ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ದೆಹಲಿ ಐಐಟಿಯ ಪೂರ್ವ ಪ್ರಾಧ್ಯಾಪಕರಾದ ಹಾಗೂ ಸ್ಪಿಕ್ಮಕೆ ಸಂಸ್ಥೆಯು ಸ್ಥಾಪಕರಾದ ಪದ್ಮಶ್ರೀ ಡಾ. ಕಿರಣ್ ಸೇತ್ರವರೊಂದಿಗೆ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಶ್ರೀಯುತರು ಮನಸ್ಸನ್ನು ಬೇಕಾದಕಡೆ ಕೇಂದ್ರಿಕರಿಸುವುದು ಹೇಗೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ದಿಸೆಯಲ್ಲಿ ಯೋಗ ಹಾಗೂ ಶಾಸ್ತ್ರೀಯ ಸಂಗೀತದ ಮಹತ್ವವನ್ನು ಅವರು ಯಾವ ತರಬೇತಿ ಇಲ್ಲದೇ ಐಐಟಿಯಲ್ಲಿ ಪ್ರಥಮ ರ್ಯಾಂಕ್ ಪಡೆದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಉದಾಹರಣೆಯನ್ನು ನೀಡಿ ಮನದಟ್ಟು ಮಾಡಿದರು.ಮನಸ್ಸು ಹುಚ್ಚು ಮಂಗನ ಹಾಗೆ ಅತ್ಯಂತ […]
Mangalore 21 April 2023: The Congregation of the Sisters of the Little Flower of Bethany, Mangalore celebrated the perpetual profession of 08 Sisters on 21st April 2023 at Rosa Mystica Convent, Kinnikambla. The Eucharistic celebration was at 9.30 am, officiated by Most Rev Dr Peter Paul Saldanha and 6 priests concelebrated. In his homily Bishop […]
ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ಪಿಯು ಕಾಲೇಜು ಶೆ 99.24ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 397 ವಿದ್ಯಾರ್ಥಿಗಳಲ್ಲಿ 394 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 202 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 170 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಸಿಂಚನಾ ಶೆಟ್ಟಿ 584 ಅಂಕಗಳನ್ನು ಪಡೆದು ಮೊದಲ ಸ್ಥಾನ ಗಳಿಸಿದ್ದಾಳೆ. ಹಾಗೂ ಪ್ರಸಾದ ಎಸ್. , ಪ್ರಥ್ವೀಶ್, ನಿಮ್ರಾ ಶಿಫಾ 581 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಾನ್ಯ ಶೆಟ್ಟಿ 578 ಅಂಕಗಳನ್ನು […]
The 2023 Summer Camp at Mount Carmel Central School, Maryhill, Mangaluru which aimed at keeping the campers engaged, enthused, energetic by providing them an even platform to explore and express their creativity and curiosity came to a halt on 15th of April 2023. The valedictory programme commenced being grateful to the Almighty for the opportunities […]
Mrs. Rita Pinto (80) Koteshwar W/o Late Jerome Pinto Koteshwar M/O Felix, Lilly, Milly, Marshal, William, Michael & Late Joel. Mother in law of David Siqueira Funeral details, her mortal remains will b brought to her residence in Koteshwar Behind Majestic Hall, at 2.30pm and will be kept for final homage till 3.30pm followed by […]
ಕುಂದಾಪುರ: ಸಂತ ಪಿಯುಸಿ ಇಗರ್ಜಿಯ ಸಭಾಭವನದಲ್ಲಿ ಎಪ್ರಿಲ್ ೧೯ ರಿಂದ ಮಕ್ಕಳಿಗೆ ಮೂರು ದಿನಗಳ ಬೇಸಿಗೆ ರಜೆ ಶಿಬಿರ ವನ್ನು ಇಗರ್ಜಿಯ ಧರ್ಮಗುರು ವಂದನೀಯ ಆಲ್ಬರ್ಟ್ ಕ್ರಾಸ್ತಾ ರವರು ಏರ್ಪಡಿಸಿದ್ದರು. ಒಂದರಿಂದ ದ್ವಿತೀಯ ಪಿಯುಸಿ ತನಕದ 85 ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ತ್ರಾಶಿ ಡಾನ್ ಬಾಸ್ಕೋ ವಿದ್ಯಾಲಯದ ಸಹಾಯಕ ಪ್ರಾಂಶುಪಾಲರಾದ ವಂದನೀಯ ರೊನಾಲ್ಡ್ ವಾಜ್ ರವರು ಹಾಗೂ ಹಾಸನ ಪ್ರಾಂತ್ಯದ ಧರ್ಮಭಗಿನಿ ಡಾಕ್ಟರ್ ಸೇವ್ರಿನ್ ಮಿನೆಜಸ್ ರವರು ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಅಲ್ಲದೆ […]
ಪಡುಕೋಣೆ, ಎಪ್ರಿಲ್ 22: ಪಡುಕೋಣೆ ಸಂತ ಅಂತೋನಿ ಚರ್ಚ್ ವತಿಯಿಂದ ಪಡುಕೋಣೆ ಶಾಲಾ ಸಭಾಭವನದಲ್ಲಿ ಎಪ್ರಿಲ್ 20 ರಿಂದ 22 ರ ವರೆಗೆ 3 ದಿನಗಳ ಕಾಲ 1 ರಿಂದ 10 ನೇ ತರಗತಿಯ ವಿಧ್ಯಾರ್ಥಿಗಳಿಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಯಿತು.ಚರ್ಚಿನ ಧರ್ಮ ಗುರುಗಳಾದ ವಂ ಫ್ರಾನ್ಸಿಸ್ ಕರ್ನೆಲಿಯೊ ರವರು ಶಿಬಿರವನ್ನು ದೀಪ ಬೆಳಗುವುದರೊಂದಿಗೆ ಉದ್ಘಾಟಿಸಿದರು. ಶಿಬಿರಗಳಲ್ಲಿ ಸಂಗೀತ ಅಭಿನಯ,ಆಟ,ಪಾಠ,ಮನೋರಂಜನೆ ಜೀವನ ಕೌಶಲಗಳ ಭೋಧನೆ, ವಿಧ್ಯಾಭ್ಯಾಸದ ಮುಂದಿನ ನೋಟ ಮಾರ್ಗದರ್ಶನ ಇತ್ಯಾದಿ ವಿಷಯಗಳು ಒಳಗೊಂಡಿರುವುದರಿಂದ ವ್ಯಕ್ತಿ ಯ ವ್ಯಕ್ತಿತ್ವ, […]
ವರದಿ: ಫಾ| ಅನಿಲ್ ಫೆರ್ನಾಂಡಿಸ್, ಚಿತ್ರಗಳು: ಸ್ಟಾನ್ಲಿ ಬಂಟ್ವಾಳ ಮಂಗಳೂರು, ಏಪ್ರಿಲ್ ೨೦: ಮಂಗಳೂರಿನ ಬಿಷಪ್ ಆತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾರವರು ನಗರದ ರೊಸಾರಿಯೊ ಕ್ಯಾಥೆಡ್ರಲ್ನಲ್ಲಿ ೨೦೨೩ರ ಏಪ್ರಿಲ್ ೨೦ರ ಗುರುವಾರದಂದು ಮೂವರು ಯಾಜಕ ಉಮೇದ್ವಾರಾರಿಗೆ ಯಾಜಕ ದೀಕ್ಷೆ ನೀಡಿದರು. ಈ ದೀಕ್ಷಾವಿಧಿಯು ನೆರೆದ ನೂರಾರು ಧರ್ಮಗುರುಗಳ, ಧಾರ್ಮಿಕ ಭಗಿನಿಯರ ಹಾಗೂ ವಿಶ್ವಾಸಿಗಳ ಸಮ್ಮುಖದಲ್ಲಿ ಅರ್ಥಪೂರ್ಣವಾಗಿ ನಡೆಯಿತು.ಕಾಟಿಪಳ್ಳ ಚರ್ಚಿನ ವಂದನೀಯ ಅವಿನಾಶ್ ಲೆಸ್ಲಿ ಪಾಯ್ಸ್, ವೇಣೂರು ಚರ್ಚಿನ ವಂದನೀಯ ಲೋಹಿತ್ ಅಜಯ್ ಮಸ್ಕರೇನ್ಹಸ್, ಮತ್ತು […]
ಹೋಮಿಯೋಪಥಿ ಜನಕ ಡಾಕ್ಟರ್ ಸ್ಯಾಮ್ಯುಯೆಲ್ ಹಾನ್ನಿಮನ್ನರ 268ನೇ ಜನ್ಮ ದಿನದ ನೆನಪಿಗಾಗಿ ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ದಿನಾಂಕ 19.04.2023 ರಂದು ವಿಶ್ವ ಹೋಮಿಯೋಪಥಿ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.ಪರ್ಯಾಯ ವೈದ್ಯಕೀಯ ವ್ಯವಸ್ಥೆ ಮತ್ತು ವೈದ್ಯಕೀಯ ಜಗತ್ತಿಗೆ ಅದರ ಕೊಡುಗೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಗುರಿಯಾಗಿದೆ.ಮುಖ್ಯ ಅತಿಥಿಗಳಾದ ಆಯುಷ್ ವಿಭಾಗ ಬೆಂಗಳೂರು ಇದರ ಉಪನಿರ್ದೇಶಕರಾದ ಡಾ.ಅಶ್ವತ್ ನಾರಾಯಣರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೌರವಾನ್ವಿತ […]