ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯ ಪ್ರಸಕ್ತ ಸಾಲಿನ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮ ಜೂ, 28ರಂದು ನೆರವೇರಿತು. ಶಾಲಾ ಜಂಟಿ ಕಾರ್ಯದರ್ಶಿಗಳಾದ ಸಿಸ್ಟರ್ ಸುಪ್ರಿಯ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಲಾ ಸಂಸತ್ತನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ‘ಒಗ್ಗಟ್ಟಿನಲ್ಲಿ ಬಲವಿದೆ’ ಮಂತ್ರಿಮಂಡಲದ ಚುನಾಯಿತ ವಿದ್ಯಾರ್ಥಿಗಳು ಒಮ್ಮನಸ್ಸಿನಿಂದ ಒಂದುಗೂಡಿ ಕೆಲಸ ಮಾಡಿದರೆ ಶೈಕ್ಷಣಿಕ ಕಾರ್ಯಗಳು ಚೆನ್ನಾಗಿ ನಡೆಯುತ್ತವೆ ಎಂದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು ಶಾಲಾ ಸಂಸತ್ತಿನ ನಾಯಕ ಹಾಗೂ ಪದಾಧಿಕಾರಿಗಳಿಗೆ ಪ್ರಮಾಣವಚನ […]

Read More

Mangalore : ‘Abhaya’ – The Women’s Forum of St Agnes PU College organised a talk on ‘Cyber Crime and Security’ in the college Auditorium. Mr Abdul Rameez, an expert in cyber security was the resource person and was accompanied by Mr Abhishek, Mr Hussain. Mr Mohan and Mr Pavan. Mr Abdul said that computers and […]

Read More

ಜೂನ್ 25 ಆದಿತ್ಯವಾರವನ್ನು ಶ್ರೀಸಾಮಾನ್ಯರ ದಿನವನ್ನಾಗಿ ಆಚರಿಸಬೇಕೆಂದು ಉಡುಪಿ ಧರ್ಮಪ್ರಾಂತ್ಯ ಘೊಶಿಸಲಾಗಿ, ಮೌಂಟ್ ರೋಜರಿ ದೇವಾಲಯಕ್ಕೆ ಅಧೀನಪಟ್ಟ ಕಥೊಲಿಕ್ ಸಭಾ ಸಂಘಟನೆಯು ಶ್ರೀಸಾಮಾನ್ಯರ ಆಯೋಗದೊಡಗೂಡಿ ಈ ದಿನವನ್ನು ಅರ್ಥವತ್ತಾಗಿ ಆಚರಿಸಿತು. ಆಚರಣೆಯ ಸಭಾಧ್ಯಕ್ಷತೆಯನ್ನು ಕ,ಸಭೆಯ ಅಧ್ಯಕ್ಷರು ಹಾಗೂ ಶ್ರೀಸಾಮಾನ್ಯರ ಆಯೋಗದ ಸಂಚಾಲಕರೂ ಆಗಿರುವ ರೋಜಿ ಕ್ವಾಡ್ರಸ್ ಅವರು ವಹಿಸಿದ್ದರು. ವೇದಿಕೆಯಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಲೂಕ್ ಡಿಸೋಜ, ಕಾರ್ಯದರ್ಶಿ ಪ್ರಿಯಾ ಫುರ್ಟಾಡೊ, ಕ.ಸಭಾ ಉಡುಪಿ ಪ್ರದೇಶ್ ಕೇಂದ್ರಾಧ್ಯಕ್ಷರಾದ ಸಂತೋಷ್ ಕರ್ನೇಲಿಯೊ, ಮುಖ್ಯ ಅತಿಥಿ ಹಾಗೂ ಸಂಪನ್ಮೂಲ […]

Read More

ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಅಂತಾರಾಷ್ಟ್ರೀಯ ಮಾದಕ ವ್ಯಸನ- ಅಕ್ರಮ ಸಾಗಾಟ ವಿರೋಧಿ ದಿನಾಚರಣೆಯನ್ನು ಏರ್ಪಡಿಸಲಾಯಿತು ಇಂದಿನ ಜಗತ್ತಿನಲ್ಲಿ ಯುವಕರು ಅಪಾಯಕಾರಿ ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ ಮತ್ತು ಇದು ಜೀವಮಾನದ ಶಿಕ್ಷೆಗೆ ಕಾರಣವಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಪ್ರತಿಜ್ಞಾವಿಧಿ ಬೋಧಿಸಿದ ಅವರು, ಸಮಾಜದಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ […]

Read More

ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಕುಟುಂಬದ ಪಾತ್ರ ಮಹತ್ತರ”. ” ಮಕ್ಕಳ ಬಗ್ಗೆ ನಾವು ಬಹಳ ಕಾಳಜಿ ವಹಿಸುತ್ತೆವೆ. ಇಂದು ಮಕ್ಕಳನ್ನು ಬೆಳೆಸುವುದು ಒಂದು‌ ಸವಾಲಿನ ಕೆಲಸವಾಗಿದೆ. ನಮ್ಮ ಸಂಸ್ಥೆಯು ಉತ್ತಮ ಉಪನ್ಯಾಸಕ ವೃಂದದ ಸಹಕಾರದೊಂದಿಗೆ ವಿಧ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಿದ್ದು, ಹೆತ್ತವರ ಜೊತೆ ಸೇರಿ ಇನ್ನು ಹೆಚ್ಚು ವಿದ್ಯಾರ್ಥಿ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ” ಎಂದು‌ ಶಿರ್ವ ಸಂತ ಮೇರಿ ಪ. ಪೂರ್ವ ಕಾಲೇಜಿನ ಸಂಚಾಲಕರಾದ ವಂದನೀಯ ಗುರು ಡಾ. ಲೆಸ್ಲಿ ಸಿ ಡಿಸೋಜರವರು ಹೇಳಿದರು. ಅವರು 2023 […]

Read More

ಶಿರ್ವ: ಇಂದಿನ ವಿವಿಧ ಕ್ಷೇತ್ರಗಳಲ್ಲಿ ದತ್ತಾಂಶ ಸಮಸ್ಯೆಗಳನ್ನು,ಪರಿಹರಿಸಲು ಡೇಟಾ ವಿಜ್ಞಾನವನ್ನು ಬಳಸುವ ಮೂಲಕ ದತ್ತಾಂಶ ಗಣಿಗಾರಿಕೆ, ಯಂತ್ರ ಕಲಿಕೆ ಮತ್ತು ಅಂಕಿಅಂಶಗಳ ವಿಶ್ಲೇಷಣೆಯ ಸಂಯೋಜನೆಯಾಗಿದೆ. ಯುವಕರು ಇಂತಹ ಡೇಟಾ ವಿಜ್ಞಾನದ ಕೌಶಲ್ಯಗಳನ್ನು ಕಲಿಯುವ ಮೂಲಕ ವ್ಯಾಪಾರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ವ್ಯವಹಾರಗಳಿಗೆ ಉತ್ತಮ ನಿರ್ಧಾರಗಳನ್ನು ನೀಡುವ ಮೂಲಕ ಉತ್ತಮ ಉಪಾದಿಗಳನ್ನು ಪಡೆಯಬಹುದೆಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಏರ್ಪಡಿಸಿದ ಡಿಜಿಟಲ್ ಟೆಕ್ನಾಲಜಿ, ಆರ್ಟಿಫಿಶಿಯಲ್ […]

Read More

Mangalore : Albert Einstein once said, “A leader is one who out of clutter, brings out simplicity,… out of discord, harmony… and out of difficulty, opportunity.” Being a leader is not easy as it requires tremendous courage, vision, hard work and willingness to take risks.  St Agnes PU College conducted a session on leadership for […]

Read More

ಕುಂದಾಪುರದ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 26.06.2023 ರಂದು ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ಖ್ಯಾತ ಮನೋರೋಗ ವೈದ್ಯರಾದ ಶ್ರೀ ಪ್ರಕಾಶ ತೋಳಾರ್ ರವರ ಘನ ಉಪಸ್ಥಿತಿಯಲ್ಲಿ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಪ್ರಖ್ಯಾತ ವೈದ್ಯರಾದ ಗೌರವಾನ್ವಿತ ಶ್ರೀ ಪ್ರಕಾಶ್ ತೋಳಾರ್ ರವರು ಮುಖ್ಯ ಅತಿಥಿಗಳಾಗಿ ದೀಪವನ್ನು ಬೆಳಗುವದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಹದಿ ಹರೆಯದ ವಯಸ್ಸು ತುಂಬಾ ಪ್ರಾಮುಖ್ಯವಾದುದು. ಈ ಮಾದಕ ಸೇವನೆ ತಕ್ಷಣಕ್ಕೆ ಮಾನಸಿಕ ನೆಮ್ಮದಿಯನ್ನು ನೀಡುವುದಾಗಿದ್ದರೂ […]

Read More