ಕೋಟ, ಜೂ.15; ಎಸು ಕ್ರಿಸ್ತರ 2025  ವರ್ಷಗಳ ಮಹೋತ್ಸವದ ಅಂಗವಾಗಿ ಕೋಟ ಸಂತ ಜೋಸೆಫ್ ಚರ್ಚಿನಲ್ಲಿ ವಿದ್ಯಾರ್ಥಿಗಳ ಮಹೋತ್ಸವನ್ನು ಆಚರಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂ।ಸ್ಟ್ಯಾನಿ ತಾವ್ರೊ ಅವರು ಪವಿತ್ರ ಬಲಿದಾನವನ್ನು ಅರ್ಪಿಸಿದರು. ವಿದ್ಯಾರ್ಥಿಗಳು ಬಲಿದಾನದ ದೇವ ಸ್ತುತಿ ಪ್ರಾರ್ಥನೆಗಳನ್ನು ನಡೆಸಿಕೊಟ್ಟರು.    ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಕುಂದಾಪುರ ಸಂತ ಮೇರಿಸ್ ಪಿ.ಯು.ಕಾಲೇಜಿನ ಪ್ರಾಂಶುಪಾಲೆ ರೆಶ್ಮಾ ಫೆರ್ನಾಂಡಿಸ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಂದೇಶ ನೀಡಿದರು. ವಿದ್ಯಾಥಿಗಳಿಗೆ ಭಾಶಣ ಸ್ಪರ್ಧೆ ಮತ್ತು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. […]

Read More

ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ದಿನಾಂಕ 14.06.2025ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ ಇವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ವಂದನೀಯ ವಲೇರಿಯ ಡಿಸೋಜ […]

Read More

ಮಂಗಳೂರು; ಕದ್ರಿ ಯೋಗೇಶ್ವರ ಮಠ, ಚಿನ್ಮಯ ಹೈ ಸ್ಕೂಲ್, ಮಂಗಳೂರು, ಕರಾವಳಿ ಮಾಣಿಕ್ಯ ಸೇವಾಸಂಸ್ಥೆ(ರಿ.) ಮಂಗಳೂರು, ಮತ್ತು ನೇಜಿಗುರಿ ಗುಂಪು ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಾಗೂ ರಾಕೇಶ್- ದಿವ್ಯ ಅವರ ದ್ವಿತೀಯ ಪುತ್ರಿ ಧ್ರುಹಿಯ ಹುಟ್ಟಿದಬ್ಬದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ – 2025 ಜೂನ್ 14 ಶನಿವಾರ ಬೆಳಿಗ್ಗೆ 9.00 ಗಂಟೆಗೆ ಸರಿಯಾಗಿಕದ್ರಿ ಜೋಗಿ ಮಠ, ಕದ್ರಿ ಪಾರ್ಕಿನ ಹತ್ತಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಶ್ರೀ ಯೋಗೀಶ್ವರ (ಜೋಗಿ) ಮಠ, ಕದ್ರಿ ಮಂಗಳೂರು ಇಲ್ಲಿಯ ಪೀಠಾಧಿಪತಿ […]

Read More

Reported by Staff & Photographs by Subhanu Photos, Barkur. 2025–26ರ ಹೊಸ ಶೈಕ್ಷಣಿಕ ವರ್ಷಕ್ಕೆ ಹೆಮ್ಮೆಯ ಮತ್ತು ಸ್ಪೂರ್ತಿದಾಯಕ ಆರಂಭದಲ್ಲಿ, ಬಾರ್ಕೂರಿನ ನ್ಯಾಷನಲ್ ಹೈಸ್ಕೂಲ್ ಮತ್ತು ನ್ಯಾಷನಲ್ ಪಿಯು ಕಾಲೇಜು 2024–25ರ ಶೈಕ್ಷಣಿಕ ವರ್ಷದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲು ಶನಿವಾರ, ಜೂನ್ 14, 2025 ರಂದು ‘ಪ್ರತಿಭಾ ಪುರಸ್ಕಾರ ಸಮಾರಂಭ’ವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವನ್ನು ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದ ಇಬ್ಬರು ಉನ್ನತ ವ್ಯಕ್ತಿಗಳಾದ – 1946–71ರ ಅವಧಿಯಲ್ಲಿ 25 ವರ್ಷಗಳ ಕಾಲ ದಾರ್ಶನಿಕ ಸಂಸ್ಥಾಪಕ […]

Read More

ಕುಂದಾಪುರ, ಜೂ. 14 : ಯುಬಿಎಂಸಿ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಸಿಎಸ್ಐ ಕೃಪಾ ವಿದ್ಯಾಲಯ  14.06.2025 ರಂದು ವಿವಿಧ ಕ್ಲಬ್‌ಗಳ ಉದ್ಘಾಟನಾ ಸಮಾರಂಭ  ಕಾರ್ಯಕ್ರಮ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಯುಬಿಎಂಸಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾಂಶುಪಾಲೆ ಅನಿತಾ ಆಲಿಸ್ ಡಿಸೋಜಾ ವಹಿಸಿ ಕ್ಲಬ್ ಚಟುವಟಿಕೆಗಳ ಮಹತ್ವದ ಬಗ್ಗೆ ವಿವರಿಸಿದರು ಮತ್ತು ವಿದ್ಯಾರ್ಥಿಗಳು ಚಟುವಟಿಕೆಗಳಲ್ಲಿ ತಮ್ಮ ಅತ್ಯುತ್ತಮವಾದದ್ದನ್ನು ನೀಡಲು ಪ್ರೇರೇಪಿಸಿದರು. ಸಿಎಸ್ಐ ಕೃಪಾ ವಿದ್ಯಾಲಯದ ಪ್ರಾಂಶುಪಾಲೆ ಸವಿತಾ ಸ್ವಾಗತಿಸಿದರು. ಸಹಾಯಕ ಶಿಕ್ಷಕಿ […]

Read More

ಕುಂದಾಪುರ, ಜೂ.14;   ಸೈಂಟ್ ಮೇರಿಸ್ ಪ. ಪೂ. ಕಾಲೇಜಿನಲ್ಲಿ ಹಿಂದಿ ಅದ್ಯಾಪಕರಾಗಿ 18 ವರ್ಷ ಸೇವೆ ಸಲ್ಲಿಸಿ ವಯೋ ನಿವ್ರತ್ತರಾದ ವಸಂತ ಶೆಟ್ಟಿ ಎಂ. ಇವರನ್ನು ಕಾಲೇಜಿನ ಪರವಾಗಿ ಜೂನ್ 14 ರಂದು ಕಾಲೇಜಿನ ಪರವಾಗಿ  ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಭಾಗ್ಯವಂತೆ ರೋಜರಿ ಮಾತಾ ಚರ್ಚಿನ ಧರ್ಮಗುರು, ವಿದ್ಯಾ ಸಂಸ್ಥೆಯ ಸಂಚಾಲಕರಾದ ಅ|ವಂ|ಪಾವ್ಲ್ ರೇಗೊ ಅವರ ನಿವ್ರತ್ತಿ ಜೀವನಕ್ಕೆ ಶುಭ ಕೋರಿ, ಅವರ ಸೇವೆಯನ್ನು ಹೊಗಳಿಸಿ, ಅವರು ಅಧ್ಯಾಪಕ ಮತ್ತು ಬೋಧಕೇತರ ವ್ರಂದದೊಂದಿಗೆ ಶಾಲು,ಫಲ, ಪುಷ್ಪ ನೀಡಿ […]

Read More

ಕುಂದಾಪುರ, ಜೂ.14; ನಗರದ ಸೈಂಟ್ ಮೇರಿಸ್ ಪ ಪೂ ಕಾಲೇಜಿನಲ್ಲಿ ದೀಪ ಬೆಳಗುವುದ ಮೂಲಕ ಸೈಂಟ್ ಮೇರಿಸ್ ಪ. ಪೂ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗೋತ್ಸವ ಹಾಗೂ ಶಿಕ್ಷಕ ರಕ್ಷಕ ಸಭೆ ಶಿಕ್ಷಕ ರಕ್ಷಕ ಸಭೆಯ ಕಾರ್ಯಕ್ರಮವನ್ನು, ಭಾಗ್ಯವಂತೆ ರೋಜರಿ ಮಾತಾ ಚರ್ಚಿನ ಧರ್ಮಗುರು, ವಿದ್ಯಾ ಸಂಸ್ಥೆಯ ಸಂಚಾಲಕರಾದ ಅ|ವಂ|ಪಾವ್ಲ್ ರೇಗೊ ಉದ್ಘಾಟಿಸಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಅವರು ‘ಪ್ರತಿ ಶೈಕ್ಷಣಿಕ ವರ್ಷವು ಬೆಳೆಯಲು, ಕಲಿಯಲು ಮತ್ತು ಶ್ರೇಷ್ಠತೆಯತ್ತ ಶ್ರಮಿಸಲು ಹೊಸ ಅವಕಾಶಗಳನ್ನು ತರುತ್ತದೆ. ಈ ಕ್ಷಣವು […]

Read More

ಉಡುಪಿ ; ತಾರೀಕು-11-6-2025 ರಂದು “ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟ” ಉಡುಪಿ ಜಿಲ್ಲೆ ಇದರ ಪದಾಧಿಕಾರಿಗಳ ಚುನಾವಣೆಯು, ಉಡುಪಿ ” ಶೋಕಮಾತೆ” ಇಗರ್ಜಿಯ “ಆವೆ ಮಾರಿಯಾ” ಸಭಾಂಗಣದಲ್ಲಿ ನೆರವೇರಿತು. ಸಂಪದ ಸಂಸ್ಥೆ ಹಾಗೂ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ಆಧ್ಯಾತ್ಮಿಕ ನಿರ್ದೇಶಕರಾದ ಧರ್ಮಗುರು ವಂ। ರೆಜಿನಾಲ್ಡ್ ಪಿಂಟೊ ಇವರು ಚುನಾವಣಾ ಅಧಿಕಾರಿಯಾಗಿ ಚುನಾವಣೆಯನ್ನು ನಡೆಸಿಕೊಟ್ಟರು. 2025-2027 ವರ್ಷದ ಅವಧಿಗೆ “ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟ” ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷೆಯಾಗಿ ಸಿಲ್ವಿಯಾ ಸುವಾರಿಸ್ ಉಡುಪಿ ಇವರು ನೇಮಕಗೊಂಡರು. […]

Read More

ಕರ್ನಾಟಕ ಬ್ಯಾಂಕ್ ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಉಪಕ್ರಮದಡಿ, ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಉದಾರವಾದ ಕೊಡುಗೆ ನೀಡಿ, ಮಾನವ ಘನತೆ, ಚೇತರಿಕೆ ಮತ್ತು ದುರ್ಬಲರಿಗೆ ಕಾಳಜಿಯ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸಿದೆ. ತೊರೆಯಲ್ಪಟ್ಟವರಿಗೆ ಮತ್ತು ಮಾನಸಿಕವಾಗಿ ಅಸ್ವಸ್ಥರಿಗೆ ಆಶ್ರಯವಾಗಿರುವ ಸ್ನೇಹಾಲಯಕ್ಕೆ, ಕರ್ನಾಟಕ ಬ್ಯಾಂಕ್ 50 ಬೆಚ್ಚಗಿನ ಕೋಟ್ಗಳು, ಹಾಸಿಗೆಗಳು, ದಿಂಬುಗಳು ಮತ್ತು 700ಕ್ಕೂ ಅಧಿಕ ಹಾಸಿಗೆ ಹೊದಿಕೆಗಳು ಹಾಗೂ ದಿಂಬು ಕವರ್ಗಳನ್ನು ದಾನವಾಗಿ ನೀಡಿತು. ₹10.57 ಲಕ್ಷ ಮೌಲ್ಯದ ಈ ಅಮೂಲ್ಯ ಕೊಡುಗೆ, ನಿವಾಸಿಗಳಿಗೆ […]

Read More