ಬಸ್ರೂರು ಸೈಂಟ್ ಫಿಲಿಪ್ ನೇರಿ ಚರ್ಚ್ ನಲ್ಲಿ ಯೇಸು ಕ್ರಿಸ್ತರ ಅಜ್ಜಿ ಅಜ್ಜ ಸಂತ ಅನ್ನಾ ಮತ್ತು ಸಂತ ಜೊಕಿಮ್ ಹಬ್ಬದ ಪ್ರಯುಕ್ತ ಹಿರಿಯರ ದಿನಾಚರಣೆ ಆಚರಿಸಿ ಯೋಗಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿ ಚರ್ಚಿನ ಧರ್ಮಗರುಗಳಾದ ಫಾದರ್ ರೋಯ್ ಶುಭ ಹಾರೈಸಿದರು ಅತಿಥಿ ಗುರುಗಳಾಗಿ ಕರ್ನಾಟಕ ಪ್ರಾಂತೀಯ ಸೆಮಿನರಿ ಮೂಡುಬೆಳ್ಳೆ ಇದರ ನಿರ್ದೆಶಕರಾದ ಬೊನಿಪಾಸ್ ಪಿಂಟೊ ‘ ನಾವು ಹಿರಿಯರ ಸಲಹೆ ಗೌರವಿಸಬೇಕು ಮತ್ತು ಆಶೀರ್ವಾದ ಪಡೆದು ಮುನ್ನಡೆಯಬೇಕು ಅವರಲ್ಲಿ ಇರುವ ಅಪಾರ ಜ್ಞಾನ ಮುಂದಿನ ಪೀಳಿಗೆಗೆ ಬಳಸಿಕೊಳ್ಳ […]

Read More

ಮಂಗಳೂರು; ಗ್ರಾಹಕರ ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು, ಎಂಸಿಸಿ ಬ್ಯಾಂಕ್‌ನ ಮಾರ್ಗನ್ಸ್‌ಗೇಟ್ ಶಾಖೆಯನ್ನು 2026ರ ಜುಲೈ 25ರಂದು ಮಂಗಳೂರಿನ ಮಾರ್ನಮಿಕಟ್ಟೆ ರಸ್ತೆಯಲ್ಲಿರುವ ಎಚ್.ಎಚ್. ಡೈಮಂಡ್ ಸಿಟಿ ಕಟ್ಟಡದ ನೆಲ ಮಹಡಿಯಲ್ಲಿ ಇರುವ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಇದೇ ಸಂದರ್ಭದಲ್ಲಿ ಶಾಖೆಯು 31 ವರ್ಷಗಳ ಯಶಸ್ವಿ ಸೇವೆಯನ್ನು ಪೂರ್ಣಗೊಳಿಸಿದ ಸಂಭ್ರಮವನ್ನು ಸಹ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ನೂತನ ಶಾಖಾ ಕಛೇರಿಯನ್ನು ಕಾಸ್ಸಿಯಾದ ಸಂತ ರೀಟಾ ಚರ್ಚ್‌ನ ಧರ್ಮಗುರುಗಳಾದ  ವಂದನೀಯ […]

Read More

ಮಂಗಳೂರು, ಜುಲೈ 25: ರೋಹನ್ ಕಾರ್ಪೊರೇಷನ್ ನಿಂದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಶನಿವಾರ ಬಿಜೈನ ರೋಹನ್ ಸಿಟಿಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರು, ಮಾಧ್ಯಮ ಸದಸ್ಯರು, ಆಹ್ವಾನಿತ ಅತಿಥಿಗಳು ಮತ್ತು ಕಂಪನಿಯ ಉದ್ಯೋಗಿಗಳು ಭಾಗವಹಿಸಿದ್ದರು.ಸಮಾರಂಭದ ಅಧ್ಯಕ್ಷತೆಯನ್ನು ರೋಹನ್ ಕಾರ್ಪೊರೇಷನ್ ನ ನಿರ್ದೇಶಕ ಶ್ರೀ ಡಿಯೋನ್ ಮೊಂತೇರೊ ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ವಹಿಸಿದ್ದರು, ಅವರು ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದರು ಮತ್ತು ಅವರ ಅತ್ಯುತ್ತಮ ಸಾಧನೆಗಳ […]

Read More

ಕುಂದಾಪುರ; ಕುಂದಾಪುರ ವಿಧಾನ ಸಭಾ ಕ್ಷೇತ್ರ 119 ರ ವ್ಯಾಪ್ತಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)ಪ್ರಕ್ರಿಯೆಯಲ್ಲಿ ಈವರೆಗೆ ಒಟ್ಟು 222 ಮತಗಟ್ಟೆಗಳಲ್ಲಿ ಶೇಕಡಾ 100 ರಷ್ಟು ಗಣತಿ ನಮೂನೆಗಳನ್ನು (EF) ವಿತರಿಸಲಾಗಿರುತ್ತದೆ. ಮತದಾರರಿಂದ ಸ್ವೀಕೃತವಾಗುವ ಗಣತಿ ನಮೂನೆಗಳನ್ನು (EF) ಸೆಕ್ಟರ್‌ ಅಧಿಕಾರಿಗಳಿಂದ ಪರಿಶೀಲಿಸಲ್ಪಟ್ಟು ಎಲ್ಲಾ ಮತಗಟ್ಟೆಗಳಲ್ಲಿ (EF) ಗಳ ಗಣಕೀಕರಣ ಪ್ರಾರಂಭವಾಗಿ ಈವರೆಗೆ ಒಟ್ಟು ಶೇಕಡಾ 89.62 ರಷ್ಟು ಗಣತಿ ನಮೂನೆಗಳ ಗಣಕೀಕರಣಗೊಂಡಿರುತ್ತದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ನಿಗದಿತ ಅವಧಿಯೊಳಗೆಯಶಸ್ವಿಯಾಗಿ ಪೂರ್ಣಗೊಳಿಸಲು […]

Read More

ಕುಂದಾಪುರ, ದಿನಾಂಕ: 24.07.2026 ರಂದು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಾರ್‌ಕರ್ಸ್ ಕಾಲೇಜಿನಲ್ಲಿ ಮಾದಕ ವ್ಯಸನ ದುಷ್ಪರಿಣಾಮ, ಅರಿವು ಕಾರ್ಯಕ್ರಮನಡೆಯಿತು. ಭಂಡಾರ್‌ಕರ್ಸ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಕುಂದಾಪುರ ನಗರದ ಬಿ. ಬಿ ಹೆಗ್ಡೆ ಕಾಲೇಜು ಕುಂದಾಪುರ, ಸಂತ ಮೇರಿಸ್ ಕಾಲೇಜು ಕುಂದಾಪುರ, ಆರ್. ಎನ್ ಶೆಟ್ಟಿ ಕಾಲೇಜು ಕುಂದಾಪುರ, ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಈ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಬರಮಾಡಿಕೊಂಡು ಮಾದಕ ವ್ಯಸನ ದುಷ್ಪರಿಣಾಮ, ಅರಿವು ಕಾರ್ಯಕ್ರಮ ನಡೆಸಲಾಯಿತು ಕಾರ್ಯಕ್ರಮದಲ್ಲಿ ಮಾನ್ಯ ಶ್ರೀ ಎ. ಕಿರಣ್ […]

Read More

ಕುಂದಾಪುರ / ಮೂಡ್ಲಕಟ್ಟೆ:ಮಾದಕ ದ್ರವ್ಯಗಳ ಸೇವನೆಯು ಯುವಜನತೆಯ ಭವಿಷ್ಯ, ಆರೋಗ್ಯ ಹಾಗೂ ಕುಟುಂಬ ವ್ಯವಸ್ಥೆಯ ಮೇಲೆಯೇ ತೀವ್ರ ಹಾನಿ ಉಂಟುಮಾಡುತ್ತದೆ. ದುರಭ್ಯಾಸಗಳಿಗೆ ಬಲಿಯಾಗದೆ, ‘ನೋ’ ಹೇಳುವ ಧೈರ್ಯ ಬೆಳೆಸಿಕೊಂಡು ಯುವಜನತೆ ಮಾದಕ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕುಂದಾಪುರದ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಶ್ರೀ ಅಬ್ದುಲ್ ರಹೀಮ್ ಹುಸೇನ್ ಶೇಖ್ ಕರೆ ನೀಡಿದರು.ಅವರು ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸ್, […]

Read More

ಮಂಗಳೂರು, ಜು.22: ಕೋಣಾಜೆಯ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ  ಓರಿಯೆಂಟೇಶನ್ ಕಾರ್ಯಕ್ರಮ   ಪೇಸ್ ನಾಲೆಡ್ಜ್ ಸಿಟಿಯ ಆಡಿಟೋರಿಯಂನಲ್ಲಿ ಬುಧವಾರ ನಡೆಯಿತು‌‌. ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಝ್ ಎಂ.ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜು ಜೀವನದಲ್ಲಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಝ್ ಜೆ. ಹಾಸಿಂ ಕಾರ್ಯಕ್ರಮದ ಅಧ್ಯಕ್ಷತೆ […]

Read More

456 ವರ್ಷಗಳ ಐತಿಹಾಸಿಕ ಚರಿತ್ರಿಯುಳ್ಳ ಕುಂದಾಪುರ ರೋಜರಿ ಮಾತಾ ಚರ್ಚಿನಲ್ಲಿ ಅನೇಕ ಧರ್ಮಗುರುಗಳು ಸೇವೆ ಸಲ್ಲಿಸಿದ್ದಾರೆ ಅವರಲೊಬ್ಬರು ಆದರ್ಶ ಧರ್ಮಗುರು ವಂ। ಚಾರ್ಲ್ಸ್ ಪಿ. ನಜರೆತ್ ವಂ। ಚಾರ್ಲ್ಸ್ ಪಿ. ನಜರೆತ್ (1908–1988) ಅವಿಭಜಿತ ದಕ್ಷಿಣ ಕನ್ನಡ ಧರ್ಮಪ್ರಾಂತ್ಯದ ದಾರ್ಶನಿಕ ಧರ್ಮಗುರು, ಪ್ರವರ್ತಕ ನಿರ್ಮಾಣಕಾರ ಮತ್ತು ನಂಬಿಕಸ್ಥ ಕುರುಬರಾಗಿದ್ದಾರೆ ಇಪ್ಪತ್ತನೇ ಶತಮಾನದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಧರ್ಮಪ್ರಾಂತ್ಯದ ಅಲಂಕರಿಸಿದ ಅತ್ಯುತ್ತಮ  ಸ್ಥಾನ ಪಡೆದ ಧರ್ಮಗುರು ವಂ। ಚಾರ್ಲ್ಸ್ ಪಿ. ನಜರೆತ್ ವಿಶಿಷ್ಟ ಸ್ಥಾನವನ್ನು ಹೊಂದಿದ್ದಾರೆ. ಇವರು ಐತಿಹಾಸಿಕ […]

Read More

ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಇಂಜಿನಿಯರಿಂಗ್ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ (Student Induction Programme) ಬುಧವಾರದಂದು ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದ ಆರಾಕಲ್ (Oracle) ಸಂಸ್ಥೆಯ ಹೆಚ್.ಆರ್.  ಶ್ರೀ ಅಲೆಕ್ಸಾಂಡರ್ ಆರ್, “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ಉದ್ಯೋಗಗಳು ನಷ್ಟವಾಗುವುದಿಲ್ಲ. ಬದಲಿಗೆ ಅದನ್ನು ಸರಿಯಾಗಿ ಬಳಸಿಕೊಳ್ಳಲು ತಿಳಿದಿರುವವರು ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕೇವಲ ಸಂವಹನ ನಡೆಸುವುದಷ್ಟೇ ಅಲ್ಲದೆ, ಉತ್ತಮ […]

Read More
1 21 22 23 24 25 587