JANANUDI.COM NETWORK ಕುಂದಾಪುರ: ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಪಿ. ಗಣಪತಿ ಭಟ್ (61ವರ್ಷ) ಅವರು ನಿಧನರಾಗಿದ್ದಾರೆ. ಅವರು ಪುತ್ರ ನವೀನ ಮತ್ತು ಮಗಳು ಶ್ರೀರಕ್ಷಾ ಮತ್ತು ಪತ್ನಿ ಮತ್ತು ಕುಟುಂಬವನ್ನು ಅಗಲಿದ್ದಾರೆ.ದಕ್ಷಿಣಕನ್ನಡದ ಪುತ್ತೂರು ತಾಲೂಕಿನ ಪಾದೆಕಲ್ಲಿನವರಾದ ಅವರು ಉಡುಪಿಯ ಮಹಾತ್ಮಗಾಂಧಿ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ನಂತರ ಕಲ್ಯಾಣಪುರದ ಮಿಲಾಗ್ರೀಸ್ ಕಾಲೇಜು, ತದನಂತರ ಮೂಲ್ಕಿಯ ವಿಜಯ ಕಾಲೇಜಿನಲ್ಲಿ ಖಾಯಂ ಉಪನ್ಯಾಸಕರಾಗಿ ನಂತರ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು […]

Read More

JANANUDI.COM NETWORK ಉಡುಪಿ,ಜ.6: ಉಡುಪಿಯ ಕೆಥೋಲಿಕ್ ಧರ್ಮಪ್ರಾಂತ್ಯದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ “ಮಿಲಾಗ್ರೆಸ್ ಹೋಮ್” ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ಅರ್ಚಕರಿಗಾಗಿ ಆಶ್ರಯ ಮನೆ ಮತ್ತು ಮೇರಿಮಾತೆಯ ಗ್ರೊಟ್ಟೊವನ್ನು ಜನವರಿ 6 ರಂದು ಉಡುಪಿಯ ಕಲ್ಯಾಣಪುರದಲ್ಲಿ ಆಗ್ರಾದ ನಿವೃತ್ತ ಆರ್ಚ್ ಬಿಷಪ್ ಅ| ವಂದನೀಯ ಆಲ್ಬರ್ಟ್ ಡಿಸೋಜ, ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ|ವಂ|ಪೀಟರ್ ಪೌಲ್ ಸಲ್ಡಾನ್ಹಾ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು ಉದ್ಘಾಟಿಸಿ ಆಶೀರ್ವದಿಸಲಾಯಿತು.ಉಡುಪಿ ಧರ್ಮಪ್ರಾಂತ್ಯದಲ್ಲಿ ಪಾಲನಾ ಯೋಜನೆ ಮಿಷನ್ – 2025 ರ ಪ್ರಾರಂಭದ ನಂತರ ಉಡುಪಿ […]

Read More

JANANUDI.COM NETWORK ಮೂಡುಬೆಳ್ಳೆಯ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಸಮೂಹ ಸಂಸ್ಥೆಗಳ 15ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಆರೋಗ್ಯ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ,ಬೆಳ್ಳೆ ಗ್ರಾಮ ಪಂಚಾಯತ್ ,ಪ್ರಾಥಮಿಕ ಆರೋಗ್ಯ ಕೇಂದ್ರ ಪೆರ್ಣಂಕಿಲ ಇವರ ಸಹಯೋಗದಲ್ಲಿ ಲಸಿಕ ಶಿಬಿರವನ್ನು ಏರ್ಪಡಿಸಲಾಯಿತು. ಈ ಶಿಬಿರವನ್ನು ಸಂಸ್ಥೆಯ ಸಂಚಾಲಕರಾದ ವಂದನೀಯ ಜಾರ್ಜ್ ಡಿಸೋಜರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸುಧಾಕರ ಪೂಜಾರಿ ,ಪರ್ಣಂಕಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ […]

Read More

JANANUDI.COM NETWORK ಕುಂದಾಪುರ: ಸಮಾಜ ಸೇವೆಯನ್ನು ಮಾಡುವ ಕನಸನ್ನು ಸಾಕಾರೊಳಿಸ ಬೇಕಾದರೆ ಸರಕಾರಿ ಕೆಲಸಕ್ಕೆ ಸೇರಬೇಕು ಎಂದು ಕುಂದಾಪುರ ಪೋಲೀಸ್ ಠಾಣಾ ಉಪನಿರೀಕ್ಷಕರಾದ ಸದಾಶಿವ ಆರ್.ಗವರೋಜಿ ಅವರು ಹೇಳಿದರು. ಅವರು ಜನವರಿ 5ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರವನ್ನು ಉದ್ಘಟಿಸಿ ಮಾತನಾಡಿದರು.ನಿಷ್ಠೆ, ಕಠಿಣ ಪರಿಶ್ರಮ, ನಿರಂತರ ಓದಿನಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ನಿಮಗೆ ಕುತೂಹಲವಿದ್ದರೆ ಸಾಲದು ಅಥವಾ ಅರ್ಜಿ ಹಾಕಿದರೆ ಸಾಲದು ಅದಕ್ಕೆ ತಕ್ಕ ಪೂರ್ವ […]

Read More

JANANUDI.COM NETWORK ಕುಂದಾಪುರ: ಕೂರ್ಗಿ ಗ್ರಾಮದ ಕೊರವಡಿಮನೆ ಎಂಬಲ್ಲಿ ಚಿನ್ನಾಭರಣ ಎಗರಿಸಿ ಬದಲಿಗೆ ನಕಲಿ ಚಿನ್ನ ಇಟ್ಟು ಮನೆ ಕೆಲಸದಾಕೆಯೊಬ್ಬಳು ವಂಚಿಸಿದ ಪ್ರಕರಣ ದಾಖಲಾಗಿದೆ.ಈ ಕುರಿತು ಮನೆ ಮಾಲಾಕಿ ಭವಾನಿ ಶೆಡ್ತಿಯು ಪೆÇಲೀಸರಿಗೆ ದೂರು ನೀಡಿದ್ದಾರೆ.ಭವಾನಿ ಶೆಟ್ತಿಯವರ ಪ್ರಕಾರ ಸುಮಾರು ಎರಡು ತಿಂಗಳಿಂದ ಅವರ ಮನೆಯಲ್ಲಿ ಕೆಲಸಮಾಡಿಕೊಂಡಿದ್ದ ಶಾಂತಾ ಕುಮಾರಿ ಮನೆಯಲ್ಲಿಟ್ಟಿದ್ದ ಗೋದ್ರೆಜ್ ಕಪಾಟಿನ ಕೀಲಿಗಳನ್ನು ಬಳಸಿ, ಕಪಾಟಿನಲ್ಲಿದ್ದ 6 ಚಿನ್ನದ ಬಳೆ ಮತ್ತು ಒಂದು ಚಿನ್ನದ ಸರವನ್ನು ಕಳವು ಮಾಡಿ, ಅದರ ಬದಲು ಆ ಆಭರಣಗಳನ್ನು […]

Read More

JANANUDI.COM NETWORK ಯು.ಜಿ.ಸಿ ನವದೆಹಲಿಯ  ನಿರ್ದೇಶನದಂತೆ, ರಾಷ್ಟ್ರೀಯ ಸೈಬರ್ ಭದ್ರತಾ ದಿನಾಚರಣೆ  ಅಂಗವಾಗಿ  ಮೂಡ್ಲಕಟ್ಟೆ  ಎಂಜಿನಿಯರಿಂಗ್ ಕಾಲೇಜಿನಲ್ಲಿ  ಸೈಬರ್ ಸೇಫ್ ಕ್ಯಾಂಪಸ್ ಎಂಬ ವಿಷಯದ ಮೇಲೆ ಕಾರ್ಯಾಗಾರ ನಡೆಸಲಾಯಿತು. – ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ನ್ಯಾಯಾಂಗ ಅಕಾಡೆಮಿ ಹಾಗೂ ಕರ್ನಾಟಕ ಪೊಲೀಸ್ ಅಕಾಡೆಮಿಯ ಸೈಬರ್  ಕಾನೂನು ಹಾಗೂ  ಸೈಬರ್ ಭದ್ರತೆ ತರಬೇತುದಾರಾದ  ಡಾ.ಅನಂತ್ ಪ್ರಭು ಜಿ, ಪ್ರೊಫೆಸರ್,  ಸಹ್ಯಾದ್ರಿ ಕಾಲೇಜು ಇವರು ಆಗಮಿಸಿದ್ದರು. ಅವರು ಮಾತನಾಡಿ ವಿವಿಧ ಬಗೆಯ ಸೈಬರ್ ಕ್ರೈಮ್ ಗಳ ವಿವರ ತಿಳಿಸಿ ಅವುಗಳಿಂದ ಹೇಗೆ ಜಾಗರೂಕರಾಗಿರಬೇಕು ಎಂಬುದನ್ನ […]

Read More

JANANUDI.COM NETWORK ಕುಂದಾಪುರ, ಜ.5: ಸ್ಥಳೀಯ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜನವರಿ 4 ರಂದು ತಾಲೂಕು ಆರೋಗ್ಯ ಕೇಂದ್ರ ಕುಂದಾಪುರ ಇವರ ಆಶ್ರಯದಲ್ಲಿ 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು. ವಿದ್ಯಾರ್ಥಿಗಳ ಪೋಷಕರು ಲಸಿಕ ಕೇಂದ್ರದಲ್ಲಿ ಉಪಸ್ಥಿತರಿದ್ದರು. ಕುಂದಾಪುರ ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಐ ವಿ ಯವರು, ಶಾಲಾ ಜಂಟಿ ಕಾರ್ಯದರ್ಶಿಗಳಾದ ಸಿಸ್ಟರ್ ಸಂಗೀತ ರವರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Read More

JANANUDI.COM NETWORK ಕೇಂದ್ರ ಮತ್ತು ರಾಜ್ಯ‌ ಸರಕಾರಗಳ ಮಹತ್ತರ ಗುರಿಯಾದ 15-18 ವಯೋಮಾನದವರಿಗೆ ಕನಿಷ್ಠ ಅವಧಿಯಲ್ಲಿ ಗರಿಷ್ಠ ಪ್ರಮಾಣದ ಲಸಿಕೆ ನೀಡುವಿಕೆ, ಆ ಮೂಲಕ ಕೋವಿಡ್ ಮತ್ತು ಓಮಿಕ್ರಾನ್ ಸಾಂಕ್ರಾಮಿಕಗಳ ತಡೆಯಲ್ಲಿ ರಕ್ಷಾಕವಚವಾಗುವ ವ್ಯಾಕ್ಸಿನೇಶನ್  ಅಭಿಯಾನ‌ದ ಅಂಗವಾಗಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕೋವಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಲಯನ್ಸ್ ಕ್ಲಬ್, ಕುಂದಾಪುರ, ಇದರ ಅಧ್ಯಕ್ಷರಾದ ಲಯನ್ ರಾಧಾಕೃಷ್ಣ ನಾಯಕ್ ರವರು ಕಾಲೇಜಿನ ಲಸಿಕಾ ಅಭಿಯಾನಕ್ಕೆ ದೀಪ ಬೆಳಗುವುದರ ಮೂಲಕ ವಿಧ್ಯುಕ್ತ […]

Read More

JANANUDI.COM NETWORK ದ.ಕ. ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ 3ನೇ ಡೋಸ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜ.10ರಂದು ಜಿಲ್ಲಾಡಳಿತ ಚಾಲನೆ ನೀಡಲಿದೆಯೆಂದು, ಈ ಕುರಿತ ಮಾರ್ಗಸೂಚಿ ಇನ್ನಷ್ಟೇ ಬರಬೇಕಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಸೋಮವಾರ 15-18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದನ್ನು ತಿಳಿಯಪಡಿಸಿದಾರು.ಜಿಲ್ಲೆಯಲ್ಲಿ ಇದುವರಿಗೆ […]

Read More