ಶಿರ್ವ: ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಬಿಸಿಎ ವಿದ್ಯಾರ್ಥಿಗಳಿಗೆ ಆಯೋಜಿಸಿದ ರೈಜೆನ್23 ಐಟಿ ಕಾಂಪಿಟೇಶನ್ಸ್ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ವಿಜೇತರಿಗೆ ಪ್ರಮಾಣ ಪತ್ರ ಜೊತೆಗೆ ಬಹುಮಾನಗಳನ್ನು ವಿತರಿಸಿದರು.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿ ಅಡಗಿರುವಂತ ವಿವಿಧ ಕೌಶಲಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಎಲ್ಲಾ ರೀತಿಯ ಸ್ಪರ್ಧೆಗಳನ್ನು ಗೆಲ್ಲಲು ಸಾಧ್ಯ ಎಂದುಕಾಲೇಜಿನ […]

Read More

The Decennial Celebration of Father Muller Hospital Thumbay (FMHT) was celebrated on May 2nd 2023 in the hospital premises by offering thanksgiving Eucharist.The programme began with invocation to Almighty God through a prayer dance and welcome dance  by Father Muller Nursing College Thumbay Students followed by tribute to our Founder Fr Augustus Muller and former […]

Read More

ಕುಂದಾಪುರ, ಮೇ 2 : ಕುಂದಾಪುರದ ಎಳೆ ವಯಸ್ಸಿನ ಹುಡುಗರಲ್ಲಿ ಜನಪ್ರಿಯ ಆಟವಾದ ವಾಲಿಬಾಲ್ ನ ಕೌಶಲ್ಯ ವನ್ನು ಕಲಿಯಲು ಕುಂದಾಪುರ ವಾಲಿಬಾಲ್ ಅಕಾಡೆಮಿ ವತಿಯಿಂದ ಮೇ 1 ರಂದು, 1 ತಿಂಗಳ ವರೆಗಿನ ತರಬೇತಿ ಶಿಬಿರ ಗಾಂಧೀ ಮೈದಾನದಲ್ಲಿ ಉದ್ಘಾಟನೆ ಗೊಂಡಿತು . ಸುಮಾರು 35 ಶಿಬಿರಾರ್ಥಿಗಳು ಪಾಲ್ಗೊಳ್ಳುವ ಶಿಬಿರವನ್ನು ನಿವೃತ್ತ ದೈಹಿಕ ಶಿಕ್ಷಕ ಬಾಲಕೃಷ್ಣ ಮಾಸ್ಟರ್ ಬಸ್ರೂರು ಉದ್ಘಾಟಿಸಿದರು. ವೇದಿಕೆಯಲ್ಲಿ ಪೋಲಿಸ್ ಸಿಬ್ಬಂದಿ ರಾಮು ಹೆಗ್ಡೆ, ಅನುಭವಿ ವಾಲಿಬಾಲ್ ಆಟಗಾರರಾದ ಮೆಲ್ವಿನ್ ರೆಬೆಲ್ಲೋ, ಜೋಯ್ […]

Read More

ಮೇ 1: ಕ್ಯಾಥೋಲಿಕ್ ಸಭಾ ಬೊಂದೇಲ್ ಘಟಕವು ರಜತ ಮಹೋತ್ಸವದ ನಿಮಿತ್ತ ಮೇ 1, 2023 ರಂದು ಭಾನುವಾರ ಸೇಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ “ನಾಯಿದಾ ಬೀಳ’ ತುಳು ನಾಟಕವನ್ನು ಆಯೋಜಿಸಿದೆ. 6.15ಕ್ಕೆ ಕಾರ್ಯಕ್ರಮ ಆರಂಭವಾಯಿತು. ಡಾ. ಸೂರಜ್ ಮತ್ತು ಅವರ ತಂಡದ ನೇತೃತ್ವದ ಪ್ರಾರ್ಥನಾ ಗೀತೆಯೊಂದಿಗೆ ದೇವರ ಆಶೀರ್ವಾದವನ್ನು ಕೋರಲಾಯಿತು. ಕೆಥೋಲಿಕ್ ಸಭಾ-ಬೋಂದೆಲ್ ಘಟಕದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಲ್ಯಾನ್ಸಿ ಡಿ’ಕುನ್ಹಾ ಸ್ವಾಗತಿಸಿದರು. ಕ್ಯಾಥೋಲಿಕ್ ಸಭಾವು ಕಳೆದ 25 ವರ್ಷಗಳಿಂದ ಕೈಗೊಂಡಿರುವ ಯೋಜನಾ […]

Read More

ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 33ನೇ ಪದವಿ ಪ್ರದಾನ ಸಮಾರಂಭವನ್ನು ದಿನಾಂಕ 29.04.2023 ರಂದು ಪೂರ್ವಾಹ್ನ 10.00 ಗಂಟೆಗೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆಸಲಾಯಿತು.ಸಮಾರಂಭದಲ್ಲಿ 97 ಪದವಿ ವಿದ್ಯಾರ್ಥಿಗಳಿಗೆ ಹಾಗೂ 18 ಸ್ನಾತಕೋತ್ತರ ಪದವೀದರರಿಗೆ ಪದವಿ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಾಯಿತು. ವಿನಾಯಕ ಮಿಷನ್ ರಿಸರ್ಚ್ ಫೌಂಡೇಶನ್, ಡೀಮ್ಡ್ ಟು. ಬಿ. ಯುನಿವರ್ಸಿಟಿ. ಸೇಲಂ, ತಮಿಳುನಾಡು ಇದರ ಉಪಕುಲಪತಿಯಾದ ಡಾ. ಪಿ. ಕೆ. […]

Read More

ಕುಂದಾಪುರ: ಏ:25 –  ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕಾಲೇಜಿನಲ್ಲಿ “ಸ್ವಾತಂತ್ರ್ಯ” ಎಂಬ ಒಂದು  ದಿನದ  “ಯುವಜನ ವಿಕಾಸ”  ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿಯಾದ ಡಾ. ಶಿಕಾರಿಪುರ ಕೃಷ್ಣಮೂರ್ತಿ, ಪ್ರಾಧ್ಯಾಪಕರು ಮತ್ತು ಪರಿಣಿತ ಎಚ್ ಆರ್ ಡಿ.ಯ ಶಿಕ್ಷಕರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. “ಯಾ ವಿದ್ಯಾ ಸ ವಿಮುಕ್ತಯೇ” ಎಂದು ವಿದ್ಯಾರ್ಥಿಗಳಿಂದ ಹೇಳಿಸಿದ ಅವರು ಎಲ್ಲ ಬಂಧಗಳಿಂದಲೂ ಬಿಡುಗಡೆಗೊಳಿಸುವ ಮುಕ್ತಿದಾಯಿನಿಯಾಗಿದೆ ವಿದ್ಯೆ ಎಂದರು. ಶರೀರ, ಬುದ್ಧಿ, ಮನಸ್ಸುಗಳನ್ನು ಮುಕ್ತಗೊಳಿಸಿ ಮತ್ತೆ ಬಲಗೊಳಿಸಬೇಕು. ಇಂತಹ ಸಮರ್ಥ ಸಜ್ಜನರ ಸಂತುಷ್ಟ ಜೀವನವೇ ಸಮಾಜದ ಸೌಖ್ಯಗಳ ಮೂಲವಾಗಿದೆ. ಅಂತಹ ವ್ಯಕ್ತಿಗಳ […]

Read More

​ Mangaluru, Apr 28:  The list of transfers of priests within Mangalore diocese was released on Friday, April 28, 2023. Bishop of Mangalore diocese, Dr Peter Paul Saldanha, released the list of transfers of priests and assignments for the year 2023.

Read More

ಮಂಗಳೂರಿನ ಹೃದಯ ಭಾಗದಲ್ಲಿರುವ ಎಲ್ಲರಿಗೂ ಚಿರ ಪರಿಚಿತವಾದ ಫಾದರ್ ಮುಲ್ಲರ್ ಚಾರಿಟೇಬಲ್ ಇನ್‍ಷ್ಟಿಟ್ಯೂಷನ್ ಪೂಜನೀಯ ಫಾದರ್ ಆಗಸ್ಟಸ್ ಮುಲ್ಲರ್‍ರವರಿಂದ 1880ನೇ ಇಸವಿಯಲ್ಲಿ ಕಂಕನಾಡಿಯಲ್ಲಿ ಸ್ಥಾಪನೆಯಾಗಿ ಇಂದು ಬೃಹದಾಕಾರವಾಗಿ ಬೆಳೆದು, ಅತ್ತ್ಯುತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುವುದರಲ್ಲಿ ಹೆಸರುವಾಸಿಯಾಗಿದೆ. ಈ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಒಂದು ಸಹ ಸಂಸ್ಥೆಯಾಗಿರುವ ಬಂಟ್ವಾಳ ತಾಲೂಕಿನ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಯನ್ನು 01.05.2013 ರಂದು ತುಂಬೆಯ ಬಿ.ಎ. ಸಮೂಹ ಸಂಸ್ಥೆಯಿಂದ ಫಾದರ್ ಮುಲ್ಲರ್ ಸೇವಾ ಸಂಸ್ಥೆಯು ಖರೀದಿಸಿತು ಮತ್ತು ಈ ಆಸ್ಪತ್ರೆಯು […]

Read More