JANANUDI.COM NETWORK ಬೀಜಾಡಿ: ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಸಾರಥ್ಯದಲ್ಲಿ ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬೀಜಾಡಿ ಗ್ರಾಮ ಪಂಚಾಯಿತಿ, ರೋಟರಿ ಸಮುದಾಯ ದಳ ಬೀಜಾಡಿ-ಗೋಪಾಡಿ ಆಶ್ರಯದಲ್ಲಿ 2ನೇ ಬಾರಿ ಬೀಜಾಡಿ ಮಿತ್ರಸೌಧದಲ್ಲಿ ಕೋವಿಶೀಲ್ಡ್ ವ್ಯಾಕ್ಸಿನೇಶನ್ ಶಿಬಿರ ಶುಕ್ರವಾರ ನಡೆಯಿತು.ಬೀಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮತಿ ನಾಗರಾಜ ಶಿಬಿರಕ್ಕೆ ಚಾಲನೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ವಾದಿರಾಜ ಹೆಬ್ಬಾರ್ ವಹಿಸಿದ್ದರು.ಈ ಸಂದರ್ಭದಲ್ಲಿ ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರ ಬಿ.ಎನ್, […]
JANANUDI.COM NETWORK ಜಿಲ್ಲಾ ಮಟ್ಟದ ವಿಶೇಷ ಶಾಲಾ ಶಿಕ್ಷಕರ ಪುನಶ್ಚೇತನ ತರಬೇತಿ ಕಾರ್ಯಾಗಾರ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಲಯನ್ಸ್ ಕ್ಲಬ್ ವಡೆರಹೋಬಳಿ, ಕುಂದಾಪುರ ಹಾಗೂ ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇವರುಗಳ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ವಿಶೇಷ ಶಾಲೆಗಳ ಶಿಕ್ಷಕರಿಗಾಗಿ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರವನ್ನು ದಿನಾಂಕ ೧೫.೦೯.೨೦೨೧ ರ ಬುಧವಾರ ಹಮ್ಮಿಕೊಳ್ಳಲಾಯಿತು.ಕಾರ್ಯಾಗಾರದ ಉದ್ಘಾಟನೆಯನ್ನು ಡಿಸ್ಯಾಬಿಲಿಟಿ ಎನ್ ಜಿ ಒ ಅಲಯನ್ಸ್ ನ ಮ್ಯಾನೇಜರ್ ಶ್ರೀಮತಿ ರೂಪಲಕ್ಷ್ಮೀಯವರು […]
JANANUDI.COM NETWORK ಕುಂದಾಪುರ: ಜೆಸಿಐ ನ ಅತ್ಯುನ್ನತ ವಾದ ಗೌರವ ಗಳಲ್ಲಿ ಒಂದಾದ ಜೇಸಿ ಕಮಲ ಪತ್ರ ಪುರಸ್ಕಾರವನ್ನು ಜೆಸಿಐ ಕುಂದಾಪುರ ಸಿಟಿ ಯಾ ಜೇಸಿರೇಟ್ ವಿಭಾಗದ ಅಧ್ಯಕ್ಷೆ ಯಾದ ಡಾ ಸೋನಿ ಯವರಿಗೆ ಜೆಸಿಐ ಕುಂದಾಪುರ ಸಿಟಿ ಯಾ ಪರವಾಗಿ ವಲಯ 15ರ ವಲಯಧ್ಯಕ್ಷೆ ಸೌಜನ್ಯ ಹೆಗ್ಡೆ ಯವರು ಪ್ರಶಸ್ತಿ ಪ್ರದಾನ ಮಾಡಿದರುಈ ಸಂದರ್ಭದಲ್ಲಿ ಮಾತನಾಡಿ ಯುವ ಜನತೆಗೆ ತನ್ನ ವೆಕ್ತಿತ್ವ ವಿಕಸನಕ್ಕೆ ಬೇಕಾಗುವ ಅವಕಾಶ ವನ್ನು ಕಲ್ಪಿಸಿ ಅವರನ್ನು ಸಮಾಜದ ಕ್ರಿಯಾಶೀಲ ನಾಗರೀಕ ರನ್ನಾಗಿ […]
JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮಚಾರಣೆ ದಿನ ಅಂಗವಾಗಿ ಇಂಜಿನಿಯರ್ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ ಮತ್ತು ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜ ರವರು ವಿಶ್ವೇಶ್ವರಯ್ಯ ರವರ ಮೂರ್ತಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಸರ್ ಎಂ ವಿ ರವರು ಪ್ರಾಮಾಣಿಕತೆ ಮತ್ತು ಸಾಧನೆಯ ವಿಷಯಗಳ ಮೇಲೆ ಪ್ರಾಂಶುಪಾಲರು ಹಲವು ಸನ್ನಿವೇಶಗಳನ್ನ ವಿವರಿಸಿದರು. ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಸಂಸ್ಥಾಪಕಧ್ಯಕ್ಷ ರಾದ ದಿವಂಗತಾ […]
JANANUDI.COM NETWORK ” ಪ್ರತಿ ದಿನವೂ ಒಂದೊಂದು ಹೊಸ ಹಿಂದಿ ಶಬ್ಧವನ್ನು ಕಲಿಯುವುದರ ಮೂಲಕ ರಾಷ್ಟ್ರಭಾಷಾಸಂಪತ್ತನ್ನು ಹೆಚ್ಚಿಸಿಕೊಳ್ಳಬೇಕು. ದಿನನಿತ್ಯದ ಸಂವಹನದಲ್ಲಿ ಬಳಸುವ ಮೂಲಕ ಮಾತ್ರ ಭಾಷೆಯೊಂದು ಸದಾಜೀವಂತವಾಗಿರುವುದಲ್ಲದೇ, ಸತತ ವೃದ್ಧಿಗೊಳ್ಳುವುದು. ” ಎಂದು ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ‘ ಹಿಂದಿ ದಿವಸ್ ‘ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಬಸ್ರೂರಿನ ನಿವೇದಿತಾ ಪ್ರೌಢ ಶಾಲೆಯ ಮಾಜಿ ಮುಖ್ಯೋಪಾಧ್ಯಾಯರೂ, ಹಿಂದಿ ಶಿಕ್ಷಕರೂ ಆದ ಶ್ರೀ ದಿನಕರ್ ಆರ್. ಶೆಟ್ಟಿಯವರು ಕರೆ ನೀಡಿದರು. ಕಾಲೇಜಿನ […]
JANANUDI.COM NETWORK ಕೇಂದ್ರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಓಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಅತೀವ ಸಂತಾಪ ವ್ಯಕ್ತಪಡಿಸಿದೆಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಸಂತಾಪಶ್ರೀಸಾಮಾನ್ಯರ ಪ್ರಭಾವಿ ಸಂಘಟನೆಯಾಗಿರುವ ಕೆಥೊಲಿಕ್ ಸಭಾವನ್ನು ಈ ಹಿಂದಿನ ಮಂಗಳೂರು ಧರ್ಮಪ್ರಾಂತ್ಯ ವಿದ್ದ ವೇಳೆಯಲ್ಲಿ ಹುಟ್ಟುಹಾಕಿ ಅದರ ಸ್ಥಾಪಕ ಅಧ್ಯಕ್ಷರಾಗಿ ಸಂಘಟನೆಯ ಏಳಿಗೆಗಾಗಿ ಅವರು ವಹಿಸಿದ ನಾಯಕತ್ವ ನಿಜಕ್ಕೂ ಮೆಚ್ಚುಗೆಗೆ ಪಾತ್ರವಾದುದು. ಅವರು ಸಂಘಟನೆಗೆ ಹಾಕಿದ ಭದ್ರ ಬುನಾದಿಯ ಫಲವಾಗಿ ಇಂದು […]
JANANUDI.COM NETWORK ಕರಾವಳಿ ಕರ್ನಾಟಕದ ಅತ್ಯಂತ ಗೌರವಾನ್ವಿತ ರಾಜಕಾರಣಿ, ಜನಾನುರಾಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶ್ರೀಯುತ ಓಸ್ಕರ್ ಫೆರ್ನಾಂಡಿಸ್ರವರು ಅಸ್ತಂಗತರಾದ ಸುದ್ಧಿಯು ನಮ್ಮನ್ನು ಅತೀವ ದುಃಖಿತರನ್ನಾಗಿಸಿದೆ. ದಿವಂಗತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವಾಗ, ಅವರ ಕುಟುಂಬದ ಸದಸ್ಯರಿಗೆ ಈ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿ ಅವರನ್ನು ಹೃತ್ಪೂರ್ವಕವಾಗಿ ಸಂತೈಸುತ್ತೇವೆ.ಉಡುಪಿಯ ದೇಶಭಕ್ತ ಫೆರ್ನಾಂಡಿಸ್ ಕುಟುಂಬದಲ್ಲಿ ಜನಿಸಿ, ಸಮುದಾಯದ ನಾಯಕನಾಗಿ, ಉಡುಪಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ 1980 ರಿಂದ 1996 ರವರೆಗೆ […]
JANANUDI.COM NETWORK ರಾಷ್ಟ್ರೀಯ ನಾಯಕರು, ರಾಜ್ಯಸಭಾ ಸದಸ್ಯರು ಹಾಗೂ ನಮ್ಮೆಲ್ಲರ ಅಚ್ಚು ಮೆಚ್ಚಿನ ಶ್ರೀ ಆಸ್ಕರ್ ಫೆರ್ನಾಂಡಿಸ್ ಅವರ ನಿಧನದ ವಾರ್ತೆ ನಿಮಗೆ ಈಗಾಗಲೇ ತಿಳಿದಿರುತ್ತದೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ನಾಳೆ (14.9.2021 ಮಂಗಳವಾರ) ಬೆಳಿಗ್ಗೆ 9-30 ಗಂಟೆಗೆ ತಾವು ಕಾಂಗ್ರೆಸ್ ಭವನಕ್ಕೆ ಆಗಮಿಸಿ, ಆರೋಗ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮೃತರ ಅಂತಿಮ ದರ್ಶನ ಪಡೆಯುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ವಿನಂತಿಸಿಕೊಂಡಿದೆ
ಮಝರ್,ಕುಂದಾಪುರ. ಪಡುಕೋಣೆ : ಕಾಲು ಜಾರಿ ನದಿಗೆ ಉರುಳಿದ ಮಗುವನ್ನು ರಕ್ಷಿಸಲು ಹೋದ ತಾಯಿಯ ಸಹಿತ ಮಗು ಸಹ ದಾರುಣವಾಗಿ ಸಾವಿಗೀಡಾದ ಘಟನೆ ಸಮೀಪದ ಪಡುಕೋಣೆ ಬಳಿ ನಡೆದಿದೆ.ಪತ್ರಕರ್ತ ನೋಯೆಲ್ ಪಿರೇರಾ ಚುಂಗಿಗುಡ್ಡೆ ಅವರ ಪತ್ನಿ ರೋಜಾ ರೂಯಿ ಪಿರೇರಾ(34) ಮಗು ಶಾನ್ ರಿಚರ್ಡ್ ಪಿರೇರಾ (11) ಸಾವಿಗೀಡಾಗಿರುವ ದುರ್ದೈವಿಗಳಾಗಿದ್ದಾರೆ.ಬೆಳಿಗ್ಗೆ ವಾಕ್ ಹೋಗಿ ಬರುವಂತೆ ಮಗು ಹಠ ಮಾಡಿದ್ದರಿಂದ ಮನೆಯ ಕೂಗಳತೆಯಷ್ಟು ದೂರವಿರುವ ನದಿ ದಂಡೆಯಲ್ಲಿ ವಾಡಿಕೆಯಂತೆ ಮಗುವಿನ ಜತೆ ತಾಯಿತೆರಳಿದ್ದರು. ಅಲ್ಲಿ ದಂಡೆಯ ಮೇಲೆ ಪಾಚಿ […]