ದೇರಳಕಟ್ಟೆ: ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ನವಂಬರ್ 4 ಮತ್ತು 5ರಂದು “ಪ್ರೇರಣಾ-23”, ದಕ್ಷಿಣ ಭಾರತದ ಹೋಮಿಯೋಪಥಿ ಫೆಸ್ಟ್ ಮತ್ತು 26ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನವನ್ನು ಆಯೋಜಿಸಿದೆ. ಇದರ ಉದ್ಘಾಟನಾ ಸಮಾರಂಭವು ನವಂಬರ್ 4ರಂದು ಬೆಳಿಗ್ಗೆ 9.00 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನೆರವೇರಲಿರುವುದು. ಪಶ್ಚಿಮ ಬಂಗಾಳದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ಸದ್ದಮ್ ನವಾಸ್ IಂS ಇವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆ, ಕಂಕನಾಡಿ, ಮಂಗಳೂರು […]

Read More

ಕುಂದಾಪುರ : ನ.೩; ಕುಂದಾಪುರ ಪುರಸಭೆ ವ್ಯಾಪ್ತಿಯ ಖಾರ್ವಿಕೇರಿಯಲ್ಲಿರುವ ಶ್ರೀ.ಡಿ. ದೇವರಾಜ ಅರಸು ಮೆಟ್ರಿಕ್‌ ಸ೦ತರದ ಬಾಲಕಿಯರ ನಿಲಯದಲ್ಲಿ ರಾಜ್ಯೋತ್ಸವ ೬೮ ನೇ  ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿಆಚರಿಸಲಾಯಿತು.     ‘ಕಾರ್ಯಕ್ತಮವನ್ನು ಕುಂದಾಮರ ಪುರಸಭೆಯ ಈಸ್ಟ್ ಬ್ಲಾಕ್‌ ವಾರ್ಡನ. ಸದಸ್ಯೆಯಾದ ಶ್ರೀಮತಿ ಪ್ರಭಾವತಿ ಶೆಟ್ಟಿ ಇವರು ದೀಪ ಬೆಳಗಿಸುವ ಮೂಲಕ ಉದ್ಭಾಟಿಸಿ ಕನ್ನಡಾಂಬೆಗ ಪುಷ್ಪ ನಮನ ಸಲ್ಲಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. “ಹೆಸರಾಯಿತು ಕರ್ನಾಟಕ, ಉಸಿರಾಗಲಿ  ಕನ್ನಡ” ಎಂಬ ಫೋಷ ವಾಕ್ಯದೊಂದಿಗೆ ವಿದ್ಯಾರ್ಥಿಗಳ ಕನ್ನಡ ನಾಡು ನುಡಿ ಸಾರುವ […]

Read More

ಕುಂದಾಪುರ :ಕನ್ನಡಾಭಿಮಾನಿ ಡಾ. ರಾಜ್ ಕುಮಾರ್ ಸಂಘಟನೆ ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಹೊಸ ಬಸ್ ನಿಲ್ದಾಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ದೀಪ ಬೆಳಗಿಸುವುದರ ಮೂಲಕ ಹಿರಿಯ ನ್ಯಾಯವಾದಿ ಶಿರಿಯಾರ ಮುದ್ದಣ್ಣ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರುನಾಡ ಧ್ವಜ ಧ್ವಜಾರೋಹಣ ವನ್ನು ಮಾನ್ಯ ಠಾಣಾಧಿಕಾರಿ ವಿನಯ್ ಕೊಲ೯ಪಾಡಿ ಅವರು ನೆರವೇರಿಸಿ ಶುಭಾಶಯ ಕೋರಿದರು. ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರತ್ನಾಕರ ಪೂಜಾರಿ ವಹಿಸಿದ್ದರು. ಅತಿಥಿಗಳಾಗಿ ಗಾಳಿ ಮಾಧವ ಖಾರ್ವಿ, ಪ್ರಭಾಕರ ಖಾರ್ವಿ ಸೂರಜ್ ಭಟ್ ಆಗಮಿಸಿದ್ದರು. ಪ್ರಣಮ್ಯ ಡಿ ಪೂಜಾರಿ,ಹಾಗೂ […]

Read More

ಮಂಗಳೂರು: 2023ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಘ ಸಂಸ್ಥೆ ವಿಭಾಗದಿಂದ ಕಥೋಲಿಕ ಕ್ರೈಸ್ತ ಸಂಘಟನೆಯಾದ ‘ಕಥೊಲಿಕ್‌ ಸಭಾ ಮಂಗ್ಳುರ್ ಪ್ರದೇಶ್ (ರಿ)ಆಯ್ಕೆಯಾಗಿದೆ.44 ವರ್ಷಗಳ ಇತಿಹಾಸ ಹೊಂದಿರುವ ಕಥೊಲಿಕ್‌ ಸಭಾ ಮಂಗ್ಳುರ್ ಪ್ರದೇಶ್ (ರಿ) ಧರ್ಮಕ್ಷೇತ್ರದಾದ್ಯಂತ ಒಟ್ಟು 111 ಘಟಕಗಳನ್ನು ಹೊಂದಿದೆ. 1979ರಲ್ಲಿ ಕೇಂದ್ರದ ಮಾಜಿ ಸಚಿವ ದಿ. ಆಸ್ಕರ್‌ ಫೆರ್ನಾಂಡಿಸ್ ರವರ ಮುಂದಾಳತ್ವದಲ್ಲಿ ಈ ಸಂಘಟನೆಯು ಆರಂಭಗೊಂಡಿತು. ಅವರೇ ಮೊದಲ ಸ್ಥಾಪಕ ಅಧ್ಯಕ್ಷರಾಗಿ ನೇತೃತ್ವ ವಹಿಸಿಕೊಂಡರು. ಸಾಮಾಜಿಕ ಹಾಗೂ ಧಾರ್ಮಿಕ ಕಳಕಳಿ […]

Read More

ಕುಂದಾಪುರ: ಅ.31: ಇಂದು ಪ್ರಪಂಚದಲ್ಲಿ ಭಾರತ ಮಂಚೂಣಿ ಸ್ಥಾನ ಪಡೆಯಲು ಮತ್ತು ಇಡೀ ಪ್ರಪಂಚದ ನೋಟ ಭಾರತದತ್ತ ಬೀರಲು ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ನೆಹರು ಸಂಪುಟದಲ್ಲಿದ್ದ ದೇಶದ ಪ್ರಥಮ ಸಮರ್ಥ ಗ್ರಹ ಸಚಿವ ಸರ್ದಾರ್ ವಲ್ಲಭಾಯಿ ಪಟೇಲ್ ದೃಢ ನಿಲವು ದೂರ ದೃಷ್ಟಿ ಮತ್ತು ಸಮರ್ಥ ಆಡಳಿತ ಕಾರಣ. ದೇಶಕ್ಕೆ ಇಬ್ಬರು ನಾಯಕರು ಕಾಂಗ್ರೆಸ್ ಪಕ್ಷದ ಅಪೂರ್ವ ಕೊಡುಗೆಯಾಗಿದೆ ಎಂದು ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ […]

Read More

ಮೂಡ್ಲಕಟ್ಟೆ ಐ ಎಂ ಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ರೆಡ್ ಕ್ರಾಸ್ ಘಟಕ  ಮತ್ತು ಭಾರತೀಯ ರೆಡ್ ಕ್ರಾಸ್ ಘಟಕ  ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಇದರ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷರಾದ, ಐ ಎಂ ಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲೇಯವರಾದ ಡಾII ಪ್ರತಿಭಾ ಎಂ ಪಟೇಲ್ ಅವರು […]

Read More

ಕುಂದಾಪುರ : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಸ್ಥಾಪಕರಾದ ಜೀನ್ ಹೆನ್ರಿ ಡುನಂಟ್ ಇವರ ಪುಣ್ಯ ತಿಥಿ ಯಾದ ಈ ದಿನ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ದ ಎದುರು ಆರೋಗ್ಯ ತಪಾಸಣೆ ಶಿಭಿರ ವನ್ನು ಆಯೋಜಿಸಲಾಯಿತು ರೆಡ್ ಕ್ರಾಸ್ ಸಭಾಪತಿ ಶ್ರೀ ಜಯಕರ ಶೆಟ್ಟಿ ಯವರು ಕಾರ್ಯಕ್ರಮವನ್ನು ಉದ್ಗಾಟಿಸಿ ಪುಷ್ಪಾರ್ಚನೆ ಗೈದರು. ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಗಣೇಶ್ ಆಚಾರ್ಯ ಮತ್ತು […]

Read More