವ ಸಾಧನೆಗಾಗಿ ಯುವರಾಜ ಕುಂದರ್ ಹಾಗೂ ಅವರ ಪೋಷಕರಾದ ಶ್ರೀ. ಧೀರಜ್ ಕೋಟ್ಯಾನ್ ಮತ್ತು ಶ್ರೀಮತಿ. ವೀನಾ ಡಿ. ಕೋಟ್ಯಾನ್ […]

Read More

ಬಸ್ರೂರು; ಸಿಹಾನ್ ಶೇಖ್ ಬಸ್ರೂರ್, ಬಿ.ಎಸ್. ತ್ರಾಪ್ತಿ ಮತ್ತು ಸೌರವ್ ಶೇರೆಗಾರ್ ಅವರ ಮಾರ್ಗದರ್ಶನದಲ್ಲಿ ಕೆಡಿಎಫ್ ಕಂಡ್ಲೂರ್ ಡೋಜೋ ತಂಡದ ವಿದ್ಯಾರ್ಥಿಗಳು ಪ್ರವೀಣ್ ಕುಮಾರ್ ಸ್ಮಾರಕ ಅಖಿಲ ಭಾರತ ಓಪನ್ ಕರಾಟೆ ಚಾಂಪಿಯನ್‌ಶಿಪ್ 2025 – ಉಡುಪಿಯಲ್ಲಿ ತಮ್ಮ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಹೋರಾಟದ ಮನೋಭಾವವನ್ನು ಪ್ರದರ್ಶಿಸಿದರು. ನಮ್ಮ ಅಸಾಧಾರಣ ಕ್ರೀಡಾಪಟುಗಳು ಕಟಾ ಮತ್ತು ಕುಮಿಟೆ ಎರಡೂ ಸ್ಪರ್ಧೆಗಳಲ್ಲಿ ಹಲವಾರು ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗಳಿಸುವ ಮೂಲಕ ನಮ್ಮ ತಂಡಕ್ಕೆ ಗೌರವ ತಂದರು. […]

Read More

ದಿನಾಂಕ 8- 9-2025 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ವಿದ್ಯಾರಣ್ಯ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರಣ್ಯ ಕ್ಯಾಂಪಸ್ ಯಡಾಡಿ ಮತ್ಯಾಡಿ ಕುಂದಾಪುರ ಇವರ ಆಶ್ರಯದಲ್ಲಿಕುಂದಾಪುರ ವಲಯ ಮಟ್ಟದ 17ರ ವಯಾಮಾನದ ಬಾಲಕ ಬಾಲಕಿಯರಥ್ರೋ ಬಾಲ್ ಪಂದ್ಯಾಟ- 2025 ಇದರಲ್ಲಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮತ್ತು ಇವರಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಣಯ್ ಕುಮಾರ್ ಶೆಟ್ಟಿ ಇವರಿಗೂ ಶಾಲಾ ಆಡಳಿತ ಮಂಡಳಿ,ಮುಖ್ಯೋಪಾಧ್ಯಾಯರು, ಶಿಕ್ಷಕ […]

Read More

ಕುಂದಾಪುರ; ಬೆಂಗಳೂರಿನ ಕೋರಮಂಗಲದ ಇಂಡೋರ್ ಸ್ಟೇಡಿಯಮ್ ನಲ್ಲಿ ಅಗಸ್ಟ್ 30 2025ರಂದು ರಂದು ನಡೆದ ನಾಲ್ಕನೇ ದಕ್ಷಿಣ ಭಾರತ ವಲಯ ಕರಾಟೆ ಚಾಂಪಿಯನ್ ಶಿಪ್ 2025 ರಲ್ಲಿ ಸಬ್ ಜೂನಿಯರ್ 10 ವರ್ಷ 40/ ಕೆ.ಜಿ. ವಿಭಾಗದಲ್ಲಿ ಹೆಮ್ಮಾಡಿಯ ಅಮೈರ ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆಯಲ್ಲಿ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿದ್ದಾಳೆ. ಇವಳು ಓಕ್ ವುಡ್ ಇಂಡಿಯನ್ ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ.  ಇವಳಿಗೆ ಕುಂದಾಪುರ ಕೆ.ಡಿ.ಎಫ್. ಕರಾಟೆ ಶಾಲೆಯ ಕಿಯೋಷಿ ಕಿರಣ್ ಕುಂದಾಪುರ, ಶಿಹಾನ್ […]

Read More

ಬಾರ್ಕೂರು; ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಶ್ರೀ ವಿದ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲಮಾಧ್ಯಮ ಶಾಲೆ ಹೇರಾಡಿ ಬಾರ್ಕೂರು ಇವರ ಜಂಟಿ ಆಶ್ರಯ ದಲ್ಲಿ ನಡೆದ ಬ್ರಹ್ಮಾವರ ತಾಲೂಕು ಮಟ್ಟದ 14 /17ರ ವಯೋಮಾನದ ಬಾಲಕ -ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನೇಯ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಬಿ. ಶಾಂತರಾಮ್ ಶೆಟ್ಟಿ ಅಧ್ಯಕ್ಷರು, ದಿ ಬಾರ್ಕೂರು ಎಜುಕೇಶನಲ್ ಸೊಸೈಟಿ (ರಿ )ಬಾರ್ಕೂರು ಮತ್ತು ಉದ್ಘಾಟನೆಯನ್ನು ಮಾಡಿದ ಶ್ರೀಮತಿ ಶಬಾನಾ ಅಂಜುಮ್. […]

Read More
1 … 4 5 6 7 8 … 12