ಕುಂದಾಪುರ; ದಿನಾಂಕ 19/07/2025 ಶನಿವಾರದಂದು ಕುಂದಾಪುರದ ಯುಬಿಎಂಸಿ ಮತ್ತು ಸಿಎಸ್ಐ ಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸ್ತುತ 2025-26ರ ಶೈಕ್ಷಣಿಕ ವರ್ಷದ ಶಿಕ್ಷಕ ರಕ್ಷಕ ಸಭೆಯು “ಉತ್ತಮ ಪೋಷಕತ್ವ” ಎನ್ನುವ ಧ್ಯೆಯ ವಾಕ್ಯದೊಂದಿಗೆ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷೆಯಾದ ಶ ಐರಿನ್ ಸಾಲಿನ್ಸ ರವರು ಮಕ್ಕಳ ಸರ್ವತೋಮುಖ ಬೆಳವಣಿಗೆ ಶಿಕ್ಷಕ ಮತ್ತು ಪೋಷಕರಿಬ್ಬರ ಆದ್ಯ ಕರ್ತವ್ಯವಾಗಿರಬೇಕು,ಎಂದು ತಮ್ಮ ಅಧ್ಯಕ್ಷ ನುಡಿಯಲ್ಲಿ ತಿಳಿಸಿದರು. ಮುಖ್ಯ ಅತಿಥಿಗಳಾದ ಸಿಎಸ್ಐ ಕೃಪಾ ಚರ್ಚ್ ಕುಂದಾಪುರದ ಧರ್ಮ ಗುರುಗಳಾದ ರೆವೆರೆಂಡ್ ಜಯಕರ್ ಮಕ್ಕಳಲ್ಲಿ […]

Read More

ಕುಂದಾಪುರ(ಜುಲೈ 18) : ಕುಂದಾಪುರ ಎಜುಕೇಶನ್ ಸೊಸೈಟಿ ( ರಿ. )ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳು, ಈಶಾನ್ಯ ಇಂಡಿಯನ್ ಫೌಂಡೇಶನ್ ಬೆಂಗಳೂರು ಮತ್ತು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕರಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಮನೆಯು ಕಲಿಕೆಗೆ ಪೂರಕವಾದ ವಾತಾವರಣವಾಗಿರಬೇಕು. ಪೋಷಕರು ಮಗುವಿನ ಭಾವನೆಗಳಿಗೆ ಸ್ಪಂದಿಸಿ ಅವರಿಗೆ ಬೆನ್ನೆಲುಬಾಗಿ ಪ್ರತಿಯೊಂದು ಚಟುವಟಿಕೆಯಲ್ಲಿ ಸಹಕರಿಸಬೇಕು ಎಂದು ಡಾ. ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ […]

Read More

ಕುಂದಾಪುರ, ಜು.20: ಕೊಟೇಶ್ವರ ಕಟ್ಕರೆ ಕಾರ್ಮೆಲ್ ಮೇಳದ ಧರ್ಮಗುರುಗಳ ಬಾಲ ಯೇಸುವಿನ ಆಶ್ರಮದಲ್ಲಿ ತಮ್ಮ ಮೇಳದ ಪಾಲಕಿಯಾದ ಕಾರ್ಮೆಲ್ ಮಾತೆಯ ಹಬ್ಬವನ್ನು ಜು. 19 (2025) ರಂದು ಭಕ್ತಿಪೂರ್ವಕವಾದ ದಿವ್ಯ ಬಲಿದಾನ ಅರ್ಪಿಸುವ ಮೂಲಕ ಆಚರಿಸಲಾಯಿತು.      ಹಬ್ಬದ ಈ ಬಲಿದಾನವನ್ನು ಉಡುಪಿ ಧರ್ಮಪ್ರಾಂತ್ಯದ ಅ|ವಂ|ಚಾನ್ಸಲರ್ ಸ್ಟೀಫನ್ ಡಿಸೋಜಾ ಇವರ ನೇತ್ರತ್ವದಲ್ಲಿ ನಡೆಯಿತು. ಅವರು ಕಾರ್ಮೆಲ್ ಮಾತೆಯ ವಿಶೇಷತೆಯನ್ನು ತಿಳಿಸಿ “ಮೇರಿ ಮಾತೆ ಎಲ್ಲೆಲ್ಲಿ ಪ್ರತ್ಯಕ್ಷಗೊಂಡೊಳೊ ಅಲ್ಲಿಯ ಹೆಸರಿನಲ್ಲಿ ಮೇರಿ ಮಾತೆಯನ್ನು ಕರೆಯುತ್ತೇವೆ, ಹಾಗೆ ಮೇರಿ ಮತ್ತು […]

Read More

ಬೈಂದೂರು : ಜ್ಞಾನದಾ ಶಿಕ್ಷಣ ಸಂಸ್ಥೆ ಶಿರೂರಿನಲ್ಲಿ ದಿನಾಂಕ 19/07/2025 ಶನಿವಾರದಂದು ಪ್ರೀ ಕೆಜಿ ಯಿಂದ 3ನೇ ತರಗತಿ ವಿದ್ಯಾರ್ಥಿಗಳಿಗೆ ರೈನಿ ಡೇ ಆಚರಿಸಲಾಯಿತು. ಸಾಮಾನ್ಯವಾಗಿ ಪುಟ್ಟ ಮಕ್ಕಳಿಗೆ ಮಳೆಯಲ್ಲಿ ಆಡಬೇಕು ಎಂಬ ಆಸೆ ಇದ್ದರೂ ಸಹ ಹಿರಿಯರು ಅದಕ್ಕೆ ಅವಕಾಶ ನೀಡುವುದಿಲ್ಲ ಅವರು ಬಾಲ್ಯದಲ್ಲಿ ಸಂತೋಷದಿಂದ ಅನುಭವಿಸಬಹುದಾದ ವಿಶೇಷ ಸಂದರ್ಭ. ಈ ಕಾರಣಕ್ಕಾಗಿ ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿಶನಿವಾರ ರೈನಿ ಡೇ ಆಚರಿಸುವ ಮೂಲಕ ಮಕ್ಕಳಿಗೆ ಅವಕಾಶ ಒದಗಿಸಲಾಯಿತು. ಪ್ರೀ ಕೆ ಜಿ ಯಿಂದ 3ನೇ ತರಗತಿಯ […]

Read More

ಮಂಗಳೂರು ಜುಲೈ 19: ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು.ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳುವುದು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ಉತ್ತಮ ನಡೆ ನುಡಿ ಹೊಂದಿ ಇತರರಿಗೆ ಮಾಧರಿಯಾಗಬೇಕೆಂದು ಹೇಳಿದರು.ಮುಖ್ಯ ಅತಿಥಿಯಾದ ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರ್ರಾಂಶುಪಾಲರಾದ ವಂದನೀಯ ಗುರು ಮೈಕಲ್ ಸಾಂತುಮಾಯರ್ ಹಾಗೂ ಶ್ರೀ ಸಿಲ್ವೆಸ್ಟರ್ ಮಸ್ಕರೇನಸ್, […]

Read More

ಮಂಗಳೂರು ; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಶಿಶು ವಿಹಾರದ ವಿಭಾಗದಲ್ಲಿ ಬಣ್ಣದ ದಿನಾಚರಣೆಯನ್ನು ಬಹಳ ಸ೦ಭ್ರಮದಿ೦ದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿಅಲ್ಮೇಡ ಎಸ್.ಜೆ ರವರು ಮಾತನಾಡಿ, “ಬಣ್ಣಗಳು ನಮ್ಮ ಭಾವನೆಗಳ ಮೇಲೆ ಪ್ರಭಾವ ಬೀರುತ್ತವೆ ಮತ್ತು ಧನಾತ್ಮಕ ಚಿಂತನೆಗೆ ಸಹಾಯ ಮಾಡುತ್ತವೆ. ಬಣ್ಣಗಳು ವ್ಯಕ್ತಿಯ ಮನಸ್ಥಿತಿ ಮತ್ತು ಆಲೋಚನೆಗಳ ಮೇಲೆ ಪರಿಣಾಮ ಬೀರುತ್ತವೆ” ಎಂಬ ಸಂದೇಶವನ್ನು ನೀಡಿದರು. ಉಪ ಪ್ರಾ೦ಶುಪಾಲೆಯಾದ ಶ್ರೀಮತಿ ಅಪರ್ಣ ಸುರೇಶ್ ಹಾಗೂ ಮಕ್ಕಳ ಪೋಷಕರು […]

Read More

ಮದರ್ ತೆರೆಸಾ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ಅಪಾಯ, ಸೈಬರ್ ಭದ್ರತೆ,ರಸ್ತೆ ಸುರಕ್ಷತೆಯ ನಿಯಮಗಳು ಮತ್ತು ಪೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ16-07-2025 ರಂದು ಪೊಲೀಸ್ ಇಲಾಖಾ ಅಧಿಕಾರಿ ವರ್ಗದವರ ಸಹಕಾರದೊಂದಿಗೆ ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ಶಂಕರನಾರಾಯಣ ಠಾಣೆಯ ಉಪ ನಿರೀಕ್ಷಕ ತನಿಖಾಧಿಕಾರಿಗಳಾದ ಶ್ರೀಯುತ ಶಂಭುಲಿಂಗಯ್ಯ ಅವರು ಮಾತನಾಡಿ “ಮಾದಕ ವ್ಯಸನದಿಂದ ದೂರವಿದ್ದು ಜೀವನವನ್ನು ಸಂತೋಷದಿಂದ ಅನುಭವಿಸಿ ” ಎಂದು ಹಿತನುಡಿಗಳನ್ನಾಡಿದರು.ಇಂದು ಸಾಮಾಜಿಕ ಜಾಲತಾಣಗಳ ದುರುಪಯೋಗದಿಂದಾಗಿ ಹಾಗೂ ವಿದ್ಯಾರ್ಥಿಗಳ […]

Read More

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು, ಐ.ಸಿ.ವೈ.ಎಮ್. ಹೊಸ್ಪೆಟ್ ಘಟಕ ಇವರ ಸಹಯೋಗದಲ್ಲಿ ಮೂಡುಬಿದರೆಯ ಹೊಸ್ಪೆಟ್ ಚರ್ಚ್ನ ಸಭಾಂಗಣದಲ್ಲಿ 20.07.2025ರಂದು ಭಾನುವಾರ ಬೆಳಿಗ್ಗೆ 10.00ಯಿಂದ ಸಂಜೆ 5.00ಗಂಟೆ ತನಕ ಕೊಂಕಣಿ ಸಾಹಿತ್ಯ ಕಾರ್ಯಗಾರವನ್ನು ಹಮ್ಮಿಕೊಂಡಿದೆ. ಶ್ರೀಮತಿ ಫೆಲ್ಸಿ ಲೋಬೊ, ದೆರೆಬೈಲ್ ಇವರು ಕವನ ಬರೆಯುವ ಕುರಿತು ತರಬೇತಿ ನೀಡಲಿರುವರು. ಕೊಂಕಣಿ ಇತಿಹಾಸ ಮತ್ತು ಸಾಹಿತ್ಯದ ಬಗ್ಗೆ ಡಾ| ಜೊಯರ್ ರುಡೋಲ್ಪ್ ನೊರೊನ್ಹಾ ಹಾಗೂ ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಶ್ರೀ ರೊನಿ ಕ್ರಾಸ್ತಾ, ಕೆಲರಾಯ್ ಇವರು ಉಪನ್ಯಾಸವನ್ನು […]

Read More

CCT Scholarship Awards – 2025 The CASK Centenary Trust will be distributing Scholarships ಮಂಗಳೂರು; ಸಿಎಎಸ್’ಕೆ ಸೆಂಟಿನರಿ ಟ್ರಸ್ಟ್ ವತಿಯಿಂದ ರೂ. 30 ಲಕ್ಷಕ್ಕೂ ಮಿಕ್ಕ ಮೌಲ್ಯದ ವಿದ್ಯಾರ್ಥಿವೇತನವನ್ನು 307 ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು. ಈ ಸಮಾರಂಭ ಜುಲೈ 19, ಶನಿವಾರ ದಂದು ಸೆಂಟ್ ಆಗ್ನೆಸ್ ಕಾಲೇಜಿನ ಸೆಂಟಿನರಿ ಕಟ್ಟಡದಲ್ಲಿ ನಡೆಯಲಿದೆ.ಈ ವಿದ್ಯಾರ್ಥಿವೇತನಗಳನ್ನು ಟ್ರಸ್ಟ್ 2014 ರಿಂದ ನಿರಂತರವಾಗಿ ನೀಡುತ್ತಿದ್ದು, ಧರ್ಮ, ಭಾಷೆ, ಅಂಕಗಳು ಅಥವಾ ಪ್ರತಿಭೆಗೆ ಯಾವುದೇ ಮಹತ್ವ ನೀಡದೆ, ಕೇವಲ […]

Read More