ಉಡುಪಿ ಕಥೋಲಿಕ ಧರ್ಮ ಕ್ಷೇತ್ರವು ಪ್ರತಿ ವರ್ಷ ತನ್ನ ಪ್ರತಿ ವಲಯದಲ್ಲಿ 10 ನೇ ತರಗತಿಯಲ್ಲಿ ಕಲಿಯುವ ಕಥೋಲಿಕ್ ವಿದ್ಯಾರ್ಥಿಗಳಿಗೆ ಸಂಘಟಿಸುವ ‘ಜೀವನ್ ಜ್ಯೋತಿ ‘ಶಿಬಿರವು ಕುಂದಾಪುರ ವಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಕೂಡ ತಲ್ಲೂರಿನ ಸಂತ ಫ್ರಾನ್ಸಿಸ್ ಆಸ್ಸಿಸಿ ದೇವಾಲಯದ ಸಭಾಂಗಣದಲ್ಲಿ ದೇವಾಲಯದ ಧರ್ಮ ಗುರುಗಳಾದ ವಂದನೀಯ ಫಾ. ಎಡ್ವಿನ್ ಡಿಸೋಜಾರವರ ನೇತೃತ್ವದಲ್ಲಿ ಅಕ್ಟೋಬರ್ 10 ರಿಂದ 12 ರ ವರೆಗೆ ಮೂರು ದಿನದ ಶಿಬಿರವು ಬಹಳ ಅದ್ದೂರಿಯಾಗಿ ಜರುಗಿತು.ಅಕ್ಟೋಬರ್ 10 ರಂದು ಬೆಳಿಗ್ಗೆ […]

Read More

ಮಂಗಳೂರು: ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಮೇಡಮ್ ಸಾಜಿದಾ ಮೊಹಮ್ಮದ್ ಮತ್ತು ಸೇಂಟ್ ಜೋಸೆಫ್ ಕಾಲೇಜಿನ ಬ್ಯಾಚ್ 2000-2003, ಬಿ.ಎಸ್ಸಿ. ಎಮ್.ಸಿ.ಬಿ.ಯ ವಿದ್ಯಾರ್ಥಿನಿಯಾಗಿದ್ದ 9ನೇ ಅಕ್ಟೋಬರ್ 2024, ಬುಧವಾರದಂದು 3.00 ಗಂಟೆಗೆ ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದರು.ಮೇಡಂ ಸಾಜಿದಾ ಮೊಹಮ್ಮದ್ ಅವರನ್ನು ಉಪಕುಲಪತಿ – ರೆ| ಡಾ| ವಿಕ್ಟರ್ ಲೋಬೊ, ಎಸ್‌ಜೆ; ಪ್ರೊ.ವೈಸ್ ಚಾನ್ಸಲರ್’ಗಳು – ಡಾ| ರೆಜಿನಾ ಮಥಾಯಸ್ ಮತ್ತು ಡಾ| ರೊನಾಲ್ಡ್ ಮಸ್ಕರೇನ್ಹಸ್; ರಿಜಿಸ್ಟ್ರಾರ್, ಡಾ. ಮೆಲ್ವಿನ್ ಕೊಲಾಸೊ ಮತ್ತು ರೆ| […]

Read More

ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ ೧೨ ರಂದು ನೀಡಿದರು. ಗುರುದೀಕ್ಷೆ ಪಡೆದ ಉಪಯಾಜಕರು: ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ ವಂ. ವಿಲ್ಸನ್ ಸಲ್ಡಾನ್ಹಾ. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ರಾಯಭಾರಿಗಾಗಿ ತಮ್ಮ ಜೀವನದಲ್ಲಿ ಕ್ರಿಸ್ತನು ಸಾರಿದ ಮೌಲ್ಯಗಳನ್ನು ಪ್ರತಿಬಿಂಬಿಸಲು ಕರೆನೀಡಿದರು. “ದೇವರಿಂದ […]

Read More

ದಿನಾಂಕ 12/10/2024ನೇ ಶನಿವಾರ ನೇಜಿಗುರಿ ರಾಮಚಂದ್ರ-ದಿವ್ಯ ಲತಾ ಇವರ ನೇತೃತ್ವದಲ್ಲಿ ಆಯುಧ ಪೂಜೆ ನಡೆಯಿತು.ವಾಹನ ಪೂಜೆ ಮಾಡಿಸುವಂತವರು ಬೆಳಗ್ಗೆ 9:00 ಗಂಟೆಗೆ ಸರಿಯಾಗಿ ತಮ್ಮ ವಾಹನಗಳನ್ನು ಅಲಂಕರಿಸಿ ತಂದು ನಿಲ್ಲಿಸಿದರು .ವಾಹನಕ್ಕೆ ಮತ್ತು ದೈನಂದಿನ ಕೆಲಸ ಮಾಡುವ ಸಾಮಾನುಗಳಿಗೆ ಪೂಜೆ ಮಾಡಲಾಯಿತು. ಎಲ್ಲರಿಗೂ ಸುಖ, ಶಾಂತಿ, ಆರೋಗ್ಯ, ನೆಮ್ಮದಿ ದೊರೆಯಲಿ ಎಂದು ನಾನು ಪ್ರಾರ್ಥಿಸಿದೇವು. ವಿಜಯದಶಮಿ ಹಬ್ಬದ ಶುಭಾಷಯ ಕೋರಲಾಯಿತು. ಸಿಹಿ ತಿಂಡಿ ಹಂಚಲಾಯಿತು.ಮುಖ್ಯ ಅತಿಥಿಯಾಗಿ ಪೃಥ್ವಿ ಸೇವಾ ಇದರ ಅಧ್ಯಕ್ಷರಾದ ಪ್ರದೀಪ್ ಗೌರೀಶ್ ಆಗಮಿಸಿದ್ದರು.ರಾಕೇಶ್ ನೇಜಿಗುರಿ […]

Read More

‘Ayudha Pooja Celebration’ at NITI (National Industrial Technical Institute) on Thursday, 10th October, 2024.As the vibrant festival of Dussehra approaches, National Industrial Technical Institute, Heradi – Barkur had its all preparations at place, to celebrate ‘Ayudha Pooja’, ‘a cherished tradition that beautifully intertwines spirituality with our commitment to technology and learning. This auspicious occasion, dedicated […]

Read More

ಇತಿಹಾಸ ಪ್ರಸಿದ್ಧ ಶ್ರೀ ವನದುರ್ಗೆ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದ ಬೆಳ್ಮಣ್ಣು ಶ್ರೀ ದುಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿಯ ದುರ್ಗಾಷ್ಟಮಿ ದಿನ ಬೆಳಿಗ್ಗೆ ಶ್ರೀ ದೇವರಿಗೆ ವಿಶೇಷ ಅಲಂಕಾರದೊಂದಿಗೆ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ಬಿ.ಕೆ. ವಿಘ್ನೇಶ್ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ಪೂಜೆ ನಡೆಯಿತು. ಪ್ರತಿ ದಿನ ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದು ನವರಾತ್ರಿಯ ಪತ್ರಿ ದಿನ ರಾತ್ರಿ ಶ್ರೀ ಕ್ಷೇತ್ರದಲ್ಲಿ ಅನ್ನಸಂತರ್ಪಣೆ ಪ್ರಸಾದ ನಡೆಯುತ್ತಿದೆ.ಅಕ್ಟೋಬರ್ 11ರಂದು ಶುಕ್ರವಾರ ಶ್ರೀ ಕ್ಷೇತ್ರದಲ್ಲಿ […]

Read More

ಪಡುಬಿದ್ರೆ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ. 9ರಂದು ರಾತ್ರಿ ನಡೆದಿದೆ. ಮೃತರನ್ನು ಕಾಪು ಭಾರತ್ ನಗರದ ನಿವಾಸಿ ಹಿದಾಯತ್ತುಲ್ಲಾ (55) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇವರ ಪತ್ನಿ ಸಾವರ್ ಎಂಬವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಚ್ಚಿಲ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಇವರು, ದಾರಿ ಮಧ್ಯೆ […]

Read More

ಕುಂದಾಪುರ ಸಂತ ಜೋಸೆಫರ ಪ್ರೌಢ ಶಾಲೆಯಲ್ಲಿ ಗಾಂಧೀಜಿಯಂತಿಯನ್ನು ಆಚರಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೈಡ್ಸ್ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆಯನ್ನು ನೆರವೇರಿಸಿದರು. ಗಾಂಧೀಜಿಯವರ ವಿಷಯವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಶಿಕ್ಷಕರಾದ ಮೈಕಲ್ ಸರ್ ಇವರು ಬಹುಮಾನ ವಿತರಿಸಿದರು. ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ಗಾಂಧಿ ಜಯಂತಿಯ ಮಹತ್ವದ ಬಗ್ಗೆ ತಿಳಿಸಿದರು. ಕಾರ್ಯಕ್ರಮ ನಡೆಸಲು ಗೈಡ್ಸ್ ಶಿಕ್ಷಕಿ ಶ್ರೀಮತಿ ಸೆಲೀನ ಇವರು ಸಹಕರಿಸಿದರು. ಶಿಕ್ಷಕ ಶಿಕ್ಷಕೇತರ […]

Read More

ಕುಂದಾಪುರ, ಸ್ಥಳೀಯಾಡಳಿತಕ್ಕೆ ಶಕ್ತಿ ನೀಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಸ್ಥಳೀಯಾಡಳಿತದ ಮೂರು ಸ್ಥರಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಯವರನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಮಂಜುನಾಥ ಭಂಡಾರಿ ಕರೆ ನೀಡಿದರು . ತೆಕ್ಕಟ್ಟೆ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು . ಸಭೆಯ ಅಧ್ಯಕ್ಷತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು […]

Read More
1 27 28 29 30 31 381