JANANUDI.COM NETWORK ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು ಮೈಸೂರು ವಿಭಾಗದ ಉಸ್ತುವಾರಿಗಳಾದ ಶ್ರೀ ಧ್ರುವನಾರಾಯಣರವರು ದಿನಾಂಕ 20-02-2022 ಆದಿತ್ಯವಾರ ಮದ್ಯಾಹ್ನ 3 ಗಂಟೆಗೆ ಕುಂದಾಪುರ ಆರ್ ಎನ್ ಶೆಟ್ಟಿ ಸಭಾಂಗಣದ ಮಿನಿಹಾಲ್ ನಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷ ಸಂಘಟನೆ ಮತ್ತು ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ , ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರವರು […]
JANANUDI.COM NETWORK ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಆಪತ್ಭಾಂಧವ ಎಂದೇ ಕರೆಯಲ್ಪಡುವ ಆಸೀಫ್ ನಡೆಸುತ್ತಿರುವ ಪ್ರತಿಭಟನೆ 7 ನೇ ದಿನಕ್ಕೆ ಕಾಲಿಟ್ಟಿದೆ.ದಿನಾಲು ವಿವಿಧ ವಿಶಿಷ್ಠ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಸಿಫ್ ಇಂದು ತನ್ನ ದೇಹಕ್ಕೆ ಕಬ್ಬಿಣದ ಸರಪಳಿಯನ್ನು ಕಟ್ಟಿಕೊಂಡು 2 ಗಂಟೆಗಳ ಕಾಲ ಕಂಬಕ್ಕೆ ಕಟ್ಟಿಕೊಂಡಿದ್ದ ಆಸಿಫ್ ಅವರ ಆರೋಗ್ಯ ಬಿಸಿಲಿನಿಂದ ಹದಗೆಟ್ಟಿದ್ದು, ಸುರತ್ಕಲ್ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದರೂ ಆಸೀಫ್ ಚಿಕಿತ್ಸೆ ನಿರಾಕರಿಸಿದ್ದಾರೆ. ಟೋಲ್ ಗೇಟ್ ಮುಚ್ಚುವವರೆಗೂ […]
JANANUDI.COM NETWORK ಉಡುಪಿ : ಕಲೆ, ಸಾಹಿತ್ಯ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಘಟನೆಯ ನಾಲ್ಕನೇ ವರ್ಷದ 3ದಿನಗಳ ನಿರಂತರ್ ನಾಟಕೋತ್ಸವಕ್ಕೆ ಚಾಲನೆ ದೊರಕಿತು.ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ಅ. ವಂ. ಸ್ಟ್ಯಾನಿ ಬಿ ಲೋಬೋ ರವರು, ಕೊಂಕಣಿಯ ಏಕಮಾತ್ರ ಸಂಗೀತ ಸಾಧನ “ಗುಮಟ್” ಬಾರಿಸುವುದರೊಂದಿಗೆ 3ದಿನಗಳ ನಾಟಕೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು 3 ವರ್ಷಗಳಿಂದ ವಿವಿಧ ನಾಟಕಗಳ […]
JANANUDI.COM NETWORK ಕಾಪು : ಕಲೆ’ ಸಾಹಿತ್ಯ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಸ್ಥೆಯ ನಾಲ್ಕನೇ ವರ್ಷದ 3 ದಿನಗಳ ‘ನಿರಂತರ್ ನಾಟಕೋತ್ಸವ’ವೂ ಇದೇ ಫೆಬ್ರವರಿ 11ರಿಂದ 13ರವರೆಗೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವಠಾರದ ಐಸಿವೈಎಂ ಉದ್ಯಾವರ ಸುವರ್ಣಮಹೋತ್ಸವ ರಂಗಮಂದಿರದಲ್ಲಿ ನಡೆಯಲಿದೆ ಎಂದು ಸಂಘಟನೆಯ ಪ್ರಕಟನೆ ತಿಳಿಸಿದೆ. ಫೆಬ್ರವರಿ 11ರಂದು ಸಂಜೆ 6.15ಕ್ಕೆ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ಅ.ವಂ. […]
JANANUDI.COM NETWORK ಕುಂದಾಪುರ, ಫೆ.11 : “ಎಮ್.ಸಿ.ಸಿ. ಬ್ಯಾಂಕ್ ಲಿಮಿಟೆಡ್ ಬ್ಯಾಂಕ್ ಕುಂದಾಪುರ ಶಾಖೆಯ ಸೇವೆ, ಪ್ರಶಂಸನೀಯ ಬ್ಯಾಂಕಿನ ಯಾವುದೇ ಕೆಲಸವನ್ನು ಗಮನವಿಟ್ಟು ಉತ್ತಮ ರೀತಿಯಿಂದ ಮಾಡುತ್ತೀರಿ, ಇತ್ತೀಚಿನ ದಿನಗಳಲ್ಲಿ ನಿಮ್ಮ ಬ್ಯಾಂಕು ಉತ್ತಮ ಸಾಧನೆ ಮಾಡುತ್ತಾ ಕುಂದಾಪುರದಲ್ಲಿ ಉತ್ತಮ ಹೆಸರು ಗಳಿಸಿದೆ. ಇನ್ನೂ ಉತ್ತಮ ರೀತಿಯಲ್ಲಿ ಬೆಳೆಯಲಿ’ ಎಂದು ಕುಂದಾಪುರ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅತೀ ವಂ|ಸ್ಟ್ಯಾನಿ ತಾವ್ರೊ ಆಶಿರ್ವದಿಸಿ ಸಂದೇಶ ನೀಡಿದರು.ಅವರು ಕುಂದಾಪುರ ಎಮ್.ಸಿ.ಸಿ. ಬ್ಯಾಂಕ್ ಲಿಮಿಟೆಡ್ ಶಾಖೆಯ 20 ನೇ ವರ್ಷದ […]
ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಯುಕ್ತ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಜೇಸಿಐ ವಲಯ ತರಬೇತುದಾರರಾದ ಬೋಳ ಜಯಶ್ರೀ ಪ್ರಕಾಶ್ ಪೂಜಾರಿ ಅವರು ಭಾರತೀಯರಾದ ನಮ್ಮ ಮೂಲಭೂತ ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ […]
JANANUDI.COM NETWORK ಸಂಗೀತದಲ್ಲಿ ಬಹಳ ಆಸಕ್ತಿಯನ್ನು ವಿದ್ಯಾರ್ಥಿ ಜೀವನದಲ್ಲಿ ಮೈಗೂಡಿಸಿಕೊಂಡಿದ್ದ ಕೋಡಿ ಜನಾರ್ಧನ ಶೆಣೈ ಅವರು, 1970 ರಲ್ಲಿ ಭಂಡಾರ್‍ಕಾರ್ಸ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಅಭಿಮಾನದಿಂದ ಪತ್ರ ಬರೆದಿದ್ದರು.‘ಲತಾ’ ಅವರು ಶೆಣೈಯವರ ಸಂಗೀತಾಭಿಮಾನಕ್ಕೆ ಸಂತೋಷಗೊಂಡು ಪತ್ರದೊಂದಿಗೆ ಸಹಿ ಹೊಂದಿದ್ದ ತಮ್ಮ ಫೋಟೋ ಸಹ ಕಳುಹಿಸಿದ್ದರು. ಕುಂದಾಪುರದ ಶ್ರೀ ಗಣೇಶ್ ನೋವೆಲ್ಟಿಸ್‍ನ ಮಾಲಕರಾದ ಕೆ. ಜನಾರ್ಧನ ಶೆಣೈ ಹಲವು ಪ್ರಖ್ಯಾತ ಸಂಗೀತಗಾರರ ಪತ್ರ ಮತ್ತು ಛಾಯಾಚಿತ್ರ ಹೊಂದಿದ್ದು, ಲತಾ ಮಂಗೇಶ್ಕರ್ ಅವರ ಪತ್ರ ಮತ್ತು […]
ವರದಿ: ವಾಲ್ಟರ್ಮೊಂತೇರೊ, ಬೆಳ್ಮಣ್ಣು ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಂಯುಕ್ತ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದ ಬಳಿ ಸಂಘದ ಸದಸ್ಯರಿಂದ ಶ್ರಮದಾನ ಕಾರ್ಯಕ್ರಮ ಜರಗಿತು.ಶ್ರಮದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂಧರ್ಭದಲ್ಲಿ ನಂದಳಿಕೆ ಅಬ್ಬನಡ್ಕ […]