ಕುಂದಾಪುರ, ಅ.24: ಕುಂದಾಪುರ ಪ್ರತಿಷ್ಟಿತ ಸಂತ ಮೇರಿಸ್ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರ ಶೇಖರ ಬೀಜಾಡಿ ಇವರಿಗೆ ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿ ಕ್ಲಬಿನಿಂದ “ನೇಶನಲ್ ಬ್ಯುಲ್ಡ್ ಎವಾರ್ಡ್” ಲಭಿಸಿದೆ.ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3182 ವಲಯ 3 ಮತ್ತು 4ರ ಆತಿಥ್ಯದಲ್ಲಿ ಆಯೋಜಿಸಿದ ಮಾಧವಕೃಷ್ಣ ಸಭಾಭವನ, ಹೋಟೆಲ್ ಕಿದಿಯೂರು, ಉಡುಪಿಯಲ್ಲಿ ನಡೆದ 20ನೇ ಅಕ್ಟೋಬರ್ ರಂದು “ಜ್ಞಾನ ಪೂರ್ಣ” ರೋಟರಿ ಜಿಲ್ಲಾ ಸಾಕ್ಷರತಾ ಕಾರ್ಯಾಗಾರ ಹೊಸ ಶಿಕ್ಷಣ ನೀತಿ ಎಂಬ ಕಾರ್ಯಕ್ರಮದಲ್ಲಿ ಆಯ್ದ ಶಿಕ್ಷಕರಿಗೆ ನೇಷನ್ […]
ಉಡುಪಿ-“ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಸಾಮರ್ಥ್ಯ ಹಾಗೂ ಆತ್ಮಸ್ಥೈರ್ಯ ಹೆಚ್ಚಿ ಜೀವನ ಕೌಶಲ್ಯ ವೃದ್ಧಿಯಾಗುತ್ತದೆ.ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಲೀಗ್ ಪ್ರಾರಂಭವಾಗಿದ್ದು,ಕ್ರೀಡಾಪಟುಗಳಿಗೆ ಕ್ರೀಡೆಯ ಮೂಲಕ ವೃತ್ತಿಗೂ ಹೆಚ್ಚಿನ ಸಹಕಾರಿಯಾಗಲಿದೆ” ಎಂದು ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಛೇರ್ಮನ್ ಗೌತಮ್ ಶೆಟ್ಟಿ ತಿಳಿಸಿದರು. ಇವರು ಅಕ್ಟೋಬರ್ 21 ಶುಕ್ರವಾರ ಉಡುಪಿಯ ಕನ್ನರ್ಪಾಡಿಯ ಸೈಂಟ್ ಮೇರೀಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ,ಕ್ರೀಡಾಪಟುಗಳನ್ನುದ್ದೇಶಿಸಿ […]
ಕಿನ್ನಿಕಂಬಳ: ರೋಸಾ ಮಿಸ್ಟಿಕಾ ಪಿಯು ಕಾಲೇಜು ಕಿನ್ನಿಕಂಬಳದಲ್ಲಿ ಸಾಂಪ್ರದಾಯಿಕ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ದರಿಸಿ ಬಂದಿದ್ದರು.. ಅವರು ಸಾಮೂಹಿಕವಾಗಿ ಪ್ರದರ್ಶಿಸಿದ ಮತ್ತು ಭಾರತದ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಬಣ್ಣ ಬಣ್ಣದ ವಿವಿಧ ಶೈಲಿಯ ಅವರ ಉಡುಪು ಸರಳವಾಗಿ ಅದ್ಭುತವಾಗಿದ್ದವು. ಸಮಾರಂಭವು ಪ್ರಾರ್ಥನೆ ಗೀತೆಯ ಮೂಲಕ ದೇವರ ಆಶೀರ್ವಾದವನ್ನು ಬೇಡಿಕೊಳ್ಳುವುದರೊಂದಿಗೆ ಪ್ರಾರಂಭವಾಯಿತು. 12 ನೇ ತರಗತಿಯ ವಿದ್ಯಾರ್ಥಿಗಳು ಸ್ವಾಗತ ನೃತ್ಯವನ್ನು ಪ್ರಸ್ತುತಪಡಿಸಿದರು. ಶ್ರೀ ಜೇಸನ್ ಮೊಂತೇರೊ ಕಾರ್ಯಕ್ರಮದ ಗೌರವ ಅತಿಥಿಯಾಗಿದ್ದರು. ಮುಖ್ಯ ಅತಿಥಿ ಮತ್ತು […]
St Lawrence English Medium school primary Boys sports team emerged as Mangalore North Zonal champions. October 19, Boys team of St Lawrence English Medium school bagged 3 Golds, 2 Silver and 1 bronze in primary section. Mohammed Shami of 7th STD won 3 golds; in 100mtrs Race, 200Mtrs Race also in long jump. Gagan of […]
ಕುಂದಾಪುರ, ಅ.22: ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಬೆಂಗಳೂರು ಇದರ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು ನಿರ್ದೇಶಕರುಗಳು ಮತ್ತು ನಿರ್ವಹಣಾಧಿಕಾರಿಗಳು ಹಾಗೂ ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರು ಅಧ್ಯಯನ ಪ್ರವಾಸವನ್ನು ಕೈಗೊಂಡಿದ್ದು ಇದರ ನಿಮಿತ್ತ ಕುಂದಾಪುರ ರೋಜರಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಲಿ. ಗೆ (ಅ.19 ರಂದು) ಭೇಟಿ ನೀಡಿ ಸಂಘ ನಡೆದು ಬಂದ ದಾರಿ ಸದಸ್ಯರಿಗೆ ಸಂಘದಿಂದ ದೊರಕುವ ವಿವಿಧ ಯೋಜನೆ ಗಳು, ಸಾಲ ವಿತರಣೆ, ಠೇವಣಿಗಳ ಸಂಗ್ರಹಣೆ, […]
ಕುಂದಾಪುರ,ಅ.20: ಸ್ಥಳೀಯ ಸಂತ ಜೋಸೆಫ್ ಪ್ರೌಢಶಾಲೆಯಲ್ಲಿ ಸತತ 39 ವರ್ಷಗಳ ಕಾಲ ಸುದೀರ್ಘ ಸೇವೆ ನೀಡಿ ನಿವ್ರತ್ತರಾದ ಶಿಕ್ಷಕೇತರ ಸಿಬಂದಿ ದ್ವೀತಿಯ ದರ್ಜೆ ಗುಮಾಸ್ತೆ ಶ್ರೀಮತಿ ವಿನಯಾ ಡಿಕೋಸ್ತಾರವರಿಗೆ ಶಾಲಾ ಆಡಳಿತ, ಶಾಲಾ ಶಿಕ್ಷಕ , ಶಿಕ್ಷಕೇತರ ಸಿಬಂದಿ, ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳು ಅವರಿಗೆ ಬಿಳ್ಕೊಡುಗೆ ಸಮಾರಂಭ ಏರ್ಪಡಿಸಿ ಸನ್ಮಾಸಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೋಲಿ ರೋಜರಿ ಚರ್ಚಿನ ಸಹಾಯಕ ಧರ್ಮಗುರು ವಂ| ಅಶ್ವಿನ್ ಆರಾನ್ಹಾ ‘ಸಂತ ಜೋಸೆಫ್ ಪ್ರೌಢ ಶಾಲೆಯಲ್ಲಿ ಸೇವೆ ನೀಡಿದ ಶ್ರೀಮತಿ ಜೊಸ್ಪಿನ್ ವಿನಯಾ […]
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ, ವಿಭಾಗ ಮಟ್ಟದ ಶಾಲಾ ಮಕ್ಕಳ ಆಡೋಟಗಳ ಸ್ಪರ್ಧೆ 2022-23, ವಿವಿಧ ಸಂಘಗಳ ಆಶ್ರಯದಲ್ಲಿ ಕಾರ್ಕಳ ಮಿಯಾರ್, ಮೊ.ದೇ.ವ..ಶಾಲೆಯ ಉಸ್ತುವಾರಿಯಲ್ಲಿ ನಡೆದಂತಹ 14/17 ರ ವಯೋಮಿತಿಯ ಯೋಗಾಸನದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ ಸ್ಥಾನ ಪಡೆದು, ‘ಯೋಗ ಕುಮಾರಿ” ಪ್ರಶಸ್ತಿಯೊಂದಿಗೆ ರಾಜ್ಯ ಮಟ್ಟಕೆ ಆಯ್ಕೆ ಆಗಿದ್ದಾಳೆ. ಇವಳು ಕುಂದಾಪುರ ಅರುಣ್ ಮತ್ತು ಲತಾ ಮಧ್ಯಸ್ಥ ದಂಪತಿಯ ಪುತ್ರಿಯಾಗಿದ್ದಾಳೆ. ಇವಳ ಈ ಸಾಧನೆಗೆ […]
ಕುಂದಾಪುರ-ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ, ನಾರಾಯಣಗುರು ಸಭಾಭವನದಲ್ಲಿ ಎರಡನೇ ಆವೃತ್ತಿಯ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾಟ ಜರುಗಿತು. ಉದ್ಘಾಟನಾ ಸಮಾರಂಭದಲ್ಲಿ, ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸ್ಪರ್ಧಿಸಲು ಕರ್ನಾಟಕದಿಂದ ಆಯ್ಕೆಯಾದ ಅವನಿ ಆಚಾರ್ಯ ಉಡುಪಿ ಮತ್ತು ಪ್ರಗತಿ ನಾಯಕ್ ಬ್ರಹ್ಮಾವರ ಇವರನ್ನು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕುಂದಾಪುರದ ಡಿ.ವೈ.ಎಸ್.ಪಿ ಶ್ರೀಕಾಂತ್,ಕುಂದಾಪುರ ಪುರಸಭೆ ಅಧ್ಯಕ್ಷೆ ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್,ಕುಂದಾಪುರ ನಗರಾಭಿವೃದ್ಧಿ […]
ಹಲವಾರು ವರ್ಷಗಳಿಂದ ಆಕ್ರಮ ಟೋಲ್ ಗೇಟನ್ನು ಕೇಂದ್ರ ಸರ್ಕಾರ, ಕೇಂದ್ರ ಸಚಿವರು ಅದನ್ನು ಕಾನೂನು ಬಾಹಿರ ಅಂತಾ ಹೇಳಿದ್ರೂ ಆ ಟೋಲ್ ಗೇಟನ್ನು ಆಡಳಿತ ಯಂತ್ರ ತೆರವು ಗೊಳಿಸುವ ಪ್ರಯತ್ನ ಮಾಡದಿದ್ದರಿಂದ, ಕರಾವಳಿಯ ಜನರು ಜನಪ್ರತಿನಿಧಿಗಳ ವಿರುದ್ಧ ಇಂದು ಸಮಾನ ಮನಸ್ಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಟೋಲ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.. ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರಿಂದ ಜನರ ಆಕ್ರೋಶ, ಕಟ್ಟೆಯೊಡೆದು ಸರ್ಕಾರದ ವಿರುದ್ಧ ಘೋಷಣೆ, ಟೋಲ್ ಗೆ ಮುತ್ತಿಗೆ ಹಾಕಲಾಯಿತು. ಹೌದು. ಮಂಗಳೂರು […]