ಕುಂದಾಪುರ: ಕಾಲೇಜು ವಿದ್ಯಾರ್ಥಿಗಳು ಹರೆಯವು ಅಲ್ಲದ ವಯಸ್ಕರು ಅಲ್ಲದ ವಯಸ್ಸಿನವರು. ಈ ವಿಚಿತ್ರ ವಯಸ್ಸಿನಲ್ಲಿ ಬರುವಂತಹ ಸಮಸ್ಯೆಗಳನ್ನು ಮತ್ತು ಸೋಲನ್ನು ಎದುರಿಸಲು ತಮಗೆ ತಾವೆ ತಯಾರಾಗಬೇಕು ಒಂದು ಬಾಗಿಲು ತೆರೆದಿರುತ್ತದೆ ಎಂಬುದರಲ್ಲಿ ನಂಬಿಕೆ ಇಡಬೇಕು ಎಂದು ಉಡುಪಿಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯರಾದ ಡಾ.ಪಿ.ವಿ.ಭಂಡಾರಿ ಕರೆ ನೀಡಿದರು.ಅವರು ಜೂನ್ 6ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಮಹಿಳಾ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಈ ವಯಸ್ಸಿನಲ್ಲಿ ಆತ್ಮವಿಶ್ವಾಸದ ಕೊರತೆ, ಕೀಳರಿಮೆ, ನಕಾರಾತ್ಮಕ ನೆಲೆಯ ಮೌಲ್ಯಮಾಪನ, ಸಾಮಾಜಿಕ […]

Read More

ಎಂಐಟಿ ಕುಂದಾಪುರದ ಇ ಎಂಡ್ ಸಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಯಾಗಿರುವ ಚಂದನ್ ಕುಮಾರ್ ಸಿ.ಎನ್ ಓರ್ವ ಸಮಾಜಮುಖಿ ವಿದ್ಯಾರ್ಥಿಯಾಗಿದ್ದು ವಿದ್ಯಾರ್ಥಿ ಸಮುದಾಯಕ್ಕೆ ಸ್ಪೂರ್ತಿಯಾಗಿದ್ದಾರೆ. ಕಲಿಕೆಯಲ್ಲಿ ಉಪನ್ಯಾಸಕರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿರುವ ಇವರ ಸಾಮಾಜಿಕ ಕಳಕಳಿ ಪ್ರಶಂಸನೀಯ. ಈ ಬಾರಿಯ ಎಸ್‍ಎಸ್‍ಎಲ್‍ಸಿ ಫಲಿತಾಂಶ ಬಂದಾಗ ಚಂದನ್ ಕುಮಾರ್‍ರವರು ತುಂಬಾ ಖುಷಿಯಲ್ಲಿದ್ದರು. ವಿಚಾರಿಸಿದಾಗ ಗೊತ್ತಾಗಿದ್ದು ಏನೆಂದರೆ, ಅವರು ಬಿಡುವಿನ ಸಮಯದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಫಲಾಪೇಕ್ಷೆಯಿಲ್ಲದೆ ತರಗತಿಗಳನ್ನು ನಡೆಸಿದ್ದರು ಮತ್ತು ಆ ಮಕ್ಕಳಿಗೆ ಉತ್ತಮ ಅಂಕ ಬಂದಿರುವುದು ಇವರ ಖುಷಿಗೆ ಕಾರಣವಾಗಿತ್ತು. […]

Read More

St Agnes PU College contributes to the social and intellectual growth of every student passing through its portals. The Orientation programme for the I year students was held at St Agnes PU College on 8th June 2023 in the college auditorium. The programme commenced with a prayer song invoking God’s blessings. The programme was conducted […]

Read More

ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉದಾರ ದಾನಿಗಳು ಹಾಗೂ ಸಂಸ್ಥೆಯ ಬಗ್ಗೆ ಅಭಿಮಾನ ಹೊಂದಿರುವ ಶ್ರೀಯುತ ಕಿರಣ್ ಸಲ್ದಾನ್ ಇವರು ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ನೀಡಿದ್ದಾರೆ. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು ವಿದ್ಯಾರ್ಥಿಗಳಿಗೆ ವಿತರಿಸಿ, ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದರು. ಕಳೆದ ಸಾಲಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿರುವ ಶ್ರೀಯುತ ರವಿ ಪೂಜಾರಿಯವರು ಶಾಲಾ ಬ್ಯಾಗ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ಶಿಕ್ಷಕೇತರ […]

Read More

ಬೈಂದೂರು: ಮಾನವ ಬಂಧುತ್ವ ವೇದಿಕೆ ಸಮಾಲೋಚನಾ ಸಭೆ ಬೈಂದೂರು ನಗರದ ಬ್ಲೂ ರೆಸ್ ಹೋಟೆಲ್ ನಲ್ಲಿ ದಿನಾಂಕ 6/6/23 ರಂದು ನಡೆಯಿತು. ಈ ಸಭೆಯಲ್ಲಿ ಪಾಲ್ಗೊಂಡ ಮಾನವ ಬಂಧುತ್ವ ವೇದಿಕೆ ರಾಜ್ಯ ಸಮಿತಿ ಸದಸ್ಯ ಶ್ರೀ ರೋನಾಲ್ಡ್ ಮನೋಹರ್ ಕರ್ಕಡ, ಮಂಗಳೂರು ವಿಭಾಗೀಯ ಸಂಚಾಲಕ ಕೆಎಸ್ ಸತೀಶ್ ಕುಮಾರ್, ಕಾರ್ಕಳದ ಉದ್ಯಮಿ ಕ್ಲಾರಿ ಡಿಸೋಜ, ಕರ್ನಾಟಕ ಜಾನಪದ ಪರಿಷತ್ ಬೈಂದೂರು ತಾಲೂಕ್ ಅಧ್ಯಕ್ಷ ಗಿರೀಶ್ ಬೈಂದೂರು, ಶೇಖ್ ಫಯಾಜ್, ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶಾಂತಿ ಪಿರೇರಾ […]

Read More

ಕುಂದಾಪುರ: 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ .ಪರೀಕ್ಷೆಯಲ್ಲಿ ಶೇ.98 ಫಲಿತಾಂಶ ಬಂದಿದೆ. ಶಾಲೆಯಿಂದ  50 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,ಅದರಲ್ಲಿ 46 ಮಂದಿ ಉತ್ತೀರ್ಣರಾಗುವ ಮೂಲಕ ಈ ಮೊದಲು ಶೇ.92 ಫಲಿತಾಂಶ ದಾಖಲೆಗೊಂಡಿತ್ತು ನಂತರ ಮೂವರು ವಿದ್ಯಾರ್ಥಿಗಳ ಮರುಮೌಲ್ಯಮಾಪನದ ಬಳಿಕ ಒಟ್ಟು 50 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿ  ಶೇ.98 ಫಲಿತಾಂಶ ಬಂದಿದೆ.   ಹಾಗೆಯೆ ಈ ಶಾಲೆಯ ಎರಡು ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನಲ್ಲಿ ರಾಷ್ಟ್ರೀಯ ಮೆರಿಟ್ ಸ್ಕಾಲರ್ ಶಿಪ್   ಪರೀಕ್ಷೆಯಲ್ಲಿ ಉತೀರ್ಣರಾಗಿ ಮಾಸಿಕ ೧೦೦೦ ರೂಪಾಯಿ ಪಡೆದುಕೊಳ್ಳುವ […]

Read More

ಕುಂದಾಪುರ:ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಪುರಸ್ಕೃತ, ಇಪ್ಪತ್ತೇಳನೇ ವರ್ಷದಲ್ಲಿ ಮುನ್ನಡೆಯುತ್ತಿರು ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ವಾರ್ಷಿಕ ಮಹಾಸಭೆ ಬೀಜಾಡಿ ಮಿತ್ರಸೌಧದಲ್ಲಿ ಭಾನುವಾರ ಜರಗಿತು. ಸಂಸ್ಥೆಯ ನೂತನ ಅಧ್ಯಕ್ಷರಾಗಿ ಗೋಪಾಡಿ ಗಣೇಶ್ ಕಾರ್ ಕುಶನ್ ಮಾಲಿಕ ಮಹೇಶ್ ಮೊಗವೀರ ಅವಿರೋಧವಾಗಿ ಆಯ್ಕೆಗೊಂಡರು.ಗೌರವಾಧ್ಯಕ್ಷ ಬಿ.ವಾದಿರಾಜ್ ಹೆಬ್ಬಾರ್,ಉಪಾಧ್ಯಕ್ಷ ಸದಾಶಿವ ಪೈಂಟರ್,ಪ್ರಧಾನ ಕಾರ್ಯದರ್ಶಿ ಗಿರೀಶ್ ಕೆ.ಎಸ್, ಜೊತೆ ಕಾರ್ಯದರ್ಶಿ ಅರುಣ್ ದೇವಾಡಿಗ, ಕೋಶಾಧಿಕಾರಿ ಗಿರೀಶ್ ಆಚಾರ್ಯ, ಸಂಚಾಲಕರಾಗಿ ಚಂದ್ರ ಬಿ.ಎನ್.,ರಾಜೇಶ್ ಆಚಾರ್ಯ ಬೀಜಾಡಿ ಆಯ್ಕೆಗೊಂಡರು. ನಿರ್ದೇಶಕರಾಗಿ ಚಂದ್ರಶೇಖರ ಬೀಜಾಡಿ,ಶಂಕರನಾರಾಯಣ ಬಾಯರಿ,ಅನುಪ್ ಕುಮಾರ್ […]

Read More

ಕುಂದಾಪುರ ಅಗ್ನಿಶಾಮಾಕ ಠಾಣೆ ಯಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷ್ಣ ನಾಯ್ಕ್ ಯವರಿಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಸನ್ಮಾನ ಕಾರ್ಯಕ್ರಮ ಕೋಟೇಶ್ವರ ದ ಸಹನಾ ಕನ್ವೆನ್ಷನ್ ನ ಕೃಷ್ಣ ಸಬಾ ಭವನ ದಲ್ಲಿ ಜರುಗಿತು “ವೃತ್ತಿ ಯನ್ನು ನಾವು ಗೌರವಿಸಬೇಕು ಅದನ್ನು ಪ್ರೀತಿ ಯಿಂದ ಸೇವೆ ಮಾಡಬೇಕು ನಾವು ಮಾಡುತ್ತಿರುವ ಕೆಲಸ ಅದು ಎಷ್ಟೇ ಕಷ್ಟವಾದರು ಅದನ್ನು ಚಾಲೆಂಜ್ ಯಾಗಿ ತೆಗೆದುಕೊಂಡರೆ ಮಾತ್ರ ಯಶಸ್ಸು ಸಿಗುತ್ತದೆ” ಎಂದು ಸನ್ಮಾನ ಸ್ವೀಕರಿಸಿ ಕೃಷ್ಣ ನಾಯ್ಕ್ ಮಾತನಾಡಿದರುಸಮಾರಂಭ ದ ಅಧ್ಯಕ್ಷತೆಯನ್ನು […]

Read More