ಉಡುಪಿ: ಶನಿವಾರ ಉಡುಪಿಯಲ್ಲಿ ನಡೆದ ದಿ ಹಿಂದೂ ವಾಹಿನಿಯ ‘ನಮ್ಮ ರಾಜ್ಯ ನಮ್ಮ ರುಚಿ’ ಅಡುಗೆ ಸ್ಪರ್ಧೆಗೆ ಪೂರ್ವಭಾವಿ ಸುತ್ತಿನಲ್ಲಿ ಉತ್ತಮ ಜನಸ್ಪಂದನೆ  ಕಂಡುಬಂತು. ಭಾಗವಹಿಸಿದ್ದ ಬಹುಸಂಖ್ಯಾತರು ತಮ್ಮ ಪಾಕವಿದ್ಯೆಯ ಕೌಶಲ್ಯವನ್ನು ಪ್ರದರ್ಶಿಸಿದರು. ಈ ಸ್ಪರ್ಧೆಯಲ್ಲಿ, ಭಾಗವಹಿಸುವವರಿಗೆ ಸಾಂಪ್ರದಾಯಿಕ ಕರ್ನಾಟಕದ ಖಾದ್ಯಗಾನ್ನು ತಯಾರಿಸಲು ಅಥವಾ ಕ್ಲಾಸಿಕ್ ರೆಸಿಪಿಯನ್ನು ಸೃಜನಾತ್ಮಕವಾಗಿ ಸೂತ್ರಧಾರಿತ ರೀತಿಯಲ್ಲಿ ತಯಾರಿಸಲೇ ಬೇಕಾದ ಅನಿವಾರ್ಯತೆ ಇಲ್ಲವೆಂದು ಸಾಬಿತು ಪಡಿಸಿದಿರಿಂದ  ಇದು ಸ್ಪರ್ಧಿಗಳ ನಡುವೆ ತೀವ್ರ ಪೈಪೋಟಿಗೆ ಕಾರಣವಾಯಿತು.     ಈ ಸ್ಪರ್ಧೆಯಲ್ಲಿ ಕುಂದಾಪುರ ನಾಡದ ಕಿಯೋಲ್ […]

Read More

ಉಡುಪಿಯ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ದಿ. 28-8-23 ರಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ  ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಟೇಬಲ್ ಟೆನಿಸ್ ತಂಡ ಪ್ರಥಮ‌ ಸ್ಥಾನವನ್ನು ಪಡೆದಿರುತ್ತದೆ. ತಂಡದಲ್ಲಿ ಪ್ರಥಮ ಪಿ.ಯು.ಸಿ ಯ ದೀಪ್ತಿ‌ ಕೆ, ಸಿಂಚನಾ‌ ಶೆಟ್ಟಿ, ಕ್ಷಮಾ ಗೌತಮ್, ಅಂಕಿತಾ, ಭಾರ್ಗವಿ ಇವರು ಭಾಗವಹಿಸಿರುತ್ತಾರೆ. ಅವರಲ್ಲಿ ಮೂವರು ವಿದ್ಯಾರ್ಥಿನಿಯರಾದ ಅಂಕಿತಾ, ಕ್ಷಮಾ ಗೌತಮ್ ಹಾಗೂ ದೀಪ್ತಿ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. […]

Read More

ಮಂಗಳೂರು: ದಿನಾಂಕ 02.09.2023ರಂದು ಸಂತರೇಮಂಡ್ ವಿದ್ಯಾಸಂಸ್ಥೆ ವಾಮಂಜೂರುಇಲ್ಲಿ ಬೆಥನಿ ಎಜ್ಯುಕೇಶನಲ್ ಸೊಸೈಟಿಯ75ನೇ ಅಮೃತ ಮಹೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು. ಬೆಥನಿ ಎಜ್ಯುಕೇಶನಲ್ ಸೊಸೈಟಿಯಕಾರ್ಪೊರೇಟ್ ಮ್ಯಾನೇಜರ್ ವಂದನೀಯ ಭಗಿನಿ ಸಿಸಿಲಿಯ ಮೆಂಡೋನ್ಸಾಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದರು. ಧರ್ಮಗುರುಗಳಾದ ರೇವರೆಂಡ್ ಫಾದರ್ ಮ್ಯಾಕ್ಸಿಮ್‍ಎಲ್ ನೊರೊನ್ಹಾ, ವಿಕಾರ್‍ಜನರಲ್ ಮಂಗಳೂರು ಧರ್ಮಪ್ರಾಂತ್ಯ, ಬೆಥನಿ ಎಜ್ಯುಕೇಶನಲ್ ಸೊಸೈಟಿಯ76ನೇ ವರ್ಷದ ಸಂಭ್ರಮಕ್ಕೆಚಾಲನೆಯನ್ನು ನೀಡಿ ದೀಪ ಬೆಳಗಿಸಿ, ಆಶೀರ್ವಚನ ನೀಡಿದರು. ಮುಖ್ಯಅತಿಥಿಯಾಗಿ ಶ್ರೀಯುತ ಜೇಮ್ಸ್‍ ಕುಟಿನ್ಹೊ, ಕ್ಷೇತ್ರ ಶಿಕ್ಷಣಾಧಿಕಾರಿ, ಮಂಗಳೂರು ಉತ್ತರ ವಲಯ, ಶ್ರೀಮತಿ ಮರಿಯಮ್ಮತೋಮಸ್, ಮಾಜಿಕಾರ್ಪೊರೇಟರ್ ಹಾಗೂ […]

Read More

ದೀಕ್ಷಾರಂಭ 2023 ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ಕಾರ್ಯಕ್ರಮದ ನಾಲ್ಕನೇ ದಿನವಾದ 26 ಆಗಸ್ಟ್ 2023 ರಂದು ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ಕುರಿತು ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಫಿನ್ ಕ್ಯೂರಿಯಸ್ ಸಂಸ್ಥೆ ಬೆಂಗಳೂರು ಇದರ ಸಂಸ್ಥಾಪಕರಾದ ಸಿಎ ಗಣೇಶ್ ಶೆಟ್ಟಿ ಆಗಮಿಸಿ ವಿಷಯದ ಕುರಿತು ಮಾತನಾಡಿದರು ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ವಿಷಯಕ್ಕೆ ಸಂಬಂಧಿಸಿದಂತೆ ಇರುವ ವಿಪ್ರಲ ಅವಕಾಶವನ್ನು ತೆರೆದಿಟ್ಟರು. ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟಾಕ್ಸಿಶನ್ ಕೋರ್ಸ್ ವಾಣಿಜ್ಯ ಮತ್ತು ನಿರ್ವಹಣೆ ವಿಭಾಗದ ವಿದ್ಯಾರ್ಥಿಗಳಿಗೆ ಸೀಮಿತವಾಗಿರದೆ ಕಂಪ್ಯೂಟರ್ ಸೈನ್ಸ್ ಪದವೀಧರರು ತೆಗೆದುಕೊಳ್ಳಬಹುದು ಎನ್ನುವುದರ ಬಗ್ಗೆ ಸ್ಪಷ್ಟ ವಿವರಣೆ ನೀಡಿದರು ಇದಕ್ಕೆ ಸಂಬಂಧಿಸಿದಂತೆ ಟೆಕ್ನೋ ಫಂಕ್ಷನ್ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ವಾಣಿಜ್ಯ ಜೊತೆ ಜೊತೆಯಲ್ಲಿ ಹೇಗೆ ಕಾರ್ಯಚರಿಸುತ್ತದೆ ಎನ್ನುವುದರ ಕುರಿತು ವಿಸ್ತಾರವಾಗಿ ವಿವರಿಸಿದರು. ಐ ಎಂ ಜೆ ವಿದ್ಯಾಸಂಸ್ಥೆ ಮತ್ತು ಫಿನ್ ಕ್ಯೂರಿಯಸ್ ಸಂಸ್ಥೆಯ ನಡುವೆ ಶೈಕ್ಷಣಿಕ ಒಡಂಬಡಿಕೆ ಇದ್ದು ಕುಂದಾಪುರದಲ್ಲಿ ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ಕೋರ್ಸ್ ನೀಡುತ್ತಿರುವ ಏಕೈಕ ಪದವಿ ಕಾಲೇಜು ಆಗಿದೆ. ಈ ಕೋರ್ಸ್ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೂ ಲಭ್ಯವಿದ್ದು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಪ್ರತಿ ವಿದ್ಯಾರ್ಥಿಗಳು ಉದ್ಯೋಗ ಖಾತರಿ ನೆರವನ್ನು ಸಂಸ್ಥೆ ನೀಡುತಿದೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್, ಉಪ ಪ್ರಾಂಶುಪಾಲರಾದ ಪ್ರೊ. ಜಯಶೀಲ್ ಕುಮಾರ್ ಹಾಗೂ ಉಪನ್ಯಾಸಕರು ಉಪಸಿತರಿದ್ದರು ಪಾವನ ಎಂ ರವರು ಗಣ್ಯರನ್ನು ಉಪಚರಿಸಿದರು.

Read More

ಕುಂದಾಪುರ: ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಇಲ್ಲಿ ಜೂನಿಯರ್ ರೆಡ್‍ಕ್ರಾಸ್ ಸಂಘದ ಉದ್ಘಾಟನೆಯು ಸಂತ ಮೇರಿ ಹಾಗೂ ಹೋಲಿ ರೋಜರಿ ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೇಜ್ ಶಾಂತಿ ಡಿಸೋಜಾರವರು ವಹಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅತಿಥಿಗಳನ್ನು ಸ್ವಾಗತಿಸಿದರು.ಕುಂದಾಪುರ ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ ರೆಡ್‍ಕ್ರಾಸ್ ಸಂಸ್ಥೆಯ ಧ್ಯೇಯೊದ್ದೇಶಗಳು ಹಾಗೂ ಮೂಲಭೂತ ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. […]

Read More

ಕುಂದಾಪುರ: ಇಲ್ಲಿನ ಮೊಗವೀರ ಭವನದಲ್ಲಿ ತಾಲೂಕು ಆಡಳಿತ, ಮಕ್ಕಳ ಅಭಿವೃದ್ದಿ ಇಲಾಖೆ ಕುಂದಾಪುರ ತಾಲೂಕು, ಕುಂದಾಪುರ ಪುರಸಭೆ ವತಿಯಿಂದ ನಡೆದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯನ್ನು ಕುಂದಾಪುರದ ತಹಶೀಲ್ದಾರ್ ಶೋಭಾಲಕ್ಷ್ಮೀ ಉದ್ಘಾಟಿಸಿದರು.    ಉದ್ಘಾಟನೆ ಮಾಡಿದ ಅವರು ಮಹಿಳೆಯರಿಗೆ ನಾ- ನಾಯಕಿ ಎಂದು ಪುನರುಚ್ಚಸಿ ಹೇಳಿ ಎಂದು ಹೇಳಿದರು. ಒಂದು ಕುಟುಂಬದಲ್ಲಿ ಹಾಲಿಗೆ ದಿನ ಒಂದರಂತೆ ರೂ.೫೦ ಬೇಕು ಅದಕ್ಕೆ ನೀವು ಯಾರ ಹತ್ತಿರವೂ ಕೇಳಬೇಕಾಗಿಲ್ಲ. ನಾರಿಯರಿಗೆ ಇದರಿಂದ ಆರ್ಥಿಕ ಸಹಾಯವಾಗುತ್ತೆ, ನಾರಿ ಅಂದರೆ ಲಕ್ಷ್ಮಿ, ನಾರೀಯರ ಸಬಲೀಕರಣವಾಗ ಬೇಕು” […]

Read More

NSS & YRC unit of MIT Kundapura in association with Rotary club Kundapura district AIDs  and TB Control  division Udupi, organized Tuberculosis  and AID’s awareness program at MIT Kundapura. President of the Rotary Mr. Nagaraj Naik spoke the occasion. Senior Treatment Supervisor Sri Gurudas of General Hospital Kundapura spoke on the control of TB and […]

Read More

ಬೈಂದೂರು:29; ಬೈಂದೂರು ಸಮಿಪದ ಶಿರೂರು ಅಳ್ವೆಗದ್ದೆ ಎಂಬಲ್ಲಿ ಆ.27ರಂದು ಸಂಜೆ ನಡೆದ ಅವಘಡದಲ್ಲಿ ನೀರಲ್ಲಿ ಮುಳುಗಿದದವರು ನಾ ಪತ್ತೆಯಾಗಿದ್ದರು. ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಇಂದು ಪತ್ತೆಯಾಗಿದೆ.    ಅವರ ಮ್ರತ ದೇಹಗಳು ದೋಣಿ ಮಗುಚಿ ಬಿದ್ದ 300 ಮೀಟರ್ ವ್ಯಾಪ್ತಿಯಲ್ಲಿ ಗಂಗೊಳ್ಳಿಯ ಮುಸ್ತಾಫಾ ಅವರ ಮಗ ಮುಹಮ್ಮದ್ ಮುಸಾಬ್(22) ಅವರ ಮೃತದೇಹವು ನಸುಕಿನ ವೇಳೆ 1.30ಕ್ಕೆ ಮತ್ತು ಬಾವು ನೂರುಲ್ ಅಮೀನ್ ಅವರ ಮಗ ನಝಾನ್ […]

Read More