ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಕುಸ್ತಿ ಪಂದ್ಯಾಟದಲ್ಲಿ ಪುರುಷರ ಮತ್ತು ಮಹಿಳಾ ವಿಭಾಗದಗೆ ಆಳ್ವಾಸ್ ಕಾಲೇಜು ಮೂಡುಬಿದಿರೆ ಸಮಗ್ರ ಪ್ರಶಸ್ತಿಯೊಂದಿಗೆ ಪ್ರಥಮ ಸ್ಥಾನ ಪಡೆಯಿತು.ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಮಂಗಳೂರಿನ ಎಸ್.ಜಿ.ಸಿ ಕಾಲೇಜು, ತೃತೀಯ ಸ್ಥಾನವನ್ನು ವಿಶ್ವವಿದ್ಯಾಲಯ ಕಾಲೇಜು, ಮಂಗಳೂರು ಮತ್ತು ಚತುರ್ಥ ಸ್ಥಾನವನ್ನು ಮಂಗಳೂರಿನ ಕಾರ್ ಸ್ಟ್ರೀಟ್ ನ ಜಿ.ಎಫ್.ಜಿ.ಸಿ ಕಾಲೇಜು ಪಡೆಯಿತು. ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ವಿಶ್ವವಿದ್ಯಾಲಯ ಕಾಲೇಜು ಮಂಗಳೂರು, ತೃತೀಯ […]
ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಮೂಲ ಪುರುಷ ಶ್ರೀ ಸುಬ್ರಾಯ ಆಚಾರ್ಯ (ಸುಬ್ಬ ಪೈ) ಇವರ ಪುಣ್ಯ ಸ್ಮರಣೆಯ ಅಂಗವಾಗಿ ನಾದೋಪಾಸಕ, ವಿದ್ವಾನ್ ವಾಗೀಶ್ ಭಟ್ ಅವರಿಂದ ಭಕ್ತಿ ಸಂಗೀತ ಸಾಂಸ್ಕøತಿಕ ಕಾರ್ಯಕ್ರಮ ದೇವಸ್ಥಾನದಲ್ಲಿ ನಡೆಯಿತು.ತಬಲಾದಲ್ಲಿ ವಿದ್ವಾನ್ ಸತೀಶ ಹಂಪಿಹೋಳಿ ಹಾಗೂ ಹಾರ್ಮೋನಿಯಂನಲ್ಲಿ ಲಕ್ಷ್ಮೀ ಗೋವಿಂದ ಭಟ್ ಸಹಕರಿಸಿದರು.
Holy Rosary English medium school thanks giving mass, on 10-12-22, silver jubilee celebration program on December 15 and 16
ಇಲ್ಲಿನ ಹೋಲಿಕ್ರಾಸ್ ಚರ್ಚಿನಲ್ಲಿ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೊರವರ ನೇತ್ರತ್ವದಲ್ಲಿ ನೆಡೆದ 2023-2025ನೇ ಸಾಲಿನ ಪಾಲನಾ ಮಂಡಳಿಯ ಚುನಾವಣೆಯಲ್ಲಿ ನೂತನ ಉಪಾಧ್ಯಕ್ಷರಾಗಿ ಸ್ಟೇಪನ್ ಡಾಯಸ್, ಕಾರ್ಯದರ್ಶಿಯಾಗಿ ವೀಣಾ ಫೆರ್ನಾಂಡಿಸ್, ಆಯೋಗಗಳ ಸಂಯೋಜಕಿಯಾಗಿ ಅನಿತಾ ನಜ್ರೆತ್ ರವರು ಆಯ್ಕೆಯಾಗಿರುತ್ತಾರೆ ಎಂದು ಮಾಧ್ಯಮ ಪ್ರತಿನಿಧಿ ಲಾರೆನ್ಸ್ ಫೆರ್ನಾಂಡಿಸ್ ರವರ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಕುಂದಾಪುರ, ಡಿ.11: ಹೆಸರಾಂತ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆ ತನ್ನ 31 ವರ್ಷಕ್ಕೆ ಕಾಲಿಡುವ ಸಂದರ್ಭದಲ್ಲಿ ಕುಂದಾಪುರದ ಪ್ರಧಾನ ಕಛೇರಿಯ ಕಟ್ಟಡದಲ್ಲಿ ಸುಸಜ್ಜಿತ ನಿರ್ಮಿಸಲ್ಪಟ್ಟ ರೋಜರಿ ಸಭಾಭವನ ಉದ್ಘಾಟನ ಕಾರ್ಯಕ್ರಮ ಮತ್ತು ಸಂಸ್ಥಾಪಕರ ದಿನವನ್ನು ನೂತನ ಸಭಾಭವನದಲ್ಲಿ ಆಚರಿಸಲಾಯಿತು.ನೂತನ ಸಭಾಭವನವನ್ನು ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.ಇದರ ಅಧ್ಯಕ್ಷ ಜೊನ್ಸನ್ ಡಿ ಆಲ್ಮೇಡಾ ಉದ್ಘಾಟಿಸಿ “ನಮ್ಮ ಸಂಸ್ಥೆಯ ಹಲವಾರು ಯೋಜನೆಗಳಲ್ಲಿ ಈ ಸಭಾಭವನದ ಕನಸು ಒಂದಾಗಿತ್ತು, ಕಡಿಮೆ ಖರ್ಚಿನಲ್ಲಿ ಉತ್ತಮ ರೀತಿಯಲ್ಲಿ ಇದನ್ನು ನಿರ್ಮಿಸಿದ್ದೇವೆ, […]
ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಘಟಕ, ಬಿ. ಡಿ. ಶೆಟ್ಟಿ ಕಾಲೇಜ್ ಮಾಬುಕಳ,Lions club Brahmavara- Barkur, Royal club Brahmavara ಮತ್ತು HDFC ಬೇಂಕ್ ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಕಾಲೇಜಿನಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮ ದಲ್ಲಿ, ಸಭಾಪತಿ ಎಸ್ ಜಯಕರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಸಮಿತಿಯ ಸದಸ್ಯರಾದ ಸದಾನಂದ ಶೆಟ್ಟಿ ಉಪಸ್ಥಿತ ರಿದ್ದರು. ಅಲ್ಲದೇ ಕಾಲೇಜಿನ ಪ್ರಾಂಶುಪಾಲರು, ಮಾಜಿ ಪ್ರಾಂಶುಪಾಲರು, ಲಯನ್ಸ್ ಅಧ್ಯಕ್ಷರು ಮತ್ತು ಸದಸ್ಯರು, […]
ಕುಂದಾಪುರ, ಡಿ.07: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯೂತ್ ರೆಡ್ ಕ್ರಾಸ್ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ ಅವರ ಸಹಯೋಗದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಉಮೇಶ್ ಪುತ್ರನ್,ನಿರ್ದೇಶಕರು ಚಿನ್ಮಯ್ ಆಸ್ಪತ್ರೆ ಮತ್ತು ಉಪ ಸಭಾಪತಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರು ಮಾತನಾಡಿ ಕೆಲವು ವರ್ಷಗಳ ಹಿಂದೆ ಏಡ್ಸ್ ಎನ್ನುವುದು ಒಂದು ದೊಡ್ಡ ಕಾಯಿಲೆಯಾಗಿತ್ತು. ಈಗಿನ ದಿನಗಳಲ್ಲಿ ಏಡ್ಸ್ ಅನ್ನು ಸಹ ನಿವಾರಿಸುವಂತಹ […]
ಕುಂದಾಪುರ : ‘ ಈ ಭೂಮಿಗೆ ನಾವು ತಾಯಿಯ ಗರ್ಭದಿಂದ ಹೊರಗೆ ಬಂದಾಗ ಒಂದು ಹೆಣ್ಣಾಗಿ ಬಂದಿದ್ದಕ್ಕೆ ಯಾವತ್ತೂ ದೇವರಲ್ಲಿ ಚಿರಋಣಿಯಾಗಿರಬೇಕು’ ಎಂದು ಡಾ. ಸೋನಿ ಡಿಕೋಸ್ಟ ಅವರು ಹೇಳಿದರು. ಅವರು ಇತ್ತೀಚಿಗೆ ಇಲ್ಲಿನ ಭಂಡಾರಕಾರ್ಸ್ ಕಾಲೇಜಿನ ಮಹಿಳಾ ವೇದಿಕೆಯವರು ಆಯೋಜಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಮಾರ್ಚ್ 8ನೇ ತಾರೀಕು ಬಂದಾಗ ನಾವು ಪೇಪರಲ್ಲಿ, ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಂ ಎಲ್ಲಾ ಕಡೆಯಲ್ಲೂ ಮಹಿಳಾ ದಿನದ ಸೆಲೆಬ್ರೇಶನ್ ನೋಡಬಹುದು. ವರ್ಷದ 365 ದಿನಗಳಲ್ಲಿ ಒಂದು ದಿನ ಮಾತ್ರ […]