ಕಥೋಲಿಕ್ ವಿಜಯಡ್ಕ ಘಟಕದಿಂದ ಜುಲಾಯ್ 6 ರಂದು ಭಾಬುವಾರ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಡ್ಕ ಚರ್ಚ್‌ ಧರ್ಮಗುರುಗಳಾದ ವಂದನೀಯ ಫಾದರ್‌ ನವೀನ್‌ ಪ್ರಕಾಶ್‌ ಡಿಸೋಜರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಸಂತ ಜೋಸೆಫ್‌ ವಾಸ್‌ ವಲಯದ ಅಧ್ಯಕ್ಷ ಡೊಲ್ಫಿ ಡಿಸೋಜ ಆಗಮಿಸಿದ್ದರು. ಕಾರ್ಯದರ್ಶಿ ಟ್ರೆಸ್ಸಿ ರೊಡ್ರಿಗಸ್‌, ಕಥೊಲಿಕ್‌ ಸಭಾ ವಿಜಯಡ್ಕ ಘಟಕದ ಅಧ್ಯಕ್ಷ ರಾಜೇಂದ್ರ ಡಿಸೋಜ, ಕಾರ್ಯದರ್ಶಿ ವೀರಾ ಡಿಸೋಜ, ಸಂಚಾಲಕ ಜೋನ್‌ ಡಿಸೋಜ, ವಿಜಯಡ್ಕ ಚರ್ಚ್‌ ಪಾಲನಾ […]

Read More

ಮೂಡುಬಿದಿರೆ; ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌(ರಿ)ಇದರ ನೇತೃತ್ವದಲ್ಲಿ ಕಥೊಲಿಕ್‌ ಸಭಾ ಮೂಡಬಿದ್ರೆ ವಲಯ ಹಾಗೂ ಎಲ್ಲಾ ಘಟಕಗಳು ಹಾಗೂ ಅರಣ್ಯ ಇಲಾಖೆ, ಮೂಡಬಿದ್ರೆ. ಇದರ ಸಹಭಾಗಿತ್ವದಲ್ಲಿ “ಪರಿಸರ ದಿನಾಚರಣೆ’ಯನ್ನು ದಿನಾಂಕ 6/1/2025 ರಂದು ಮೂಡಬಿದಿರೆ ಆಲಂಗಾರು ಮೌಂಟ್‌ ರೋಜರಿ ಸಂಸ್ಥೆಯಲ್ಲಿ ಬೆಳಗ್ಗೆ 8 ಗಂಟೆಗೆ ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಆರಂಭಿಸಲಾಯಿತು.ಸಭಾ ಕಾರ್ಯಕ್ರಮವನ್ನು ಪರಿಸರ ಗೀತೆಯೊಂದಿಗೆ ಆರಂಭಿಸಿ ಕೊರ್ಪುಸ್‌ ಕ್ರಿಸ್ತೀ ದೇವಾಲಯ, ಮೂಡಬಿದ್ರೆ, ಹಾಗೂ ವಲಯ ಧರ್ಮಗುರುಗಳಾದ ಅತೀ ವಂದನೀಯ ಫಾದರ್‌ ಓನಿಲ್‌ ಡಿಸೋಜಾ, ಇವರು ಅಶೀರ್ವಚನಗೈದರು. ಕರ್ನಾಟಕ […]

Read More

ಕುಂದಾಪುರ; ಪಿಯುಸ್ ನಗರ್ ಚರ್ಚಿನ ಕಥೋಲಿಕ್ ಸಭಾ ಘಟಕದಿಂದ ತ್ರಾಸಿ ವೃದಾಶ್ರಮದಲ್ಲಿ ಶ್ರೀಸಾಮನ್ಯರ ದಿನಾಚರಣೆ ಜು. 6 ರಂದು ಆಚರಿಸಲಾಯಿತು.85 ವರ್ಷ ಪ್ರಾಯದ್ (ನಿವೃತ್ತ) ಸಿಸ್ಟರ್ ಸುಪೀರಿಯರ್ ಮೇರಿ ಜೋನ್ ಇವರ್ ಜನ್ಮ ದಿನವನು ಕೇಕ್ ಕತರಿಸುವ ಮೂಲಕ ಆಚರಿಸಿ, ಅಲ್ಲಿನ ಎಲ್ಲಾ ವಯೋವ್ರದರೊಂದಿಗೆ ಆಟ ಆಡುವ, ಹಾಡು ಹೇಳಿ ಹಾಗೂ ಅವರೊಂದಿಗೆ ನ್ರತ್ಯ ಮಾಡಿ ಅವರನ್ನು ನಕ್ಕು ನಲಿಸುವ ಮೂಲಕ, ನಾವು ನಿಮ್ಮವರೇ, ಎನ್ನುವ ಸಂದೇಶ್ ನೀಡಿ, ನೀವೇ ಜೀವನದಲ್ಲಿ ನಿಜವಾದ ಲಾಯಿಕರು ಎನ್ನುವ ಭಾವನೆ […]

Read More

ಕುಂದಾಪ್ರ : ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆ, ಕುಂದಾಪುರ ಭಂಡಾರ್‍ಕಾರ್ಸ್ ಕಾಲೇಜು ಸಹಯೋಗದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಕುಂದಾಪ್ರ ಕನ್ನಡ ಸ್ಪರ್ಧೆ ದಿನಾಂಕ 19-07-2025 ರಂದು ಮಧ್ಯಾಹ್ನ 2:30ಕ್ಕೆ ಏರ್ಪಡಿಸಲಾಗಿದೆ.ಕುಂದ ಕನ್ನಡ ಗಾದೆಗಳನ್ನು ಎರಡು ನಿಮಿಷದಲ್ಲಿ ಸ್ಪಷ್ಟವಾಗಿ ಅತಿ ಹೆಚ್ಚು ಬಾರಿ ಹೇಳುವುದು ಹಾಗೂ 15 ನಿಮಿಷದಲ್ಲಿ ಕುಂದ ಕನ್ನಡ ಶಬ್ದಗಳನ್ನು ಅತಿ ಹೆಚ್ಚು ಬರೆಯುವುದು. ಈ ಎರಡು ಸ್ಪರ್ಧೆಗಳು ನಡೆಯುತ್ತವೆ.ಭಾಗವಹಿಸುವವರು ಜ್ಯೋತಿ ಸಾಲಿಗ್ರಾಮ, ರೇಡಿಯೋ ಕುಂದಾಪ್ರ 89.6 ಈಒ ಭಂಡಾರ್‍ಕಾರ್ಸ್ ಕಾಲೇಜು, ಕುಂದಾಪುರ ಈ ವಿಳಾಸಕ್ಕೆ […]

Read More

ಮಂಗಳೂರು; ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು 2025ರ ಮೇ ತಿಂಗಳಲ್ಲಿ ಏರ್ಪಡಿಸಿದ ಸಿ. ಎ. ಅಂತಿಮ ಪರೀಕ್ಷೆಯಲ್ಲಿ, ಮಂಗಳೂರಿನ ‘ಕಾಮತ್ ಎಂಡ್ ರಾವ್ ಚಾರ್ಟರ್ಡ್ ಅಕೌಂಟೆಂಟ್ಸ್’ ಸಂಸ್ಥೆಯಲ್ಲಿ ಆರ್ಟಿಕಲ್‍ಶಿಫ್ ನಡೆಸಿದ ಅಂತಿಮ ಪರೀಕ್ಷೆಯಲ್ಲಿ ಅರವಿಂದ ಶೆಣೈ ತೇರ್ಗಡೆ ಹೊಂದಿರುತ್ತಾರೆ.ಇವರು ಕೆನರಾ ಬ್ಯಾಂಕ್ ಉದ್ಯೋಗಿ ಅಶೋಕ ಶೆಣೈ ಮತ್ತು ದಿ| ಅನಿತಾ ಶೆಣೈ ದಂಪತಿಯ ಪುತ್ರರಾಗಿದ್ದು, ಈಗ ಮಂಗಳೂರಲ್ಲಿ ನೆಲೆಸಿರುತ್ತಾರೆ.

Read More

ಕೋಟೇಶ್ವರ; ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು 2025 ಮೇ ತಿಂಗಳಲ್ಲಿ ನಡೆಸಿದ ಸಿ. ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿರುವ CA ಎನ್. ಶಾಂತಾರಾಮ ನಾಯಕ್ & ಕೋ, ಲೆಕ್ಕ ಪರಿಶೋಧಕರ ಸಂಸ್ಥೆ ಇದರ ವಿದ್ಯಾರ್ಥಿನಿ ಅಮೃತ ಅವರು ಉತ್ತೀರ್ಣರಾಗಿರುತ್ತಾರೆ. ಇವರು ಕೋಟೇಶ್ವರದ ಹಳೆಅಳಿವೆ ಕುಂಬ್ರಿ ನಿವಾಸಿ ಬೇಬಿ ಮತ್ತು ಚಂದ್ರ ದೇವಾಡಿಗರ ಪುತ್ರಿಯಾಗಿರುತ್ತಾಳೆ.

Read More

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನಾಚರಣೆಯನ್ನು ದಿನಾಂಕ 3 ಜುಲೈ 2025 ರಂದು ಆಚರಿಸಲಾಯಿತು . ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬ್ಯಾಗಗಳ ಬಳಕೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಅದರಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳನ್ನು ಜನರಿಗೆ ತಿಳಿಸಿ ಆದಷ್ಟು ಬಟ್ಟೆ ಬ್ಯಾಗ್ ಗಳನ್ನು ಉಪಯೋಗಿಸಿ ಪರಿಸರದ ಮೇಲಾಗುವ ಹಾನಿಯನ್ನು ಕಡಿಮೆ ಮಾಡಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಎಲ್ಲರೂ ಕೈಜೋಡಿಸಬೇಕೆನ್ನುವ ಉದ್ದೇಶದಿಂದ ವಿದ್ಯಾರ್ಥಿಗಳು ಮನೆ ಮನೆಗೆ ತೆರಳಿ ಉಚಿತವಾಗಿ […]

Read More

ಕುಂದಾಪುರ, ಜು.06 ರoದು, ಹಂಗಳೂರು ಸಂತ ಪಿಯುಸ್ 10 ನೇ ಚರ್ಚಿನಲ್ಲಿ ಕಥೋಲಿಕ ಸಭಾ ಘಟಕದ ವತಿಯಿಂದ ವನಮೋಹೋತ್ಸವ ದಿನಾಚರಣೆ ಮಾಡಲಾಯಿತು. ಸುಮಾರು 185 ಗಿಡ ಗಳ್ನನು, ವಿತರಿಸಲಾಯಿತು. ಚರ್ಚಿನ ಧರ್ಮಗುರು ವಂದನಿಯ ಆಲ್ಬರ್ಟ್ ಕ್ರಾಸ್ಥಾ ಗಿಡ ನೆಟ್ಟು ವನಮೋಹೋತ್ಸವಕ್ಕೆ ಚಾಲನೆ ನೀಡಿದರು. ಕಥೊಲಿಕ್ ಸಭಾ ಅಧ್ಯಕ್ಷ ಅಲೆಕ್ಸಾoಡರ್ ಲುವಿಸ್, ಕಾರ್ಯದರ್ಶಿ ಸಿಂತಿಯಾ ಫೆರ್ನಾಂಡಿಸ್, ವಾರಡೋ ಅಧ್ಯಕ್ಷ ರೆಮಿ ಫೆರ್ನಾಂಡಿಸ್, ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಜೇಮ್ಸ್ ಡಿಮೆಲ್ಲೋ, ಪಾಲನ ಮಂಡಳಿಯ ಕಾರ್ಯದರ್ಶಿ ರೇಷ್ಮಾ ಡಿಸೋಜಾ, ಕಥೋಲಿಕ್ […]

Read More