ಅಕ್ಟೋಬರ್ 30ರಂದು ಭಂಡಾರ್ಕಾರ್ಸ್ ಕಾಲೇಜಿನ ಏನ್ ಎಸ್ ಎಸ್ ಘಟಕ , ಮಂಗಳೂರಿನ ಯಾನೆಪೋಯ ದಂತ ವಿಜ್ಞಾನ ಕಾಲೇಜಿನ ಏನ್ ಏಸ್ ಎಸ್ ಘಟಕ, ನಾವುಂದ ಗ್ರಾಮ ಪಂಚಾಯತ್ ಹಾಗೂ ಲಯನ್ಸ್ ಕ್ಲಬ್ ನಾವುಂದ ಇವರ ಸಹಯೋಗದಲ್ಲಿ ಫಿಟ್ ಇಂಡಿಯಾ ಫ್ರಿಡಂ ರನ್ 3.0 ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮವು ನಾವುಂದ ಗ್ರಾಮ ಪಂಚಾಯತ್ ಪರಿಸರದಲ್ಲಿ ನಡೆಯಿತು.ಸುಮಾರು 200 ಏನ್ ಎಸ್ ಎಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೀಚ್ ಪರಿಸರವನ್ನು ಸ್ವಚ್ಚಗೊಳಿಸಿದರು.ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ನರಸಿಂಹ […]
ಮಂಗಳೂರು : 67ನೇ ಕನ್ನಡ ರಾಜ್ಯೋತ್ಸವವನ್ನು 2022ರ ನವಂಬರ್ 1ರಂದು ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್, ಮಂಗಳೂರು ಇಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಲೆಯ ಪ್ರಾಂಶುಪಾಲರು ಎಲ್ಲರನ್ನೂ ಉದ್ದೇಶಿಸಿ ಮಾತನಾಡುತ್ತಾ ಪ್ರದೇಶಗಳಿಗೆ ಅನುಗುಣವಾಗಿ ಕನ್ನಡ ಭಾಷೆಯ ಭಿನ್ನತೆಯ ಕುರಿತು ಹೇಳಿದರು. ‘ಕನ್ನಡವನ್ನು ಉಳಿಸಿ ಬೆಳೆಸಿ’ ಎಂದು ಕರೆ ನೀಡಿದರು. 6ನೇ ತರಗತಿಯ ಭವಿಷ್ ಎಸ್ ಶೆಟ್ಟಿಯವರು ಸ್ವಾಗತಿಸಿದರು. ವಿದ್ಯಾರ್ಥಿಗಳು ಸಮೂಹ ಗೀತೆ ಹಾಗೂ ನಾಡಗೀತೆಯನ್ನು ಹಾಡಿದರು. 9ನೇ ತರಗತಿಯ ಆಲಿವರ್ […]
ಮಂಗಳೂರು: 1956 ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯವನ್ನು ರೂಪಿಸಿದ ದಿನ. ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ನೆನಪಿಗಾಗಿ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು, ನಂತರ ನೃತ್ಯ ನಾಟಕ ಮತ್ತು ಪ್ರಸ್ತುತಿಗಳ ಮೂಲಕ ಕರ್ನಾಟಕ ಮತ್ತು ಕನ್ನಡದ ವೈಭವ ಮತ್ತು ಹಿರಿಮೆಯನ್ನು ಬಿಂಬಿಸಲಾಯಿತು. ಈ ಸಂದರ್ಭದಲ್ಲಿ “ರಾಷ್ಟ್ರದ ಭಾಷಾ ಸಂಹಿತೆಯನ್ನು ಅಧ್ಯಯನ […]
ವಿದುಷಿ ಶ್ರೀಮತಿ ಸುಜಾತ ಗುರವ್ ಅವರ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ನ. 6 ರಂದು ಆದಿತ್ಯವಾರ ಕುಂದಾಪುರದ ಪಾರಿಜಾತ ಹೋಟೆಲ್‍ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.ಕುಂದಾಪುರದ ಸಂಗೀತ ಭಾರತಿ ಟ್ರಸ್ಟ್ (ರಿ.) ಮತ್ತು ಆರ್. ಕೆ. ಸಂಜೀವ ರಾವ್ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್, ಖಂಬದಕೋಣೆ ಇವರ ಜಂಟಿ ಆಶ್ರಯದಲ್ಲಿ ಶ್ರೀಮತಿ ಸುಶೀಲಾ ಸಂಜೀವ ರಾವ್, ಶ್ರೀಮತಿ ನಿರ್ಮಲಾ ಪ್ರಕಾಶ್ ರಾವ್ ಮತ್ತು ಶ್ರೀ ಪ್ರಕಾಶ್ ರಾವ್ ಸ್ಮಾರಕ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮಕ್ಕೆ […]
ಕುಂದಾಪುರ : ಕನ್ನಡ ರಾಜ್ಯೋತ್ಸವ ಎನ್ನವುದು ನಾಡಿನ ಪ್ರತಿ ಮನೆಯಲ್ಲಿ ಆಚರಿಸುವ ಹಬ್ಬವಾಗ ಬೇಕು ಈ ನಿಟ್ಟಿನಲ್ಲಿ ಸಂಘವು ಪ್ರತಿ ವರ್ಷ ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮವು ಶ್ಲಾಘನೀಯ ಎಂದು ಹಿರಿಯ ನ್ಯಾಯವಾದಿ ಮುದ್ದಣ ಶೆಟ್ಟಿ ಹೇಳಿದರು. ಅವರು ಕನ್ನಡಾಭಿಮಾನಿ ಡಾ. ರಾಜ್ ಸಂಘಟನೆಯ ವತಿಯಿಂದ ಹೊಸ ಬಸ್ ನಿಲ್ದಾಣದಲ್ಲಿ ಆಯೋಜಿಸಲಾದ 67ನೇ ರಾಜ್ಯೋತ್ಸವದ ಧ್ವಜಾರೋಹಣ ಗೈದು ಮಾತನಾಡಿದರು. ಸಂಘಟನೆಯ ಅಧ್ಯಕ್ಷ ರತ್ನಾಕರ ಪೂಜಾರಿ ಅವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು.ಉದ್ಯಮಿ ಶ್ರೀಧರ್ ಗಾಣಿಗ ದೀಪ ಬೆಳಗಿಸಿದರು. ಪ್ರಣಮ್ಯಾ ಡಿ.ಅವರ ಪ್ರಾರ್ಥನೆ […]
ಮಂಗಳೂರು: ಗ್ರಂಥಾಲಯಗಳು ಮತ್ತು ಗ್ರಂಥಾಲಯ ಕಾರ್ಯಕರ್ತರ ಕೊಡುಗೆಗಳನ್ನು ಸ್ಮರಿಸಲು ಸೈಂಟ್ ಆಗ್ನೆಸ್ ಪಿಯು ಕಾಲೇಜು ಗ್ರಂಥಾಲಯ ಸಪ್ತಾಹವನ್ನು ಆಚರಿಸಿತು. ಸಾಂಕ್ರಾಮಿಕ ಕಾಯಿಲೆಯ ಸಮಯದಲ್ಲಿ ಪುಸ್ತಕಗಳನ್ನು ಓದಲು ಮತ್ತು ಓದುವ ಆಸಕ್ತಿಯನ್ನು ಕ್ಷೀಣಿಸಿದಾಗ, ಒದುವಿಕೆಯಲ್ಲಿ ಆಸಕ್ತಿ ಬೆಳೆಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಒಂದು ವಾರದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪುಸ್ತಕಗಳಿ ಗೆ ಅಂಕ ಸ್ಪರ್ಧೆ, ಪುಸ್ತಕ ವಿಮರ್ಶೆ, ವರ್ಷದ ಓದುಗರು ಮತ್ತು ಅತ್ಯುತ್ತಮ ಶೀರ್ಷಿಕೆ ಸ್ಪರ್ಧೆಯನ್ನು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ನಡೆಸಲಾಯಿತು. ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ […]
The 25thannual college magazine of Father Muller Homoeopathic Medical College ‘PIONEER 2022’with the theme “Our Planet our Health” was released by commemorating the 112nd death anniversary of the founder Rev Fr Augustus Muller SJ on 31st October 2022in the College Auditorium.Dr Rohan S. Monis, Chief Administrative Officer, Kanachur Hospital & Research Centre was the Chief […]
ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ರೋಟರಿ ಜಿಲ್ಲೆಯ ಈ ವರ್ಷದ ಯೋಜನೆಗಳಲ್ಲಿ ಒಂದಾದ ಸ್ತ್ರೀ ಸಶಕ್ತೀಕರಣದ ಅಂಗವಾಗಿ ಶ್ರೀಮತಿ ಲಕ್ಷ್ಮಿ ಬೀಜಾಡಿ ಇವರಿಗೆ ಅಧ್ಯಕ್ಷ ರೋ. ಸತ್ಯನಾರಾಯಣ ಪುರಾಣಿಕರ ‘ಸವಿತಾ’ ಫೌಂಡೇಶನ್ನಿನ ಮೂಲಕ ಹೊಲಿಗೆ ಯಂತ್ರವನ್ನು ಪೂರ್ವಾಧ್ಯಕ್ಷರ ಉಪಸ್ಥಿತಿಯಲ್ಲಿ ಹಸ್ತಾಂತರಿಸಲಾಯಿತು.