JANANUDI.COM NETWORK ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮತ್ತು ರೋಟರಿ ಸಮುದಾಯದಳ ತಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಾರಾಯಣ ವಿಶೇಷ ಶಾಲೆಯ ಮಕ್ಕಳ ಷೋಷಕರಿಗಾಗಿ ಆರೋಗ್ಯ ಮಾಹಿತಿ ಅರಿವು ಕಾರ್ಯಕ್ರಮವನ್ನು ಪಾಲಕರ ಸಭೆಯಲ್ಲಿ ದಿನಾಂಕ 18.02.2021 ರಂದು ಮಧ್ಯಾಹ್ನ 2.30 ಕ್ಕೆ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಡಾ.ಎಚ್. ರಾಘವೇಂದ್ರ ಹೆಬ್ಬಾರ್ , ಮಕ್ಕಳ ತಜ್ಞರು ಕುಂದಾಪುರ ಇವರು ವಿಶೇಷ ಮಕ್ಕಳ ಪಾಲನೆ ಪೋಷಣಿ, ಮತ್ತು ಮಕ್ಕಳ ಆಹಾರ ಪದ್ಧತಿಯ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ಅಲ್ಲದೇ ಪೋಷಕರ ವಿವಿಧ ಪ್ರಶ್ನೆಗಳಿಗೆ […]
JANANUDI.COM NETWORK ಕುಂದಾಪುರ, ಫೆ.19: ಆನಗಳ್ಳಿ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ವಾಲ್ಟರ್ ಡಿಸೋಜಾ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪ್ರಭಾಕರ ಮೋಗವೀರ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಫೆಬ್ರವರಿ 19 ರಂದು ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನ ಸಾಮನ್ಯ,ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಗೆ ಮಿಸಲಾಗಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಫರ್ಧೆ ಏರ್ಪಟ್ಟು ಪ್ರಭಾಕರ ಮೋಗವೀರ ಮತ್ತು ಮೂಕಾಂಬು ನಾಮ ಪತ್ರ ಸಲ್ಲಿಸಿದರು. ಪ್ರಭಾಕರ 6 ಮತ್ತು ಮೂಕಾಂಬು 2 […]
JANANUDI.COM NETWORK ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಅಲೆವೂರು ಆಯ್ಕೆಯಾಗಿದ್ದಾರೆ, ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ, ಉಪಾಧ್ಯಕ್ಷರಾಗಿ ವಿನಯ್ ಪಾಯ್ಸ್, ಆರ್.ಬಿ. ಜಗದೀಶ್ ಆಯ್ಕೆ,ಕೋಶಾಧಿಕಾರಿಯಾಗಿ ಉಮೇಶ ಮಾರ್ಪಳ್ಳಿ, ಸಹ ಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ, ಕ್ರೀಡಾ ಕಾರ್ಯದರ್ಶಿಯಾಗಿ ಸುರೇಶ್ ಎರ್ಮಾಳ್ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಪ್ರಮೋದ್ ಸುವರ್ಣ,ಹರಿಪ್ರಸಾದ್ ನಂದಳಿಕೆ,ಗಣೇಶ ಸಾಯ್ಬರ ಕಟ್ಟೆ, ಸಂಜೀವ, ಸಂತೋಷ ನಾಯ್ಕ್, ಉದಯ ಕುಮಾರ್ ತಲ್ಲೂರು, ಹರ್ಷಿಣಿ ಇವರುಗಳು ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ವಾರ್ತಾಧಿಕಾರಿ ಮಂಜುನಾಥ್ ನಡೆಸಿಕೊಟ್ಟರು. […]
JANANUDI.COM NETWORK ವೇಣೂರು,ಫೆ.19; ಇಲ್ಲಿಯ ಕತ್ತೋಡಿಬೈಲು ನಿವಾಸಿ ವಿಠಲ ಆಚಾರ್ಯ ಅವರ ಪುತ್ರಿಯಾದ ಕುಮಾರಿ ಸೌಮ್ಯಾ (19) ಅವರು ಮನೆಯ ಪಕ್ಕಾಸಿಗೆ ಚೂಡಿದಾರ ಶಾಲು ಬಿಗಿದುಕೊಂಡು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿರುವ ಸೌಮ್ಯ ಲಾಕ್‌ಡೌನ್ ಬಳಿಕ ತರಗತಿಗೆ ತೆರಳದೆ ಮಾನಸಿಕವಾಗಿ ಕುಗ್ಗಿದ್ದರು ಎಂದು ಹೇಳಲಾಗುತ್ತದೆ. ಇಂದು ಬೆಳಿಗ್ಗೆ ಎದ್ದು ಉಪಹಾರ ಸೇವಿಸಿದ ಬಳಿಕ ಅವಳು ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮನೆಯ ಮೇಲ್ಛಾವಣಿಯನ್ನು […]
JANANUDI.COM NETWORK ಕುಂದಾಪುರ,ಫ್ರೆ.18; ಕಾಳಾವರ ಗ್ರಾಮ ಪಂಚಾಯತಿಯ ಪ್ರಥಮ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ವಕ್ವಾಡಿ ಆಶಾಲತ ಶೆಟ್ಟಿ, ಉಪಾಧ್ಯಕ್ಷರಾಗಿ ರಾಮಚಂದ್ರ ನಾವಡ ಸಿಪಿಎಮ್ ಬೆಂಬಲಿತರಾದ ರಾಮಚಂದ್ರ ನಾವಡ ಅವಿರೋಧವಾಗಿ ಆಯ್ಕೆಯಾದರು.ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಫೆ.18 ರಂದು ನಡೆಯಿತು. ಇಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷನ ಸ್ಥಾನ ಸಾಮನ್ಯಕ್ಕೆ ಮೀಸಲಾಗಿತ್ತು. ಯುವಜನ ಕ್ರೀಡಾ ಇಲಾಖೆಯ ಅಧಿಕಾರಿ ಕುಸುಮಾಕರ ಶೆಟ್ಟಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.ಒಟ್ಟು 17 ಸದಸ್ಯರ ಬಲ ಹೊಂದಿರುವ ಕಾಳಾವರ ಗ್ರಾಮ ಪಂಚಾಯತಿಲ್ಲಿ 7 […]
ವರದಿ: ಸ್ಟೀವನ್ ಕುಲಾಸೊ, ಉದ್ಯಾವರ ಉದ್ಯಾವರ : ಕಥೋಲಿಕ್ ಸಭಾ ಉದ್ಯಾವರ ಘಟಕದ ನೇತೃತ್ವದಲ್ಲಿ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಸಹಕಾರದೊಂದಿಗೆ ಕಾಪು ಪೊಲೀಸ್ ಠಾಣೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ಅತಿ ವಂ. ಫಾ. ಸ್ಟ್ಯಾನಿ ಬಿ ಲೋಬೊ ಮಾತನಾಡಿ, ಕಾನೂನಿಗೆ ಗೌರವ ನೀಡುವುದು ನಮ್ಮೆಲ್ಲರ ಆದ್ಯ […]
JANANUDI.COM NETWORK ಪ್ರಥಮ ವರ್ಷದ ಎಂ.ಬಿ.ಎ ವಿಧ್ಯಾರ್ಥಿಗಳಿಗೆ ಕೋಟದ ಕಾರಂತ ಥೀಮ್ ಪಾರ್ಕ್ ನಲ್ಲಿ ಪಂಚಾಯತ್ ಗೆ ಎಂ.ಬಿ.ಎ ವಿಧ್ಯಾರ್ಥಿಗಳ ಕೊಡುಗೆ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.ಕೋಟ ಗ್ರಾಮ ಪಂಚಾಯತ್ Pಆಔ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ, ವಿಧ್ಯಾರ್ಥಿಗಳು ತಮ್ಮ ವಿಧ್ಯಾರ್ಥಿ ಜೀವನದಲ್ಲೇ ಸಮಾಜಕ್ಕೆ ತಮ್ಮಿಂದಾದ ಸೇವೆಯನ್ನು ಸಲ್ಲಿಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು, ಎಂ.ಬಿ.ಎ ಆದ ವಿಧ್ಯಾರ್ಥಿಗಳು ಗ್ರಾಮಾಭಿವೃದ್ದಿಯಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಎಂಬುದನ್ನು ವಿವರಿಸಿದರು.ಈ ಸಂದರ್ಭದಲ್ಲಿ ಕಾರಂತ ಥೀಮ್ ಪಾರ್ಕ್ ನ ವಿಶೇಷ ಕರ್ತವ್ಯಾಧಿಕಾರಿ […]
JANANUDI.COM NETWORK ಕೋಟ,ಫೆ.16: ಪಾಸ್ಟ್ಯಾಗ್ ಗಡ್ಡಾಯಗೊಳಿಸಿದ ಕೇಂದ್ರ ಸರಕಾರದ ಆದೇಶದಂತೆ ಇಂದು ಬೆಳಗ್ಗಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿರು ಸಾಸ್ತಾನದಲ್ಲಿರುವ ಟೋಲ್ ಗೇಟ್ ನಲ್ಲಿ ಸ್ಥಳಿಯರಿಗೂ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿಯ ನೇತ್ರದವದಲ್ಲಿ ಸ್ಥಳಿಯರು ಪ್ರತಿಭಟನೆ ನಡೆಸಿದರು
JANANUDI.COM NETWORK ಬೈಂದೂರು:- ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಹಾಗೂ ಸ್ಥಳೀಯ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಬೈಂದೂರಿನ ಹೋಟೆಲ್ ಅಂಬಿಕಾ ಇಂಟರ್ನ್ಯಾಷನಲ್ ನ ಹಾಲ್ ನಲ್ಲಿ ಸರ್ಕಾರಿ ಉದ್ಯೋಗ ಮಾಹಿತಿ ಶಿಬಿರ ಹಾಗೂ ಮಾದಕ ವ್ಯಸನಿ ವಿರುದ್ಧ ಜಾಗ್ರತಿ ಕಾರ್ಯಕ್ರಮ ನಡೆಯಿತು.ನಮ್ಮ ನಾಡ ಒಕ್ಕೂಟ ಬೈಂದೂರು ಘಟಕದ ಅಧ್ಯಕ್ಷರಾದ ಅಬ್ದುಲ್ ಸಮಿ ಪ್ರಾಸ್ತಾವಿಕ ಭಾಷಣ ನುಡಿದು ಅತಿಥಿಗಳನ್ನು ಸ್ವಾಗತಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ವಿದ್ಯಾಭ್ಯಾಸದ ಜೊತೆಗೆ ಉದ್ಯೋಗದ ಬಗ್ಗೆ ಮಾಹಿತಿಗಳನ್ನು ಪಡೆದುಕೊಳ್ಳಬೇಕೆಂದು , ನಮ್ಮ ನಾಡ […]