ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀವ೯ದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನದಲ್ಲಿ ಮಾ.13ರಂದು ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಕೆಳಬನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ ಜರುಗಲಿದೆ.ವೇದಮೂತಿ೯ ಶ್ರೀ ಮಧುಸೂಧನ ಬಾಯಿರಿ ಮಣೂರು ಇವರ ನೇತೃತ್ವದಲ್ಲಿ ಮಾ.12ರಂದು ಬೆಳಿಗ್ಗೆ ಪ್ರಾರ್ಥನಾ ಫಲನ್ಯಾಸ ಪೂರ್ವಕ ಸಾಮೂಹಿಕ ಪ್ರಾರ್ಥನೆ, ಗಣೇಶ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ಋತ್ವಿಗ್ವರಣೀ ಗಣಯಾಗ, ಪವಮಾನ ಹೋಮ, ಆಯುತ ಸಂಖ್ಯಾತಿಲ ಹೋಮ, ಸಂಜೆ ಶ್ರೀ ದೇವರ […]
International Women’s Day is celebrated at Snehalaya Manjeshwara with the theme DigitALL 2023 Mrs Deepthi, Community Counsellor, Kudumbashree & Team Leader Jal-Jeevan Mission, inaugurated this Occasion. Mrs Olivia Crasta, the Founder trustee cum Secretary, served as the president of the programme. The presence of Mrs Tolsy Tom, Psycho-Social School Counsellor Department of WCD, and Mrs […]
ಕುಂದಾಪುರ: ಜೇಸಿಐ ಕುಂದಾಪುರ ಸಿಟಿ ಇವರ ಆಶ್ರಯದಲ್ಲಿ ಮಾರ್ಚ್ ತಿಂಗಳು ವಿಶ್ವಮಹಿಳಾ ದಿನಾಚರಣೆ ಅಂಗವಾಗಿ, ಅಧ್ಯಕ್ಷರಾದ ಜೇಸಿ ಡಾ ಸೋನಿ ಇವರ ಸಾರಥ್ಯದಲ್ಲಿ ಜೇಸಿ ಮಹಿಳಾ ಅಧ್ಯಕ್ಷೆ ಪ್ರೇಮ ಡಿಕುನ್ಹಾ ಇವರ ಸಹಕಾರದೊಂದಿಗೆ ಸತತವಾಗಿ 7 ದಿನ ಮಹಿಳಾದಿನಾಚರಣೆ ಆಚರಿಸುತ್ತಿದ್ದು, ಈ ಸಪ್ತಾಹದ ಕಾರ್ಯಕ್ರಮವಾಗಿ ಮೂಡ್ಲಕಟ್ಟೆ MIT ಇಂಜಿನಿಯರಿಂಗ್ ಕಾಲೇಜಿನಲ್ಲಿ, ಲಿಂಗ ಸಮಾನತೆ ವಿಷಯದ ಮೇಲೆ ಚರ್ಚಾ ಕಾರ್ಯಕ್ರಮ ನೆರವೇರಿತು.
ಮಂಗಳೂರು: ದಿನಾಂಕ 8.03.2023 ರಂದು ಸಹೋದಯ ಬೆಥನಿ ಸೇವಾ ಕೇಂದ್ರ ಬೆಂದುರೂ ಮಂಗಳೂರು ಹಾಗೂ ಅರೈಝ್ ಪೌಂಡೇಶನ್ , ಸಹೋದಯ ಬೆಥನಿ ಮಹಿಳಾ ಒಕ್ಕೂಟ, ಮಂಗಳೂರು ವಿಶ್ವ ವಿದ್ಯಾನಿಲಯ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿನಿಯರ ಜಂಟಿ ಆಶ್ರಯದಲ್ಲಿ ಪುಷ್ಪಾಲಯ ಸಂಭಾಗಣದಲ್ಲಿ ಲಿಂಗ ಸಮಾನತೆಗಾಗಿ ನಾವೀನ್ಯತೆ ಮತ್ತು ತಂತ್ರಜ್ಞಾನ ಎಂಬ ವಿಷಯವನ್ನಾಧರಿಸಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾರ್ಥನಾ ನೃತ್ಯದ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಉದ್ಘಾಟನೆಯನ್ನು ಭ| ಸಂತೋಷ್ ಮರಿಯಾ ಬಿ.ಎಸ್ ಮಹಾಮಾತೆಯ ಸಲಹೆದಾರರು/ […]
ಗಂಗೊಳ್ಳಿ: ಸಮನ್ವಯ ದಾದ್ಲ್ಯಾಂಚೆ ಸ್ವ. ಸಹಾಯ್ ಸಂಘಟನ್ ಉಡುಪಿ ಜಿಲ್ಲೆ ತಶೆಂಚ್ ಸಮಾಜಿಕ್ ಅಭಿವೃದ್ಧಿ ಆಯೋಗ್ ಗಂಗೊಳ್ಳಿ ಫಿರ್ಗಜೆಚಾ ಮುಕೇಲ್ಪಣಾರ್ ಮಾರ್ಚ್ 5 ತಾರೀಕೆರ್ ಆಯ್ತಾರಾ ದನ್ಪಾರ 3:00 ವೊರಾರ್ ವಾರಾಡ್ಯಾ ಹಂತಾರ್ ದಾದ್ಲ್ಯಾಂಚೆ ಸ್ವ. ಸಹಾಯ್ ಸಂಘಟನಾ ವಿಶಿಂ ಮಾಹೆತ್ ಆನಿ ಸಾಂಧ್ಯಾಂಚೆಂ ಸಹಮಿಲನ್ ತಶೆಂಚ್ ತರ್ಬೆತಿ ಕಾರ್ಯಕ್ರಮ್ ಸಾಂ. ಜುಜೆ ವಾಜ್ ಸಭಾ ಸಾಲಾಂತ್ ಆಸಾ ಕೆಲೆಂ. ಹ್ಯಾ ಕಾರ್ಯಕ್ರಮಾಂಕ್ ಸಂಪನ್ಮೂಳ್ ವ್ಯಕ್ತಿ ಜಾವ್ನ್ ಸಂಪದಾಚೆಂ ದಿರೊಕ್ತರ್ ಬಾ| ರೆಜಿನಾಲ್ಡ್ ಪಿಂಟೊ ಹಾಜರ್ ಆಸ್ಲೆ. […]
ಕುಂದಾಪುರ : ಜೆಸಿಐ ಕುಂದಾಪುರ ಸಿಟಿ ಯಾ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಯಾ ಪ್ರಯುಕ್ತ ಮಹಿಳಾ ಸಮಾನತೆ ಯಾ ಬಗ್ಗೆ ಬೀದಿ ನಾಟಕ ಹಾಗು ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಕಾರ್ ರ್ಯಾಲಿಯನ್ನು ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ತಾಲೂಕು ಪಂಚಾಯತ್ ಎದುರುಗಡೆ ಪುರಸಭೆ ಅಧ್ಯಕ್ಷ ರಾದ ವೀಣಾ ಭಾಸ್ಕರ್ ಉದ್ಘಾಟನೆ ನೆರೆವೇರಿಸಿ ಮಹಿಳೆಯರು ಇಂದು ಎಲ್ಲ ಕ್ಷೇತ್ರ ದಲ್ಲಿ ತೊಡಗಿಸಿಕೊಂಡು ತನ್ನ ಕಾರ್ಯ ವ್ಯಾಪಿ ಯನ್ನು ಪುರುಷ ರಿಗೆ ಸಮಾನವಾಗಿ ಕೆಲಸ ಮಾಡಿ ಕೊಂಡು ಬರ್ತಾ […]
ಮಂಗಳೂರು: ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಬಿಷಪರ ನಿವಾಸದಲ್ಲಿರುವ ಕಛೇರಿಯ ನವೀಕರಣದ ಉದ್ಘಾಟನೆ ಹಾಗೂ ಆಶೀರ್ವಚನ 06-03-2023 ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಜರುಗಿತು. ಉದ್ಘಾಟನೆಯನ್ನು ಹಿರಿಯ ಮಾಜಿ ಅಧ್ಯಕ್ಷರಾದ ಶ್ರೀ. ಕಾಸ್ಮಿರ್ ಮಿನೇಜಸ್ ನೆರವೇರಿಸಿದರು. ಆಶೀರ್ವಚನವನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಇದರ ಅಧ್ಯಾತ್ಮಿಕ ನಿರ್ದೇಶಕರಾದ ಅತಿ ವಂದನೀಯ.ಫಾ| ಡಾ.ಜೆ.ಬಿ.ಸಲ್ಡಾನ್ಹ ಅವರು ಕಛೇರಿಯ ಆಶೀರ್ವಚನಗೊಳಿಸಿ, ಪ್ರಾರ್ಥನೆ ಸಲ್ಲಿಸಿದರು.ನಂತರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಥೊಲಿಕ್ ಸಭಾ ಮಂಗಳೂರು ಪ್ರದೇಶದ ಅಧ್ಯಕ್ಷರಾದ ಶ್ರೀ ಸ್ಟ್ಯಾನಿ ಲೋಬೋ ಪ್ರಸ್ತಾವಿಕ […]
ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಯಿಂದ ಜನ ಔಷಧಿ ದಿವಸದ ಕೊನೆಯ ದಿನದಂದು ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ದ ಎದುರು ಮಾತ್ರ್ ಶಕ್ತಿ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ವಹಿಸಿ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿ ಗಳಾಗಿ ಲಯನ್ ಪಿ.ಡಿ.ಜಿ. – ವಿ. ಜಿ ಶೆಟ್ಟಿ (ರೆಡ್ ಕ್ರಾಸ್ ರಾಜ್ಯ ಶಾಖೆಯ ಸಮಿತಿ ಸದಸ್ಯರು ಕೂಡಾ) ಕಾರ್ಯಕ್ರಮ […]
ಕುಂದಾಪುರ: ಪುಸ್ತಕಗಳನ್ನು ಓದುವುದರಿಂದ ಆತ್ಮವಿಶ್ವಾಸ, ಏಕಾಗ್ರತೆ, ಶಿಸ್ತು, ಸೃಜನಶೀಲತೆ ಹೆಚ್ಚುತ್ತದೆ. ಪುಸ್ತುಕಗಳು ಜ್ಞಾನ ಭಂಡಾರವಿದ್ದಂತೆ. ಪುಸ್ತಕಗಳ ಅಧ್ಯಯನದಿಂದ ಜ್ಞಾನವೃದ್ಧಿಯಾಗುವ ಮೂಲಕ ಮಾನವೀಯ ಮೌಲ್ಯಗಳು ಹೆಚ್ಚುತ್ತವೆ ಎಂದು ರೆಡ್ ಕ್ರಾಸ್ ಸಂಸ್ಥೆಯ ಮುತ್ತಯ್ಯ ಶೆಟ್ಟಿ ಹೇಳಿದರು.ಸಾಹಿತಿ ಪಾರ್ವತಿ ಜಿ ಐತಾಳ್ ಅವರು ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಲಾದ ಪುಸ್ತಕಗಳನ್ನು ಶಾಲಾ ಆಡಳಿತ ಮಂಡಳಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಸಂತೋಷ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. […]