ಮನುಷ್ಯ ಜೀವಿಯನ್ನು ಕಾಪಾಡುವ ದೊಡ್ಡ ಶಕ್ತಿ ನಾಗದೇವರಿಗಿದೆ. ಕರಾವಳಿ ಭಾಗದಲ್ಲಿ ನಾಗದೇವರಿಗೆ ವಿಶೇಷವಾದ ಸ್ಥಾನಮಾನವನ್ನು ಕೊಟ್ಟು ಆರಾಧನೆಯನ್ನು ಮಾಡಲಾಗುತ್ತದೆ. ಈ ನೆಲೆಯಲ್ಲಿ ಸೇವಾಕರ್ತರು ಮಾಡಿದ ಈ ಸೇವೆಯಿಂದ ಇಡೀ ಜಗತ್ತೇ ಲೋಕ ಕಲ್ಯಾಣವಾಗುವಂತೆ ನಾಗದೇವರು ಅನುಗ್ರಹಿಸಲಿ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ನುಡಿದರು.ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀವಾ೯ದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನವಾದ ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ […]
ಕುಂದಾಪುರ: ಕರ್ನಾಟಕ ಕಾರ್ಯನಿರತ ಸಂಘ ಉಡುಪಿ ಜಿಲ್ಲಾ ಸಂಘದ ಅಧೀನ ಸಂಸ್ಥೆಯಾದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇದರ ನೂತನ ತಾಲೂಕು ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆಯಾಗಿದ್ದಾರೆ. ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ನಾಗರಾಜ ರಾಯಪ್ಪನಮಠ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರಾಗಿ ಚಂದ್ರಮ ತಲ್ಲೂರು, ರಾಘವೇಂದ್ರ ಪೈ, ಜೊತೆ […]
ಕುಂದಾಪುರ : ಅಗಲಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಕೆಪಿಸಿಸಿ ಕಾರ್ಯಧ್ಯಕ್ಷರು,ಉಡುಪಿ ಜಿಲ್ಲೆಯ ಪಕ್ಷದ ಉಸ್ತುವಾರಿಗಳಾದ ಶ್ರೀ ಧ್ರುವನಾರಾಯಣ್ ರವರಿಗೆ ಶ್ರದ್ಧಾಂಜಲಿ ಸಭೆಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನೆರವೇರಿಸಲಾಯಿತು . ಆರ್ ದ್ರುವ ನಾರಾಯಣ್ ಓರ್ವ ಸಜ್ಜನ ರಾಜಕಾರಣಿ, ಮಿಗುತಾರೆಯಂತೆ ಎಲ್ಲರ ಮೆಚ್ಚುಗೆಯ ಪಾತ್ರರಾಗಿ, ಪಕ್ಷದ ಸಂಘಟನಾ ಚತುರರಾಗಿ, ಶಾಸಕರಾಗಿ ,ಸಂಸದರಾಗಿ ಅವರು ಬಿಟ್ಟು ಹೋಗಿರುವ ಹೆಜ್ಜೆಯ ಗುರುತು ಯಾರೂ ಮರೆಯುವಂತಿಲ್ಲ .ಸದಾ ಅಧ್ಯಯನಶೀಲರಾದ ಅವರು ಸಾಕಷ್ಟು ಜನಾನುರಾಗಿದ್ದರು. ಅವರ ಅಗಲುವಿಕೆಯಿಂದ ರಾಜ್ಯ ಒಬ್ಬ ಧಿಮಂತ […]
Mangalore : Rachana Catholic Chamber of Commerce and Industry held a unique program for Women.International Women’s Day celebration was held on 12 March Sunday evening at Mangalore Club.Mrs. Glady Alvares, Mrs. Sharon Dsouza n Mrs. Salomi Deepa Lobo spoke about their journey as Women entrepreneurs n professionals.Mrs. Divya Dsouza of M. Dsouza n sons was […]
ಕಥೊಲಿಕ ಸಭಾ ಮಂಗಳೂರು ಪ್ರದೇಶ (ರಿ.) ಹಾಗೂ ಎಲ್ಲಾ ವಲಯಗಳ ಸಹಕಾರದೊಂದಿಗೆ 2023 ಮಾರ್ಚ್ 12 ರಂದು ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಬೆಳಿಗ್ಗೆ ಕೇಂದ್ರದ ಆದ್ಯಾತ್ಮಿಕ ನಿರ್ದೇಶಕರು ಹಾಗೂ ಬಿಜೈ ಚರ್ಚಿನ ಗುರುಗಳಾದ ವಂದನೀಯ ಗುರು ಡಾ|ಜೆ.ಬಿ ಸಲ್ಡಾನ್ಹಾರವರು ಪವಿತ್ರ ಪೂಜೆಯನ್ನು ನೆರವೇರಿಸಿದರು.ನಂತರ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಥೊಲಿಕ ಸಭಾ ಕೇಂದ್ರಿಯ ಅಧ್ಯಕ್ಷಾರದ ಶ್ರೀ ಸ್ಟ್ಯಾನಿ ಲೋಬೊರವರು ಅಧಕ್ಷ್ಷ ಸ್ಥಾನವನ್ನು ವಹಿಸಿದರು. ಉದ್ಘಾಟಕರಾಗಿ ಆದ್ಯಾತ್ಮಿಕ ನಿರ್ದೇಶಕರು ವೇದಿಕೆಯಲ್ಲಿ ಹಾಜರಿದ್ದರು.12 ವಲಯದ 12 ಸ್ತ್ರೀ ಹಿತಾ ಸಂಚಾಲಕಿಯರು ದೀಪದ ಮೂಲಕ […]
Holy Redeemer English Medium School Parent Teacher Association Annual Meeting was held on 11th March. Fr Alwyn Serrao, Principal of St Anthony’s Degree College, Naravi was the Chief guest. He gave a comprehensive information about the New Education Policy. Correspondant Fr Joseph Cardoza presided. Mrs Shanthi Pereira, PTA Secretary presented the report. Headmaster Fr Clifford […]
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫ಼ೆಸರ್ ಜೆನಿಫರ್ ಮಿನೆಜೆಸ್ ಲಿಂಗ ಸಮಾನತೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಮಧ್ಯಾಹ್ನ ವಿವಿಧ ಮನರಂಜನಾ ಸ್ಪರ್ದೆಗಳನ್ನು ಆಯೋಜಿಸಲಾಗಿದ್ದು ಕಾಲೇಜಿನ ಎಲ್ಲ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡರು. ಎರಡನೇ ದಿನದಂದು ಶ್ರೀಮತಿ ಜುಡಿತ್ ಮೆಂಡೋನ್ಸಾ ಲಿಂಗ ಸಮಾನತೆಯ ಕುರಿತು ಮಾತನಾಡಿ “ಎಲ್ಲಾ ಕೆಲಸಗಳನ್ನು ಪುರುಷರು ಮತ್ತು ಮಹಿಳೆಯರು ಇಬ್ಬರೂ ಸಮಾನವಾಗಿ […]
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ 38ನೇ ಬ್ಯಾಚ್ ಬಿ.ಎಚ್.ಎಮ್.ಎಸ್ ಕೋರ್ಸ್ನ್ನು ದಿನಾಂಕ10.03.2023ರಂದು ಬೆಳಿಗ್ಗೆ 10.30ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಶಾರದಕೃಷ್ಣ ಹೋಮಿಯೋಪಥಿ ಮೆಡಿಕಲ್ ಕಾಲೇಜ್, ಕುಲಸೇಕರ, ಕನ್ಯಕುಮಾರಿ ಇಲ್ಲಿನ ಮೆಟಿರಿಯಾ ಮೆಡಿಕಾ ವಿಭಾಗದ ಪ್ರಾಧ್ಯಾಪಕರು ಹಾಗೂ ಸ್ನಾತಕೋತ್ತರ ಕೋರ್ಸ್ಗಳ ಸಂಯೋಜಕರಾದ ಡಾ. ವಿನ್ಸ್ಟನ್ ವರ್ಗೀಸ್ ವಿ.,ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂ ದನೀಯರಿಚರ್ಡ್ ಅಲೋಶಿಯಸ್ ಕುವೆಲ್ಲೊ, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತುಆಸ್ಪತ್ರೆಯ ಆಡಳಿತಾಧಿಕಾರಿಗಳಾದ ವಂದನೀಯ […]
ಕುಂದಾಪುರ: ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀವಾ೯ದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನದಲ್ಲಿ ಮಾ.13ರಂದು ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಕೆಳಬನದಲ್ಲಿ ಜರುಗಲಿರುವ ಏಕಪವಿತ್ರ ನಾಗಮಂಡಲೋತ್ಸವದ ಧಾಮಿ೯ಕ ಕಾರ್ಯಕ್ರಮಗಳು ಭಾನುವಾರದಿಂದ ಆರಂಭಗೊಂಡವು.ವೇದಮೂತಿ೯ ಶ್ರೀ ಮಧುಸೂಧನ ಬಾಯಿರಿ ಮಣೂರು ಇವರ ನೇತೃತ್ವದಲ್ಲಿ ಪ್ರಾರ್ಥನಾ ಫಲನ್ಯಾಸ ಪೂರ್ವಕ ಸಾಮೂಹಿಕ ಪ್ರಾರ್ಥನೆ, ಗಣೇಶ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ಋತ್ವಿಗ್ವರಣೀ ಗಣಯಾಗ, ಪವಮಾನ ಹೋಮ, ಆಯುತ ಸಂಖ್ಯಾತಿಲ ಹೋಮ, […]