JANANUDI.COM NETWORK ಹೊಳೆಗೆ ಹಾರಿದ ಚಿಕ್ಕನಸಾಲು ರಸ್ತೆ ನಿವಾಸಿ ಉದ್ಯಮಿಗಾಗಿ ತಡರಾತ್ರಿಯ ತನಕ ಹುಡುಕಾಟ ಕುಂದಾಪುರ : ಮುಂಬೈಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಕುಂದಾಪುರದ ಚಿಕ್ಕನಸಾಲು ರಸ್ತೆ ನಿವಾಸಿ ಉದ್ಯಮಿಯೋರ್ವರು ಕುಂದಾಪುರ ಹೇರಿಕುದ್ರು ಸೇತುವೆಯ ಮೇಲಿನಿಂದ ಪಂಚಗಂಗಾವಳಿ ಹೊಳೆಗೆ ಹಾರಿದ್ದು, ತಡ ರಾತ್ರಿಯ ತನಕವೂ ಅವರಿಗಾಗಿ ಅಗ್ನಿ ಶಾಮಕ ಳ ಸತತ ಹುಡುಕಾಟ ನಡೆಸಿದ್ದರೂ ಅವರ ಸುಳಿವು ದೊರಕಿರಲಿಲ್ಲಾ. ಸ್ಥಳಿಯ ಚಿಕ್ಕನಸಾಲು ರಸ್ತೆಯ ನಿವಾಸಿ ಕೆ.ಜಿ. ಗಣೇಶ್(49) ಎಂಬವರೇ ಹೊಳೆಗೆ ಹಾರಿದವರೆಂದು […]
JANANUDI.COM NETWORK ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಕುಂದಾಪುರ, ಜ.27: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಯವರು ‘ಇಂದು ದೇಶ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಅಂಬೆಡ್ಕರ್ ರಚಿಸಿದ ಸಂವಿಧಾನವೇ ಕಾರಣವಾಗಿದೆ ಮತ್ತು ಇದನ್ನು ರಕ್ಷಿಸುವ ಜವಾವ್ದಾರಿ ಈ ದೇಶದ ಪ್ರತಿಯೊಬ್ಬ ನಾಗರಿಕರವರದಾಗಿದೆ’ ಎಂದರು. ಪುರಸಭಾ ಸದಸ್ಯರಾದ ಪ್ರಭಾವತಿ ಶೆಟ್ಟಿಯವರು ಇಂದಿನ ಕೇಂದ್ರ ಸರಕಾರದ […]
ವರದಿ: ವಾಲ್ಟರ್ ಮೊಂತೇರೊ ಕೆದಿಂಜೆ : 71ನೇ ಗಣರಾಜ್ಯೋತ್ಸವ ಸಮಾರಂಭ ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಕೆದಿಂಜೆ ಹಳೆವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕೆದಿಂಜೆ ಶಾಲೆಯಲ್ಲಿ 71ನೇ ಗಣರಾಜ್ಯೋತ್ಸವ ಸಮಾರಂಭ ನಡೆಸಲಾಯಿತು. ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತನಾಡಿ ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ 26ರಂದು ದೇಶದೆಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುವ […]
JANANUDI.COM NETWORK ರೊಟಾರ್‍ಯಾಕ್ಟ್ ಕ್ಲಬ್ ಕುಂದಾಪುರ ದಕ್ಷಿಣದಿಂದ ಭಂಡಾರ್ಕಾರ್ಸ್ ಕಾಲೇಜು ಉಪನ್ಯಾಸಕರಿಗೆ ಅಲೋವೆರಾ ಗಿಡದ ಮಹತ್ವ ಹಾಗೂ ಪ್ರಯೋಜನದ ಕುರಿತ ಕಾರ್ಯಕ್ರಮ ಕುಂದಾಪುರ,ಜ.25. ರೊಟಾರ್‍ಯಾಕ್ಟ್ ಕ್ಲಬ್ ಕುಂದಾಪುರ ದಕ್ಷಿಣ ಇದರ ಆಶ್ರಯದಲ್ಲಿ ಭಂಡಾರ್ಕಾರ್ಸ್ ಕಾಲೇಜು ಕುಂದಾಪುರದ ಉಪನ್ಯಾಸಕರಿಗೆ ಅಲೋವೆರಾ ಗಿಡದ ಮಹತ್ವ ಹಾಗೂ ಪ್ರಯೋಜನದ ಕುರಿತು ಕಾರ್ಯಕ್ರಮವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಡಾ. ಉತ್ತಮ್ ಕುಮಾರ್ ಶೆಟ್ಟಿ ಅಲೋವೆರಾ ಗಿಡದ ಉಪಯೋಗವನ್ನು ಉಪನ್ಯಾಸಕರಿಗೆ ಸವಿಸ್ತಾರವಾಗಿ ವಿವರಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ. […]
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್:: ವರಕವಿ ಮುದ್ದಣನ 150ನೇ ವರ್ಷದ ಜನ್ಮ ದಿನಾಚರಣೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಬೆಳ್ಮಣ್ಣು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಘಟಕ ಮತ್ತು ಜೇಸಿಐ ಬೆಳ್ಮಣ್ಣು, ಯುವಜೇಸಿ ವಿಭಾಗದ ಸಹಯೋಗದಲ್ಲಿ ನಂದಳಿಕೆ ವರಕವಿ ಮುದ್ದಣನ 150ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಆಡಳಿತ ಕಛೇರಿಯಲ್ಲಿ ಶುಕ್ರವಾರ ಆಚರಿಸಲಾಯಿತು. ಬೆಳ್ಮಣ್ಣು ಜೇಸಿಐನ ಅಧ್ಯಕ್ಷ ಇಂದಾರು ಸತ್ಯನಾರಾಯಣ ಭಟ್ […]
JANANUDI.COM NETWORK ಕೋಟ ಡಬಲ್ ಮರ್ಡರ್ ಕೇಸ್ : ಜಿ.ಪಂ ಸದಸ್ಯ ರಾಘು ಕಾಂಚನ್ ಜಾಮೀನು ವಜಾ ಕುಂದಾಪುರ : ಅವಿಭಜಿತ ಜಿಲ್ಲೆಗಳನ್ನೇ ಬೆಚ್ಚಿ ಬೀಳಿಸಿದ 2019ರ ಜನವರಿ 26ರಂದು ಕೋಟದಲ್ಲಿ ನಡೆದಿದ್ದ ಯತೀಶ್ ಕಾಂಚನ್ ಹಾಗೂ ಭರತ್ ಜೋಡಿ ಕೊಲೆ ಪ್ರಕರಣದಲ್ಲಿ ಹೈ ಕೋರ್ಟ್ ಮೂಲಕ ಜಾಮೀನು ಪಡೆಯುವಲ್ಲಿ ಯಶಸ್ವಿಯಾದ ಹತ್ಯಾ ಕಾಂಡದ ಸೂತ್ರಧಾರ ಎನ್ನಲಾದ ಜಿಲ್ಲಾ ಪಂಚಾಯತ್ ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್‍ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ […]
JANANUDI.COM NETWRK ಭಂಡಾರ್ಕಾರ್ಸ್ ಯುಥ್ ರೆಡ್‍ಕ್ರಾಸ್ ವಿಂಗ್, ಎನ್.ಎಸ್.ಎಸ್ ಮತ್ತು ನೆಹರು ಯುವಕೇಂದ್ರ, ಉಡುಪಿ ಇವರ ಸಹಯೋಗದಲ್ಲಿ ವಿವೇಕಾನಂದರ ಜನ್ಮದಿನಾಚರಣೆ ಮತ್ತು ರಾಷ್ಟ್ರೀಯ ಯುವಸಪ್ತಾಹದ ಸಮಾರೋಪ. ಕುಂದಾಪುರ: ಜನೆವರಿ 18ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುಥ್ ರೆಡ್‍ಕ್ರಾಸ್ ವಿಂಗ್, ಎನ್.ಎಸ್.ಎಸ್, ಮತ್ತು ನೆಹರು ಯುವಕೇಂದ್ರ, ಉಡುಪಿ ಇವರ ಸಹಯೋಗದಲ್ಲಿ ನಡೆದ ವಿವೇಕಾನಂದರ ಜನ್ಮದಿನಾಚರಣೆ ಮತ್ತು ರಾಷ್ಟ್ರೀಯ ಯುವಸಪ್ತಾಹ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೆ.ಜಿ.ಎಫ್ ಚೆಕ್‍ಡ್ಯಾಂಗಳನ್ನು ನಾಶ – ಚೆಕ್‍ಡ್ಯಾಂ ಇಲ್ಲವೆಂದು ಅಧಿಕಾರಿಗಳ ತಪ್ಪು ವರದಿ – ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡರ ಹೋರಾಟದ ನೇತೃತ್ವ ಕೆ.ಜಿ.ಎಫ್ ಜ-20, ಕೆ.ಜಿ.ಎಫ್ ತಾಲ್ಲೂಕಿನ, ಕ್ಯಾಸಂಬಳ್ಳಿ ವ್ಯಾಪ್ತಿಯ ಖಾಜಿಮಿಟ್ಟಹಳ್ಳಿ, ಕಣ್ಣೂರು ಬಳಿರುವ ಚೆಕ್‍ಡ್ಯಾಂಗಳನ್ನು ನಾಶ ಮಾಡಿ ರಾಜಕಾಲುವೆ ಮತ್ತು ಸರ್ಕಾರಿ ಹುಲ್ಲುಬನ್ನಿಗಳನ್ನು ಒತ್ತುವರಿ ಮಾಡಿಕೊಂಡು ರಾಜಾರೋಷವಾಗಿ ಖಾಸಗಿ ಸೋಲಾರ್ ಪೆಪ್‍ಟೆಕ್ ಮಾಲೀಕರ ವಿರುದ್ಧ ಮತ್ತು ನಕಲಿ ದಾಖಲೆ ಸೃಷ್ಠಿಸಿಕೊಟ್ಟ ಅಧಿಕಾರಿಗಳ […]
ವರದಿ: ವಾಲ್ಟರ್ ಮೊಂತೇರೊ ಬೆಳ್ಮಣ್ಣು ಜೇಸಿಐ : ಜೇಸಿರೇಟ್ ಮತ್ತು ಜೂನಿಯರ್ ಜೇಸಿ ವಿಭಾಗದ ಪದಗ್ರಹಣ ಸಮಾರಂಭ ಬೆಳ್ಮಣ್ಣು ಜೇಸಿಐನ ಜೇಸಿರೇಟ್ ಮತ್ತು ಜೂನಿಯರ್ ಜೇಸಿ ವಿಭಾಗದ ಪದಗ್ರಹಣ ಸಮಾರಂಭವು ಬುಧವಾರ ಬೆಳ್ಮಣ್ಣು ಜೇಸಿಐನ ಪೂರ್ವಾಧ್ಯಕ್ಷ ಸತೀಶ್ ಕೋಟ್ಯಾನ್‍ರವರ ಮನೆಯಲ್ಲಿ ಜರಗಿತು. ಬೆಳ್ಮಣ್ಣು ಜೇಸಿಐನ ಅಧ್ಯಕ್ಷ ಸತ್ಯನಾರಾಯಣ ಭಟ್‍ರವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಜೇಸಿರೇಟ್ ವಿಭಾಗದ ಅಧ್ಯಕ್ಷೆ ಸೌಜನ್ಯ ಸತೀಶ್ ಕೋಟ್ಯಾನ್‍ರವರು ಜೇಸಿರೇಟ್ ವಿಭಾಗದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಜೂನಿಯರ್ […]