ಪಡುಕೋಣೆ : ದಿನಾಂಕ 19.6.2026 ರಂದು ಸಂತ ಅಂತೋನಿ ಚರ್ಚ್ ಪಡುಕೋಣೆಯಲ್ಲಿ ಸೀನಿಯರ್ ಸಿಟಿಜನ್ ಸ಼ಂಘದ ಸದ್ಯಸರಿಂದ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಹದ ಸದಸ್ಯರು ಚರ್ಚಿನ ಧರ್ಮಗುರು ವಂ। ಪ್ರಾನ್ಸಿಸ್ ಕರ್ನೆಲಿಯೊರವರು ರಚಿಸಿದ 5 ಪ್ರಾರ್ಥನೆ ಗೀತೆಗಳಲ್ಲಿ ಯಾವುದಾದರು ಒಂದನ್ನು ಹಾಡುವ ಸ್ಫರ್ಧೆ ಆಯೋಜಿಸಲಾಗಿತ್ತು. ಈ ಸ್ಫರ್ಧೆಯಲ್ಲಿ ಹೆಚ್ಚಿನವರು ಭಾಗವಹಿಸಿದರು. ಧರ್ಮಗುರುಗಳು ಬೈಬಲ್ ಕ್ವಿಜ್ ನ್ನು ನಡೆಸಿದರು, ಉತ್ತಮ ರೀತಿಯಲ್ಲಿ ಉತ್ತರಿಸಿದವರಿಗೆ ಹಾಗೂ ಪ್ರಾರ್ಥನೆ ಗೀತೆ ಹಾಡಿದವರಿಗೂ ಬಹುಮಾನವನ್ನು ನೀಡಲಾಯಿತು. ಹಿಂದಿನ ಸಭೆಯಲ್ಲಿ […]
ಕುಂದಾಪುರ, ಜೂನ್ 21, 2026: “ಯೋಗ ಎಂದರೆ ಕೇವಲ ಆಸನಗಳಲ್ಲ, ಅದೊಂದು ಜೀವನಶೈಲಿ ಆಗಬೇಕು. ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾಧಿ ಇದನ್ನು ಅಷ್ಟಾಂಗ ಎಂದು ಕರೆಯುತ್ತೇವೆ. ಇದೆಲ್ಲವನ್ನೂ ಸರಿಯಾದ ರೀತಿಯಲ್ಲಿ ಪಾಲನೆ ಮಾಡುವುದರ ಮುಖೇನ ನಮ್ಮ ಆರೋಗ್ಯವನ್ನು ಉತ್ತಮ ರೀತಿ ಇಟ್ಟುಕೊಳ್ಳಲು ಬಹಳ ನೆರವಾಗುತ್ತದೆ. ಯೋಗ ಎಂದರೆ ಜೀವನಕ್ರಮ. ಜೀವನಕ್ರಮ ಚೆನ್ನಾಗಿದ್ದಾರೆ ಎಲ್ಲವೂ ಚೆನ್ನಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರು ದಿನನಿತ್ಯ ಯೋಗಾಭ್ಯಾಸ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು” ಎಂದು ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಮುಖ್ಯಸ್ಥರು […]
ಗಂಡಿಬಾಗಿಲಿನ ಸಿಯೋನ್ ಆಶ್ರಮ ಟ್ರಸ್ಟ್ (ರಿ.)ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ 21-06-2026 ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶ್ರೀಮತಿ ಓಮನಾ ಹಾಗೂ ಅತಿಥಿ ಗಣ್ಯರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಯು.ಸಿ. ಪೌಲೋಸ್ ಹಾಗೂ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ. ಅವರ ನೇತೃತ್ವದಲ್ಲಿ ಆಶ್ರಮದ ನಿವಾಸಿಗಳು, ಸಿಬ್ಬಂದಿ ವರ್ಗದವರು ಹಾಗೂ ಉಪಸ್ಥಿತರಿದ್ದ ಗಣ್ಯರಿಗೆ ವಿವಿಧ ಯೋಗಾಸನಗಳನ್ನು ಮಾಡಿಸುವ ಮೂಲಕ ಯೋಗ ದಿನಾಚರಣೆಯನ್ನು […]
ಶಿರೂರು : ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ಡಾI ರವಿದಾಸ್ ಶೆಟ್ಟಿಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಗಳಲ್ಲಿ ಒಂದು. ಇದು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸಾಧಿಸುವ ಪ್ರಾಚೀನ ಶಿಸ್ತಾಗಿದ್ದು, ವಿಶ್ವದಾದ್ಯಂತ ಅದರ ಮಹತ್ವವನ್ನು ಇತ್ತೀಚಿನ ದಿನಗಳಲ್ಲಿ ಎಲ್ಲರೂ ಅರಿಯತೊಡಗಿದ್ದಾರೆ.ಈ ವರ್ಷದ ಮುಖ್ಯ ಕಾರ್ಯಕ್ರಮವು ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜರುಗಲಿದೆ. ಈ ವರ್ಷದ […]
ಕುಂದಾಪುರ: ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದೆ. ಅತ್ಯಮೂಲ್ಯ ರಕ್ತವನ್ನು ಸಂಗ್ರಹಿಸುವ ಮಹತ್ವದ ಕಾರ್ಯದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸೇವೆ ಶ್ಲಾಘನೀಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಜೂನ್ 20ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ನಡೆದ ರಕ್ತದಾನಿಗಳ ದಿನಾಚರಣೆ – 2026 ನ್ನು ಉದ್ಘಾಟಿಸಿ ಮಾತನಾಡಿದರು.ರಕ್ತದಾನವು ಜೀವ ಉಳಿಸುವ ನಿಟ್ಟಿನಲ್ಲಿ ಅತ್ಯಂತ ಪ್ರಾಮಾಣಿಕ […]
ಬೆಳ್ತಂಗಡಿ, ಜೂ.20: ನಮ್ಮ ಸಾಧನೆಯೇ ಪರಿಶ್ರಮವಾಗಿ ಪರಿವರ್ತನೆಯಾದಾಗ ನಾವು ಅಂದುಕೊಂಡ ಯೋಜನೆ ನಿಶ್ಚಲವಾಗಿ ಕಾರ್ಯಗತವಾಗಲು ಸಾಧ್ಯವಿದೆ. ಇದಕ್ಕೆ ಸಿಇಟಿ ಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದ ಚಿನ್ಮಯ್ ಜಿ.ಕೆ.ಯೇ ಒಂದು ಪ್ರತಿಷ್ಠಿತ ಉದಾಹರಣೆ, ಪರಕಾಯ ಪರಿಶ್ರಮದಿಂದ ಎಲ್ಲವೂ ಸಿದ್ಧಿಸುತ್ತದೆ ಎಂದು ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಹೇಳಿದರು. ಸಿಇಟಿಯಲ್ಲಿ ರಾಜ್ಯಕ್ಕೆ 7 ನೇ ರ‍್ಯಾಂಕ್ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಹಾಗೂ ಬೋರ್ಡ್, ಜೆಇಇ ಸೇರಿದಂತೆ ಇತರೆ ಸಾಧಕ ವಿದ್ಯಾರ್ಥಿಗಳನ್ನು ಕಾಲೇಜು […]
ಮಂಗಳೂರು; ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ ಕಾಸ್ಸಿಯಾ, ಜೆಪ್ಪು ಮಂಗಳೂರು ಇಲ್ಲಿ 2026-27ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆಯು ದಿನಾಂಕ : 20.06.2026 ರಂದು ರೆ ಫಾ. ರಿತೇಶ್ ರೊಡ್ರಿಗಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಕ್ಕಳ ಭಾವನೆಗಳನ್ನು ಅರ್ಥ ಮಾಡಿಕೊಂಡು ಮಕ್ಕಳನ್ನು ನಮ್ಮ ಆಸ್ತಿಯನ್ನಾಗಿ ಮಾಡೋಣ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಕ್ರೈಸ್ತ ಧರ್ಮ ಅಧ್ಯಯನ ಪೀಠದ ಮುಖ್ಯಸ್ಥರು ವಂದನೀಯ ಗುರುಗಳು ಡಾ|| ಸುನಿಲ್ ಜಾರ್ಜ್ ಡಿಸೋಜಾ ರವರು ಮಾತನಾಡಿದರು.ದೀಪ ಬೆಳಗಿಸುವುದರ […]
Milagres College of Nursing Marks Successful Conclusion of International Yoga Day Programme in Collaboration with Sharada Yoga and Naturopathy Medical College ಮಂಗಳೂರು, ಜೂನ್ 21: ಮಿಲಾಗ್ರೆಸ್ ನರ್ಸಿಂಗ್ ಕಾಲೇಜು, ಮಂಗಳೂರು, ಶಾರದಾ ಯೋಗ ಮತ್ತು ನ್ಯಾಚುರೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು ಎಂ.ಸಿ.ಒ.ಎನ್ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಶ್ರೀಮತಿ ಜ್ಯೋತಿ ನಾಯಕ್ ಅವರು […]
ಕೋಡಿಯಾಲ್‌ಬೈಲ್‌ನ ಸಂತ ಅಲೋಶಿಯಸ್ ಪ್ರೌಢಶಾಲೆಯು, ಸಂಸ್ಥೆಯ ಪೋಷಕ ಸಂತ ಅಲೋಶಿಯಸ್ ಗೊನ್ಜಾಗಾ ಅವರ ಹಬ್ಬವನ್ನು ಜೂನ್ 20, 2026 ರಂದು ಬಹಳ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಿತು. ಈ ಆಚರಣೆಯು ವಿದ್ಯಾರ್ಥಿಗಳು, ಸಿಬ್ಬಂದಿ, ಹಳೆಯ ವಿದ್ಯಾರ್ಥಿಗಳು ಮತ್ತು ಗಣ್ಯ ಅತಿಥಿಗಳನ್ನು ನಂಬಿಕೆ, ನಾಯಕತ್ವ, ಕೃತಜ್ಞತೆ ಮತ್ತು ಸೇವೆಯ ಮನೋಭಾವದಿಂದ ಒಟ್ಟುಗೂಡಿಸಿತು. ಕಾರ್ಯಕ್ರಮವು ಶ್ರೀಮತಿ ರೆನಿ ವಾಸ್ ಅವರ ಮಾರ್ಗದರ್ಶನದಲ್ಲಿ ಮೆಲೋಡಿ ಕ್ಲಬ್ ನೇತೃತ್ವದಲ್ಲಿ ಪ್ರಾರ್ಥನೆ ಸೇವೆಯೊಂದಿಗೆ ಪ್ರಾರಂಭವಾಯಿತು. ಗಣ್ಯರನ್ನು ವೇದಿಕೆಗೆ ಕರೆದೊಯ್ಯಲಾಯಿತು ಮತ್ತು ಗುಲಾಬಿಗಳೊಂದಿಗೆ ಸ್ವಾಗತಿಸಲಾಯಿತು. ಮಿಸ್ […]

