ಮಂಗಳೂರು; ನಮ್ಮ ಸ್ಥಾಪಕರಾದ ಫ್ರೆಡರಿಕ್ ಒಝನಾಮ್ ಅವರು – ದಾನ ಧರ್ಮ ಮಾಡುವುದೆಂದರೆ ಸಂಕಷ್ಟದಲ್ಲಿರುವವರನ್ನು ನಮ್ಮ ಸಮಾನರಂತೆ ಕಾಣುವುದು, ಇದರಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ- ಎಂದು ಹೇಳಿದ್ದರು. ಅವರ ಆಶಯದಂತೆ ಕಳೆದ ಒಂದು ಶತಮಾನದಿಂದ ಮಂಗಳೂರು ಧರ್ಮಪ್ರಾಂತ್ಯದ ಎಸ್‌ಎಸ್‌ವಿಪಿ ಸದಸ್ಯರು ನಿಸ್ವಾರ್ಥತೆಯಿಂದ ಪರರ ಸೇವೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿ ಕೊಂಡಿದ್ದಾರೆ ಎಂದು ಸಂತ ವಿನ್ಸೆಂಟ್ ದೆ ಪೌಲ್ ಸೊಸಾಯ್ಟಿಯ ಅಂತರಾಷ್ಟ್ರೀಯ ಅಧ್ಯಕ್ಷರಾದ ಜುವಾನ್ ಮ್ಯಾನುಯೆಲ್ ಬಿ. ಗೊಮೆಜ್ ಅಭಿಪ್ರಾಯಪಟ್ಟರು. ಅವರು ಜನವರಿ 25 ರಂದು ಮಂಗಳೂರು […]

Read More

ಮಂಗಳೂರು ; ಸಂತ ಅಲೋಶಿಯಸ್ ಗೊನ್ಜಾಗ ಶಾಲೆಯಲ್ಲಿ ಜನವರಿ 26ರಂದು ರಾಷ್ಟದ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿ ರಾಷ್ಟ್ರಧ್ವಜವನ್ನು ಅರಳಿಸಿ ಮಾತನಾಡಿದ ದಕ್ಷಿಣ ಕನ್ನಡ ಎನ್.ಸಿ.ಸಿ ಮಂಗಳೂರು 18ನೇ ರ‍್ನಾಟಕ ಬೆಟಾಲಿಯನ್ ಇದರ ಸುಬೇದಾರ್ ಮೇಜರ್ ಯಮ್ ಬಹದ್ದೂರ್ ರಾಣ ಮಾತನಾಡಿ ಎಲ್ಲ ನಾಗರಿಕರು ಒಗ್ಗಟ್ಟಿನಿಂದ ಜೊತೆಯಾಗಿ ನಡೆಯಬೇಕು. ನಮ್ಮ ಒಗ್ಗಟ್ಟು ಮತ್ತು ಶಿಸ್ತಿನಿಂದ ಇಡೀ ಜಗತ್ತಿಗೆ ನಮ್ಮ ದೇಶದ ಬಲವನ್ನು ತೋರಿಸಬೇಕು ಎಂದು ಹೇಳಿದರು. ಎಲ್ಲ ಎನ್.ಸಿ.ಸಿ ಕ್ಯಾಡೆಟ್ ಗಳು ನಮ್ಮ […]

Read More

ಕುಂದಾಪ್ರ ; ಭಾಷೆ ನಾಶ ಆದ್ರೆ ಸಂಸ್ಕೃತಿ ಸತ್ತಂತೆ. ಕುಂದಾಪ್ರ ಕನ್ನಡ ಭಾಷೆ ಉಳಿದಿದೆ, ರಂಗಾಗಿದೆ. ಕಳೆಗಟ್ಟಿದೆ. ಕುಂದಗನ್ನಡದಲ್ಲಿರುವ ಅಮೂಲ್ಯ ದಾಖಲೆಗಳನ್ನು ಕಾಪಾಡುವುದು ಅಗತ್ಯವಾಗಿದೆ. ಇದನ್ನು ಚಂದವಾಗಿ ಮುಂದಿನ ಪೀಳಿಗೆಗೆ ರವಾನಿಸಬೇಕು. ಅದಕ್ಕಾಗಿ ಪದಗಳ, ಸಾಹಿತ್ಯದ ದಾಖಲೀಕರಣವಾಗಬೇಕು. ಕುಂದ ಕನ್ನಡ ಉಳಿಸಲು ಸಾಕಷ್ಟು ಕಾರ್ಯಕ್ರಮ ನಾವು ಮಾಡಿದ್ದೇವೆ. ಆದರೆ ಬರೇ ಗೌಜಿಯಿಂದ ಕುಂದಾಪ್ರ ಕನ್ನಡ ಬೆಳೆಯದು, ಇದಕ್ಕಾಗಿ ಹಿಂದೆ ಶ್ರಮಿಸಿದ ಹಿರಿಯರ ಸಂಗ್ರಹವನ್ನು ಉಳಿಸಿಕೊಳ್ಳಬೇಕು. ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆ ಉತ್ತಮ ಹೆಜ್ಜೆ ಇಟ್ಟಿದೆ” ಎಂದು ಕ.ಸಾ.ಪ. […]

Read More

ಮಂಗಳೂರು: ಜನರ ಬಳಿಗೆ ಹೋಗಿ ಅವರ ಅಗತ್ಯಕ್ಕೆ ಬೇಕಾದ ಉಳಿತಾಯ ಮಾಡಲು ಹೇಳುವ ಪ್ರತಿಯೊಬ್ಬರು ತಮ್ಮ ಒಳಗೆ ಸ್ಫಂಧನೆಯ ತುಡಿತ ಮತ್ತು ಒಳ್ಳೆಯ ಅಭಿರುಚಿಯ ನಡತೆಯನ್ನು ಹೊಂದಿರಬೇಕು ಎಂದು ಹಿರಿಯ ಪತ್ರಕರ್ತ, ಜೇಸಿಯ ಹಿರಿಯ ತರಬೇತುದಾರ ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಮಂಗಳೂರು ಪದ್ವಾ ಕಾಲೇಜಿನಲ್ಲಿ ಡಾ ಮರಿಯಾ ಪ್ರಮೀಳಾ ಅವರ ಫೈನಾನ್ಸಿಯಲ್ ಅವೇರ್‌ನೆಸ್ ತರಭೇತಿಯನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು. ನಮ್ಮ ಉಡುಗೆ ತೊಡುಗೆ, ಮಾತುಗಳ ನಯ ಜನರ ಮೇಲೆ ಪ್ರಭಾವ ಬೀರುತ್ತವೆ. […]

Read More

ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ದಿನಾಂಕ:26.01.2026ರಂದು ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀಯುತ ಡಾ.ಯು.ಸಿ.ಪೌಲೋಸ್ ರವರು ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ತತ್ವ-ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಪರಸ್ಪರ ಪ್ರೀತಿ, ಸಮಾನತೆ, ಒಗ್ಗಟ್ಟಿನಿಂದ ಬಾಳಬೇಕು ಎಂದರು.ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ತದನಂತರ ಎಲ್ಲರಿಗೂ […]

Read More

Ecumenical Prayer Service held at Rosario Cathedral  ಮಂಗಳೂರು; ಬೋಳಾರದ ರೊಸಾರಿಯೊ ಕ್ಯಾಥೆಡ್ರಲ್, ಜೆಪ್ಪುವಿನ ಸಿಎಸ್‌ಐ ಕಾಂತಿ ಚರ್ಚ್ ಹಾಗೂ ಮಂಗಳೂರಿನ ಸಿಎಸ್‌ಐ ಸೇಂಟ್ ಪೌಲ್ಸ್ ಚರ್ಚ್ ಜಂಟಿಯಾಗಿ ರೊಸಾರಿಯೊ ಕ್ಯಾಥೆಡ್ರಲ್‌ನಲ್ಲಿ ಎಕ್ಯುಮೆನಿಕಲ್ ಕನ್ನಡ ಪ್ರಾರ್ಥನಾ ಸೇವೆಯನ್ನು ಆಯೋಜಿಸಿತು. ರೊಜಾರಿಯೊ ಕ್ಯಾಥೆಡ್ರಲ್ ನ ಧರ್ಮಗುರುಗಳಾದ ಫಾ. ವಲೇರಿಯನ್ ಡಿಸೋಜಾ ಸಭೆಯನ್ನು ಸ್ವಾಗತಿಸಿ, ಜೆಪ್ಪುವಿನ ಸಿಎಸ್‌ಐ ಕಾಂತಿ ಚರ್ಚ್‌ನ ಪಾಸ್ಟರ್ ಗೇಬ್ರಿಯಲ್ ರೋನಿತ್, ಸಿಎಸ್‌ಐ ಸೇಂಟ್ ಪೌಲ್ಸ್ ಚರ್ಚ್‌ನ ವಂ| ಬಿನು ಸಿ. ಜಾನ್ ಹಾಗೂ ರೊಸಾರಿಯೊ […]

Read More

Annual Feast of St. Lawrence Minor Basilica, Attur–Karkala Begins with Deep Devotion ಅತ್ತೂರು–ಕಾರ್ಕಳ: ಸಂತ ಲಾರೆನ್ಸ್ ಮೈನರ್ ಬಸಿಲಿಕಾ, ಅತ್ತೂರು–ಕಾರ್ಕಳದ ವಾರ್ಷಿಕ ಮಹೋತ್ಸವವು ಬಸಿಲಿಕಾ ಧ್ವಜಾರೋಹಣದ ಮೂಲಕ ಭಕ್ತಿಭಾವ ಮತ್ತು ಭವ್ಯತೆಯಿಂದ ಅಧಿಕೃತವಾಗಿ ಆರಂಭಗೊAಡಿತು. ಈ ವರ್ಷದ ಮಹೋತ್ಸವವು ವಿಶೇಷ ಮಹತ್ವ ಹೊಂದಿದ್ದು, ಬಸಿಲಿಕಾಗೆ ಮೈನರ್ ಬಸಿಲಿಕಾ ಪದವಿ ಲಭಿಸಿದ ೧೦ನೇ ವರ್ಷದ ಸಂಭ್ರಮ ಹಾಗೂ ೨೫೦ ವರ್ಷಗಳಿಗೂ ಅಧಿಕ ಇತಿಹಾಸವನ್ನು ಸ್ಮರಿಸುವ ಕ್ಷಣವಾಗಿದೆ. ಈ ವರ್ಷದ ಮಹೋತ್ಸವವನ್ನು “ನಾನು ನಿನ್ನನ್ನು ಪ್ರೀತಿಸಿದ್ದೇನೆ” […]

Read More

ಸಿಯೋನ್ ಆಶ್ರಮ ಗಂಡಿಬಾಗಿಲು, ಬೆಳ್ತಂಗಡಿ ತಾಲೂಕು ಇಲ್ಲಿ ದಿನಾಂಕ:25.01.2026 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಆಲ್ಫಿಯ ದಂತವೈದ್ಯರು, ಡಾ.ಆಯಿಷಾ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ […]

Read More

ಬೆಂಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ಸಂವಹನ ಮತ್ತು ಮಾಧ್ಯಮ ಅಧ್ಯಯನ ಶಾಲೆಯ (SCMS) ಆಶ್ರಯದಲ್ಲಿ ಹತ್ತನೇ ಆವೃತ್ತಿಯ ‘ಮೀಡಿಯಾಕಾನ್’ ಅಂತರಾಷ್ಟ್ರೀಯ ಸಮ್ಮೇಳನ ಹಾಗೂ ಸಂಘದ ಉತ್ಸವಗಳಿಗೆ ಜನವರಿ 23ರ ಶುಕ್ರವಾರದಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಖ್ಯಾತ ಚಲನಚಿತ್ರ ನಿರ್ದೇಶಕ ದಿಬಾಕರ್ ಬ್ಯಾನರ್ಜಿ ಅವರು, ಅಧಿಕಾರ ಮತ್ತು ಪ್ರಬಲ ನಿರೂಪಣೆಗಳ (dominant narratives) ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಕಿವಿಮಾತು ಹೇಳಿದರು. ಜನಪ್ರಿಯತೆ (populism) ಮತ್ತು […]

Read More
1 29 30 31 32 33 537