JANANUDI.COM NETWORK ಕುಂದಾಪುರ, ಜೂ. 12: ಕೊರೊನಾ ಮಹಾಮಾರಿಯಿಂದ ಅನೇಕರು ಆರ್ಥಿಕ ಸಮಸ್ಯೆಯಿಂದ ತೊಂದರೆಗಿಡಾಗಿದ್ದಾರೆ. ಇದಕ್ಕೆ ಸ್ಪಂದಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಕುಂದಾಪುರ ವಲಯ ಸಮಿತಿ, ರೋಜರಿ ಕ್ರೆಡಿಟ್ ಕೋ ಆಪರೆಟೀವ್ ಸೊಸೈಟಿ.ಲಿಮಿಟೆಡ್ ಕುಂದಾಪುರ ಮತ್ತು ಶೆವೊಟ್ ಪ್ರತಿಷ್ಠಾನ್ (ರಿ) ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ವಲಯದಿಂದ ಆರಿಸಲ್ಪಟ್ಟ 50 ಕಡು ಬಡ ಕುಟುಂಬದವರಿಗೆ ಕುಂದಾಪುರ ಹೋಲಿ ರೋಜರಿ ಮಾತಾ, ಚರ್ಚಿನ ಸಭಾ ಭವನದ ಹೊರಗಡೆ ಕಿಟ್ ವಿತರಣೆಯ ಚಾಲನೆಯನ್ನು ಕುಂದಾಪುರ ವಲಯ ಪ್ರಧಾನ […]

Read More

JANANUDI.COM NETWORK ಕೋವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಸಂಕಷ್ಟದಲ್ಲಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ದಿನೇ ದಿನೇ ಏರಿಸುತ್ತಿದೆ. ಇದರ ವಿರುದ್ಧ ಕೆಪಿಸಿಸಿ ಸೂಚನೆಯಂತೆ ನಾಳೆ (13.6.2021 ಭಾನುವಾರ)ಬೆಳಿಗ್ಗೆ 9.00 ಗಂಟೆಗೆ ತೆಕ್ಕಟ್ಟೆ ಮತ್ತು ಹುಣ್ಸೆಮಕ್ಕಿಯ  HP Petrol ಪಂಪ್ ಎದುರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಕ್ಷದ ಮುಖಂಡರು ,ಜನಪ್ರತಿನಿಧಿಗಳು ,ಪದಾಧಿಕಾರಿಗಳು ,ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪದಾಧಿಕಾರಿಗಳು ಯಶಸ್ವಿ ಗೊಳಿಸಬೇಕಾಗಿ ವಿನಂತಿ ಮಾಡಿದ್ದಾರೆ

Read More

JANANUDI.COM NETWORK ಕೋವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಸಂಕಷ್ಟದಲ್ಲಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ದಿನೇ ದಿನೇ ಏರಿಸುತ್ತಿದೆ. ಇದರ ವಿರುದ್ಧ ಕೆಪಿಸಿಸಿ ಸೂಚನೆಯಂತೆ ನಾಳೆ (12.6.2021 ಶನಿವಾರ)ಬೆಳಿಗ್ಗೆ 9.00 ಗಂಟೆಗೆ ಕುಂದಾಪುರ ಸರಕಾರಿ ಆಸ್ಪತ್ರೆ ಬಳಿಯ HP Petrol ಪಂಪ್ ಎದುರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಕ್ಷದ ಮುಖಂಡರು ,ಜನಪ್ರತಿನಿಧಿಗಳು ,ಪದಾಧಿಕಾರಿಗಳು ,ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಯಶಸ್ವಿ […]

Read More

JANANUDI.COM NETWORK ಕುಂದಾಪುರ,ಜೂ.10: ಈ ದಿನ ಭಾರತೀಯ ರೆಡ್ ಕ್ರಾಸ್ ಕುಂದಾಪುರ ತಾಲೂಕು ಶಾಖೆ, ತಾಲೂಕು ಆಫೀಸಿನಲ್ಲಿ ಕಂದಾಯ ಇಲಾಖೆಯ 35 ಜನ ಸಹಾಯಕರಿಗೆ ರೇಶನ್ ಕಿಟ್ ( Dry ration kit) ನ್ನು ನೀಡಲಾಯಿತಯ. ಇದರ ಒಟ್ಟು ಬೆಲೆ ರೂ. 35000/- ಇದನ್ನು ರೆಡ್ ಕ್ರಾಸ್ ಸಂಸ್ಥೆಯ ಅದ್ಯಕ್ಷ ರಾದ ಸಹಾಯಕ ಕಮಿಷನರ್ ಶ್ರೀ ರಾಜು ಕೆ. ಇವರು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಸಭಾಪತಿ ಗಳಾದ ಶ್ರೀ ಎಸ್‌ ಜಯಕರ ಶೆಟ್ಟಿ, ಉಪಾಧ್ಯಕ್ಷ ರಾದ ಆನಂದಪ್ಪ ನಾಯಕ್ […]

Read More

JANANUDI.COM NETWORK ಕುಂದಾಪುರ, ಜೂ. 6: ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರು 11-05-2021 ರಿಂದ 01-06-2021 ಮತ್ತು 06-06-2021 ರಂದು ಹೀಗೆ ಒಟ್ಟು 23 ದಿನಗಳ ಕಾಲ ಕುಂದಾಪುರ ಪರಿಸರದಲ್ಲಿ ಸುಮಾರು 230 ಕ್ಕಿಂತಲೂ ಹೆಚ್ಚು ಹಸಿದವರಿಗೆ ಪ್ರತಿ ದಿನ ಊಟವನ್ನು ನೀಡುವ ಕಾರ್ಯಕ್ರಮ ನಡೆಸಿತು. ಇಂದು ಈ ಸೇವೆಯ ಕಾರ್ಯಕ್ರಮವನ್ನು ನಡೆಸಲು ಸಹಕರಿಸಿದವರನ್ನು ಧನ್ಯವಾದಗಳನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಜಯಕರ ಶೆಟ್ಟಿ , ಕಾರ್ಯದರ್ಶಿ ವೈ ಸೀತಾರಾಮ […]

Read More

JANANUDI.COM NETWORK ಕುಂದಾಪುರ,ಜೂ. 6: ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರದ ದಿನದ ಪ್ರಯುಕ್ತ ಆನ್ಲೈನ್ ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಪರಿಸರ ಸಂರಕ್ಷಣೆ ವಿಷಯದ ಮೇಲೆ ಮಾಹಿತಿ ನೀಡಲಾಯಿತು.  ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ದೀಪಕ್ ಶೆಟ್ಟಿ ಇವರು ಮಾತನಾಡಿ  ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಪರಿಸರವನ್ನು ಸ್ವಚ್ಚ ವಾಗಿಡುವುದರ ಜೊತೆ ಮರಗಳನ್ನ ಬೆಳೆಸುವುದರಿಂದ ಆಗುವ ಪ್ರಯೋಜನಗಳ ಮಾಹಿತಿಯನ್ನ ಸಮಾಜಕ್ಕೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದರೆ ಮುಂದಿನ ದಿನಗಲ್ಲಿ ಉತ್ತಮ ವಾತಾವರಣ […]

Read More

JANANUDI.COM NETWORK ಬೈಂದೂರು,ನಾಡ ಜೂ.6: ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ ಸೇತುವೆ ಬಳಿ ರೈಲು ಡಿಕ್ಕಿ ಹೊಡೆದು ನಾಲ್ಕು ವರ್ಷದ ಕಪ್ಪು ಚಿರತೆ ಮೃತಪಟ್ಟ ಘಟನೆ ಕೆಲದಿನಗಳ ಹಿಂದೆನಡೆದಿದೆ. ಆಹಾರ ಅರಸಿಕೊಂಡು ಚಿರತೆ ರೈಲ್ವೆ ಮೇಲ್ ಸೇತುವೆ ಬಳಿ ಬಂದಿದ್ದು, ಈ ವೇಳೆಗೆ ರೈಲಿಗೆ ಸಿಲುಕಿ ಸಾವನ್ನಪ್ಪಿದೆ ಎನ್ನಲಾಗಿದೆ.ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದು, ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್‍ನಿಂದಾಗಿ ಸಂಕಷ್ಟಕ್ಕೀಡಾಗಿರುವ ಖಾಸಗಿ ಅನುದಾನ ರಹಿತ ಶಾಲೆ,ಕಾಲೇಜುಗಳ ಬೋಧಕ,ಬೋಧಕೇತರ ಸಿಬ್ಬಂದಿಗೆ ತಲಾ 5 ಸಾವಿರ ಪ್ಯಾಕೇಜ್ ಘೋಷಿಸಿರುವ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿರುವ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಇನ್ನೊಂದು ಕಂತಿನಲ್ಲಿ ಮತ್ತೆ 5 ಸಾವಿರ ನೀಡುವಂತೆ ಮನವಿ ಮಾಡಿದ್ದಾರೆ.ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಸುರೇಶ್‍ಕುಮಾರ್ ನೇತೃತ್ವದ ಎಂಎಲ್‍ಸಿಗಳ ನಿಯೋಗಕ್ಕೆ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಯಡಿಯೂರಪ್ಪ 5 ಸಾವಿರ ರೂ ಪ್ಯಾಕೇಜ್ ಘೋಷಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.ಆದರೆ ತೀವ್ರ […]

Read More

JANANUDI.COM NETWORK ಕುಂದಾಪುರ,ಮೇ. : ಗ್ರಾ.ಪಂ ಗಳನ್ನು ಸೀಲ್ ಡೌನ್ ಮಾಡಿರುವುದು ಪರಿಣಾಮಕಾರಿಯಾಗಿ ಪರಿಣಮಿಸಿದೆ.ಆದರಿಂದ ಮಂಗಳವಾರದಂದು ಸಭೆ ನಡೆಸಿ ಯಾವ್ಯಾವ ಪಂಚಾಯತ್ ಮತ್ತು ಹಾಗೂ ಪುರಸಭೆ ವಾರ್ಡ್ ಗಳನ್ನು ಸೀಲ್ ಡೌನ್ ಮಾಡಬೇಕೆಂದು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.    ಇಂದು ಶನಿವಾರ ನಗರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸರಕಾರದ ಆದೇಶದಂತೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದೆ. ಅರ್ಹರಿಗೆ ಮಾತ್ರ ಲಸಿಕೆ ದೊರೆಯಕಬೇಕೆಂಬ ಉದ್ದೇಶದಿಂದ ಈ […]

Read More