ಕುಂದಾಪುರ: ಆಟೋರಿಕ್ಷಾ ,ಟ್ಯಾಕ್ಸಿ ,ಮೆಟಾಡೊರ್, ಡ್ರೈವರ್ ಅಸೋಸಿಯೇಷನ್ ನಿಂದ ಸ್ವಾತಂತ್ರ್ಯ 77 ನೇ ದಿನಾಚರಣೆಯನ್ನು ಆಚರಿಸಲಾಯಿತು. ’ಸ್ವಾತಂತ್ರ್ಯ ,ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಲವು ರೀತಿಯಲ್ಲಿ ಧಕ್ಕೆ ಬರುತ್ತಿದೆ. ನಾವೆಲ್ಲರೂ ಒಂದಾಗಿ ಇವುಗಳ ಸಂರಕ್ಷಣೆಯ ಸಂಕಲ್ಪ ತೊಡಬೇಕಾಗಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿಯವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.ಅಸೋಸಿಯೇಷನ್ ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಯವರು ಮಾತನಾಡಿ ದೇಶದ ಇಂದಿನ ಸರ್ವತೋಮುಖ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷ ಕಾರಣ ಎಂದು ಹೇಳಿ ಎಲ್ಲರನ್ನೂ […]
ಕುಂದಾಪುರ,17,ಉಪ ವಿಭಾಗೀಯ ಕುಂದಾಪುರ ಸಾರ್ವಜನಿಕ ಆಸ್ಪತ್ರೆಗೆ ಅಪ್ರಿಶಿಯೇಶನ್ ಪ್ರಶಸ್ತಿ ಲಭಿಸಿದೆ. ಉಡುಪಿ ಅಜ್ಜರಕಾಡು ಮೈದಾನದಲ್ಲಿ ನಡೆದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಆಯುಷ್ಠಾನ್ ಭರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ- ಆರೋಗ್ಯ ಕರ್ನಾಟಕ (AB -PMJAY -ARK ) ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಂಬಂಧ ಜಿಲ್ಲಾ ಮಟ್ಟದಿಂದ ಪ್ರಶಂಸಾ ಪ್ರಮಾಣಪತ್ರವನ್ನು ಮಾನ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆಯಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಇವರು ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾ. […]
ಗಂಗೊಳ್ಳಿ :2023 ಆಗಸ್ಟ್ 15 ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿ ಆದಿತ್ಯ9th ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಮುಖ್ಯ ಅತಿಥಿ ಶಾಲಾ ಹಳೆ ವಿದ್ಯಾರ್ಥಿ ಅಮೀರ್ ಸಾಹೇಬರವರು ಧ್ವಜಾರೋಹಣಗೈದು, “ಸ್ವಾತಂತ್ರ್ಯ ಫಲಪ್ರದವಾಗಲು ಶಿಕ್ಷಣದ ಪಾತ್ರ ಮಹತ್ವವಾದದ್ದು, ಆ ನಿಟ್ಟಿನಲ್ಲಿ ಈ ಶಿಕ್ಷಣ ಸಂಸ್ಥೆ ಉತ್ತಮ ಶಿಕ್ಷಣ ನೀಡುತ್ತಿದೆ.” ಎಂದು ಹೇಳಿದರು. ಶಾಲಾ ಜಂಟಿ ಕಾರ್ಯದರ್ಶಿ ಭ. ಡಯಾನ ತ್ರಿವಳಿ ಸಂಸ್ಥೆಗಳ ಮುಖ್ಯೋಪಾದ್ಯಾಯಿನಿರಾ ದ ಭ. ಕ್ರೆಸೆನ್ಸ್, ಭ. ಡೋರಿನ್, ಭ. ಜ್ಯೋತಿಪ್ರಿಯ, ಶಿಕ್ಷಕ […]
ಕುಂದಾಪುರ: ಹಳ್ಳಿಗಳ ಸುಧಾರಣೆಯು ಗ್ರಾಮ ಪಂಚಾಯತಿಗಳಿಂದ ಮಾತ್ರ ಸಾಧ್ಯ ಆದ್ದರಿಂದ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಶಕ್ತಿ ತುಂಬಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಶಕ್ತಿ ತುಂಬಿದರೆ ಆ ಮೂಲಕ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು. ಕುಂದಾಪುರದ ಶಾಸಕರಾದ […]
ಬಜ್ಜೋಡಿ: ಇನ್ಫೆಂಟ್ ಮೇರಿ ಪ್ಯಾರಿಷ್ನ ಪ್ಯಾರಿಷಿಯನ್ನರು 15ನೇ ಆಗಸ್ಟ್ 2023 ರಂದು ಥ್ಯಾಂಕ್ಸ್ಗಿವಿಂಗ್ ಮಾಸ್ಗಾಗಿ ಬೆಳಿಗ್ಗೆ 6.30 ಕ್ಕೆ ಅವರ್ ಲೇಡಿ ಅವರ ಊಹೆಯ ಹಬ್ಬದ ಸಂದರ್ಭದಲ್ಲಿ ಮತ್ತು 77 ನೇ ಸ್ವಾತಂತ್ರ್ಯ ದಿನದಂದು ಒಟ್ಟಿಗೆ ಸೇರಿದರು. ನಂತರ ಧರ್ಮಕೇಂದ್ರದಬಜ್ಜೋಡಿ ಘಟಕದ ಐಸಿವೈಎಂ ಸದಸ್ಯರು ಆಯೋಜಿಸಿದ್ದ ಧ್ವಜಾರೋಹಣ ಸಮಾರಂಭದಲ್ಲಿ ಚರ್ಚ್ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವು ಬೆಳಿಗ್ಗೆ 7.30 ಕ್ಕೆ ಸಣ್ಣ ಪರಿಚಯದೊಂದಿಗೆ ಪ್ರಾರಂಭವಾಯಿತು ಮತ್ತು ನಂತರ ICYM ಸದಸ್ಯರಿಂದ ಪ್ರಾರ್ಥನಾ ಗೀತೆ ನಡೆಯಿತು. ಶ್ರೀ ಅನ್ನನ್ ಡಿಸೋಜಾ […]
ಮಂಗಳೂರು: 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಥೊಲಿಕ್ ಸಭಾ ಮಿಲಾಗ್ರೆಸ್ ಘಟಕ ಹಾಗೂ ಸಮಾಜ ಕಲ್ಯಾಣ ಆಯೋಗದ ವತಿಯಿಂದ ಮಿಲಾಗ್ರಿಸ್ ಚರ್ಚ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಗಣ್ಯರನ್ನು ಬೆಂಗಾವಲಿಗೆ ಮಿಲಾಗ್ರೆಸ್ ಸೆಂಟ್ರಲ್ ಸ್ಕೂಲ್ ಬ್ಯಾಂಡ್ನೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಮುಖ್ಯ ಅತಿಥಿಗಳಾದ ಶ್ರೀ ಅಫೊನ್ಸಸ್ ಸಿಲ್ವೆಸ್ಟರ್ ಮಸ್ಕರೇನಸ್ ಅವರನ್ನು ಕೆಥೋಲಿಕ್ ಸಭಾದ ಅಧ್ಯಕ್ಷ ಶ್ರೀ ವಲೇರಿಯನ್ ಡಿಸೋಜ ಸ್ವಾಗತಿಸಿದರು, ಪ್ಯಾರಿಷ್ ಧರ್ಮಗುರು ಫಾ. ಬೊನವೆಂಚರ್ ನಜರೆತ್, ಫಾ. ಮೈಕಲ್ ಸಾಂತುಮಾಯರ್, ಫಾ. ರಾಬಿನ್ ಸಾಂತುಮಾಯರ್ ಮತ್ತು ಫಾ. ಉದಯ್ ಫೆರ್ನಾಂಡಿಸ್, […]
ಮಂಗಳೂರು: ಮಾನವ ಕಳ್ಳಸಾಗಣೆಯು ಒಂದು ಗಂಭೀರ ಸಮಸ್ಯೆಯಾಗಿದ್ದು, ಅದು ಸಮಾಜದ ಮೂಲಭೂತ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ‘ಮಾನವೀಯ ಕಳ್ಳಸಾಗಾಣಿಕೆ’ ಎಂಬ ಪದವನ್ನು ಜನರ ನೇಮಕಾತಿ, ಸಾರಿಗೆ, ವರ್ಗಾವಣೆ, ಆಶ್ರಯ, ವಂಚನೆ ಅಥವಾ ವಂಚನೆ ಮೂಲಕ ಸ್ವೀಕರಿಸುವ ಅಥವಾ ಸ್ವೀಕೃತಿ ಎಂದು ವ್ಯಾಖ್ಯಾನಿಸಬಹುದು. ಸೇಂಟ್ ಆಗ್ನೆಸ್ ಪಿಯು ಕಾಲೇಜು, ಆಗಸ್ಟ್ 11,2023 ರಂದು ಕಾಲೇಜು ಸಭಾಂಗಣದಲ್ಲಿ ಈ ವಿಷಯದ ಬಗ್ಗೆ ಒಂದು ಉಪನ್ಯಾಸ ಆಯೋಜಿಸಲಾಗಿತ್ತು. ಭಾಷಣಕಾರರಾದ ಹ್ಯಾರಲ್ಡ್ ಡಿಸೋಜಾ ಅವರು ತಮ್ಮ ಜೀವನದ ಪಯಣದ ಬಗ್ಗೆ […]
ಕುಂದಾಪುರ,ಆ.13 : ಕಥೊಲಿಕ್ ಸಭಾ ಕುಂದಾಪುರ ಘಟಕದಿಂದ ಕುಂದಾಪುರ ಪುರಸಭೆ ವ್ಯಾಪ್ತಿಯೊಳೊಗಿನ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೊತ್ಸವದ ಪ್ರಯುಕ್ತ ಅಂತರ್ ಶಾಲಾ ದೇಶ ಭಕ್ತಿ ಗೀತೆ ಹಾಗೂ ನ್ರತ್ಯ ಸ್ಪರ್ಧೆಗಳು (ಆ.12 ರಂದು) ಸಂತ ಮೇರಿಸ್ ಪಿ.ಯು. ಕಾಲೇಜು ಸಭಾಂಗಾಣದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು, ಘಟಕದ ಅಧ್ಯಾತ್ಮಿಕ ನಿರ್ದೇಶಕ ಅ|ವಂ|ಸ್ಟ್ಯಾನಿ ತಾವ್ರೊ ಮಾತನಾಡಿ ”ಸ್ವಾತಂತ್ರ್ಯದ ಪ್ರಯುಕ್ತ ಎರ್ಪಡಿಸಿದ ಈ ದೇಶ ಭಕ್ತಿ ಗೀತೆ ಮತ್ತು ನ್ರತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳ ಉತ್ಸಾಹ, ಸ್ಪೂರ್ತಿ ನೋಡಿ […]
ಕುಂದಾಪುರ, ಆ.13: ಸ್ಥಳೀಯ ಹೋಲಿ ರೋಜರಿ ಶಾಲೆಯಲ್ಲಿ 76ನೇ ಸ್ವಾತಂತ್ರೊತ್ಸವ ಸಂಭ್ರಮಾಚರಣೆ ಆ.12 ರಂದು ನಡೆಯಿತು. ಈ ಸಂದರ್ಭದಲ್ಲಿ ಶಿಕ್ಷಣದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಹಾಗೂ ಸ್ವಾತಂತ್ರ್ಯ ಆಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ದೇಶ ಭಕ್ತಿಯ ನ್ರತ್ಯ ಗಾಯನಗಳ ಕಾರ್ಯಕ್ರಮವನ್ನು ನೆಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಜಂಟಿ ಕಾರ್ಯದರ್ಶಿಗಳಾದ ಹಾಗೂ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅತೀ ವಂದನೀಯ ಸ್ಟ್ಯಾನಿ ತಾವ್ರೊರವರು ವಹಿಸಿದ್ದು “ವಿದ್ಯಾರ್ಥಿಗಳ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮಕ್ಕಳು ದೇಶವನ್ನು ಪ್ರೀತಿಸಬೇಕು ಒಗ್ಗಟ್ಟಿನಲ್ಲಿ ದೇಶದ […]