ಮಂಗಳೂರು: ವಂದನೀಯ  ಗುರುಗಳಾದ ಚೇತನ್ ಲೋಬೊ ಸೆವಾಕ್ ಪತ್ರಿಕೆಯ ಸಂಪಾದಕರು. ಹಾಗೂ  , ಅಸಿಸಿ ಪ್ರೆಸ್ಸಿನ ಮ್ಯಾನೇಜರ್ ಪ್ರಧಾನ ಗುರುಗಳಾಗಿ ಪೂಜೆಯನ್ನು ನೆರವೇರಿಸಿದರು. ಅವರು ದಿನದ ವಿಷಯವಾದ  , “ದೇವರ ವಾಕ್ಯ ನಿಮ್ಮ ಬಾಯಿ ಹಾಗೂ ಹೃದಯಗಳಲ್ಲಿ,ಯೇಸುಕ್ರಿಸ್ತರಿಗೆ ಸಾಕ್ಷಿ ಆಗೋಣ” ಎಂಬ ವಿಷಯದ ಮೇಲೆ  ಪ್ರವಚನ ವಿತ್ತರು. ಸಂತ ಆಂತೊನಿ ಅಶ್ರಮದ ನಿರ್ದೆಶಕರಾದ ವಂದನೀಯ ಜೆ.ಬಿ. ಕ್ರಾಸ್ತಾ, ಸಹಾಯಕ ನಿರ್ದೆಶಕರಾದ ವಂದನೀಯ ರೂಪೇಶ್ ತಾವ್ರೊ, ವಂದನೀಯ ಲ್ಯಾರಿ ಪಿಂಟೊ ಹಾಗೂ ನೂರಾರು ಭಕ್ತಾದಿಗಳು ಪಾಲ್ಗೊಂಡರು. ಮೂರನೆಯ ದಿನದ […]

Read More

ಮಂಗಳೂರು: ಕೊಂಕಣಿ ಲೇಖಕ ಸಂಘ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿ ಆರಂಭಗೊಂಡಿತು. 2022ರಲ್ಲಿ ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರನ್ನು ಆಯ್ಕೆ ಮಾಡಿ ಗೌರವಿಸಲು ಕೊಂಕಣಿ ಲೇಖಕ ಸಂಘ ನಿರ್ಧರಿಸಿತು. ಅದರಂತೆ, ಕೊಂಕಣಿ ಲೇಖಕ ಸಂಘದ ಪ್ರಶಸ್ತಿ ಸಮಿತಿಯು ಖ್ಯಾತ ಕೊಂಕಣಿ ಲೇಖಕಿ ಶ್ರೀಮತಿ ಐರಿನ್‌ ಪಿಂಟೊ ಅವರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ. ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. 2023ರ ಫೆಬ್ರಬರಿ […]

Read More

ಬೈಂದೂರು: ವಿದ್ಯುತ್ ಪರಿವರ್ತಕಗಳ 780-0602 & ೦008000708 764 ಹಾಗೂ ತ್ರೈ ಮಾಸಿಕ ನಿರ್ವಹಣಾ ಹಮ್ಮಿಕೊಂಡಿರುವುದರಿಂದ ಸದರಿ ದಿನದಂದು 110/1 ಕೆ.ವಿ ನಾವುಂದ ವಿದ್ಯುತ್‌ ಉಪಕೇಂದ್ರ ಹಾಗೂ 33/11 ಕೆ.ವಿ ಬೈಂದೂರು ಮತ್ತು ಕೊಲ್ಲೂರು ಉಪಕೇಂದ್ರದಿಂದ ಹೊರಡುವ ಎಲ್ಲಾ ೫. ಕೆ.ವಿ ಫೀಡರುಗಳಾದ ಹೇರೂರು, ಮರವಂತೆ, ಕಂಬದಕೋಣೆ, ಕಿರಿಮಂಜೇಶ್ವರ, ಆಲೂರು, ಬಡಾಕೆರೆ. ಶಿರೂರು, ಉಪ್ಪುಂದ, ಗಂಗನಾಡು, ಬೈಂದೂರು, ತೂದಳ್ಳಿ, ತಗ್ಗರ್ಸೆ, ಯಳಜಿತ್‌, ಮುದೂರು ಹಾಗೂ ಕೊಲ್ಲೂರು ಫೀಡರುಗಳಲ್ಲಿ ಹೇರಂಜಾಲು, ಕಂಬದಕೋಣೆ. ಹೇರೂರು, ಕಾಲ್ದೋಡು, ಉಳ್ಳೂರು-11, ಆಲೂರು, ಹಕ್ಲಾಡಿ, […]

Read More

ಗಂಗೊಳ್ಳಿ:  ಪೊಲೀಸ್‌ ಅಧೀಕ್ಷಕರು ಉಡುಪಿ. ಜಿಲ್ಲೆ ಇವರು ನೀಡಿರುವ ವರದಿಯಂತೆ. ಗಂಗೊಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಗ್ರಾಮದ ಖಾರ್ವಿಕೇರಿಯ ಶ್ರೀ ಮಹಾಕಾಳಿ ಅಮ್ಮನವರ ದೇವಸ್ಥಾನದ ಮಾರಿ ಜಾತ್ರೆ ಸಮಯದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಉಡುಪಿ ಜಿಲ್ಲ್ಲಾಧಿಕಾರಿ ಕೂರ್ಮಾ ರಾವ್‌.ಎಂ. ಭಾ.ಆ.ಸೇ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಲ್ಲಾ ರೀತಿಯ ನಿಯಮಗಳು 1968 ರ ನಿಯಮ 3 ರಡಿ ಮದ್ಯ ಮಾರಾಟವನ್ನು […]

Read More

ಮಂಗಳೂರು: ಮಂಗಳೂರಿನ ಮಿಲಾಗ್ರಿಸ್ ಚರ್ಚ್‍ನ ಸಂತ ಆಂತೊನಿಯವರ ಪುಣ್ಯ ಸ್ಮರಣಿಕೆ ಹಬ್ಬಕ್ಕೆ ವಂದನೀಯ ಫಾದರ್ ಒನಿಲ್ ಡಿ’ಸೋಜ ರವರು ಸಂತ ಆಂತೋನಿಯವರ ದ್ವಜಾರೋಹಣ ಮಾಡುವ ಮುಕಾಂತರ ಚಾಲನೆ ನೀಡಿದರು. ಮಂಗಳೂರಿನ ಮಿಲಾಗ್ರಿಸ್ ಚರ್ಚ್‍ನ ಸಂತ ಆಂತೋನಿಯವರ ಪುಣ್ಯಕ್ಷೇತ್ರದ ಹಬ್ಬವು ಫೆಬ್ರವರಿ 15 ರಂದು ವಿಜೃಂಭಣೆಯಿಂದ ಆಚರಿಸಲಾಗುವುದು. ಇದರ ತಯಾರಿಯಾಗಿ 9 ದಿವಸಗಳ ನೊವೆನಾ ಪ್ರಾರ್ಥನೆಯನ್ನು ಇಂದು ಆರಂಬಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ವಿವಿಧ ಧರ್ಮಗುರುಗಳು ಪ್ರಾರ್ಥನ ವಿಧಿಯನ್ನು ನೆರೆವೆರಿಸಲಿದ್ದಾರೆ. ಹಬ್ಬದ ಬಲಿಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾದ್ಯಕ್ಷರು ಅತಿ […]

Read More

ಜನ ಸಾಮಾನ್ಯರು ತಾಲೂಕು ಕಛೇರಿಯಲ್ಲಿ ನೀಡುವ ಅರ್ಜಿಗಳನ್ನು ಕರ್ನಾಟಕ-1 ಎನ್ನುವ ಸರಕಾರದ ನಾಗರಿಕ ಸೇವಾ ಕೇಂದ್ರದಲ್ಲಿ ಅನುಕೂಲ ಪಡೆಯುವಂತಹ ಯೋಜನೆಯನ್ನು ಕುಂದಾಪುರದ ಮುಖ್ಯ ರಸ್ತೆಯಲ್ಲಿ ಕಛೇರಿ ಉದ್ಘಾಟಿಸುವ ಮೂಲಕ ಆರಂಭಿಸಲಾಗಿದೆ.ಕುಂದಾಪುರದ ಯೂನಿಯನ್ ಬ್ಯಾಂಕ್ ಬಳಿ, ಪೀಟರ್ ಇಂಗ್ಲೆಂಡ್ ಶೋರೂಮ್ ಎದುರು ಇರುವ ಕಟ್ಟಡದಲ್ಲಿ ಪುರಸಭಾ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ದೇವಕಿ ಸಣ್ಣಯ್ಯ ಕರ್ನಾಟಕ 1 ಕೇಂದ್ರ ಉದ್ಘಾಟಿಸಿದರು.ಪುರಸಭಾ ಅಧಿಕಾರಿ ಅಂಜಲಿ, ಗ್ರಾಮ ಆಡಳಿತ ಅಧಿಕಾರಿ ಆನಂದ ಡಿ. ಎಂ., ಪುರಸಭಾ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ […]

Read More

ತಾಲೂಕು ಸಾಹಿತ್ಯ ಪರಿಷತ್ತು ವತಿಯಿಂದ ಫೆ.19ರಂದು ಗಂಗೊಳ್ಳಿ ಸರಸ್ವತಿ ಪ.ಪೂ.ಕಾಲೇಜುವಠಾರದಲ್ಲಿ ನಡೆಯುವ ಗಂಗಾವಳಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷ ಕೋ.ಶಿವಾನಂದ ಕಾರಂತರನ್ನು ಅವರ ಗುಜ್ಜಾಡಿ ನಿವಾಸ ಶಿವಲಾಲಿತ್ಯಕ್ಕೆ ತೆರಳಿ ಅಧಿಕ್ರೃತವಾಗಿ ಸ್ವಾಗತಿಸಲಾಯಿತು.ಕುಂದಾಪುರ ತಾಲೂಕು ಕ.ಸಾ.ಪ.ಅಧ್ಯಕ್ಷ ಡಾ.ಉಮೇಶ್ ಪುತ್ರನ್, ಕಾರ್ಯದರ್ಶಿ ದಿನಕರ ಆರ್. ಶೆಟ್ಟಿ, ಕೋಶಾಧಿಕಾರಿ ಕೆ.ಎಸ್.ಮಂಜುನಾಥ, ಜಿಲ್ಲಾ ಕ.ಸಾ.ಪ.ಕೋಶಾಧ್ಯಕ್ಷ ಮನೋಹರ್ ಅಧಿಕ್ರೃತ ಪತ್ರ ನೀಡಿದರು. ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎಚ್. ಗಣೇಶ್ ಕಾಮತ್, ಕಾರ್ಯದರ್ಶಿ ಯು.ಎಸ್ .ಶೆಣೈ, ಕ.ಸಾಪ.ಅಧ್ಯಕ್ಷ ಡಾ.ಉಮೇಶ್ ಪುತ್ರನ್ ಅವರು ಸಮ್ಮೇಳನದ ವಿವರ […]

Read More

ಮಂಗಳೂರು: 15 ನೇ ಸ್ಟ್ಯಾನಿ ನೈಟ್ ಕುಲಶೇಖರ್‌ನಲ್ಲಿರುವ ಚರ್ಚ್ ಮೈದಾನದಲ್ಲಿ, ಫೆಬ್ರುವರಿ 5,2023 ರಂದು ಕೆಲರಾಯ್, ನೀರುಮಾರ್ಗದ ಸೇಂಟ್ ಆನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚಕ್ಕೆ ಸಹಯಾರ್ಥ  ಸಂಜೆ 6 ಗಂಟೆಗೆ ಕಾರ್ಯಕ್ರಮ ಆರಂಭವಾಯಿತು. ಕಲಾವಿದರಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆದವು. ಸ್ಟ್ಯಾನಿ ಮೆಂಡೋನ್ಜಾ, ಜೋಸೆಫ್ ಮಥಿಯಾಸ್, ಎಲ್ಟನ್ ಪಿಂಟೋ, ಅಡ್ಲಿನ್ ಪಿಂಟೋ, ವರ್ಣ ಡಿಸೋಜಾ, ಬಿಂದು ಕುಟಿನ್ಹಾ, ಸಾಶಾ ಡಿಸೋಜಾ, ಜೋಸ್ವಿನ್ ಗಾಯಕರ ಜೊತೆ ಪಾಪನ್ ಕ್ಯಾಲಿಕಟ್ ಅವರು ತಮ್ಮ ಮೋಡಿಮಾಡುವ ಸಂಗೀತ […]

Read More