KSCST 2022-23  ನೇ ಸಾಲಿಗೆ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಕುಂದಾಪುರ ಇದರ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಿಂದ ಮೂರು ಪ್ರಾಜೆಕ್ಟ್ ಪ್ರಸ್ತಾವನೆಗಳು ಅನುದಾನವನ್ನು ಪಡೆದಿವೆ.ಎಲೆಕ್ಟ್ರಾನಿಕ್ಸ್ ವಿಭಾಗದ ಸುಮನ್ ಕಾನ್ ಆರ್ ಬಾಗೇವಾಡಿ, ಪ್ರಥಮ ರಾಜೇಶ್ ರಾಯ್ಕರ್, ವೀರೇಂದ್ರ ಪಿ ಗೌಡರ್, ರಘು ಬಿ ನಾಯ್ಕರ್ “ಐಒಟಿ ಬಳಸಿ ಟ್ರಾನ್ಸ್‌ಫಾರ್ಮರ್ ಹೆಲ್ತ್ ಮಾನಿಟರಿಂಗ್ ಸಿಸ್ಟಮ್” ಎಂಬ ತಮ್ಮ ಯೋಜನೆಯ ಪ್ರಸ್ತಾವನೆಗೆ ಅನುದಾನವನ್ನು ಪಡೆದರು. ಈ ಯೋಜನೆಗೆ ಪ್ರೊ.ವರುಣ ಕುಮಾರ, ಪ್ರೊ.ಅಕ್ಷತಾ ನಾಯಕ್ ಮಾರ್ಗದರ್ಶಕರಾಗಿದ್ದರು.ಅಮರ್ ಸಿ ಬಾಲಗಾಂವ್, ಅನಿಲ್ […]

Read More

ಮಂಗಳೂರು, ಮೇ 29: ರಚನಾ, ಕ್ಯಾಥೋಲಿಕ್‌ ಚೇ೦ಬರ್‌ ಆಫ್‌ ಕಾಮರ್ಸ್‌ ಲ್ಯಂಡ್‌ ಇಂಡಸ್ಟ್ರಿ ಇದರ ವತಿಯಿಂದ ಮಂಗಳೂರು ಕ್ಷಬ್‌ನಲ್ಲಿ 28 ಮೇ 2023ರಂದು ಸಂಜೆ 7 ಗಂಟೆಗೆ ಸದಸ್ಯರ ಸಭೆಯನ್ನು ನಡೆಸಲಾಯಿತು. ಎನ್‌ಆರ್‌ಐ ಉದ್ಯಮಿ ಶ್ರೀ ಮೈಕೆಲ್‌ ಡಿಸೋಜಾ ಮುಖ್ಯ ಅತಿಥಿ ಮತ್ತು ಪ್ರಮುಖ ಭಾಷಣಕಾರರಾಗಿದ್ದರು.           ಶ್ರೀ ಮೈಕಲ್‌ ಡಿಸೋಜರವರು ಪರಿಶ್ರಮದ ಶಕ್ತಿ ಮತ್ತು ವ್ಯವಹಾರದ ಮೂಲಕ ವಿಪತ್ತುಗಳನ್ನು ನಿವಾರಿಸುವ ಬಗ್ಗೆ. ಪುತ್ತೂರಿನ ಪುಟ್ಟ ಊರಿನಿಂದ ಬಂದ ತಮ್ಮ ಜೀವನ ಪಯಣದ ಬಗ್ಗೆ ಮಾತನಾಡಿದರು. ಇವರು ತಮ್ಮ […]

Read More

ಶಿರ್ವ:ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಪೈಪೋಟಿಯು ಹೆಚ್ಚುತ್ತಿದೆ. ಭವಿಷ್ಯದ ಸವಾಲುಗಳನ್ನು ಯುವಕರು ಎದುರಿಸಬೇಕಾಗಿದ್ದಲಿ ತಮ್ಮ ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ದೆಸೆಯಲ್ಲೇ ಕಲಿಯುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಐಟಿ ಪ್ರಾಜೆಕ್ಟ್ ಪ್ರದರ್ಶನ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ಶುಭ ಹಾರೈಸಿದರು. ಇಂದು ಈ […]

Read More

ಎಂಐಟಿಕೆ ಮೂಡ್ಲಕಟ್ಟೆ ಕಾಲೇಜಿನಲ್ಲಿ ಹಳೆವಿದ್ಯಾರ್ಥಿಗಳ ಸಮ್ಮಿಲನ ಮಿಲಾಪ್ 2023” ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. 2008ರಿಂದ ಹಿಡಿದು 2022ರವರೆಗೆ ಪದವಿ ಪಡೆದ ನೂರಾರು ವಿದ್ಯಾರ್ಥಿಗಳ ಅತ್ಯುತ್ಸಾಹದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂರವರು ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು ಮತ್ತು ವಿದ್ಯಾರ್ಥಿಗಳ ಪದೋನ್ನತಿ ಅರಿತು ಹೆಮ್ಮೆ ವ್ಯಕ್ತಪಡಿಸಿದರು. ಉಪಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿಸೋಜ, ಡೀನ್ ಟಿಪಿಐಆರ್ ಪ್ರೊ. ಅಮೃತಮಾಲಾ, ಪ್ರೊ. ಬಾಲನಾಗೇಶ್ವರ, ಪ್ರೊ. ಸೂಕ್ಷ್ಮ ಅಡಿಗರವರು ಈ […]

Read More

ಮೂಡ್ಲಕಟ್ಟೆ ಎಂಐಟಿಕೆ ಕಾಲೇಜಿನ ವಾರ್ಷಿಕೋತ್ಸವವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮಕ್ಕೆ ಚಿಪ್ಸಿ ಐ.ಟಿ ಸೆಲೂಶನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶಾಂಭವಿ ಭಂಡಾರಕರ್ರವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಅವರು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಕೌಶಲ್ಯಗಳ ಜೊತೆಗೆ ಉತ್ತಮ ಅಂಕ ತೆಗೆಯುವುದು ಮುಖ್ಯ ಎಂದರು. ಸಂಸ್ಥೆಯ ಧ್ಯೇಯ ವಾಕ್ಯವಾದ “ಸತ್ಯಂವದ ಧರ್ಮಂ ಚರ” ಬಹಳ ಅರ್ಥಪೂರ್ಣವಾಗಿದೆ ಎಂದರು. ಯಾವುದೇ ಸಂಸ್ಥೆಯಲ್ಲಿ ಉನ್ನತ ಹುದ್ದೆಗೆ ಭಡ್ತಿ ಪಡೆಯಲು ಸಂಸ್ಥೆಯ […]

Read More

ಮೂಡ್ಲಕಟ್ಟೆ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿನಲ್ಲಿ 15ನೇ ಪದವಿ ಪ್ರಧಾನ ಸಮಾರಂಭವು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಣಿಪಾಲದಲ್ಲಿರುವ ಭಾರತದ ಪ್ರಸಿದ್ಧ ಕಾರ್ಮಿಕ್ ಡಿಸೈನ್ ಪ್ರೈವೇಟ್ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಶ್ರೀ ರತ್ನಾಕರ್ ಭಟ್‍ರವರು ಆಗಮಿಸಿದ್ದರು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಯಾವುದೇ ಕಾರ್ಯದಲ್ಲಿ ನಾವು ಯಶಸ್ಸು ಸಾಧಿಸಬೇಕಾದರೆ ಪರಿಶ್ರಮ, ತಾಳ್ಮೆ ಹಾಗೂ ಪ್ರಕ್ರಿಯೆಯು ಬಹಳ ಮುಖ್ಯವಾಗಿರುತ್ತದೆ ಎಂದರು. ಚೈನಾ ಬಿದಿರು ಹೇಗೆ ಸಮಯ ತೆಗೆದುಕೊಂಡು ಬೇರು ಸದೃಡಮಾಡಿ ನಂತರ ಒಮ್ಮೆಲೇ ಬೆಳೆಯುವಂತೆ, ನಮ್ಮ […]

Read More

ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ನವ ದೆಹಲಿ ( Indian Red Cross society, national head quarter, New Delhi) ಇವರು ಕುಂದಾಪುರ ತಾಲೂಕು ಶಾಖೆಗೆ ಕೊಡಮಾಡಿದ ರಕ್ತ ಸಂಗ್ರಹದ ಬಸ್ ನ್ನು, ಕುಂದಾಪುರ ಉಪ ವಿಭಾಗಾಧಿಕಾರಿ (Asst. Commissioner) ರಶ್ಮಿ. ಎಸ್ ಆರ್ ಇವರು ಉದ್ಘಾಟಿಸಿದರು. ನಮ್ಮ ಕಾರ್ಯಕಾರಿ ಸಮಿತಿಯ ಸದಸ್ಯರಾದ ಸತ್ಯನಾರಾಯಣ ಪುರಾಣಿಕ ಸೇರಿ ಮೂರು ಜನ ರಕ್ತದಾನ ಮಾಡಿದರು. ಉಪ ಸಭಾಪತಿ ಡಾ. ಉಮೇಶ್ ಪುತ್ರನ್ ಸ್ವಾಗತಿಸಿದರು, ಸಭಾಪತಿ ಎಸ್. ಜಯಕರ […]

Read More

“ಪ್ರತಿಯೊಬ್ಬ ಪ್ರಜೆಯು ತನ್ನ ವೃತ್ತಿ ಪ್ರವೃತ್ತಿಯಲ್ಲಿ ಸಮಾಜಕ್ಕೆ ಅನುಕೂಲವಾಗುವ ಸಹಕಾರ ನೀಡಿದರೆ ಸಮಾಜದ ಅಭಿವೃದ್ಧಿಗೆ ಆತ ಕೊಡುಗೆ ನೀಡಿದಂತಾಗುತ್ತದೆ. ಇದರಿಂದ ಸರಕಾರದ ಸಹಾಯ ನಿರೀಕ್ಷೆ ಮಾಡದೇ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ” ಎಂದು ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ ಹೇಳಿದರು.ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಏರ್ಪಡಿಸಲಾದ “ಸಮಾಜಕ್ಕೆ ನಮ್ಮ ಕೊಡುಗೆ” ವಿಚಾರ ಸಂಕಿರಣದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.“ಆರ್ಥಿಕ, ಸಾಮಾಜಿಕ ತೊಂದರೆ ಗೊಳಗಾದವರಿಗೆ ಸಹಾಯ ಮಾಡುವು ದರೊಂದಿಗೆ ಅಸಹಾಯಕ ಜೀವನ ನಡೆಸುವವರಿಗೆ ಮುನ್ನಡೆಯಲು ಮಾರ್ಗದರ್ಶನ […]

Read More

ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‍ನಿಂದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದಿರುವ ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನ ನೀಡುವ ಕಾರ್ಯಕ್ರಮ ಜೂನ್ 19ರಂದು ನಡೆಯಲಿದೆ.ಕುಂದಾಪುರ-ಬೈಂದೂರು ತಾಲ್ಲೂಕಿನ ವ್ಯಾಪ್ತಿಗೆ ಬರುವ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಸಹಾಯಧನಕ್ಕಾಗಿ ಅಧಿಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು “ಕುಂದಪ್ರಭ”, ಶ್ರೀ ನಾರಾಯಣಗುರು ಕಾಂಪ್ಲೆಕ್ಸ್, ವೆಸ್ಟ್ ಬ್ಲಾಕ್ ರಸ್ತೆ, ಕುಂದಾಪುರ. (9448120765) ಇಲ್ಲಿ ಪಡೆದು ಜೂನ್ 8ರೊಳಗೆ ನೀಡಬೇಕು ಎಂದು ಕಾರ್ಯದರ್ಶಿ ಯು. ಎಸ್. ಶೆಣೈ ತಿಳಿಸಿದ್ದಾರೆ

Read More