ಕುಂದಾಪುರ. ದಿನದ ಎರಡನೇ ಕಾರ್ಯಕ್ರಮ:- ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ದಿಂದ ಕಿಡ್ನಿ ಸಮಸ್ಯೆ ಯಿಂದ ಬಳಲುತ್ತಿದ್ದ ಕೋಟೇಶ್ವರದ ಗಣಪತಿ ದೇವಾಡಿಗ ಇವರಿಗೆ ಎಂಟು ಸಾವಿರ ರೂಪಾಯಿ ದೇಣಿಗೆ ನೀಡಲಾಯಿತು. ರೋಗಿಯ ಮಗಳು ಈ ದೇಣಿಗೆ ಯನ್ನು ಸ್ವೀಕರಿಸಿದರು. ಸಭಾಪತಿ ಎಸ್ ಜಯಕರ ಶೆಟ್ಟಿ ಇದನ್ನು ಹಸ್ತಾಂತರಿಸಿದರು. ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಗಣೇಶ್ ಆಚಾರ್ಯ, ಶಾಂತಾರಾಮ್ ಪ್ರಭು, ನಾರಾಯಣ ದೇವಾಡಿಗ, ಸತ್ಯನಾರಾಯಣ ಪುರಾಣಿಕ ಮತ್ತು ಬಿ.ಎಮ್. […]
JANANUDI.COM NETWORK EDITOR : BERNARD D’COSTA ಕುಂದಾಪುರ, ಜು.7: ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಇಲ್ಲಿ ಶಾಲಾ ರಕ್ಷಕ ಶಿಕ್ಷಕ ಸಭೆಯ 6 ರಂದು ನಡೆಯಿತು. ಇದರ ಅಧ್ಯಕ್ಷತೆಯನ್ನು ಶಾಲಾ ಜಂಟಿ ಕಾರ್ಯದರ್ಶಿ ಅ| ವಂ| ಧರ್ಮಗುರು ಸ್ಟ್ಯಾನಿ ತಾವ್ರೊ ವಹಿಸಿದ್ದು. “ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರು ಸಮಾನ ಪಾತ್ರವನ್ನು ವಹಿಸಬೇಕಾಗುತ್ತದೆ. ಈ ಪಾತ್ರವನ್ನು ಚೆನ್ನಾಗಿ ಪೋಷಕರು ಮತ್ತು ಶಿಕ್ಷಕರು ನಿರ್ವಹಿಸಿದರೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಯಾಗುತ್ತೆ” ಎಂದು ತಿಳಿಸಿ ಪೋಷಕರಿಂದಲೂ […]
ವರದಿ: ಡಿ.ಬಿ.ಕ್ರಷ್ಣಮೂರ್ತಿ ಡ್ರಗ್ಸ್ ಮಾಫಿಯಾಗೆ ಕಾಲೇಜು ಯುವಕರೇ ಮುಖ್ಯ ಗುರಿ, ವಾಹನ ಚಲಾವಣೆಯಲ್ಲಿ ಸಹನೆ ಕಾನೂನು ಪಾಲನೆ ಅಗತ್ಯ – ಠಾಣಾಧಿಕಾರಿ ಹರೀಶ್ ನಾಯ್ಕ್ ಇವರಿಂದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸ. ಕುಂದಾಪುರ, ಜು.೧೨: “ಮದ್ಯ ಹಾಗೂ ಮಾದಕ ವಸ್ತು ಸೇವನೆಯ ಚಟಕ್ಕೆ ಸಿಲುಕಿರುವವರಲ್ಲಿ ಹೆಚ್ಚಿನವರು ಯುವಕರು ಹಾಗೂ ವಿದ್ಯಾರ್ಥಿಗಳಾಗಿದ್ದಾರೆ ಆದ್ದರಿಂದ ಮಾದಕ ಸೇವನೆಯ ವಿರುದ್ದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಿಗೆ ತೆರಳಿ ನಿರಂತರವಾಗಿ ಈ ಬಗ್ಗೆ ತಿಳುವಳಿಕೆ ಮೂಡಿಸಲಾಗುತ್ತದೆ’ ಎಂದು ಕುಂದಾಪುರ ಠಾಣಾಧಿಕಾರಿ […]
ಬಲಿಷ್ಟ ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್ ಕಾರಣ ಗಣ ರಾಜ್ಯೋತ್ಸೊವ ದಿನ – ವಿಕಾಸ್ ಹೆಗ್ಡೆ ಕುಂದಾಪುರ,ಜ.26: ಗಣ ರಾಜ್ಯೋತ್ಸೊವದ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಣ ರಾಜ್ಯೋತ್ಸೊವ ಆಚರಿಸಲಾಯಿತು, ಈ ಸಂದರ್ಭದಲ್ಲಿ ನೂತನವಾಗಿ ಎ,ಐ.ಸಿ.ಸಿ. ಗೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಶ್ರೀಮತಿ ಪ್ರಿಯಾಂಕ ಗಾಂಧಿಯನ್ನು ಅಭಿನಂದಿಸಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಕಾಸ್ ಹೆಗ್ಡೆ ‘ಇಂದು ದೇಶದ ಪ್ರಗತಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯೆ ಮುಖ್ಯ ಕಾರಣ. ಪ್ರಜಾ ಪ್ರಭುತ್ವದ ಅತ್ಯುತ್ತಮ ಸಂವಿಧಾನವನ್ನು ಕಾಂಗ್ರೆಸ್ ಪಕ್ಷ ಜ್ಯಾರಿ […]