ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ 24ನೇ ವರ್ಷಾಚರಣೆ ಅಂಗವಾಗಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರದ ಬಳಿ ಅಂತರ್ ಜಿಲ್ಲಾ ಮಟ್ಟದ ಪುರುಷರ ವಿಭಾಗದ ಮ್ಯಾಟ್ ಅಂಕಣದ 65 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ ಜರಗಿತು. ನಂದಳಿಕೆ ಅಬ್ಬನಡ್ಕ ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ದಿನೇಶ್ ಪೂಜಾರಿ, ಬೀರೊಟ್ಟು ಅವರು ಅಧ್ಯಕ್ಷತೆ ವಹಿಸಿದ್ದರು. ನಿಟ್ಟೆ ಅರುಣ್ ಕುಮಾರ್ ಅವರು ಕಬಡ್ಡಿ ಪಂದ್ಯಾಟ ಉದ್ಘಾಟಿಸಿದರು. […]

Read More

ಮಂಗಳೂರು: ಆಸರೆ ಗೆಳೆಯರ ಬಳಗ ಮಂಗಳೂರು ರಿಮಂಗಳೂರು ಇವರ ಏಳನೆಯ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಏಳನೆಯ ವರ್ಷದ ವಾರ್ಷಿಕೋತ್ಸವ ಬಡ ರೋಗಿಗಳಿಗೆ ಸಹಾಯಧನ ವಿತರಣೆ, ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಸರೆ ಸಪ್ತ ಸಂಭ್ರಮ:26-01-2024ನೇ ಶುಕ್ರವಾರ ಸುಮಸದನ, ಲಯನ್ಸ್ ಸೇವಾ ಮಂದಿರದ ಮುಂಭಾಗ, ಮಲ್ಲಿಕಟ್ಟೆ ಕದ್ರಿ, ಮಂಗಳೂರು ಇಲ್ಲಿ ನಎಯಿತು. ಕಾರ್ಯಕ್ರಮವನ್ನು ವಂದನೀಯ ಸಿಸ್ಟರ್ ಎಲೆನ್ ಮಾರಿ ಉದ್ಘಾಟಿಸಿದರು ನಿವೃತ್ತ ನರ್ಸಿಂಗ್ ಸೂಪರಿಂಟೆoಡೆಂಟ್ ಫಾದರ್ ಮುಲ್ಲರ್ ಆಸ್ಪತ್ರೆ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಂಕನಾಡಿ […]

Read More

” ನಮ್ಮ ನಾಗರೀಕ ಜೀವನದ ಪ್ರತಿಯೊಂದು ಹಂತದಲ್ಲಿಯೂ ಅಗತ್ಯವಿರುವ ದಾಖಲೆಯನ್ನು ಅನುಮೋದಿಸುವುದೇ ಘನ ಸರಕಾರ. ಅಂಥ ಸರಕಾರ ನೀಡುವ ಸೌಲಭ್ಯಗಳನ್ನು ಎಲ್ಲರೂ ಇತಿಮಿತಿಯಲ್ಲಿ ಬಳಸಿಕೊಳ್ಳುವುದು ಅವಶ್ಯಕ. ಸ್ವಾರ್ಥ ಮನೋಭಾವದಿಂದ ಇನ್ನೊಬ್ಬರ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವುದು ಕೂಡ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದಂತೆಯೇ ” ಎಂದು 75 ನೇ ಗಣರಾಜ್ಯೋತ್ಸವದ ಅಂಗವಾಗಿ ಕಾಲೇಜಿನಲ್ಲಿ‌ ಧ್ವಜಾರೋಹಣವನ್ನು ನರವೇರಿಸಿದ ಕುಂದಾಪುರದ ಆರ್. ಎನ್.‌ ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ್ ಕುಮಾರ ಶೆಟ್ಟಿಯವರು  ಅಭಿಪ್ರಾಯಪಟ್ಟರು.ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ […]

Read More

ಕುಂದಾಪುರ:”ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷ ಸೋತಿರಬಹುದು, ಆದರೆ ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕು’ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್‌’ ಹೆಬ್ಬಾಳ್ಕರ್‌ ಕರೆ ನೀಡಿದರು. ಶನಿವಾರ ಕುಂದಾಪುರದ ಆರ್‌.ಎನ್‌, ಶೆಟ್ಟಿ ಭವನದಲ್ಲಿ ನಡೆದ ಕುಂದಾಪುರ ಬ್ಲಾರ್‌ ಕಾಂಗ್ರಸ್‌ ರಾರ್ಪಶರ್ತರ ಸಭಯಲ್ಲಿ ಮಾತನಾಡಿದಸಚಿವರು, ಸರ್ಕಾರದ ಪಂಚ ಗ್ಯಾರಂಟಿಗಳ ಪ್ರಯೋಜನವನ್ನು ಕಾರ್ಯಕರ್ತರು ಜನರಿಗೆ ತಲುಪಿಸಬೇಕು ಎಂದರು. ಮುಂದಿನ ದಿನಗಳಲ್ಲಿ ಪ್ರತಿ 45 ದಿನಕ್ಕೊಮ್ಮೆ ಬ್ಲಾಕ್‌ ಮಟ್ಟದ […]

Read More

ಬ್ಯಾಂಕ್‍ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್‍ನ ಸುರತ್ಕಲ್ ಶಾಖೆಯನ್ನು 26.01.2024ರಂದು ಲ್ಯಾಂಡ್ ಲಿಂಕ್ಸ್ ಪರ್ಲ್, ಸರ್ವಿಸ್ ರಸ್ತೆ, ಸುರತ್ಕಲ್, ಮಂಗಳೂರಿನ ನೆಲ ಮಹಡಿಯಲ್ಲಿರುವ ಸಂಪೂರ್ಣ ಹವಾನಿಯಂತ್ರಿತ ಆವರಣಕ್ಕೆ ಸ್ಥಳಾಂತರಿಸಲಾಯಿತು. ಇದೇ ಸಂದರ್ಭದಲ್ಲಿ ಸುರತ್ಕಲ್ ಶಾಖೆಯ ಬೆಳ್ಳಿಹಬ್ಬವನ್ನು ಆಚರಿಸಲಾಯಿತು.ಸುರತ್ಕಲ್ ಶಾಖೆಯ ನೂತನ ಆವರಣವನ್ನು ಅಧ್ಯಕ್ಷರಾದ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ಸುರತ್ಕಲ್‍ನ ಸೇಕ್ರೆಡ್ ಹಾರ್ಟ್ ಚರ್ಚ್‍ನ ಧರ್ಮಗುರುಗಳಾದ ರೆ| ಫಾ| ಆಸ್ಟಿನ್ ಪೀಟರ್ ಪೆರಿಸ್ ಅವರು ನೂತನ ಆವರಣವನ್ನು ಆಶೀರ್ವಚಿಸಿದರು. ಕಾರ್ಯಕ್ರಮಕ್ಕೆ ಮುಖ್ಯ […]

Read More

ಕೋಟೇಶ್ವರ:ಸಾಧನೆ ಮಾಡಿದ ಹೆಚ್ಚಿನವರು ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು.ಇಲ್ಲಿ ಅನೇಕ ಸೌಲಭ್ಯಗಳಿಂದು ಅದನ್ನು ಪೋಷಕರು ಸರಿಯಾಗಿ ಬಳಸಿಕೊಳ್ಳಬೇಕು. ಸರಕಾರಿ ಶಾಲೆಯಲ್ಲಿ ಪ್ರತಿಭಾವಂತ ಶಿಕ್ಷಕರು ಕೆಲಸ ಮಾಡುತ್ತಿದ್ದು, ಅವರು ವಿದ್ಯಾರ್ಥಿಗಳನ್ನು ಚೆನ್ನಾಗಿ ರೂಪಿಸಬಲ್ಲ ಶಕ್ತಿ ಉಳ್ಳವರು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಶುಕ್ರವಾರ ಬೀಜಾಡಿ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಸಂಭ್ರಮ ‘ಪರಿಕ್ರಮ-2024’ರಲ್ಲಿ ಶಾಲೆಗೆ ನೀಡಲಾದ ವಾಹನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಪ್ರಕಾಶ ಗಾಣಿಗ […]

Read More

ಕುಂದಾಪುರ : ದಿನಾಂಕ 24-01-2024 ರಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಿಂಗ ಅಸಮಾತೆಯ ಬಗ್ಗೆ ಜಾಗ್ರತಿ ಮೂಡಿಸಲು ಮತ್ತು ಹೆಣ್ಣು ಮಕ್ಕಳ ಹಕ್ಕುಗಳು ಮತ್ತು ಸಬಲೀಕರಣಕ್ಕಾಗಿ ಪ್ರತಿಪಾ ದಿಸಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಈ ಆಸ್ಪತ್ರೆಯ ಮುಖ್ಯ ಆಡಳಿತ ಶಸ್ತ್ರ ಚಿಕಿತ್ಸಕರಾದ ಡಾ. ರಾಬರ್ಟ್ ರೆಬೆಲ್ಲೋ ಇವರು ದೀಪ ಬೆಳಕಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಿದರು. ಈ ಕಾರ್ಯಕ್ರಮಕ್ಕೆ ಈ ಆಸ್ಪತ್ರೆಯ ಇತರೆ ವೈದ್ಯಾಧಿಕಾರಿಗಳು ಹಾಗೂ ಆಸ್ಪತ್ರೆಯ (ಪ್ರಭಾರ […]

Read More

ಕುಂದಾಪುರ : ಇಲ್ಲಿನ ಬಳ್ಕೂರು ಗ್ರಾಮದ ಕೃಷಿಕ ದಂಪತಿಗಳಾದ ಬಿ. ರಾಘವ ಉಡುಪ: ಮತ್ತು ಶ್ರೀಮತಿ ಶ್ರೀಕಂಠಿ ಉಡುಪ (ಗೃಹಿಣಿ) ಅವರ ಮಕ್ಕಳಾದ ಯುಕ್ತಿ ಉಡುಪ ಮತ್ತು ಸುನಿಧಿ ಉಡುಪ ಇವರುಗಳ ಆರ್ರಂಗೆಟ್ರಂ (ರಂಗಪ್ರವೇಶ) ಕಾರ್ಯಕ್ರಮವು ಇದೇ ಜನವರಿ 27ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಸಂಜೆ4.30 ನಡೆಯಲಿದೆ ಎಂದು ಶ್ರೀ ರಾಘವ ಉಡುಪ ಅವರು ತಿಳಿಸಿದ್ದಾರೆ. ಯುಕ್ತಿ ಉಡುಪ ಅವರ ಪರಿಚಯ:ಬಿ. ರಾಘವ ಉಡುಪ: ಮತ್ತು ಶ್ರೀಮತಿ ಶ್ರೀಕಂಠಿ ಉಡುಪ ದಂಪತಿಗಳ ಪುತ್ರಿ ಯುಕ್ತಿ […]

Read More

Republic Day is a celebration of India’s commitment to democracy, justice, liberty, equality, “ಎಲ್ಲೆಡೆ ಪಸರಿಸಲಿ ಸೌಹಾರ್ದತೆಯು” with this message, St. Agnes High school celebrated the Republic Day .It was day with filled with patriotic fervor. Celebration of Republic Day commenced by unfurling the national flag by the Headmistress Sr. Gloria A.C. The students paid respect to the nation by […]

Read More