ಕುಂದಾಪುರ; ಮೂಡಲಕಟ್ಟೆಯಲ್ಲಿರುವ ವಿದ್ಯಾ ಅಕಾಡೆಮಿ ಶಾಲೆಯ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಎಳೆಯ ವಿದ್ಯಾರ್ಥಿಗಳ ಕ್ರೀಡಾ ಉತ್ಸವವು ಈ ದಿನದ ಮುಖ್ಯ ಆಕರ್ಷಣೆಯಾಗಿತ್ತು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕರಾದ ಮುಖ್ಯ ಅತಿಥಿ ಶ್ರೀ ಅಜಾದ್ ಮೊಹಮ್ಮದ್ ಮತ್ತು ಗೌರವ ಅತಿಥಿಯಾಗಿ ಕೋಣಿ ಕ್ಲಸ್ಟರ್‌ನ ಸಿ.ಆರ್.ಪಿ ಶ್ರೀಮತಿ ಸುಮನಾ ಎನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳ ಆಕರ್ಷಕ , ಪ್ರಶಂಸನೀಯ ಮಾರ್ಚ್ ಪಾಸ್ಟ್ ಮೂಲಕ ಆರಂಭವಾಯಿತು, ತಮ್ಮ ಭಾಷಣದಲ್ಲಿ, ಶ್ರೀ ಅಜಾದ್ ಮೊಹಮ್ಮದ್ ಅವರು […]
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಫಾದರ್ ಮುಲ್ಲರ್ ಫಾರ್ಮಾಸ್ಯುಟಿಕಲ್ ವಿಭಾಗವು 20 ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ.ಫಾದರ್ ಮುಲ್ಲರ್ ಹೋಮಿಯೋಪಥಿಕ್ ಫಾರ್ಮಾಸ್ಯುಟಿಕಲ್ ವಿಭಾಗವು ತನ್ನ ಉತ್ತಮ ಗುಣಮಟ್ಟದ, ನೈಜ ಮತ್ತು ಕೈಗೆಟುಕುವ ಹೋಮಿಯೋಪತಿ ಔಷಧಿಗಳ ಬದ್ಧತೆಗೆ ಹೆಸರುವಾಸಿಯಾಗಿದ್ದು, ದೇರಳಕಟ್ಟೆ ಕ್ಯಾಂಪಸ್‌ಗೆ ಸ್ಥಳಾಂತರಗೊಂಡ 20 ನೇ ವಾರ್ಷಿಕೋತ್ಸವವನ್ನು ಹೆಮ್ಮೆಯಿಂದ ಆಚರಿಸುತ್ತಿದೆ. ವಿಂಶತಿ ಜುಬಿಲಿ ಎಂದೂ ಕರೆಯಲ್ಪಡುವ ಈ ಆಚರಣೆ ಒಂದು ಮೈಲಿಗಲ್ಲು ಆಗಿದ್ದು, ಸಾರ್ವಜನಿಕರಿಗೆ ತಾಜಾ ಮತ್ತು ಪರಿಣಾಮಕಾರಿ ಹೋಮಿಯೋಪತಿ […]
ಜೆಸಿಐ ವಲಯ 15ರ ವಲಯಾಧ್ಯಕ್ಷ ಅಭಿಲಾಷ್ ಬಿ.ಎ ಅವರಿಗೆ ಸನ್ಮಾನ ಕೋಟ: ಕೋಟೇಶ್ವರ ಗಾಣಿಗ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಆಶ್ರಯದಲ್ಲಿ ಭಾನುವಾರ ಬೀಜಾಡಿ ಮಿತ್ರಸೌದದಲ್ಲಿ ಜೆಸಿಐ ಭಾರತದ ಪ್ರತಿಷ್ಠಿತ ವಲಯ 15ರ ವಲಯಾಧ್ಯಕ್ಷರಾಗಿ ಆಯ್ಕೆಯಾದ ಕೋಟೇಶ್ವರ ಗಾಣಿಗ ಯುವ ಸಂಘಟನೆಯ ಮಾಜಿ ಅಧ್ಯಕ್ಷ ಅಭಿಲಾಶ್ ಬಿ ಎ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ.ಶಿವರಾಮ ಕಾರಂತ ಶಿಕ್ಷಣ ಶಿಕ್ಷಕ ಪ್ರಶಸ್ತಿ ಪುರಸ್ಕøತ ಮುಖ್ಯಶಿಕ್ಷಕ ಕೆ.ಎಸ್.ಮಂಜುನಾಥ್ ಅಭಿನಂದನಾ ಭಾಷಣ ಮಾಡಿ ಇದು ಜೆಸಿಐ ಸಂಸ್ಥೆಯಲ್ಲಿ ದೊಡ್ಡ ಗೌರವದ […]
ಕುಂದಾಪುರ (ನ. 11) : ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 7ರಂದು ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗೆ ಅವರ ಸುರಕ್ಷತೆಯ ಬಗ್ಗೆ ಎರವೆಯಲ್ಲಿಯೇ ಅರಿವು ಇರಬೇಕೆಂಬ ಕಾಳಜಿಯಿಂದ ನನ್ನ ಸುರಕ್ಷತೆ ನನ್ನ ಧ್ವನಿ ಎನ್ನುವ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.ಶಾಲೆಯ ಮಾಜಿ ಶಿಕ್ಷಕಿ ಹಾಗೂ ಯೂಟ್ಯೂಬರ್ ಆಗಿರುವ ಶ್ರೀಮತಿ ಭಾರತಿ ಎನ್ ರವರು ವಿದ್ಯಾರ್ಥಿಗಳಿಗೆ ಗುಡ್ ಟಚ್ ಬ್ಯಾಡ್ ಟಚ್ ಕುರಿತಾದ ಪರಿಪೂರ್ಣ ಮಾಹಿತಿಯನ್ನು ಅವರ ವಯಸ್ಸಿಗನುಸಾರವಾಗಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲರು, ಪ್ರಾಥಮಿಕ […]
Udupi, 12 November 2024 – The Diocese of Udupi mourns the loss of Rev. FrDr Lawrence C. D’Souza, a devoted priest, visionary leader, and compassionate pastor, who passed away early this morning at Father MullerMedical College Hospital in Mangalore. Fr. Lawrence, aged 75, had been courageously battling illness for several years, and he peacefully returned […]
“ಬಾಲ ಮೇರಿ’ ಚರ್ಚಿನ ಭಾರತೀಯ ಕ್ಯಾಥೋಲಿಕ್ ಯುವ ಸಂಚಲನದಿಂದ ಬಜ್ಜೋಡಿ ಜಲವಾಸಿ ಸಾಹಸಗಳ ದಿನ ‘ಉದ್ಕಾ ಖೆಳಾ ಧಭಾಜೊ 2024’ ಅನ್ನು ಆಯೋಜಿಸಿತ್ತು. ನವೆಂಬರ್ 10 ರ ಭಾನುವಾರ ಮಧ್ಯಾಹ್ನ ಒಂದು ಇಂಟರ್‌ವರ್ಡ್ ಆಕ್ವಾ ಆಟಗಳು.ಕಾರ್ಯಕ್ರಮ ಮಧ್ಯಾಹ್ನ 2.30 ಕ್ಕೆ ಟೀಮ್ ಸ್ಪಿರಿಟ್ ಮತ್ತು ಉತ್ಸಾಹ ಮಾರ್ಚ್ ಪಾಸ್ಟ್ ನೊಂದಿಗೆ ಪ್ರಾರಂಭವಾಯಿತು. ಐಸಿವೈಎಂ ಸದಸ್ಯರಿಂದ ಪ್ರಾರ್ಥನಾ ಗೀತೆ ನಡೆಯಿತು. ಘಟಕದ ಅಧ್ಯಕ್ಷ ಕ್ಲಿಯೋನ್ ಡಿಸಿಲ್ವಾ ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಪಾಲಿಕೆಯ ಧರ್ಮಗುರು ಫಾ. ಡೊಮಿನಿಕ್ ವಾಸ್, ಸಹಾಯಕ. […]
ಶ್ರೀನಿವಾಸಪುರ : ಯಾಂತ್ರೀಕೃತ ಜೀವನದಿಂದ ಪ್ರಸ್ತುತದ ದಿನಗಳಲ್ಲಿ ದೇಹ ದಂಡನೆ ಇಲ್ಲದೆ ಕೇವಲ ಬುದ್ದಿ ಶಕ್ತಿಗೆ ಮಾತ್ರ ಹೆಚ್ಚು ಶ್ರಮ ನೀಡುತ್ತಿರುವುದರಿಂದ ಮಾನಿಸಿಕ ಖಿನ್ನತೆ ಒಳಗಾಗುತ್ತಿದ್ದಾರೆ. ಆದ್ದರಿಂದ ದಿನನಿತ್ಯದ ಚಟುವಟಿಕೆಗಳಲ್ಲಿ ಕ್ರೀಡೆಯನ್ನು ಒಂದು ಭಾಗವನ್ನಾಗಿಸಿಕೊಳ್ಳುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರೆನೀಡಿದರು.ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶ್ರೀನಿವಾಸಪುರ ಹಾಗೂ ದೈಹಿಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಟಮಕ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ಗುಡ್ಡಗಾಡು ಸ್ಪರ್ಧೆಯ […]
ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನ. 8 ರಂದು ವಾರ್ಷಿಕ ಕ್ರೀಡಾಕೂಟ ಜರುಗಿತು. ಕ್ರೀಡಾಕೂಟದ ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ರಿವರ್ ಸೈಡ್ ಕುಂದಾಪುರ ಉಪಾಧ್ಯಕ್ಷರಾಗಿರುವ ರೊ, ಸದಾನಂದ ಉಡುಪ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಶಾಲೆಯಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ರೋಟರಿ ಕ್ಲಬ್ ತೊಡಗಿಸಿಕೊಂಡಿರುವುದು ನಮಗೆ ಸಂತೋಷ ನೀಡಿದೆ. ಕ್ರೀಡೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದು ಮುಖ್ಯ ”ಸೋಲೇ ಗೆಲುವಿನ ಸೋಪಾನ” ಗೆದ್ದಾಗ ಹಿಗ್ಗದೆ ಸೋತಾಗ ಕುಗ್ಗದೆ ಎರಡನ್ನು ಸಮಾನವಾಗಿ […]
ಕುಂದಾಪುರ: ನವೆಂಬರ್ 6ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಕ್ಷಕ ಶಿಕ್ಷಕರ ಸಭೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎನ್.ಎಸ್.ಸದಾನಂದ ಕಾಮತ್ ಮಾತನಾಡಿ ಮಕ್ಕಳನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸಮಾಜದಲ್ಲಿ ಮಕ್ಕಳು ಚೆನ್ನಾಗಿ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಆಸೆ ಪ್ರತಿ ಪೋಷಕರ ಮನಸಲ್ಲಿ ಇರುತ್ತದೆ. ಆದರೆ ಅವರ ಜವಾಬ್ದಾರಿ ಕೇವಲ ಶಿಕ್ಷಣ ಕೊಡಿಸುವುದರಲ್ಲಿ ಮುಗಿಯುವುದಿಲ್ಲ. ಬದಲಾಗಿ ಮಕ್ಕಳು ತಪ್ಪು ದಾರಿಗೆ ಹೋಗದಂತೆ ಅವರ ಜೊತೆ ನಿಂತು ತಪ್ಪುಗಳು […]