ತಾಲೂಕು ಸಾಹಿತ್ಯ ಪರಿಷತ್ತು ವತಿಯಿಂದ ಫೆ.19ರಂದು ಗಂಗೊಳ್ಳಿ ಸರಸ್ವತಿ ಪ.ಪೂ.ಕಾಲೇಜುವಠಾರದಲ್ಲಿ ನಡೆಯುವ ಗಂಗಾವಳಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷ ಕೋ.ಶಿವಾನಂದ ಕಾರಂತರನ್ನು ಅವರ ಗುಜ್ಜಾಡಿ ನಿವಾಸ ಶಿವಲಾಲಿತ್ಯಕ್ಕೆ ತೆರಳಿ ಅಧಿಕ್ರೃತವಾಗಿ ಸ್ವಾಗತಿಸಲಾಯಿತು.ಕುಂದಾಪುರ ತಾಲೂಕು ಕ.ಸಾ.ಪ.ಅಧ್ಯಕ್ಷ ಡಾ.ಉಮೇಶ್ ಪುತ್ರನ್, ಕಾರ್ಯದರ್ಶಿ ದಿನಕರ ಆರ್. ಶೆಟ್ಟಿ, ಕೋಶಾಧಿಕಾರಿ ಕೆ.ಎಸ್.ಮಂಜುನಾಥ, ಜಿಲ್ಲಾ ಕ.ಸಾ.ಪ.ಕೋಶಾಧ್ಯಕ್ಷ ಮನೋಹರ್ ಅಧಿಕ್ರೃತ ಪತ್ರ ನೀಡಿದರು. ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎಚ್. ಗಣೇಶ್ ಕಾಮತ್, ಕಾರ್ಯದರ್ಶಿ ಯು.ಎಸ್ .ಶೆಣೈ, ಕ.ಸಾಪ.ಅಧ್ಯಕ್ಷ ಡಾ.ಉಮೇಶ್ ಪುತ್ರನ್ ಅವರು ಸಮ್ಮೇಳನದ ವಿವರ […]
ಮಂಗಳೂರು: 15 ನೇ ಸ್ಟ್ಯಾನಿ ನೈಟ್ ಕುಲಶೇಖರ್‌ನಲ್ಲಿರುವ ಚರ್ಚ್ ಮೈದಾನದಲ್ಲಿ, ಫೆಬ್ರುವರಿ 5,2023 ರಂದು ಕೆಲರಾಯ್, ನೀರುಮಾರ್ಗದ ಸೇಂಟ್ ಆನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚಕ್ಕೆ ಸಹಯಾರ್ಥ ಸಂಜೆ 6 ಗಂಟೆಗೆ ಕಾರ್ಯಕ್ರಮ ಆರಂಭವಾಯಿತು. ಕಲಾವಿದರಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆದವು. ಸ್ಟ್ಯಾನಿ ಮೆಂಡೋನ್ಜಾ, ಜೋಸೆಫ್ ಮಥಿಯಾಸ್, ಎಲ್ಟನ್ ಪಿಂಟೋ, ಅಡ್ಲಿನ್ ಪಿಂಟೋ, ವರ್ಣ ಡಿಸೋಜಾ, ಬಿಂದು ಕುಟಿನ್ಹಾ, ಸಾಶಾ ಡಿಸೋಜಾ, ಜೋಸ್ವಿನ್ ಗಾಯಕರ ಜೊತೆ ಪಾಪನ್ ಕ್ಯಾಲಿಕಟ್ ಅವರು ತಮ್ಮ ಮೋಡಿಮಾಡುವ ಸಂಗೀತ […]
ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ಸವಿತಾ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ತೆಕ್ಕಟ್ಟೆಯ ಸೇವಾ ಸಂಗಮ ವಿದ್ಯಾ ಕೇಂದ್ರಕ್ಕೆ ಒಂದು ದಿನದ ಮಧ್ಯಾಹ್ನದ ಊಟದ ಬಾಬ್ತು ದೇಣಿಗೆಯನ್ನು ಹಸ್ತಾಂತರಿಸಲಾಯಿತು. ಅಧ್ಯಕ್ಷ ರೋ. ಸತ್ಯನಾರಾಯಣ ಪುರಾಣಿಕ, ಕಾರ್ಯದರ್ಶಿ ರೋ. ಸಚಿನ್ ನಕ್ಕತ್ತಾಯ, ಮಾಜಿ ಅಧ್ಯಕ್ಷ ರೋ. ಕೆ.ಪಿ. ಭಟ್, ರೋ. ಶೋಭಾ ಭಟ್, ರೋ. ಮನೋಹರ ಪಿ, ರೋ ಸುರೇಖ ಪುರಾಣಿಕ ಹಾಗೂ ಸೇವಾ ಸಂಗಮದ ಮುಖ್ಯೋಪಾಧ್ಯಾಯರು ವಿಷ್ಣುಮೂರ್ತಿ ಭಟ್ ಮತ್ತು ಸಂಚಾಲಕ ಶ್ರೀ. ಚಂದ್ರಶೇಖರ ಪಡಿಯಾರ ಉಪಸ್ಥಿತರಿದ್ದರು.
ದಿನಾಂಕ 02..02.2023ರಂದು ಭಂಡಾರ್‍ಕಾರ್ಸ್ ಕಲಾ ಮತ್ತು ವಿಜ್ಞಾನಕಾಲೇಜಿನಲ್ಲಿಆರ್‍ಎನ್ ಶೆಟ್ಟಿ ಸಭಾಂಗಣದಲ್ಲಿ ಸೃಷ್ಠಿ ಇನ್‍ಫೋಟೆಕ್‍ಕುಂದಾಪುರ ಹಾಗೂ ಭಂಡಾರ್‍ಕಾರ್ಸ್‍ಕಾಲೇಜುಕುಂದಾಪುರಇದರ ಸಂಯುಕ್ತಆಶ್ರಯದಲ್ಲಿಒಂದು ದಿನದತರಬೇತಿ ವಿವರಗಳ ಕಾರ್ಯಾಗಾರ ಹಾಗೂ ಉನ್ನತ ಮಟ್ಟಿದತರಬೇತಿ ಪ್ರಮಾಣ ಪತ್ರ ವಿತರಣೆಕಾರ್ಯಕ್ರಮಜರುಗಿತು.ಸಭಾಧ್ಯಕ್ಷರಾಗಿಕಾಲೇಜಿನ ಹಿರಿಯ ವಿಶ್ವಸ್ಥರಾದ ಶ್ರೀ ಕೆ ಶಾಂತಾರಾಮ ಪ್ರಭು ಉಪಸ್ಥಿತರಿದ್ದು ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಉದ್ಘಾಟಕರಾಗಿಕಿಯೋನಿಕ್ಸ್‍ಚೇರ್‍ಮೆನ್‍ರಾದ ಶ್ರೀ ಹರಿಕೃಷ್ಣ ಬಂಟ್ವಾಳ್ ಉದ್ಘಾಟಕ ನುಡಿಗಳನ್ನಾಡಿದರು. ಸಮಾರಂಭದ ಮುಖ್ಯ ಅತಿಥಿಗಳಾಗಿರುವ ದಕ್ಷ ಪೋಲೀಸ್‍ಅಧಿಕಾರಿಯಾಗಿರುವ ಶ್ರೀ ರವಿ ಡಿ ಚೆನ್ನಣ್ಣನವರ್ ಸಮಾರಂಭವನ್ನುದ್ದೇಶಿಸಿ ಮಾತನ್ನಾಡುತ್ತಾ“ಮಾನವಜನ್ಮ ಸಾರ್ಥಕ ಗೊಳಿಸಬೇಕಾದರೆ ಸಾಧನೆಯ ಬದುಕಿನೆಡೆಗೆ ನಿಮ್ಮ ಪ್ರಯಾಣ ಸಾಗಲಿ […]
ಭಾರತದ ಖ್ಯಾತ ಬಾನ್ಸುರಿ ವಾದನ ಕಲಾವಿದ ಪರಿಷತ್ ರಾಜೇಂದ್ರ ಪ್ರಸನ್ನ ನವದೆಹಲಿಯವರ “ವೇಣುನಾದ ಲಹರಿ” ಕುಂದಾಪುರದಲ್ಲಿ ಜ. 5 ರಂದು ರವಿವಾರ ನಡೆಯಲಿದೆ.ಸಂಗೀತ ಭಾರತಿ ಟ್ರಸ್ಟ್ (ರಿ.) ಆಶ್ರಯದಲ್ಲಿ ಕುಂದಾಪುರ ಸರಕಾರಿ ಪ. ಪೂ. ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಸಂಜೆ 6 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ.ತಬಲಾವಾದಕರಾಗಿ ಖ್ಯಾತ ಕಲಾವಿದ ಪಂಡಿತ್ ರವೀಂದ್ರ ಯಾವಗಲ್, ಬೆಂಗಳೂರು ಭಾಗವಹಿಸಲಿದ್ದಾರೆ.ಸಂಗೀತಾಸಕ್ತರು ಈ ವಿಶೇಷ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಸಂಗೀತ ಭಾರತಿ ಟ್ರಸ್ಟ್ ಆಹ್ವಾನಿಸಿದೆ.
ಜೆಸಿಐ ಕುಂದಾಪುರ ಸಿಟಿ ಯಾ ವತಿಯಿಂದ ಕುಂದಾಪುರ ಸಂಚಾರಿ ಪೊಲೀಸ್ ಠಾಣೆ ಯಾ ಕಾನ್ಸ್ಟೆಬಲ್ ರೂಪಶ್ರೀ ಯವರಿಗೆ ತೆರೆ ಮರೆಯಾ ಸಾದಕಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು ಮುಖ್ಯ ಅತಿಥಿ ಯಾಗಿ ಆಗಮಿಸಿದ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸುಧಾ ಪ್ರಭು ಮಾತನಾಡಿ ಸಾಮಾನ್ಯವಾಗಿ ಶ್ರೀಮಂತರು ಅಥವಾ ಉಳ್ಳವರು ಏನಾದ್ರು ಸಾಧನೆ ಮಾಡಿದರೆ ಅದು ಕೂಡಲೇ ಪ್ರಚಾರ ಕ್ಕೆ ಬರುತ್ತದೆವಿಶೇಷ ವಾಗಿ ಗ್ರಾಮೀಣ ಭಾಗದಲ್ಲಿ ಸಾಧನೆ ಮಾಡಿದ ವರಿಗಿಂತ ನಗರ ಪ್ರದೇಶದಲ್ಲಿ ಸಾಧನೆ […]
“ವೃತ್ತಿಪರ ಸೇವೆಯ ಮಾಸ”ದ ಅಂಗವಾಗಿ ರೋಟರಿ ಕ್ಲಬ್ ಕುಂದಾಪುರ ದಕ್ಷಿಣವು ಹೈನುಗಾರಿಕೆಯಲ್ಲಿ ಜೀವನ ಸಾಗಿಸುತ್ತಿರುವ ಶ್ರಮ ಜೀವಿಗಳಾದ ಹಂಗಳೂರಿನ ರಾಮಕೃಷ್ಣ ಕೊಠಾರಿ ಹಾಗೂ ಮುಕಾಂಬು ಕೊಠಾರಿ ದಂಪತಿಯನ್ನು ಗೌರವಿಸಿ ಸನ್ಮಾನಿಸಲಾಯಿತು. ರೋಟರಿ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಕಾರ್ಯದರ್ಶಿ ಸಚಿನ್ ನಕ್ಕತ್ತಾಯ, ರೊ. ಸುರೇಖ ಪುರಾಣಿಕ, ಮಾಜಿ ಅಧ್ಯಕ್ಷರುಗಳಾದ ರೊ.ಯು. ಎಸ್. ಶೆಣೈ , ರೊ. ಪಾಂಡುರಂಗ ಭಟ್, ತಲ್ಲೂರು ಸಮುದಾಯ ದಳದ ಅಧ್ಯಕ್ಷ ಜಗದೀಶ ಆಚಾರ್ಯ, ಕಾರ್ಯದರ್ಶಿ ಸದಾನಂದ ಆಚಾರ್ಯ ಹಾಗೂ ರೋಟರಿ ಮತ್ತು ಸಮುದಾಯ ದಳದ […]
ನೀರುಮಾರ್ಗ ಕೆಲರಾಯ್ ಸಂತ ಅನ್ನ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಪ್ರಸ್ತುತಪಡಿಸುವ 15ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮವನ್ನು ಫೆಬ್ರವರಿ 5ರಂದು ಆದಿತ್ಯವಾರ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆಯೋಜಿಸಲಾಗಿದೆ.ಸಂಜೆ ಗಂಟೆ. 6.೦೦ರಿಂದ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಮಂಗಳೂರಿನ ಹೆಸರಾಂತ ಗಾಯಕ-ಗಾಯಕಿರಿಂದ ಸಂಗೀತ ರಸಮಂಜರಿ, ಜೊಪ್ಪಿನ್ ಪಪ್ವಾನರಿಂದ ಸಂಗೀತ , ಮೆಮರಿ ಮಂಗಳೂರು ಕಲಾವಿದರಿಂದ ಹಾಸ್ಯ ಕಾರ್ಯಕ್ರಮ, ದೀಪಕ್ ಬೆಂದೂರ್‌ವೆಲ್ ಅವರಿಂದ ನೃತ್ಯ . ಒಂದೇ ವೇದಿಕೆಯಲ್ಲಿ ಪ್ರೇಕ್ಷಕರಿಗೆ ವಿವಿಧ ಮನೋರಂಜನೆಯ ಕಾರ್ಯಕ್ರಮಗಳನ್ನು […]
ಮಂಗಳೂರು: ಕರ್ನಾಟಕ-ಗೋವಾ ಪ್ರಾಂತ್ಯದ ಮುವರು ದೀಯೊಕೊನರಿಗೆ ಫಾ. ಮೆಲ್ವಿನ್ ಲಸ್ರಾದೊ (ನಿರ್ಕಾಣ್ ಧರ್ಮಕೇಂದ್ರ) ಫಾ. ನಿಕೇಶ್ ಡಿ’ಸೋಜಾ (ಪಾಣಿರ್ ಧರ್ಮಕೇಂದ್ರ) ಮತ್ತು ಫಾ.ಕಿರಣ್ ಲೋಬೊ (ಬೆಳ್ತಂಗಡಿ ಧರ್ಮಕೇಂದ್ರ) ಇವರನ್ನು ಡಾ. ಪೀಟರ್ ಪಾವ್ಲ್ ಸಲ್ದಾನಾ, ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಬಿಕರ್ನಕಟ್ಟೆ ಬಾಲ ಯೇಸು ಪುಣ್ಯ ಕ್ಷೇತ್ರದಲ್ಲಿ ಫೆಬ್ರವರಿ ಒಂದರಂದು ಯಾಜಕಿ ದೀಕ್ಷಾ ಸಂಸ್ಕಾರವನ್ನು ನೀಡಿದರು 13 ವರ್ಷಗಳ ವರೆಗೆ ದೇವ ಶಾಸ್ತ್ರದಲ್ಲಿ ಶಿಕ್ಷಣ ಪಡೆದು ಯಾಜಕಿ ದೀಕ್ಷೆ ಪಡೆಯಲು ಯೋಗ್ಯರಾದ ಹಿನ್ನೆಲೆಯಲ್ಲಿ ಧರ್ಮಗುರುಗಳಾಗಲು ಯೋಗ್ಯರೆಂದು ಇವರನ್ನು […]