ಕುಂದಾಪುರ: ಜು.೧೯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ಮತ್ತು ಸರಕಾರಿ ಜೂನಿಯರ್ ಕಾಲೇಜು ಕುಂದಾಪುರ ಇವರ ಸಹಯೋಗದೊಂದಿಗೆ ಜೂನಿಯರ್ ರೆಡ್ ಕ್ರಾಸ್ ಘಟಕ ವನ್ನು ರೆಡ್ ಕ್ರಾಸ್ ಸಭಾಪತಿ ಎಸ್. ಜಯಕರ ಶೆಟ್ಟಿ ಉದ್ಘಾಟಿಸಿದರು ಮತ್ತು ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಜೂನಿಯರ್ ರೆಡ್ ಕ್ರಾಸ್ ಸಂಯೋಜಕರಾದ ದಿನಕರ ಅರ್ ಶೆಟ್ಟಿ ಇವರು ಪ್ರತಿಜ್ಞೆಯನ್ನು ಭೋದಿಸಿದರು. ಪ್ರಭಾರ ಪ್ರಾಂಶುಪಾಲರಾದ ಭುಜಂಗ ಶೆಟ್ಟಿ ಅದ್ಯಕ್ಷೀಯ ಭಾಷಣ ಮಾಡಿದರು. ಸಭಾಪತಿ ಜಯಕರ ಶೆಟ್ಟಿ […]
Indian Catholic Youth Movement of Kulur Parish organized a Youth get-together on 16th July 2023 at Kulur Church mini hall. The programme was inaugurated by Rev. Fr Victor Vijay Lobo, Parish Priest of Kulur Church. Fr Ashwin Lohith Cardoza, Director of ICYM Mangalore Diocese Central Council, Wilma Viyola Lobo, General Secretary Of Mangalore Diocese Central […]
ಕುಂದಾಪುರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಮರವಂತೆ ಬೀಚ್ನಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ಸಮುದ್ರ ಪಾಲಾದ ಯುವಕನ ಶವ ಬುಧವಾರ ಬೆಳಿಗ್ಗೆ ಕಂಡು ಬಂದಿದೆ.ಗದಗ ಜಿಲ್ಲೆಯ ಮುಂಡರಗಿ ತಾಲೂಕು ಮೇವಂಡಿ ಗ್ರಾಮದ 23 ವರ್ಷ ಪ್ರಾಯದ ಪೀರ್ ನದಾಫ್ ಮೃತ ಯುವಕ. ಮೃತ ದೇಹವು ಗುಜ್ಜಾಡಿ ಗ್ರಾಮದ ಕಂಚುಗೋಡು ಸನ್ಯಾಸಿ ಬಲ್ಲೆ ಬಳಿ ಪತ್ತೆಯಾಗಿದೆ.ನದಾಫ್ ಕಳೆದ ನಾಲ್ಕು ವರ್ಷಗಳಿಂದ ಊರಿನ ತನ್ನ ಸ್ನೇಹಿತರ ಜತೆ ಪಡುಬಿದ್ರಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ. ಮಂಗಳವಾರ ನದಾಫ್ ಸಹಿತ ಮೂವರು […]
ಬೀಜಾಡಿ ಕುಂದಾಪ್ರ ಕನ್ನಡ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಹಿತಿ ಎ.ಎಸ್ .ಎನ್ ಹೆಬ್ಬಾರ್ಬೀಜಾಡಿ: ನಮ್ಮ ಭಾಷೆಯ ಬಗ್ಗೆ ನಮಗೆ ಹೆಮ್ಮೆ, ಪ್ರೀತಿ ಇರಬೇಕು.ಯಕ್ಷಗಾನಕ್ಕೂ ಕುಂದಾಪ್ರ ಕನ್ನಡಕ್ಕೂ ಅವಿನಾಭಾವ ಸಂಬಂಧವಿದೆ. ಯಕ್ಷಗಾನದ ಹಾಸ್ಯ ಕಲಾವಿದರು ಹಿಂದಿನಿಂದಲೂ ಕುಂದಾಪ್ರ ಕನ್ನಡದಲ್ಲಿ ಮಾತನಾಡುತ್ತಿದ್ದರು ಎಂದು ಹಿರಿಯ ಸಾಹಿತಿ ಎ.ಎಸ್.ಎನ್ ಹೆಬ್ಬಾರ್ ಹೇಳಿದರು.ಅವರು ಸೋಮವಾರ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್,ರೋಟರಿ ಸಮುದಾಯ ದಳ ಬೀಜಾಡಿ-ಗೋಪಾಡಿ ಇವರ ಸಹಯೋಗದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ 4ನೇ […]
ನ್ಯಾಕ್ ಪೀರ್ ತಂಡವು ಜುಲೈ 14 ಮತ್ತು 15 ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಭೇಟಿ ನೀಡಿತು. ತಂಡದ ಅಧ್ಯಕ್ಷರಾಗಿ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಡಾ. ಅಶೋಕ್ ಬೊಯ್ಟಿ, ತಂಡದ ಸದಸ್ಯ ಸಂಯೋಜಕರಾಗಿ ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಶಹೀದ್ ರಸೂಲ್ ಮತ್ತು ಅಸ್ಸಾಂನ ಟನ್ಷುಕಿಯಾದ ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಬಾದಲ್ ಕುಮಾರ್ ಸೇನ್ ಇದ್ದರು. ಸದಸ್ಯರನ್ನು ಸಂಸ್ಥೆಗೆ ಸ್ವಾಗತಿಸಲಾಯಿತು, ಅಲ್ಲಿ ಅವರಿಗೆ ಸಾಂಸ್ಥಿಕ ಮುಖ್ಯಾಂಶಗಳು ಮತ್ತು ವಿವಿಧ ಇಲಾಖೆಗಳಿಂದ ನ್ಯಾಕ್ ನ […]
ಮಂಗಳೂರು: ಶೈಕ್ಷಣಿಕ ಕೈಂಕರ್ಯದಲ್ಲಿ ಅಗಣಿತ ಜ್ಞಾನ ದೀವಿಗೆಯನ್ನು ಬೆಳಗಿಸಿದ ನಿವೃತ್ತ ಗುರುಗಳಿಗೆ ಸನ್ಮಾನಿಸುವ ಶುಭಗಳಿಗೆ ಸಂತ ಆಗ್ನೆಸ್ ಪ್ರೌಢಶಾಲೆಯಲ್ಲಿ ದಿನಾಂಕ 15-07-2023ರಂದು ಕಾರ್ಮೆಲ್ ಮಾತೆಯ ಹಬ್ಬದಂದು ನೆರವೇರಿತು. ಪ್ರಸ್ತಕ ವರ್ಷ ಅಪೋಸ್ತಲಿಕ್ ಕಾರ್ಮೆಲ್ ವಿದ್ಯಾಸಂಸ್ಥೆಯ ಸಂಸ್ಥಾಪಕಿಯಾಗಿರುವ ವಂದನೀಯ ಮದರ್ ವೆರೋನಿಕಾರವರ ಜನ್ಮದಿನದ ದ್ವಿಶತಮಾನೋತ್ಸವ. ಆ ಪ್ರಯುಕ್ತ ತ್ಯಾಗ ಮತ್ತು ಸಮರ್ಪಣಾ ಭಾವದಿಂದ ಶಾಲೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ 8 ಮಂದಿ ನಿವೃತ್ತ ಶಿಕ್ಷಕ ಮತ್ತು ಶಿಕ್ಷಕೇತರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಭಗಿನಿ ಮರಿಯಾ ರೂಪ ಎ.ಸಿಯವರು ಉಪಸ್ಥಿತರಿದ್ದರು. Honoring […]
ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಧಿಕ ಮಾಸ ಪ್ರಯುಕ್ತ ಶ್ರೀ ದೇವರ ಪ್ರಿತ್ಯರ್ಥ “ಲಕ್ಷ ಪ್ರದಕ್ಷಿಣೆ” ಜುಲೈ 19ರಿಂದ ಪ್ರಾರಂಭಗೊಳ್ಳಲಿದೆ. ಸಮಾಜ ಬಾಂಧವರು ಈ ಧಾರ್ಮಿಕ ಪ್ರದಕ್ಷಿಣೆಯಲ್ಲಿ ಭಾಗವಹಿಸಿ, ಶ್ರೀದೇವರ ಕೃಪಾ ಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಆಡಳಿತ ಮೊಕ್ತೇಸರರಾದ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ. ಪ್ರದಕ್ಷಿಣೆ ಅವಧಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆ, ಸಂಜೆ 6 ರಿಂದ ರಾತ್ರಿ 8ರ ತನಕ ಎಂದು ತಿಳಿಸಲಾಗಿದೆ.
ಕಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕುಂದಪ್ರಭ ಸಂಸ್ಥೆಯ ಆಶ್ರಯದಲ್ಲಿ ಕುಂದಾಪ್ರ ಕನ್ನಡ ಕವಯತ್ರಿ “ಸುಮಿತ್ರಾ ಐತಾಳ” ಅವರ ಸ್ಮರಣೆಯಲ್ಲಿ ಕುಂದಾಪ್ರ ಕನ್ನಡ ಹಬ್ಬ ಹಾಗೂ “ಮೂಕ್ ಹಕ್ಕಿ ಹಾಡ್” ಕಾರ್ಯಕ್ರಮ ನಡೆಸಲಾಯಿತು.ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರೂ, ಕುಂದಾಪುರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೂ ಆದ ಡಾ. ಉಮೇಶ್ ಪುತ್ರನ್ ಉದ್ಘಾಟಿಸಿ, ಕುಂದ ಕನ್ನಡ ಭಾಷೆಯ ವೈಶಿಷ್ಟ್ಯ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ […]
ಕುಂದಾಪುರ, ಜು.17: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಇವರಿಂದ ಮೇ 2023 ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ತೆರ್ಗಡೆಯಾದ ಕುಂದಾಪುರದ ವಿನಾರ್ಡ್ ಜೆ. ಡಿಕೋಸ್ತಾ ಇವರನ್ನು ಕುಂದಾಪುರ ಕಥೊಲಿಕ್ ಸಭಾ ಘಟಕವು ಭಾನುವಾರ (ಜು.16) ನಡೆದ ಸಮಾರಂಭದಲ್ಲಿ ಕಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕರಾದ ಅ|ವಂ| ಸ್ಟ್ಯಾನಿ ತಾವ್ರೊ ಮುಂದಾಳತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಕಥೊಲಿಕ್ ಸಭಾ ಕೇಂದ್ರಿಯ ಮಾಜಿ ಅಧ್ಯಕ್ಷ ಕಿರಣ್ ಕ್ರಾಸ್ಟೊ, ಕುಂದಾಪುರ ವಲಯ ಕಥೊಲಿಕ್ ಸಭಾದ ಅಧ್ಯಕ್ಷ ವಿಲ್ಸನ್ ಡಿಆಲ್ಮೇಡಾ, […]