
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫ಼ೆಸರ್ ಜೆನಿಫರ್ ಮಿನೆಜೆಸ್ ಲಿಂಗ ಸಮಾನತೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಮಧ್ಯಾಹ್ನ ವಿವಿಧ ಮನರಂಜನಾ ಸ್ಪರ್ದೆಗಳನ್ನು ಆಯೋಜಿಸಲಾಗಿದ್ದು ಕಾಲೇಜಿನ ಎಲ್ಲ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡರು. ಎರಡನೇ ದಿನದಂದು ಶ್ರೀಮತಿ ಜುಡಿತ್ ಮೆಂಡೋನ್ಸಾ ಲಿಂಗ ಸಮಾನತೆಯ ಕುರಿತು ಮಾತನಾಡಿ “ಎಲ್ಲಾ ಕೆಲಸಗಳನ್ನು ಪುರುಷರು ಮತ್ತು ಮಹಿಳೆಯರು ಇಬ್ಬರೂ ಸಮಾನವಾಗಿ […]

ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ 38ನೇ ಬ್ಯಾಚ್ ಬಿ.ಎಚ್.ಎಮ್.ಎಸ್ ಕೋರ್ಸ್ನ್ನು ದಿನಾಂಕ10.03.2023ರಂದು ಬೆಳಿಗ್ಗೆ 10.30ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಶಾರದಕೃಷ್ಣ ಹೋಮಿಯೋಪಥಿ ಮೆಡಿಕಲ್ ಕಾಲೇಜ್, ಕುಲಸೇಕರ, ಕನ್ಯಕುಮಾರಿ ಇಲ್ಲಿನ ಮೆಟಿರಿಯಾ ಮೆಡಿಕಾ ವಿಭಾಗದ ಪ್ರಾಧ್ಯಾಪಕರು ಹಾಗೂ ಸ್ನಾತಕೋತ್ತರ ಕೋರ್ಸ್ಗಳ ಸಂಯೋಜಕರಾದ ಡಾ. ವಿನ್ಸ್ಟನ್ ವರ್ಗೀಸ್ ವಿ.,ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂ ದನೀಯರಿಚರ್ಡ್ ಅಲೋಶಿಯಸ್ ಕುವೆಲ್ಲೊ, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತುಆಸ್ಪತ್ರೆಯ ಆಡಳಿತಾಧಿಕಾರಿಗಳಾದ ವಂದನೀಯ […]

ಕುಂದಾಪುರ: ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀವಾ೯ದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನದಲ್ಲಿ ಮಾ.13ರಂದು ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಕೆಳಬನದಲ್ಲಿ ಜರುಗಲಿರುವ ಏಕಪವಿತ್ರ ನಾಗಮಂಡಲೋತ್ಸವದ ಧಾಮಿ೯ಕ ಕಾರ್ಯಕ್ರಮಗಳು ಭಾನುವಾರದಿಂದ ಆರಂಭಗೊಂಡವು.ವೇದಮೂತಿ೯ ಶ್ರೀ ಮಧುಸೂಧನ ಬಾಯಿರಿ ಮಣೂರು ಇವರ ನೇತೃತ್ವದಲ್ಲಿ ಪ್ರಾರ್ಥನಾ ಫಲನ್ಯಾಸ ಪೂರ್ವಕ ಸಾಮೂಹಿಕ ಪ್ರಾರ್ಥನೆ, ಗಣೇಶ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ಋತ್ವಿಗ್ವರಣೀ ಗಣಯಾಗ, ಪವಮಾನ ಹೋಮ, ಆಯುತ ಸಂಖ್ಯಾತಿಲ ಹೋಮ, […]

ಕುಂದಾಪುರ: ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀವಾ೯ದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನದಲ್ಲಿ ಮಾ.13ರಂದು ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಕೆಳಬನದಲ್ಲಿ ಜರುಗಲಿರುವ ಏಕಪವಿತ್ರ ನಾಗಮಂಡಲೋತ್ಸವದ ಅಂಗವಾಗಿ ಶನಿವಾರ ಹಸಿರು ಹೊರೆಕಾಣಿಕೆ ಪುರ ಮೆರವಣಿಗೆ ನಡೆಯಿತು.ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಿಂದ ಹೊರಟ ಹಸಿರು ಹೊರೆಕಾಣಿಕೆ ಪುರ ಮೆರವಣಿಗೆಗೆ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಿರಿಯ ಸದಸ್ಯ ಸುರೇಶ್ ಬೆಟ್ಟಿನ್ ಚಾಲನೆ ನೀಡಿ ಶುಭ […]

Mangaluru, Mar 8: Shubadha Social Service Centre, Suralpady celebrated International Women’s Day on March 8, 2023 at 06:30pm at Shubadha short stay home for women, Suralpady, Kinnikambla. St Raymond’s Degree College, Vamanjoor NSS unit collaborated with the programme. Mrs Anitha Norbert DSouza, the Panchayat member of Ganjimat Gram Panchayat was the chief guest. Sr Anna Maria […]

ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು ಸೆಪ್ಟೆಂಬರ್/ ಅಕ್ಟೋಬರ್2022 ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿಕುಂದಾಪುರದ ಭಂಡಾರ್ಕಾರ್ಸ್ಕಾಲೇಜಿಗೆಎಂಟು ರ್ಯಾಂಕ್ಗಳು ದೊರಕಿವೆ.ಬಿ.ಸಿ.ಎ ಪದವಿ ಪರೀಕ್ಷೆಯಲ್ಲಿ ಬೈಂದೂರುತಾಲೂಕಿನಯಡ್ತೆರೆಗ್ರಾಮದಗೋವಿಂದ ಪೂಜಾರಿಅವರ ಪುತ್ರಿ ದೀಕ್ಷಾಅವರಿಗೆ ನಾಲ್ಕನೇ ರ್ಯಾಂಕ್ ಮತ್ತು ಬೈಂದೂರುತಾಲೂಕಿನಕೊಡೇರಿಗ್ರಾಮದ ಕೃಷ್ಣ ಪೂಜಾರಿಅವರಅವರ ಪುತ್ರಿರಮಿತಾಅವರಿಗೆಆರನೇರ್ಯಾಂಕ್ಕುಂದಾಪುರದಕಂದಾವರಗ್ರಾಮದ ನಾಗಭೂಷಣಅವರ ಪುತ್ರಿ ಸ್ಪೂರ್ತಿಅವರಿಗೆಎಂಟನೇರ್ಯಾಂಕ್, ಬೈಂದೂರುತಾಲೂಕಿನ ಗೋಳಿಹೊಳೆ ಗ್ರಾಮದರವೀಂದ್ರ ಶೆಟ್ಟಿಅವರ ಪುತ್ರರಕ್ಷಿತ್ಕುಮಾರ್ ಶೆಟ್ಟಿಅವರಿಗೆಒಂಬತ್ತನೇರ್ಯಾಂಕ್ದೊರೆತಿದೆ.ಬಿ.ಎಸ್.ಸಿ ಪದವಿ ಪರೀಕ್ಷೆಯಲ್ಲಿಉತ್ತರಕನ್ನಡಜಿಲ್ಲೆಯಕುಮಟಾತಾಲೂಕಿನಗುರುದತ್ತ ಪೈ ಅವರ ಪುತ್ರ ಸನತ್ಗುರುದತ್ತ ಪೈ ಅವರಿಗೆ ಏಳನೇ ರ್ಯಾಂಕ್ದೊರೆತಿದೆ.ಬಿ ಕಾಂ ಪರೀಕ್ಷೆಯಲ್ಲಿಕುಂದಾಪುರದತಾಲೂಕಿನಕೋಟೇಶ್ವರಗ್ರಾಮದ ಪ್ರಸನ್ನ ಹೆಬ್ಬಾರ್ಇವರ ಪುತ್ರಿಪ್ರತೀಕ್ಷಾಇವರಿಗೆಒಂಬತ್ತನೇರ್ಯಾಂಕ್ದೊರೆತಿದೆ.ಬಿ.ಬಿ.ಎ ಪದವಿ ಪರೀಕ್ಷೆಯಲ್ಲಿಕುಂದಾಪುರದ ಹೆಮ್ಮಾಡಿಗ್ರಾಮದಅಬ್ದುಲ್ರೆಹಮಾನ್ಅವರ ಪುತ್ರಿ ಶಾಹಿನಾ ಅವರಿಗೆಆರÀನೇರ್ಯಾಂಕ್ […]

ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವರಿಗೆ ಸಮರ್ಪಣೆಯಾಗಲಿರುವ ಸ್ವರ್ಣ ಪಲ್ಲಕ್ಕಿಯ ಪುರಪ್ರವೇಶ ಮಾ.15 ರಂದು ಬುಧವಾರ ಜರುಗಲಿದೆ. ಅಂದು ಸಾಯಂಕಾಲ ಘಂಟೆ 6ಕ್ಕೆ ಸ್ವರ್ಣ ಪಲ್ಲಕ್ಕಿಯನ್ನು ಶಾಸ್ತ್ರಿ ಸರ್ಕಲ್ನಲ್ಲಿ ಸ್ವಾಗತಿಸಿ ಪುರ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಕೊಂಡೊಯ್ಯಲಾಗುವುದು ಎಂಬುದಾಗಿ ದೇವಳದ ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ. ಮಾ.19 ಸ್ವರ್ಣ ಪಲ್ಲಕ್ಕಿ ಸಮರ್ಪಣೆಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವರಿಗೆ ಸ್ವರ್ಣ ಪಲ್ಲಕ್ಕಿಯ ಸಮರ್ಪಣಾ ಸಮಾರಂಭ ಮಾ.19 ರಂದು ಆದಿತ್ಯವಾರ ಜರುಗಲಿದೆ. ಅಂದು ಮಧ್ಯಾಹ್ನ ಘಂಟೆ 3ಕ್ಕೆ ಶ್ರೀ […]

ಕೋಟೆಶ್ವರ, ಮಾ.11 : ಕೋಟೆಶ್ವರ ಸಂತ ಅಂತೋನಿ ಚರ್ಚಿನ ಧರ್ಮಗುರು ವಂ|ಸಿರಿಲ್ ಮಿನೆಜೆಸ್ ಇವರ 75 ನೇ ಹುಟ್ಟು ಹಬ್ಬದ ಸಂಭ್ರಮವನ್ನು ಕೋಟೆಶ್ವರ ಚರ್ಚಿನ ವಿಶ್ವಾಸಿಗಳು, ಅವರು ಹುಟ್ಟಿದ ದಿನವೇ, ಮಾರ್ಚ್ 10 ರಂದು ಸಂಜೆ ಆಚರಣೆಯನ್ನು ಚರ್ಚಿನಲ್ಲಿ ಆಚರಿಸಿದರು.ಮೊದಲಿಗೆ ಧರ್ಮಗುರು ವಂ|ಸಿರಿಲ್ ಮಿನೆಜೆಸ್ ಅವರು ದೇವರಿಗೆ ಕ್ರತಜ್ಞತಾ ಪೂರ್ವಕ ಬಲಿದಾನವನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಕಟ್ಕಕೆರೆ ಬಾಲ ಯೇಸುವಿನ ಆಶ್ರಮದ ಮುಖ್ಯಸ್ಥರಾದ ವಂ|ಅಲ್ವಿನ್ ಸೀಕ್ವೆರಾ ತಮ್ಮ ಸಂದೇಶದಲ್ಲಿ “ವಂ|ಸಿರಿಲ್ ಮಿನೆಜೆಸ್ ಅವರು ಜೀವನದಲ್ಲಿ ಸುದಿರ್ಘ ಪಯಣ […]

ಶ್ರೀನಿವಾಸಪುರ: ಪ್ರೇಕ್ಷಕರು ಸಮಾಜ ಮುಖಿ ಚಲನ ಚಿತ್ರಗಳನ್ನು ಬೆಂಬಲಿಸಬೇಕು ಎಂದು ಪ್ರಜಾರಾಜ್ಯ ಚಲನ ಚಿತ್ರದ ನಿರ್ದೇಶಕ ಡಾ. ಡಿ.ಎನ್.ವರದರಾಜು ಹೇಳಿದರು.ಪಟ್ಟಣದ ಎಸ್ವಿ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಸಭಾಂಗಣದಲ್ಲಿ ಪ್ರಜಾರಾಜ್ಯ ಚಲನ ಚಿತ್ರದ ಟ್ರೈಲರ್ ಪ್ರದರ್ಶನದ ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಮತದಾನದ ಮಹತ್ವ ಸಾರುವ ಈ ಚಿತ್ರ ಬದಲಾವಣೆಯ ವಾಹಕವಾಗಿದ್ದು, ಪ್ರೇಕ್ಷಕರು ವೀಕ್ಷಿಸುವುದರ ಮೂಲಕ ಬೆಂಬಲಿಸಬೇಕು ಎಂದು ಹೇಳಿದರು.ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸರ್ಕಾರಕ್ಕೆ ತೆರಿಗೆ ನೀಡುತ್ತಿದ್ದಾನೆ. ಆದರೆ ಮೂಲ ಸೌಕರ್ಯದ ಕೊರತೆ […]