ಕುಂದಾಪುರ: ಸ್ಥಳೀಯ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಜು. 27 ರಂದು ನಡೆಯಿತು. ರೋಟರಿ ಕ್ಲಬ್ ರಿವರ್ ಸೈಡ್ ಕುಂದಾಪುರ ಇದರ ಅಧ್ಯಕ್ಷರಾಗಿರುವ ಕೆ .ಎಸ್ ಮಂಜುನಾಥ್ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ “ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಹೆತ್ತವರು ನಗು ಮೊಗದಿಂದ ಸ್ವಾಗತಿಸಬೇಕು .ವಿದ್ಯಾರ್ಥಿಗಳು ವೇಳಾಪಟ್ಟಿಯನ್ನು ಸಿದ್ಧಗೊಳಿಸಿಕೊಂಡು ಅದರ ಅನ್ವಯ ಅಭ್ಯಾಸ ಮಾಡಿದರೆ ಯಶಸ್ಸು ದೊರೆಯುತ್ತದೆ ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಮಕ್ಕಳನ್ನು ಅಣಿಗೊಳಿಸಬೇಕಾದ ಅನಿವಾರ್ಯತೆ ಹೆತ್ತವರು ಹಾಗೂ ಶಿಕ್ಷಕರಿಗೆ […]
ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ 23ನೇ ಕಾರ್ಗಿಲ್ ವಿಜಯ ದಿನಾಚರಣೆಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು.ನಮ್ಮ ಭಾರತಾಂಬೆಯ ರಕ್ಷಕರು ವೀರಯೋಧರರು. ಆಂತರಿಕ ಮತ್ತು ಬಾಹ್ಯ ರಾಷ್ಟ್ರ ಭದ್ರತೆಯನ್ನು ಯಶಸ್ವಿಯಾಗಿ ಕಾಪಾಡಲು ಸೇನಾ ತನ ನೆಲೆಯಲ್ಲಿ ತನ್ನ ಹದ್ದಿನ ಕಣ್ಣಿನ ಹಾಗೆ ಕಾರ್ಯನಿರ್ವಹಿಸುತ್ತಿದೆ. ಪ್ರತಿಯೊಬ್ಬ ಸೈನಿಕರ ಸಾಹಸ ಮತ್ತು ಪ್ರಾಣ ತ್ಯಾಗ ಅವಿ ಸ್ಮರಣೀಯ. ಇಂದು ಯುವಕರು […]
ಕುಂದಾಪುರ: ಬೇಂಕ್ ಆಫ್ ಬರೋಡ ಕುಂದಾಪುರ ಮತ್ತು ಕೋಟೇಶ್ವರ ಶಾಖೆಯ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಖ್ಯೆಯ ಕುಂದಾಪುರ ಘಟಕ ಕ್ಕೆ ಇಪ್ಪತ್ತು ಸಾವಿರ ರೂಪಾಯಿ ಮೌಲ್ಯದ ಸೆಂಟ್ರಿಫ್ಯೂಜನ್ನು ದೇಣಿಗೆ ನೀಡಿದರು. ಕುಂದಾಪುರದ ಮುಖ್ಯ ಪ್ರಭಂದರಾದ ಶ್ರೀ ಸುರೇಶ್ ಶೆಟ್ಟಿ ಹಾಗೂ ಕೋಟೇಶ್ವರ ಶಾಖೆಯ ಹಿರಿಯ ಪ್ರಭಂದಕರಾದ ಶಂಕರ್ ಶೆಟ್ಟಿ ಇದನ್ನು ಹಸ್ತಾಂತರಿಸಿದರು. ರೆಡ್ ಕ್ರಾಸ್ ಸಂಸ್ಥೆ ಯ ಸಭಾಪತಿ ಎಸ್ ಜಯಕರ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಗಣೇಶ್ ಆಚಾರ್ಯ ಮತ್ತು […]
ಕುಂದಾಪುರ: ನಾವು ದೇಶದ ಆಸ್ತಿಯಾಗಬೇಕು. “ಆಜಾದಿ ಕಾ ಅಮೃತ ಮಹೋತ್ಸವ” ಈ ಸಂದರ್ಭದಲ್ಲಿ ಯುವಜನತೆ ದೇಶದ ಅಖಂಡತೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾಗಬೇಕು ಎಂದು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್ ಅವರು ಕರೆ ನೀಡಿದರು.ಅವರು ಜುಲೈ 26ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾಲಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಮತ್ತು ಸ್ವಾತಂತ್ರ್ಯ ಓಟದ ಸ್ಪರ್ಧೆಯನ್ನು […]
ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ವಿಶ್ವ ಹಿರಿಯ ನಾಗರಿಕರ ಮತ್ತು ಪೋಷಕರ ದಿನಾಚರಣೆಯನ್ನು ಉಡುಪಿಯ ಧರ್ಮಗುರು ವಂದನೀಯ ಜೋಕಿಮ್ ಡಿ’ಸೋಜಾ ರವರ ನೇತ್ರತ್ವದಲ್ಲಿ ಆಚರಿಸಲಾಯಿತು.ಈ ಸಂಧರ್ಭದಲ್ಲಿ ಅನಿತಾ ನಜ್ರೆತ್, ಮೇಬಲ್ ನಜ್ರೆತ್, ರಾಬರ್ಟ್ ರೆಬೆಲ್ಲೋ ಉಪಸ್ಥಿತರಿದ್ದರು
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ನಂದಳಿಕೆಯ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಆದಿತ್ಯವಾರ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ನಂದಳಿಕೆ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರಾದ ಬರೆಪ್ಪಾಡಿ ರಾಮಚಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದವರು ಸಮಾಜಮುಖಿ ಚಟುವಟಿಕೆಗಳ ಮೂಲಕ ಸದಾ ಕ್ರಿಯಾಶೀಲತೆಯಲ್ಲಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಶಿಸ್ತು, ಸದಸ್ಯರ ಬಗ್ಗಟ್ಟು […]
ಕುಂದಾಪುರ ಸಂತ ಜೋಸೆಫರ ಪ್ರೌಢ ಶಾಲೆಯಲ್ಲಿ ಗಿಡವನ್ನು ನೆಡುವ ಮೂಲಕ ವನಮೋತ್ಸವವನ್ನು ಆಚರಿಸಲಾಯಿತು. ಕುಂದಾಪುರ ಪುರಸಭೆಯ ಸದಸ್ಯೆಯಾಗಿರುವ ಶ್ವೇತಾ ಇವರು ಮಾತನಾಡಿ ಗಿಡ ಮರಗಳನ್ನು ಬೆಳೆಸುವುದರಿಂದ ಆರೋಗ್ಯಕರ ವಾತಾವರಣ ಸೃಷ್ಟಿಸಲು ಅನುಕೂಲವಾಗುತ್ತದೆ. ವಿದ್ಯಾರ್ಥಿಗಳು ಗಿಡ ಬೆಳೆಸುವ ಉತ್ತಮ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು. ಕಾನ್ವೆಂಟಿನಾ ಸುಪಿರಿಯರ್ ಆಗಿರುವ ಸಿಸ್ಟರ್ ಸಂಗೀತ ಮಾತನಾಡಿ ಗಿಡಗಳನ್ನು ನೆಟ್ಟರೆ ಸಾಲದು ಗಿಡಗಳನ್ನು ಪೋಷಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ಶಿಕ್ಷಕ ಅಶೋಕ್ ದೇವಾಡಿಗ ಇವರು ಸ್ವಾಗತಿಸಿದರು. ಶಿಕ್ಷಕಿ […]
ಕೋಲಾರ: ಜು.23: ಪಿ ನಂಬರ್, ಕೆರೆ ಒತ್ತುವರಿ ತೆರೆವುಗೊಳಿಸಲು ವಿಶೇಷ ತಂಡ ರಚನೆ ಮಾಡಿ ಗ್ರಾಮೀಣ ಸೇವೆ ಮಾಡದೆ ನಾಪತ್ತೆಯಾಗಿರುವ ಕಂದಾಯ ಅಧಿಕಾರಿಗಳನ್ನು ಹುಡುಕಿಕೊಡಬೇಕೆಂದು ರೈತ ಸಂಘದಿಂದ ತಹಶೀಲ್ದಾರ್ ನಾಗರಾಜ್‍ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಸರ್ಕಾರ ಭೂ ರಹಿತ ಬಡವರಿಗೆ ನಮೂನೆ 50,53,57 ರ ಪ್ರಕಾರ ದರಕಾಸ್ತ್ ಕಮಿಟಿ ಮೂಲಕ ನ್ಯಾಯಯುತವಾಗಿ ಮಂಜೂರಾಗಿರುವ ಸಾಗುವಳಿ ಚೀಟಿ ಪಡೆದಿರುವ ರೈತರಿಗೆ ತಲೆನೋವಾಗಿರುವ ಪಿ.ನಂಬರ್ ದುರಸ್ತಿ ಮಾಡಲು ಲಕ್ಷ ಲಕ್ಷ ಲಂಚ ನೀಡಿ ದಲ್ಲಾಳಿಗಳ ಮುಖಾಂತರ ಅಧಿಕಾರಿಗಳನ್ನು ಸಂಪರ್ಕ ಮಾಡಿದರೆ ಯಾವುದೇ […]